Tuesday, April 21, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಹಿಂದೂಗಳಿಲ್ಲದೆ ಭಾರತವಿಲ್ಲ, ಭಾರತವಿಲ್ಲದೆ ಹಿಂದೂಗಳಿಲ್ಲ’

    ‘ಸಂಸ್ಕೃತವು ರಾಷ್ಟ್ರದ ಆತ್ಮ’: ದೇವಭಾಷೆ ಕಲಿಯಲು RSS ಕರೆ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ಅಮೆರಿಕದೊಂದಿಗೆ ಶಾಂತಿ ಮಾತುಕತೆ ತಿರಸ್ಕರಿಸಿದ ಇರಾನ್

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಸೋಲು: ಸರ್ಕಾರದ “ಮೋಸದ ತಂತ್ರ” ಬಹಿರಂಗ ಎಂದ ಶಿವಸೇನೆ

    ದೆಹಲಿ-ಎನ್‌ಸಿಆರ್‌ನಲ್ಲಿ ಬಿಸಿಗಾಳಿ ಅಬ್ಬರ: 40°C ದಾಟಿದ ತಾಪಮಾನ, ಹಳದಿ ಎಚ್ಚರಿಕೆ

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

    ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

    ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

    ರಾಜ್ಯದಲ್ಲಿ ಉಷ್ಣತೆಯ ತೀವ್ರತೆ: ಐದು ಜಿಲ್ಲೆಗಳಲ್ಲಿ 40°C ದಾಟಿದ ತಾಪಮಾನ

    ಮತಗಳ್ಳತನ ಮಾಡಿ ಮೋದಿ ಈ ದೇಶದ ಪ್ರಧಾನಿಯಾಗಿದ್ದಾರೆ; ಖರ್ಗೆ.

    ‘ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಟ ಮುಂದುವರೆಯಬೇಕು’; ಕೇಂದ್ರದ ವಿರುದ್ಧ ಖರ್ಗೆ ರಣಕಹಳೆ

  • ರಾಜ್ಯ

    ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

    ಬೇರೆ ದೇಶಗಳ ಆಧುನಿಕ ಕೃಷಿ ತಂತ್ರಜ್ಞಾನದ ಮುಂದೆ ನಾವು ಸ್ಫರ್ಧಿಸುವಂತಾಗಬೇಕು: ಚಲುವರಾಯಸ್ವಾಮಿ

    ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ: ಚಲುವರಾಯಸ್ವಾಮಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

    ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

  • ದೇಶ-ವಿದೇಶ

  • ಬೆಂಗಳೂರು

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

  • ವೈವಿಧ್ಯ
    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

ರಾಜ್ಯದಲ್ಲಿ ಕೋವಿಡ್ ಚಿಕಿತ್ಸೆಗೆ ಇನ್ನೂ 20 ಸಾವಿರ ಬೆಡ್: ಸರ್ಕಾರದ ಕ್ರಮ‌

by Udaya News
May 8, 2021
in Focus, Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
0
ಜವರಾಯನ ಅಟ್ಟಹಾಸ: ಬೆಂಗಳೂರಿನಲ್ಲಿ 281 ಸೇರಿ ರಾಜ್ಯದಲ್ಲಿ 490 ಮಂದಿ ಕೋವಿಡ್‌ಗೆ ಬಲಿ
Share on FacebookShare via: WhatsApp

ಬೆಂಗಳೂರು: ರಾಜ್ಯ ಸರಕಾರವು ಕೋವಿಡ್ ಚಿಕಿತ್ಸೆಗಾಗಿ ಈಗಾಗಲೇ 70 ಸಾವಿರ ಹಾಸಿಗೆಗಳನ್ನು ಮೀಸಲಿಟ್ಟಿದೆ. ಸರಕಾರದ ಆಸ್ಪತ್ರೆಗಳಲ್ಲಿ 35 ಸಾವಿರ ಮತ್ತು ಖಾಸಗಿ ಆಸ್ಪತ್ರೆಗಳ ಮೂಲಕ 35 ಸಾವಿರ ಬೆಡ್ ಒದಗಿಸಲಾಗಿದೆ. 50 ಸಾವಿರ ಬೆಡ್‍ಗಳು ಆಮ್ಲಜನಕ ಪೂರೈಸುವ ಸಾಮಥ್ರ್ಯ ಹೊಂದಿವೆ. 950 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆಯೂ ನಡೆಯುತ್ತಿದೆ. 1,200 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜಿಗೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸೂಚಿಸಿದ್ದು, ಅಗತ್ಯವಿದ್ದರೆ ಹಾಸಿಗೆ ಸಾಮಥ್ರ್ಯವನ್ನು 10ರಿಂದ 20 ಸಾವಿರದಷ್ಟು ಹೆಚ್ಚಿಸಲಾಗುವುದು ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಥಮ ಹಂತದಲ್ಲಿ 10 ಸಾವಿರ ಬೆಡ್ ಹೆಚ್ಚಿಸಲಾಗುವುದು. ಕೋವಿಡ್ ಕೇರ್ ಸೆಂಟರ್, ಆಕ್ಸಿಜನ್ ಬೆಡ್ ಸಂಖ್ಯೆ ಹೆಚ್ಚಿಸಲಾಗುವುದು. ಅವಶ್ಯ ವೈದ್ಯಕೀಯ ಸಿಬ್ಬಂದಿ ನೇಮಿಸಲಾಗುವುದು ಎಂದರು.
ಕೋವಿಡ್ ಸೋಂಕಿನ ಕಾಯಿಲೆ ಬಹಳಷ್ಟು ಹೆಚ್ಚುತ್ತಿರುವುದರಿಂದ ಎಲ್ಲಾ ರೀತಿಯ ಸೌಲಭ್ಯ, ಅವಶ್ಯಕತೆಯ ಒತ್ತಡ ಹೆಚ್ಚಾಗುತ್ತಿದೆ. ಕೋವಿಡ್ ರೋಗಿಗಳ ಸಂಖ್ಯಾ ಹೆಚ್ಚಳಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯ ಸರಕಾರವು  ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ  ನಳಿನ್‍ಕುಮಾರ್ ಕಟೀಲ್ ಅವರ ಸಂಘಟನಾ ಪ್ರಯತ್ನದಿಂದ ಸೌಕರ್ಯ ಹೆಚ್ಚಿಸುತ್ತಿದೆ ಎಂದರು.

RelatedPosts

‘ಸಂಸ್ಕೃತವು ರಾಷ್ಟ್ರದ ಆತ್ಮ’: ದೇವಭಾಷೆ ಕಲಿಯಲು RSS ಕರೆ

ಅಮೆರಿಕದೊಂದಿಗೆ ಶಾಂತಿ ಮಾತುಕತೆ ತಿರಸ್ಕರಿಸಿದ ಇರಾನ್

ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

ಇವತ್ತು ಬಿಜೆಪಿಯ ಎಲ್ಲಾ ಕಾರ್ಯಕರ್ತರು ಕೋವಿಡ್ ನಿಯಂತ್ರಣಕ್ಕೆ ಬೂತ್ ಮಟ್ಟದಲ್ಲಿ ಸರ್ವ ರೀತಿಯ ನೆರವು ನೀಡುತ್ತಿದ್ದಾರೆ. ಮಾಸ್ಕ್, ಸ್ಯಾನಿಟೈಸರ್, ವೈದ್ಯಕೀಯ ಸೇವೆ ಕಲ್ಪಿಸುತ್ತಿದ್ದಾರೆ. ಇದಕ್ಕಾಗಿ ಪಕ್ಷವು 250 ಕೇಂದ್ರಗಳನ್ನು ಆರಂಭಿಸಿದೆ. ಸರಕಾರವೂ ಎಲ್ಲಾ ಅಗತ್ಯ ಸಹಕಾರ ನೀಡುತ್ತಿದೆ. ಸರಕಾರವೂ ಶ್ಲಾಘನೀಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ರಾಜ್ಯಕ್ಕೆ ಏಪ್ರಿಲ್ 21 ರಿಂದ ಮೇ 9ವರೆಗೆ 3.02 ಲಕ್ಷ ಡೋಸ್ ರೆಮಿಡಿಸಿವಿರ್ ಇಂಜೆಕ್ಷನ್ ಮಂಜೂರಾಗಿತ್ತು. ಆ ಪೈಕಿ ಇನ್ನೂ 70 ಸಾವಿರ ಇಂಜೆಕ್ಷನ್ ಡೋಸ್ ಬಳಕೆಗೆ ಬಾಕಿ ಇದೆ. ಎಲ್ಲಾ ಜಿಲ್ಲೆಗಳಿಗೂ ಅದನ್ನು ಒದಗಿಸಲಾಗುವುದು. ಮುಂದಿನ ಒಂದು ವಾರಕ್ಕೆ 2.68 ಲಕ್ಷ ಇಂಜೆಕ್ಷನ್ ಡೋಸ್ ಮಂಜೂರಾಗಿದೆ. ದಿನಕ್ಕೆ 37 ಸಾವಿರ ಡೋಸ್ ಲಭಿಸಲಿದೆ ಎಂದು ವಿವರಿಸಿದರು. ನಿಗದಿತ ಡೋಸ್‍ಗಳನ್ನು ಆಯಾದಿನಕ್ಕೆ ಕಳುಹಿಸಲು ಕಂಪೆನಿಗಳಿಗೆ ನೋಟಿಸ್ ಕೊಡಲಾಗುವುದು ಎಂದರು.

ಆರ್‍ಟಿಪಿಸಿಆರ್ ಟೆಸ್ಟ್‍ಗಾಗಿ ಒಂದು ಪ್ರಯೋಗಾಲಯ ಇದ್ದುದನ್ನು ಸರಕಾರಿ ಮಟ್ಟದಲ್ಲೇ 91ಕ್ಕೆ ಏರಿಸಲಾಗಿದೆ. ಖಾಸಗಿಯಲ್ಲಿ 150 ಲ್ಯಾಬ್ ಇದೆ. ಸರಕಾರಿ ಲ್ಯಾಬ್‍ಗಳಲ್ಲಿ 1.05 ಲಕ್ಷ ಪರೀಕ್ಷೆಗೆ ಸಾಮಥ್ರ್ಯ ಇದೆ. ಖಾಸಗಿಯಲ್ಲೂ ದಿನಕ್ಕೆ 77 ಸಾವಿರದಷ್ಟು ಪರೀಕ್ಷೆ ಮಾಡಲು ಅವಕಾಶವಿದೆ. ಅಲ್ಲದೆ ಅಗತ್ಯವಿರುವಲ್ಲಿ 7 ಶೇಕಡಾದಷ್ಟು ರ್ಯಾಡ್ ಟೆಸ್ಟ್ ನಡೆಯುತ್ತಿದೆ. 24 ಗಂಟೆಯೊಳಗಡೆ ವರದಿ ಕೊಡಲಾಗುತ್ತಿದೆ. ವಿಳಂಬಿತ ಪ್ರತಿ ಟೆಸ್ಟ್‍ಗೆ 100ರಿಂದ 150 ರೂ. ದಂಡ ಹಾಕಲಾಗುತ್ತಿದೆ. ಜೀವರಕ್ಷಣೆ ದೃಷ್ಟಿಯಿಂದ ತ್ವರಿತ ಪರೀಕ್ಷಾ ವರದಿ ಪಡೆಯುತ್ತಿದ್ದೇವೆ ಎಂದರು.

ರಾಜ್ಯದಲ್ಲಿ ಔಷಧಿ, ಮಾತ್ರೆಗಳ ಕೊರತೆ ಇಲ್ಲ. ನಗರ ಮಾತ್ರವಲ್ಲದೆ ಹಳ್ಳಿಗಳಿಗೂ ಅವುಗಳು ಮತ್ತು ಏಪ್ರನ್, ಪಿಪಿಇ ಕಿಟ್ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದಕ್ಕೆ ಯಾವುದೇ ಹಣದ ಸಮಸ್ಯೆ ಇಲ್ಲ. ಆಮ್ಲಜನಕ, ರೆಮಿಡಿಸಿವಿರ್, ಇತರ ಔಷಧಿ ಕೂಡಲೇ ಒದಗಿಸಲಾಗುತ್ತಿದೆ. ಉಲ್ಪಣಾವಸ್ಥೆಯಲ್ಲಿರುವ ಕೋವಿಡ್ ರೋಗಿಗಳು ಗುಣಮುಖರಾಗುವ ಹಂತಕ್ಕೆ ಬಂದಾಗ ಕೋವಿಡ್ ಕೇರ್ ಕೇಂದ್ರಕ್ಕೆ ವರ್ಗಾಯಿಸಲಾಗುವುದು. ಇದರಿಂದ ಬೆಡ್ ಸಮಸ್ಯೆ ತಪ್ಪಲಿದೆ ಎಂದು ವಿವರಿಸಿದರು.

ಆಸ್ಪತ್ರೆಗೆ ಸೇರುವ ಅಗತ್ಯ ಇಲ್ಲದವರನ್ನು ದಾಖಲಿಸುತ್ತಿರುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಇರುವ ಬೆಡ್‍ಗಳನ್ನು 100 ಶೇಕಡಾ ಸಮರ್ಪಕ ಬಳಕೆಗೆ ಮುಂದಾಗಲಿದ್ದೇವೆ. ಎಲ್ಲಾ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಸಾವಿನ ಆಡಿಟ್ ಮಾಡುತ್ತಿದ್ದೇವೆ ಎಂದರು.

ಬೆಂಗಳೂರಿನಲ್ಲಿ 2 ಸಾವಿರ ಕೋವಿಡ್ ಕೇರ್ ಸೆಂಟರ್ ಬೆಡ್‍ಗಳಿವೆ. ಖಾಸಗಿ ಹೋಟೆಲ್‍ಗಳಲ್ಲಿ ಸ್ಟೆಪ್ ಡೌನ್ ಸೌಲಭ್ಯದಡಿ ಖಾಸಗಿ ಆಸ್ಪತ್ರೆ ಮೂಲಕ ಒಂದು ಸಾವಿರ ಬೆಡ್‍ಗಳಿವೆ. ಇತರ ಜಿಲ್ಲೆಗಳಲ್ಲೂ ಕೋವಿಡ್ ಕೇರ್ ಸೆಂಟರ್ ಇದ್ದು ಸೋಂಕಿತರನ್ನು ವರ್ಗಾಯಿಸಲಾಗುತ್ತಿದೆ. ಸಹಾಯವಾಣಿ ಕರೆ ಬಳಿಕ ಸೋಂಕಿತರನ್ನು ದಾಖಲಾತಿ ಮಾಡುತ್ತಿದ್ದೇವೆ. ಆಕ್ಸಿಜನ್ ಬೆಡ್‍ಗೆ ಸಂಬಂಧಿಸಿ ಖಾಸಗಿ ಆಸ್ಪತ್ರೆಗೆ ಹಣಕಾಸಿನ ನೆರವು ನೀಡುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ 18 ಮೆಡಿಕಲ್ ಕಾಲೇಜುಗಳಲ್ಲಿ ಆಕ್ಸಿಜನ್ ಜನರೇಟರ್ ಅಳವಡಿಸಲಾಗುವುದು. ತಾಲ್ಲೂಕು ಆಸ್ಪತ್ರೆಗಳಲ್ಲೂ ಆಕ್ಸಿಜನ್ ಜನರೇಟರ್ ಸ್ಥಾಪಿಸಲಾಗುವುದು. ಈ ಮೂಲಕ ರಾಜ್ಯದಲ್ಲಿ 10ರಿಂದ 20 ಸಾವಿರ ಬೆಡ್ ಹೆಚ್ಚಳ ಸಾಧ್ಯವಾಗಲಿದೆ. ಖಾಸಗಿಯವರು ನಿಗದಿತ ಬೆಡ್ ನೀಡದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಈಗಾಗಲೇ 1 ಕೋಟಿಗೂ ಹೆಚ್ಚಿನ ಲಸಿಕೆಗಳನ್ನು ರಾಜ್ಯಕ್ಕೆ ನೀಡಲಾಗಿದೆ. ವ್ಯಾಕ್ಸಿನ್ ತಯಾರಿಸುವ ಕಚ್ಚಾವಸ್ತು ಸರಬರಾಜು ವಿಳಂಬ ತಪ್ಪಿಸಲು ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿದ್ದಾರೆ. ಇದರಲ್ಲಿ ಅವರು ಯಶಸ್ವಿಯಾಗಿದ್ದಾರೆ. ವ್ಯಾಕ್ಸಿನ್ ತಯಾರಿಕೆಗೆ ಹಣಕಾಸಿನ ನೆರವನ್ನೂ ಕೇಂದ್ರ ಸರಕಾರ ನೀಡಿದೆ. ಜೂನ್ ತಿಂಗಳ ವೇಳೆಗೆ ತಿಂಗಳಿಗೆ 17 ಕೋಟಿ ವ್ಯಾಕ್ಸಿನ್ ತಯಾರಿಕೆ ಆಗಲಿದ್ದು, ಅದು ನಮ್ಮ ದೇಶದ ಅಗತ್ಯವನ್ನೂ ಮೀರಲಿದೆ ಎಂದರು.

ಬೋಯಿಂಗ್ ಕಂಪೆನಿಯವರು 500 ಬೆಡ್, ಡಿಫೆನ್ಸ್‍ನವರು 300 ಬೆಡ್‍ಗಳನ್ನು ನಗರದಲ್ಲಿ ಒದಗಿಸಲಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರದ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಪ್ರಯತ್ನ ಮಾಡಿದ್ದಾರೆ. ಎಚ್‍ಎಎಲ್ ಸೇರಿ ಹಲವು ಸಂಸ್ಥೆಗಳು ಈ ನಿಟ್ಟಿನಲ್ಲಿ ಮುಂದೆ ಬಂದಿವೆ. ಆಸ್ಪತ್ರೆಗಳ ಆಕ್ಸಿಜನ್ ಸಂಗ್ರಹ ಸಾಮಥ್ರ್ಯ ಹೆಚ್ಚಿಸಲಾಗುವುದು. 3 ಕೋಟಿ ವ್ಯಾಕ್ಸಿನ್‍ಗೆ ಸರಕಾರ ಬೇಡಿಕೆ ಮುಂದಿಟ್ಟಿದೆ. ಸಮರ್ಪಕ ಪೂರೈಕೆ ಆರಂಭವಾದ ಕೂಡಲೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದರು.

ಜಿಂದಾಲ್ ಕಂಪೆನಿಗೆ ಸಂಪುಟ ಉಪ ಸಮಿತಿ ವರದಿ ಪಡೆದು ಹೆಚ್ಚುವರಿ ಭೂಮಿಯನ್ನು ಸೇಲ್ ಡೀಡ್ ಮಾಡಿಕೊಡಲಾಗಿದೆ. ಈ ಕುರಿತು ಸಂಶಯ ಇರುವ ಶಾಶಕÀರಿಗೆ ಮಾಹಿತಿ ನೀಡಲಾಗುವುದು ಎಂದು ಈ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು.14 ದಿನಗಳ ಕಾಲ ಮಾತ್ರ ಲಾಕ್‍ಡೌನ್ ಇರಲಿದೆ. ಜೀವ ರಕ್ಷಣೆ ದೃಷ್ಟಿಯಿಂದ ಎಲ್ಲಾ ನಾಗರಿಕರು ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರೂ ಅದ ಎನ್.ರವಿಕುಮಾರ್ ಅವರು ಮಾತನಾಡಿ, ಲಾಕ್‍ಡೌನ್ ಯಶಸ್ವಿಗಾಗಿ ಕೆಲವು ಪೂರಕ ಸೌಲಭ್ಯ ಒದಗಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರ ಜೊತೆ ಚರ್ಚೆ ಮಾಡಿ ಮುಖ್ಯಮಂತ್ರಿಗಳು ಈ ಲಾಕ್‍ಡೌನ್ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಸಂಪೂರ್ಣವಾಗಿ ಬೆಂಬಲ ನೀಡಲಿದೆ ಎಂದರು.

ಲಾಕ್‍ಡೌನ್ ಯಶಸ್ವಿ ದೃಷ್ಟಿಯಿಂದ ನಾಳೆ ಸಂಜೆ 7ರಿಂದ 37 ಸಂಘಟನಾ ಜಿಲ್ಲೆಗಳಲ್ಲಿ ಬಿಜೆಪಿ ಆನ್‍ಲೈನ್ ಸಭೆಗಳನ್ನು ಸಂಘಟಿಸಲಿದೆ. ಹೋಂ ಐಸೋಲೇಷನ್‍ಗೆ ಆದ್ಯತೆ ನೀಡುವಂತೆ ಮನವರಿಕೆ ಮಾಡಲಾಗುವುದು. ಶಿಸ್ತುಬದ್ಧವಾಗಿ ವ್ಯಾಕ್ಸಿನೇಶನ್ ನೀಡಲು ನೆರವಾಗುವ ಬಗ್ಗೆ ನಾಳೆಯ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಫುಲ್ ಬ್ಯುಸಿ, ನೋ ವರ್ಕ್ ಎಂಬಂತಿದ್ದಾರೆ. ಟೀಕಿಸುವುದೊಂದೇ ವಿರೋಧ ಪಕ್ಷದ ಕೆಲಸವಾಗಿದೆ. ಅವರು ಬಹಳ ಬ್ಯುಸಿ ಇದ್ದಾರೆ; ಆದರೆ ಕೆಲಸ ಇಲ್ಲ. ಅದಕ್ಕಾಗಿಯೇ ಟೀಕೆ ಮುಂದುವರಿಸಿದ್ದಾರೆ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯರೂ ಅದ ಶ್ರೀ ಅಶ್ವತ್ಥನಾರಾಯಣ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ

ShareSendTweetShare
Previous Post

ಕೊರೋನಾ ತಂದೊಡ್ಡಿದ ಸಂಕಟ: ದೇಶದಲ್ಲಿ ಒಂದೇ ದಿನ 4,187 ಮಂದಿ ಬಲಿ

Next Post

ಕೋವಿಡ್‌ ನಿಭಾಯಿಸಲು ಸರ್ಕಾರಕ್ಕೆ ಎಚ್‌ಡಿಕೆ ಹತ್ತು ಸಲಹೆ

Related Posts

‘ಹಿಂದೂಗಳಿಲ್ಲದೆ ಭಾರತವಿಲ್ಲ, ಭಾರತವಿಲ್ಲದೆ ಹಿಂದೂಗಳಿಲ್ಲ’
Focus

‘ಸಂಸ್ಕೃತವು ರಾಷ್ಟ್ರದ ಆತ್ಮ’: ದೇವಭಾಷೆ ಕಲಿಯಲು RSS ಕರೆ

April 20, 2026 12:04 PM
ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ
Focus

ಅಮೆರಿಕದೊಂದಿಗೆ ಶಾಂತಿ ಮಾತುಕತೆ ತಿರಸ್ಕರಿಸಿದ ಇರಾನ್

April 20, 2026 10:04 AM
ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು
Focus

ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

April 20, 2026 10:04 AM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

April 20, 2026 10:04 AM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಸೋಲು: ಸರ್ಕಾರದ “ಮೋಸದ ತಂತ್ರ” ಬಹಿರಂಗ ಎಂದ ಶಿವಸೇನೆ

April 20, 2026 10:04 AM
Focus

ದೆಹಲಿ-ಎನ್‌ಸಿಆರ್‌ನಲ್ಲಿ ಬಿಸಿಗಾಳಿ ಅಬ್ಬರ: 40°C ದಾಟಿದ ತಾಪಮಾನ, ಹಳದಿ ಎಚ್ಚರಿಕೆ

April 20, 2026 10:04 AM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0
  • 1ನೇ ತರಗತಿಯಿಂದ ಶಾಲಾರಂಭ ವಿಚಾರ; ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In