ದೆಹಲಿ: ಕೊರೋನಾ ವೈರಾಣು ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿದೆ. ವಿವಿಧ ರಾಜ್ಯಗಳಲ್ಲಿ ಮಂಗಳವಾರ ಸಿಕ್ಕಿದ ಅಂಕಿ ಅಂಶಗಳ ಪ್ರಕಾರ ಸೋಮವಾರ ಒಂದೇ ದಿನ 2,63,533 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಇದು ಕನಿಷ್ಠ ಸಂಖ್ಯೆಯಾಗಿದೆ.
ಇದೇ ವೇಳೆ, ಒಂದೇ ದಿನ ಅಉಮಾರು 4,349 ಮಂದಿ ಸಾವನ್ನಪ್ಪಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಅಂಕಿ ಅಂಶ ಪೇರಿಸಿದೆ.