Tuesday, July 21, 2026
Contact Us
UdayaNews
  • ಪ್ರಮುಖ ಸುದ್ದಿ
    ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕೇಂದ್ರದ ನಡೆಗೆ ಸಿದ್ದರಾಮಯ್ಯ ಆಕ್ಷೇಪ

    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದಾಳಿ ಖಂಡನೀಯ; ಕಾಂಗ್ರೆಸ್ ಆಕ್ರೋಶ

    ಸಿಕ್ಕಿಂ ಸುರಂಗ ದುರಂತ: 8 ಮಂದಿ ಸಾವು; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

    ‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ದೆಹಲಿ ಹಿಂಸಾಚಾರ: ‘ಕಾಣದ ಕೈ’ ಶಂಕೆ; ಪೊಲೀಸರಿಂದ 200ಕ್ಕೂ ಹೆಚ್ಚು ವಿಡಿಯೊಗಳ ಪರಿಶೀಲನೆ

    ನಗರಗಳಲ್ಲಿ ಶಾಖದ ಒತ್ತಡ ತಗ್ಗಿಸಲು ಕೇಂದ್ರದ ಕ್ರಮ; 12 ನಗರಗಳಲ್ಲಿ ಪೈಲಟ್ ಯೋಜನೆ

    ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ

    ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ

  • ರಾಜ್ಯ

    ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

    ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ

    ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟ ಸರ್ಕಾರಿ ಆಸ್ಪತ್ರೆಗಳು..! ಏನಿದು ಖದರ್ ಸಾಹೇಬ್ರೇ?

    ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

    ಆಂಧ್ರದಲ್ಲಿ ಕೋವಿಡ್ ಆತಂಕ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

    ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

  • ದೇಶ

    PMAY-U ಯೋಜನೆಗೆ ವೇಗ; 2.0 ಅಡಿಯಲ್ಲಿ 1 ಕೋಟಿ ಹೊಸ ಮನೆಗಳ ಗುರಿ

    ಫಿನ್‌ಟೆಕ್ ನಿಯಮಗಳು ಮತ್ತಷ್ಟು ಕಠಿಣ; ಸೈಬರ್ ಭದ್ರತೆಗೆ ಕೇಂದ್ರ-ಆರ್‌ಬಿಐ ಒತ್ತು

    ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್

    ‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ

  • ವಿದೇಶ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home ದೇಶ

ದಿಢೀರ್ ಕರ್ಫ್ಯೂ.‌. ಏಕಾಏಕಿ ಲಾಠಿ ಚಾರ್ಜ್.. ಸರ್ಕಾರದ ನಡೆಗೆ ಸಿದ್ದರಾಮಯ್ಯ ಆಕ್ರೋಶ

by Udaya News
April 23, 2021
in ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
ಸಿಡಿ ಗುಮ್ಮ.. ಆರು ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು
Share on FacebookShare via: WhatsApp

ಬೆಂಗಳೂರು: ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ  ಜನರಿಗೆ ನೆರವಾಗಿ, ಶಾಸಕರಿಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ‌ ಮನವಿ  ಮಾಡಿದ್ದಾರೆ.

ರಾಜ್ಯದ ಶಾಸಕರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಕೋವಿಡ್ 2ನೇ ಅಲೆ ರಾಜ್ಯ ಮತ್ತು ರಾಷ್ಟ್ರವನ್ನು ಬಾಧಿಸುತ್ತಿದೆ. ಈ ಸಂದರ್ಭದಲ್ಲಿ ಭ್ರಷ್ಟ, ಬೇಜವಾಬ್ದಾರಿ, ಅದಕ್ಷ ಮತ್ತು ಜನವಿರೋಧಿ ಸ್ವಭಾವದ ಬಿ.ಜೆ.ಪಿ. ಸರ್ಕಾರಗಳು ರಾಜ್ಯ ಮತ್ತು ರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿವೆ. ತಜ್ಞರುಗಳು ಮತ್ತು ಪರಿಣಿತರು 2020ರ ನವೆಂಬರ್ ತಿಂಗಳಲ್ಲಿಯೇ ಕೋವಿಡ್ 2ನೇ ಅಲೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳ ಹೊತ್ತಿಗೆ ತನ್ನ ಭೀಕರತೆಯನ್ನು ಪ್ರದರ್ಶಿಸಲಿದೆ ಎಂದು ಹೇಳಿದ್ದರು. ಸದರಿ ವರದಿಗಳನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕಾಗಿತ್ತು. ಬದಲಾಗಿ ಕೇಂದ್ರದ ಆರೋಗ್ಯ ಸಚಿವರುಗಳಾದಿಯಾಗಿ ಅನೇಕರು ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿಯೇ ‘ನಾವು ಕೋವಿಡ್ ವಿರುದ್ದ ಜಯ ಸಾಧಿಸುವ ಹಂತಕ್ಕೆ ಬಂದಿದ್ದೇವೆ. ಕೊರೊನಾವನ್ನು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಜಯಘೋಷ ಮಾಡಲಾರಂಭಿಸಿದರು. ಆ ಸಂಧರ್ಭದಲ್ಲೂ ಸಹ ವೈದ್ಯಕೀಯ ತಜ್ಞರುಗಳು ನಾವಿನ್ನೂ ಕೊರೊನಾದ ವಿರುದ್ದ ಗೆಲುವು ಸಾಧಿಸಿಲ್ಲ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಭೀಕರವಾಗಿರಲಿದೆ ಎಂದು ಎಚ್ಚರಿಕೆ ನೀಡುತ್ತಲೆ ಬಂದರು. ಈ ಎಚ್ಚರಿಕೆಗಳನ್ನು ಸರ್ಕಾರಗಳು ಕಸದ ಬುಟ್ಟಿಗೆ ಎಸೆದವು.’ ಸಮರ್ಪಕವಾಗಿ ಟೆಸ್ಟ್‍ಗಳನ್ನೂ ಸಹ ನಡೆಸುತ್ತಿಲ್ಲ, ನಡೆಸಿದ ಟೆಸ್ಟ್‍ಗಳ ವರದಿ ವಾರವಾದರೂ ಜನರ ಕೈಗೆ ವೈದ್ಯರುಗಳ ಕೈಗೆ ಸಿಗುತ್ತಿಲ್ಲ. ಇದೆಲ್ಲದರಿಂದಾಗಿ ಕೋವಿಡ್‍ನಿಂದ ಮರಣ ಹೊಂದುವವರಷ್ಟೆ ಆತಂಕದಿಂದ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದಿದ್ದಾರೆ.

RelatedPosts

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕೇಂದ್ರದ ನಡೆಗೆ ಸಿದ್ದರಾಮಯ್ಯ ಆಕ್ಷೇಪ

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದಾಳಿ ಖಂಡನೀಯ; ಕಾಂಗ್ರೆಸ್ ಆಕ್ರೋಶ

ಸಿಕ್ಕಿಂ ಸುರಂಗ ದುರಂತ: 8 ಮಂದಿ ಸಾವು; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ತಜ್ಞರ ವರದಿಯನ್ನು ಗಂಭೀರವಾಗಿ ಪರಿಗಣಿಸಿ ಲ್ಯಾಬುಗಳು, ಆಸ್ಪತ್ರೆಗಳು, ಹಾಸಿಗೆಗಳು, ಆಕ್ಸಿಜನ್ ವ್ಯವಸ್ಥೆ, ಐ.ಸಿ.ಯು, ವೆಂಟಿಲೇಟರ್‍ಗಳು, ಕೋವಿಡ್ ನಿಯಂತ್ರಣಕ್ಕೆ ಬೇಕಾದ ಔಷಧಿಗಳು ಇತ್ಯಾದಿಯಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದರೆ ಇವತ್ತಿನ ಈ ಅನಾಹುತವನ್ನು ತಪ್ಪಿಸಬಹುದಾಗಿತ್ತು. ಈ ಸಿದ್ದತೆಗಳನ್ನೇನೂ ಮಾಡಿಕೊಳ್ಳದ ಕಾರಣದಿಂದಾಗಿಯೇ ಜನರು ಅನಾಥರಂತೆ ರಸ್ತೆಗಳಲ್ಲಿ, ಆಸ್ಪತ್ರೆಯ ವರಾಂಡಗಳಲ್ಲಿ ಮರಣ ಹೊಂದುತ್ತಿದ್ದಾರೆ. ಹಾಗಾಗಿ ಜನ ಕೊರೊನಾದಿಂದ ಮರಣ ಹೊಂದಿದರು ಎಂಬುದಕ್ಕಿಂತ ಬಿ.ಜೆ.ಪಿ. ಸರ್ಕಾರಗಳು ತಮ್ಮ ಅದಕ್ಷತೆ ಮತ್ತು ಉಡಾಫೆ ಸ್ವಭಾವದಿಂದಾಗಿ ಅಮಾಯಕ ಜನಗಳ ಕೊಲೆಗಳಿಗೆ ಕಾರಣರಾಗುತ್ತಿವೆ. ಮರಣ ಹೊಂದುತ್ತಿರುವ ಬಹುಪಾಲು ಜನರು ರಾಜಕೀಯ ನಿರ್ಲಕ್ಷ್ಯದಿಂದ ಆದ ಕೊಲೆಗಳು ಎನ್ನದೆ ಅನ್ಯ ದಾರಿ ಇಲ್ಲ ಎಂದು ಸಿದ್ದರಾಮಯ್ಯ ಅವರು ಈ ಪತ್ರದಲ್ಲಿ ಬರೆದಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರಗಳಿಗೆ ಮರಣ ಹೊಂದಿದವರ ಶವಸಂಸ್ಕಾರವನ್ನೂ ಸಹ ಘನತೆಯಿಂದ ನಡೆಸಲು ಸಾಧ್ಯವಾಗದಷ್ಟರ ಮಟ್ಟಿಗೆ ಪರಿಸ್ಥಿತಿ ಅರಾಜಕವಾಗಿದೆ. ಈ ಬಿ.ಜೆ.ಪಿ. ಸರ್ಕಾರಗಳಿಂದ ಜನ ಏನನ್ನು ನಿರೀಕ್ಷೆ ಮಾಡದಷ್ಟು ಮಟ್ಟಿಗೆ ಹತಶಾರಾಗಿದ್ದಾರೆ. ಕಳೆದ ವರ್ಷ ಕೋವಿಡ್ ಮೊದಲ ಅಲೆ ಅಪ್ಪಳಿಸಿದಾಗ ಮಾಡಿದ ಅರಾಜಕ ಮತ್ತು ತುಘಲಕ್‍ಶಾಹಿ ಆಡಳಿತವನ್ನೇ ಬಿ.ಜೆ.ಪಿ. ಸರ್ಕಾರ ಈಗಲೂ ಮಾಡುತ್ತಿದೆ. ಏಕಾಏಕಿ ಕರ್ಫ್ಯೂ ವಿಧಿಸುವುದು, ಬೀದಿಗಳಲ್ಲಿದ್ದ ಜನರ ಮೇಲೆ ಲಾಠಿ ಚಾರ್ಜು ಮಾಡಿ ಓಡಿಸುವುದು, ಅಂಗಡಿ ಮುಂಗಟ್ಟುಗಳನ್ನು ಯಾವುದೇ ಮುನ್ಸೂಚನೆ ನೀಡದೆ ಬಾಗಿಲು ಮುಚ್ಚಿಸುವುದು ಮತ್ತು ಬಾಯಿಗೆ ಬಂದಂತೆ ಸಚಿವರುಗಳು, ಅಧಿಕಾರಿಗಳು ಮಾತನಾಡಿ ಜನರಲ್ಲಿ ಗೊಂದಲ ಹುಟ್ಟಿಸುವುದನ್ನೇ ಈಗಲೂ ಮಾಡುತ್ತಿದ್ದಾರೆ ಎಂದವರು ದೂರಿದ್ದಾರೆ.

ಸಂಕಷ್ಟದಲ್ಲಿರುವ ಬಡಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಲು, ಪಡಿತರ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಬೇಕಾಗಿತ್ತು. ಅದರ ಬದಲಾಗಿ ಜನರಿಗೆ ನೀಡುವ ಪಡಿತರ ಅಕ್ಕಿಯನ್ನು 2 ಕೆ.ಜಿ ಗೆ ಇಳಿಸಲಾಗಿದೆ. ಇಂದಿರಾ ಕ್ಯಾಂಟಿನ್‍ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ರೈತರು ಬಳಸುವ ರಸಗೊಬ್ಬರ ದರಗಳನ್ನು ಕ್ವಿಂಟಾಲ್‍ಗೆ 1400 ಗಳಷ್ಟು ಹೆಚ್ಚು ಮಾಡಲಾಗಿದೆ. ಜನರನ್ನು ಶತ್ರುಗಳು ಎಂದು ಭಾವಿಸುವ ಸರ್ಕಾರಗಳುÀ ಮಾತ್ರ ಈ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯ. ಜನರು ಸಂಕಷ್ಟದಲ್ಲಿರುವಾಗ, ದುಡಿಮೆಯಿಲ್ಲದೆ ಕೈಯಲ್ಲಿ ಹಣವಿಲ್ಲದಿರುವಾಗ ಸರ್ಕಾರ ಅವರ ಕಡೆಯ ಹನಿ ರಕ್ತವನ್ನೂ ಹೀರಲು ಹೊರಟಿದೆ. ಇಂತಹ ಜನದ್ರೋಹಿ ಆಡಳಿತವನ್ನು ನಾನು ಚರಿತ್ರೆಯಲ್ಲಿ ಎಲ್ಲೂ ಓದಿಲ್ಲ ಮತ್ತು ಕೇಳಿಲ್ಲ.

ಇಂತಹ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಕಳೆದ ಬಾರಿ ಜನರ ಜೊತೆ ನಿಂತು ಅನ್ನ, ಆಹಾರದ ವ್ಯವಸ್ಥೆಯನ್ನು ಮಾಡಲು ಸಾಕಷ್ಟು ಶ್ರಮಿಸಿದ್ದೀರಿ. ಹಾಗೆಯೇ ರೈತರು ಬೆಳೆದ ತರಕಾರಿ, ಹಣ್ಣು ಇತರೆ ಉತ್ಪನ್ನಗಳನ್ನು ಖರೀದಿಸಿ, ಜನರಿಗೆ ತಲುಪಿಸುವ ಸ್ತುತ್ಯಾರ್ಹವಾದ ಕೆಲಸಗಳನ್ನು ಮಾಡಿದ್ದೀರಿ. ಇವೆಲ್ಲವನ್ನು ಜನತೆ ಕೃತಜ್ಞತೆಯಿಂದ ನೆನೆಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಕೋವಿಡ್‍ನ 2ನೇ ಅಲೆ ರಾಕ್ಷಸ ರೂಪವನ್ನು ತಳೆಯುತ್ತಿರುವ ಈ ಸಂದರ್ಭದಲ್ಲೂ ಸಹ ತಾವುಗಳು ಜನರ ಜೊತೆ ನಿಂತು, ಆಸ್ಪತ್ರೆ, ಆಕ್ಸಿಜನ್, ಔಷಧಿಗಳು, ಆಂಬ್ಯುಲೆನ್ಸ್‍ಗಳು, ಇನ್ನಿತರ ಚಿಕಿತ್ಸೆಗಳಿಗೆ ನೆರವಾಗಬೇಕೆಂದು ಹಾಗೂ ಹಸಿವಿನಿಂದ ಬಳಲುತ್ತಿರುವವರಿಗೆ ಅನ್ನ ಆಹಾರದ ವ್ಯವಸ್ಥೆಯನ್ನು ಸಹ ಕಳೆದ ವಷರ್`ದಂತೆಯೇ ಈ ವರ್ಷವೂ ಮಾಡುವ ಮೂಲಕ ಜನರ ಸಕಲ ಸಂಕಷ್ಟಗಳಿಗೆ ಸ್ಪಂದಿಸುವ ಮಾನವೀಯ ಕಾರ್ಯಗಳನ್ನು ಮಾಡಬೇಕೆಂದು ಈ ಪತ್ರದಲ್ಲಿ ಕೋರೊದ್ದಾರೆ.

ShareSendTweetShare
Previous Post

ಕರ್ನಾಟಕಕ್ಕೆ ಅಗತ್ಯವಿರುವಷ್ಟು ಆಮ್ಲಜನಕ ಪೂರೈಕೆಗೆ ಕ್ರಮ: ಪ್ರಧಾನಿ ಭರವಸೆ

Next Post

‘ರಾಧೆ’.. ಬಾಲಿವುಡ್‌ನಲ್ಲಿ ಸಕತ್ ಸೌಂಡ್

Related Posts

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕೇಂದ್ರದ ನಡೆಗೆ ಸಿದ್ದರಾಮಯ್ಯ ಆಕ್ಷೇಪ
ಪ್ರಮುಖ ಸುದ್ದಿ

July 21, 2026 11:07 AM
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದಾಳಿ ಖಂಡನೀಯ; ಕಾಂಗ್ರೆಸ್ ಆಕ್ರೋಶ
ದೇಶ

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದಾಳಿ ಖಂಡನೀಯ; ಕಾಂಗ್ರೆಸ್ ಆಕ್ರೋಶ

July 21, 2026 11:07 AM
ಸಿಕ್ಕಿಂ ಸುರಂಗ ದುರಂತ: 8 ಮಂದಿ ಸಾವು; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ದೇಶ

ಸಿಕ್ಕಿಂ ಸುರಂಗ ದುರಂತ: 8 ಮಂದಿ ಸಾವು; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

July 21, 2026 11:07 AM
‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್
ಪ್ರಮುಖ ಸುದ್ದಿ

‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್

July 21, 2026 10:07 AM
‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?
ಪ್ರಮುಖ ಸುದ್ದಿ

‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

July 21, 2026 10:07 AM
ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ
ಪ್ರಮುಖ ಸುದ್ದಿ

ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

July 21, 2026 10:07 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0
  • ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಮಧುಮೇಹ ತಡೆಗೆ ಈ ‘ನೀರು’ ಅತ್ಯುತ್ತಮ; ಚಿಯಾ ಸೀಡ್, ಮೆಂತ್ಯ, ದಾಲ್ಚಿನ್ನಿ ಪೈಕಿ ಆಯ್ಕೆ ನಿಮ್ಮದು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In