Friday, February 20, 2026
Contact Us
UdayaNews
  • ಪ್ರಮುಖ ಸುದ್ದಿ
    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ಡಿಸಿಎಂ ಕಸ ಬೆದರಿಕೆ; ಯತ್ನಾಳ್ ಆಕ್ರೋಶ

    ‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ

    ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಸರ್ಕಾರ ಆದೇಶ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    BEL ನಲ್ಲಿ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು: ಮಾರ್ಚ್ 9ರವರೆಗೆ ಅರ್ಜಿ ಆಹ್ವಾನ

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ವರ್ಷಕ್ಕೆ 5 ಲಕ್ಷ ಪದವೀಧರರಿಗೆ AI ತರಬೇತಿ ಗುರಿ; ಸಚಿವ ಪ್ರಿಯಾಂಕ್ ಖರ್ಗೆ

    ಕೇಂದ್ರ ಬಜೆಟ್ ರೈತರ ಪಾಲಿಗೆ ನಿರಾಸದಾಯಕ; ಕುರುಬೂರು ಶಾಂತಕುಮಾರ್ ಪ್ರತಿಕ್ರಿಯೆ

    ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭ ನಿರ್ಧಾರಕ್ಕೆ ರೈತ ಸಂಘಟನೆಗಳ ಖಂಡನೆ

    ಮಂಗಳೂರು: ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ! ಅಕ್ರಮ ದಂಧೆ ಬಗ್ಗೆ ಅಧಿಕಾರಿಗಳ ಮೌನವೇಕೆ? CSಗೆ ಪರಿಸರ ಹೋರಾಟಗಾರ ಆಲ್ವಿನ್ ದೂರು

    ಮಂಗಳೂರು, ಉಡುಪಿ ನಗರಗಳಲ್ಲೂ ಜನರಿಗೆ ವಾಯು ಸಂಕಷ್ಟ

    ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

    ‘ಪ್ರಿಯಾಂಕ್ ಖರ್ಗೆ ಸೈದ್ದಂತಿಕ ಹಿನ್ನೆಲೆಯಲ್ಲಿ RSS ಬಗ್ಗೆ ಪ್ರಶ್ನಿಸಿದ್ದಾರೆ’; ಕಾಂಗ್ರೆಸ್ ಸಮರ್ಥನೆ

    ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ

  • ರಾಜ್ಯ

  • ದೇಶ-ವಿದೇಶ

    ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

    ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ಭಾರತ–ಅಮೆರಿಕ ಒಪ್ಪಂದ ಜವಳಿ ವಲಯಕ್ಕೆ ಹಾನಿಕರ: ರಾಹುಲ್ ಗಾಂಧಿ ಆರೋಪ; ಚರ್ಚೆಗೆ ಆಹ್ವಾನಿಸಿದ ಬಿಜೆಪಿ

    ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

    22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

    Startup: ನವೋದ್ಯಮಗಳಿಗೆ ₹10,000 ಕೋಟಿ ನಿಧಿ : ಸಚಿವ ಸಂಪುಟ ಅನುಮೋದನೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    10 ವರ್ಷದಲ್ಲಿ ರೈಲ್ವೆ ಸುರಕ್ಷತಾ ವೆಚ್ಚ ಮೂರರಷ್ಟು ಏರಿಕೆ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಭಾರತ ಜಾಗತಿಕ ಬೆಳವಣಿಗೆಯ ಎಂಜಿನ್ ಆಗಲಿದೆ: ಪ್ರಧಾನಿ ಮೋದಿ

    ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್’ಗೆ ಮೋದಿ ಅಭಿನಂದನೆ

  • ಬೆಂಗಳೂರು

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ; ಮೂವರಿಗೆ ಗಲ್ಲು

    ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

    ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

  • ವೈವಿಧ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

  • ಸಿನಿಮಾ
    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

  • ವೀಡಿಯೊ
    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

No Result
View All Result

Home Focus

ಕೋವಿಡ್ ತಲ್ಲಣ ಹಿನ್ನೆಲೆ.. ಸರ್ಕಾರಕ್ಕೆ ಶೋಭಾ ಸೂತ್ರ.. ಸಿಎಂಗೆ ಬರೆದ ಪತ್ರದಲ್ಲೇನಿದೆ ಗೊತ್ತಾ..?

by Udaya News
April 25, 2021
in Focus, Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಕೋವಿಡ್ ತಲ್ಲಣ ಹಿನ್ನೆಲೆ.. ಸರ್ಕಾರಕ್ಕೆ ಶೋಭಾ ಸೂತ್ರ.. ಸಿಎಂಗೆ ಬರೆದ ಪತ್ರದಲ್ಲೇನಿದೆ ಗೊತ್ತಾ..?
Share on FacebookShare via: WhatsApp

ಬೆಂಗಳೂರು: ಕೋವಿಡ್ ಸಂಕಟ ಕಾಲದಲ್ಲಿ ಅಸಹಾಯಕ ಜನರ ನೆರವಿಗೆ ಸಕಾಲದಲ್ಲೇ ನೆರವಾಗುವಂತೆ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆಯಾಗಬೇಕು, ವೆಂಟಿಲೇಟರ್ ಸಹಿತ ಸೂಕ್ತ ಸೌಲಭ್ಯ ಸಿಗಬೇಕು ಎಂದಿರುವ ಶೋಭಾ ಕರಾಂದ್ಲಾಜೆ, ಸಿಎಂ ಯಡಿಯೂರಪ್ಪ ಅವರಿಗೆ ಹಲವಾರು ಸಲಹೆಗಳನ್ನು ನೀಡಿದದ್ದಾರೆ. ಕೋವಿಡ್ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಪ್ರತಿಪಕ್ಷಗಳು ಮುಗಿಬೀಳುತ್ತಿವೆ. ಈ ಸಂದರ್ಭದಲ್ಲಿ ಶೂಭಾ ಕರಾಂದ್ಲಾಜೆಯವರು ಸೂಕ್ತ ಸಲಹೆಗಳನ್ನು ಸರ್ಕಾರದ ಮುಂದಿಟ್ಟು ರಾಜ್ಯದ ಗಮನಸೆಳೆದಿದ್ದಾರೆ.

ಶೋಭಾ ಕರಂದ್ಲಾಜೆ ಅವರು ಸಿಎಂಗೆ ಬರೆದ ಪತ್ರ ಹೀಗಿದೆ.

ಕರ್ನಾಟಕದಲ್ಲಿ ಕೋವಿಡ್-19 ಹೆಚ್ಚೆಚ್ಚು ಜನರಿಗೆ ಹಬ್ಬುತ್ತಿದೆ. ಈಗಾಗಲೇ ದಿನವೊಂದಕ್ಕೆ 29,000 ಕೇಸುಗಳು ದಾಖಲಾಗುತ್ತಿದ್ದು, ಬರುವ 15 ದಿನಗಳಲ್ಲಿ ಪರಿಸ್ಥಿತಿಯು ಕೈಮೀರಿ ಹೋಗುವ ಎಲ್ಲಾ ಸಾಧ್ಯತೆಗಳು ಕಾಣುತ್ತಿದೆ. ರಾಜ್ಯಕ್ಕೆ ಹೊರ ರಾಜ್ಯಗಳಿಂದಲೂ ಕೋವಿಡ್ ಬಾಧಿತ ವ್ಯಕ್ತಿಗಳು ಬರುತ್ತಿದ್ದು, ಅವರ ಕುಟುಂಬಗಳಿಗೂ ಪಾಸಿಟಿವ್ ಬಂದರೆ ಈಗಿರುವ ಕೇಸುಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ನೆಲೆಸಿರುವ ರಾಜ್ಯದ ಬೇರೆ ಬೇರೆ ಭಾಗಗಳ ಜನರು ವಲಸೆ ಹೋಗುತ್ತಿದ್ದು, ಆಯಾ ಜಿಲ್ಲೆಗಳಲ್ಲೂ ಕೋವಿಡ್ ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದೆ. ಒಟ್ಟಾರೆ ಪರಿಸ್ಥಿತಿಯನ್ನು ಅವಲೋಕಿಸಿದಾಗ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಜನರು ಆತಂಕ್ಕೊಳಗಾಗುತ್ತಿದ್ದಾರೆ. ಜನಸಾಮಾನ್ಯರ ಭಾವನೆಗಳು, ಸಮಸ್ಯೆಗಳನ್ನು ಕೇಳಿದಾಗ ನನಗೆ ಬಂದ ಅನಿಸಿಕೆ, ಭಾವನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನಿಮ್ಮ ಅನುಮತಿಯನ್ನು ಕೋರುತ್ತಿದ್ದೇನೆ.

RelatedPosts

ಡಿಸಿಎಂ ಕಸ ಬೆದರಿಕೆ; ಯತ್ನಾಳ್ ಆಕ್ರೋಶ

ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಸರ್ಕಾರ ಆದೇಶ

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

  • ಈಗಿರುವ ಹೆಲ್ಪ್ ಲೈನುಗಳಲ್ಲಿ ಫೋನ್ ಸಿಗುತ್ತಿಲ್ಲ, ಗಂಟೆಗಟ್ಟಲೆ ಕಾಯಬೇಕು ಎಂಬ ದೂರು ಜನರದ್ದು. ಈಗಿರುವ ಹೆಲ್ಪ್ ಲೈನುಗಳು ಹಿಂದೆ ನಾವೇ ಮಾಡಿದ ವಿದ್ಯುತ್ ಇಲಾಖೆಯ ಬೆಸ್ಕಾಂ ಹೆಲ್ಪ್ ಲೈನುಗಳು. ಈ 60 ಲೈನುಗಳ ಪೈಕಿ 30ನ್ನು BBMP ಪಡೆದು ಕೋವಿಡ್ ಹೆಲ್ಪ್ ಲೈನಾಗಿ ಮಾಡಿದೆ. ಆದರೆ ಬರುವ ಕೇಸುಗಳನ್ನು ನೋಡಿದರೆ ಹೆಲ್ಪ್ ಲೈನುಗಳು ಸಾಕಾಗುತ್ತಿಲ್ಲ, ಫೋನ್ ಸಿಗುತ್ತಿಲ್ಲ. ಈ 30 ಲೈನುಗಳನ್ನು 100ಕ್ಕೆ ಏರಿಸಿ 24*7 ಆಗಿ, 3 ಪಾಳಿಯಲ್ಲಿ ಕೆಲಸವನ್ನು ವೃತ್ತಿಪರರಿಗೆ ಹಂಚಿಕೆ ಮಾಡಬೇಕು ಎಂದು ಈ ಮೂಲಕ ಕೋರುತ್ತಿದ್ದೇನೆ.
  •  ಬರುವ ದಿನಗಳಲ್ಲಿ ವೆಂಟಿಲೇಟರ್ ಗಳ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಬೇಕಾಗಬಹುದು. ಬೆಂಗಳೂರಿನಲ್ಲಿ ಈಗಿರುವ ವೆಂಟಿಲೇಟರ್ ಗಳಿಗೆ ಹೆಚ್ಚುವರಿಯಾಗಿ 1000 ವೆಂಟಿಲೇಟರುಗಳು ಹಾಗು ರಾಜ್ಯದ ಇತರ ಭಾಗಗಳಲ್ಲಿ 1000 ದಷ್ಟು ವೆಂಟಿಲೇಟರುಗಳಿಗೆ ಹೆಚ್ಚಿಸಬೇಕು. ಚಿಕ್ಕ ಚಿಕ್ಕ ಅಸ್ಪತ್ರೆಗಳನ್ನು ಗುರುತಿಸಿ, ಅಲ್ಲಿ  ಸರ್ಕಾರ ಹಣ ಸಹಾಯವನ್ನು ಒದಗಿಸಿ ಅವರಲ್ಲಿನ ವೆಂಟಿಲೇಟರ್ ಸಂಖ್ಯೆಯನ್ನು ಹೆಚ್ಚಿಸಲು ಪ್ರೋತ್ಸಾಹಿಸಬೇಕು.
  • ಇದೊಂದು ಆರೋಗ್ಯ/ವೈದ್ಯಕೀಯ ತುರ್ತು ಪರಿಸ್ಥಿತಿ ಎಂದು ಘೋಷಿಸಿ ರಾಜ್ಯಾದ್ಯಂತ ಎಲ್ಲ ಖಾಸಗಿ ಆಸ್ಪತ್ರೆಗಳ 50% ಬೆಡ್ಡುಗಳನ್ನು ಪಡೆಯಲು ಕ್ರಮಕೈಗೊಳ್ಳುವುದು, ಅದಕ್ಕಾಗಿ ಒಂದು ಕಾರ್ಯಪಡೆಯನ್ನು ನೇಮಿಸಿವುದು.
  •  ನಮ್ಮ ರಾಜ್ಯದಲ್ಲಿ ವೆಂಟಿಲೇಟರ್ ಉತ್ಪಾಧಿಸುವ ಉದ್ಯಮಿಗಳಿದ್ದಾರೆ, ಅಂತಹ ಉದ್ಯಮಗಳಿಗೆ ಸರಕಾರದ ವತಿಯಿಂದ ಮುಂಗಡಹಣವನ್ನು ನೀಡಿ ರಾಜ್ಯಕ್ಕೆ ಅಗತ್ಯವಿರುವ ವೆಂಟಿಲೇಟರ್ ಗಳನ್ನು ತುರ್ತಾಗಿ ನಿರ್ಮಿಸಿಕೊಡುವಂತೆ ವಿನಂತಿಸಿಕೊಳ್ಳುವುದು. ಮೈಸೂರಿನಲ್ಲಿರುವ ಸನ್ರೇ ಎಂಬ ವೆಂಟಿಲೇಟರ್ ಉತ್ಪಾಧಿಸುವ ಸಂಸ್ಥೆಯು ಕೇಂದ್ರ ಸರಕಾರಕ್ಕೆ ಕಳೆದ ಒಂದು ವರ್ಷದಲ್ಲಿ 30,000ಕ್ಕೂ ಅಧಿಕ ವೆಂಟಿಲೇಟರ್ಸ್ ಪೂರೈಕೆ ಮಾಡಿರುತ್ತದೆ, ಕರ್ನಾಟಕ ಸರಕಾರವು ಕಳೆದ ವರ್ಷ 1000 ವೆಂಟಿಲೇಟರ್ಸ್ ಗೆ ಬೇಡಿಕೆ ಸಲ್ಲಿಸಿದ್ದು ಅದರಲ್ಲಿ ಕೇವಲ 130ನ್ನು ಮಾತ್ರ ಖರೀದಿಸಿದೆ. ರಾಜ್ಯದ ಅರೋಗ್ಯ ಇಲಾಖೆ  ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ರಾಜ್ಯದ ಎಲ್ಲ ವೆಂಟಿಲೇಟರ್ ಹಾಗು ಆಕ್ಸಿಜನ್ ಉತ್ಪಾದಕರಿಗೆ ಪ್ರೋತ್ಸಾಹವನ್ನು ನೀಡಿ ಅವರಿಂದ ಅಗತ್ಯ ಉಪಕರಣಗಳನ್ನು ತಕ್ಷಣ ಖರೀದಿಸಲು ಕ್ರಮ ಕೈಗೊಳ್ಳಬೇಕು.
  •  ಪ್ರತಿದಿನ ಎಷ್ಟು ರೆಮಿಡಿಸಿವರ್ ಹಾಗೂ ಆಕ್ಸಿಜನ್ ಲಭ್ಯತೆಯಿದೆ ಎಂದು ಆರೋಗ್ಯ ಇಲಾಖೆ ಪ್ರಕಟಿಸುವುದು, ಇರುವ ರೋಗಿಗಳು ಎಷ್ಟು ಮತ್ತು ಇವರಿಗೆ ಬೇಕಾಗಿರುವ ರೆಮಿಡಿಸಿವರ್ ಮತ್ತು ಆಕ್ಸಿಜನ್ ಎಷ್ಟು ಎಂಬುವುದನ್ನು ಪ್ರಕಟಗೊಳಿಸಿದರೆ ಜನರು ಆತಂಕಕ್ಕೆ ಈಡಾಗುವುದನ್ನು ತಪ್ಪಿಸಿಬಹುದು.
  • ಜನರಲ್ಲಿರುವ ಆತಂಕದಿಂದ ತೀರ ಅಗತ್ಯವಿಲ್ಲದೆ ಇರುವ ರೋಗಿಗಳು ಕೂಡಾ ಅಸ್ಪತ್ರೆಗಳಲ್ಲಿ ಬರ್ತಿಯಾಗುವ ಅವಸರವನ್ನು ತೋರಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಪ್ರತಿ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಮಾಡಿ ಒಬ್ಬ ಡಾಕ್ಟರ್ ಹಾಗೂ ಅಧಿಕಾರಿಗಳ ತಂಡ ರೋಗಿಗಳಿಗೆ ಒಳರೋಗಿಯಾಗುವ ಅವಶ್ಯಕತೆಯಿದೆಯೇ ಎಂದು ಪರೀಕ್ಷಿಸಬೇಕು, ಮನೆಯಲ್ಲಿ ಕ್ವಾರಂಟೈನ್ ಆದರೆ ಸಾಕಾಗುವ ರೋಗಿಗಳಿಗೆ ಸರಿಯಾದ ಸಲಹೆ ಹಾಗೂ ಔಷಧಗಳನ್ನು ನೀಡಿದರೆ ಆಸ್ಪತ್ರೆಯಲ್ಲಿ ಉಂಟಾಗುವ ಗಲಿಬಿಲಿಗಳನ್ನು ತಪ್ಪಿಸಬಹುದು. ಇದರಿಂದ ಅತೀ ಅಗತ್ಯವಿರುವವರಿಗೆ ಬೆಡ್, ಆಕ್ಸಿಜನ್ ಹಾಗೂ ವೆಂಟಿಲೇಟರ್ ಗಳ ಅಭಾವಾಗುವುದನ್ನು ತಪ್ಪಿಸಬಹುದು.
  • ರೋಗಿಗಳನ್ನು ಬೆಂಗಳೂರು ನಗರದ ವಾರ್ಡುಗಳಲ್ಲಿ, ಗ್ರಾಮೀಣ ಭಾಗದ ತಾಲೂಕುಗಳ ಆಯಾ ಸ್ಥಳದಲ್ಲೇ ಪರೀಕ್ಷಿಸುವ ಕೆಲಸ ಆಗಬೇಕಾಗಿದೆ. ಪ್ರತೀ ವಾರ್ಡ್ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರು ಹಾಗು ನಿಯೋಜಿತ ಸರಕಾರಿ ಅಧಿಕಾರಿಗಳು ರೋಗಿಗಳನ್ನು ಪರೀಕ್ಷಿಸಿ ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳನ್ನು ಮಾತ್ರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಆಯಾ ಡಾಕ್ಟರುಗಳ ಶಿಫಾರಸ್ಸಿನ ಮೇಲೆ ದಾಖಲು ಮಾಡಬೇಕು.
  • ಕೋವಿಡ್ ಬಾಧಿಸಿ ಮೃತರಾದವರನ್ನು ಶವಾಗರದಲ್ಲಿ ಇಟ್ಟು ಟೋಕನ್ ವ್ಯವಸ್ಥೆಯ ಮೂಲಕ ಸಂಬಂಧಿಸಿದ ಚಿತಾಗಾರಗಳಲ್ಲಿ ನಿಗದಿತ ಸಮಯದಲ್ಲಿ ಹೋಗುವ ರೀತಿಯ ವ್ಯವಸ್ಥೆಗಳನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ಆಂಬುಲೆನ್ಸ್ ಗಳು ಸಾಲುಗಟ್ಟಿ ನಿಲ್ಲುವುದನ್ನು ತಪ್ಪಿಸಬಹುದು, ಮತ್ತು ಜನರಲ್ಲಿ ಮನೆಮಾಡಿರುವ ಆತಂಕವನ್ನು ಕಡಿಮೆ ಮಾಡಬಹುದು.
  • ಕೊರೋನಾ ಕಾರಣದಿಂದ ಮರಣ ಹೊಂದಿದವರಿಗೆ ಸರಕಾರ ರಾಜ್ಯಾದ್ಯಂತ ಉಚಿತ ಉಚಿತ ಆಂಬುಲೆನ್ಸ್ ಗಳ ವ್ಯವಸ್ಥೆಯನ್ನು ಮಾಡಬೇಕು. ಇತರೆ ಖಾಯಿಲೆಗಳು ಹಾಗು ಸಹಜ ಮರಣ ಹೊಂದಿದವರಿಗೆ ನಿಗದಿಪಡಿಸಿದ ದರದಲ್ಲಿ ಆಂಬುಲೆನ್ಸ್ ಸೇವೆ ದೊರೆಯುವಂತೆ ಸರಕಾರ ಖಚಿತಪಡಿಸಿಕೊಳ್ಳಬೇಕು. ಇದಾಗಿಯೂ ಹೆಚ್ಚು ದರವನ್ನು ತೆಗೆದುಕೊಳ್ಳುವ ಖಾಸಗಿ ಆಂಬುಲೆನ್ಸ್ ಗಳನ್ನು ಸರಕಾರ ಮುಟ್ಟುಗೋಲು ಹಾಕಬೇಕು.
  • ಬರುವ ದಿನಗಳಲ್ಲಿ ಹೆಚ್ಚಿನ ಬೆಡ್, ವೆಂಟಿಲೇಟರ್ ಗಳ ಅವಶ್ಯಕತೆ ಉಂಟಾಗುವ ನಿಟ್ಟಿನಲ್ಲಿ ಈಗಿಂದೀಗಲೇ ನಗರಗಳ ವಾರ್ಡ್, ತಾಲೂಕು ಮಟ್ಟಗಳಲ್ಲಿ ಲಭ್ಯವಿರುವ ಶಾಲಾ, ಕಾಲೇಜು, ಹಾಸ್ಟೆಲ್, ಹೋಟೆಲ್ ಗಳಲ್ಲಿ ವ್ಯವಸ್ಥೆಗಳನ್ನು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ವಿಂನತಿಸುತ್ತಿದ್ದೇನೆ.
  • ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕೇವಲ ಹಣವಂತರು ಹಾಗೂ ಪ್ರಭಾವಿಗಳು ಹೋಗುತ್ತಿದ್ದಾರೆ ಎಂದು ಜನರು ಆರೋಪಿಸುತ್ತಿದ್ದಾರೆ, ಯಾವ ರೋಗಿಗೆ ಯಾವ ರೀತಿಯ ಚಿಕಿತ್ಸೆಯ ಅಗತ್ಯವಿದೆಯೆಂದು ಆಸ್ಪತ್ರೆಗಳಲ್ಲಿರುವ ಹೆಲ್ಪ್ ಡೆಸ್ಕಿನ ವೈದ್ಯರ ತಂಡ ನಿರ್ಧರಿಸಿ, ರೋಗಿಯ ಕಾಯಿಲೆಯ ತೀವ್ರತೆಯ ಆಧಾರದ ಮೇಲೆ ಆತನಿಗೆ ತತ್ಸಮಾನ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ನೀಡಲು ಕಳುಹಿಸಿಕೊಡಬೇಕು.
  • ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ, ಇದನ್ನು ತಪ್ಪಿಸಲು ಪ್ರತೀ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಸಿಬ್ಬಂದಿಗಳು ಸರಿಯಾಗಿ ಮಾರ್ಗದರ್ಶನ ನೀಡಿ ತಕ್ಷಣದಲ್ಲಿ ಹತ್ತಿರವಿರುವ ಮತ್ತು ಖಾಲಿಯಿರುವ ಆಸ್ಪತ್ರೆಗಳಲ್ಲಿ ಭರ್ತಿಯಾಗಲು ಸಹಾಯ ಮಾಡಬೇಕು.
  • ಬಹಳ ಜನರಿಂದ ಕೋವಿಡ್ ಪ್ಲಾಸ್ಮಾ ಬೇಡಿಕೆ ಬರುತ್ತಿದ್ದು, ಎಲ್ಲಾ ರಕ್ತನಿಧಿ ಕೇಂದ್ರಗಳಲ್ಲಿ ಈಗಾಗಲೇ ಕೋವಿಡ್ ನಿಂದ ಗುಣಮುಖರಾಗಿರುವ ಜನರ ಪ್ಲಾಸ್ಮಾ ಸಂಗ್ರಹಿಸಲು ಅಗತ್ಯವಿರುವ ಸೌಲಭ್ಯಗಳನ್ನು ನಿರ್ಮಾಣ ಮಾಡುವಂತೆ ಸೂಚಿಸಬೇಕು ಹಾಗೂ ಹೆಚ್ಚು ಹೆಚ್ಚು ಕೋವಿಡ್ ನಿಂದ ಗುಣಮುಖರಾದ ಜನರಲ್ಲಿ ಪ್ಲಾಸ್ಮಾ ದಾನ ಮಾಡುವಂತೆ ಪ್ರೋತ್ಸಾಹಿಸಬೇಕು.

ಈ ಸೂತ್ರಗಳನ್ನು ಸರ್ಕಾರದ ಮುಂದಿಟ್ಟಿರುವ ಶೋಭಾ ಕರಂದ್ಲಾಜೆ, ಸಾರ್ವಜನಿಕರಿಂದ ಬರುವ ಹಲವಾರು ಕರೆಗಳ ಬೇಡಿಕೆಗಳನ್ನು ಸಂಕ್ಷಿಪ್ತವಾಗಿ ನಿಮ್ಮ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇನೆ, ಈ ಕುರಿತು ಶೀಘ್ರ ಕ್ರಮಕೈಗೊಳ್ಳಬೇಕೆಂದು ಸಿಎಂಗೆ ಮನವಿ ಮಾಡಿದ್ದಾರೆ.

ShareSendTweetShare
Previous Post

ತೆಲುಗು ನೆಲದಲ್ಲೂ ರಾಧಿಕಾ ಕುಮಾರಸ್ವಾಮಿ ಹವಾ

Next Post

ಮುಂಜಾಗ್ರತಾ ಕ್ರಮ ಕೈಗೊಂಡು ಜನರ ಜೀವ ಉಳಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

Related Posts

‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ
Focus

ಡಿಸಿಎಂ ಕಸ ಬೆದರಿಕೆ; ಯತ್ನಾಳ್ ಆಕ್ರೋಶ

February 19, 2026 09:02 AM
‘ಅಂಬಾರಿ ಉತ್ಸವ’ ಇದೀಗ ಮೇನಿಯಾ; KSRTCಗೆ ಹೊಸ 20 ನೂತನ ಬಸ್ಸುಗಳ ಸೇರ್ಪಡೆ
Focus

ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಸರ್ಕಾರ ಆದೇಶ

February 19, 2026 07:02 AM
ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್
Focus

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

February 19, 2026 07:02 AM
ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ
Focus

BEL ನಲ್ಲಿ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು: ಮಾರ್ಚ್ 9ರವರೆಗೆ ಅರ್ಜಿ ಆಹ್ವಾನ

February 19, 2026 07:02 AM
‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ
Focus

ವರ್ಷಕ್ಕೆ 5 ಲಕ್ಷ ಪದವೀಧರರಿಗೆ AI ತರಬೇತಿ ಗುರಿ; ಸಚಿವ ಪ್ರಿಯಾಂಕ್ ಖರ್ಗೆ

February 19, 2026 03:02 AM
ಕೇಂದ್ರ ಬಜೆಟ್ ರೈತರ ಪಾಲಿಗೆ ನಿರಾಸದಾಯಕ; ಕುರುಬೂರು ಶಾಂತಕುಮಾರ್ ಪ್ರತಿಕ್ರಿಯೆ
Focus

ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭ ನಿರ್ಧಾರಕ್ಕೆ ರೈತ ಸಂಘಟನೆಗಳ ಖಂಡನೆ

February 19, 2026 12:02 AM

Popular Stories

  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • ಸಾರಿಗೆ ಸಂಸ್ಥೆ ಸಿಬ್ಬಂದಿ ಕುಟುಂಬಕ್ಕೆ ವಿಮೆ; ಪ್ರಯಾಣಿಕ ವರ್ಗಕ್ಕೂ ಪರಿಹಾರ.‌. ಭರವಸೆಯ ಬೆಳಕಾದ KSRTC

    0 shares
    Share 0 Tweet 0
  • ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    0 shares
    Share 0 Tweet 0
  • ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ: ಅಶೋಕ್‌ ಆಗ್ರಹ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In