Saturday, June 21, 2025
Contact Us
UdayaNews
  • ಪ್ರಮುಖ ಸುದ್ದಿ
    ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

    ‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

    ‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

    ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

    ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ

    ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

    ‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

    ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

    ಅನುಷ್ಕಾ ಶೆಟ್ಟಿ ಅಭಿನಯದ ‘ಘಾಟಿ’ ಚಿತ್ರದ ‘ಸೈಲೋರ್’ ಪ್ರೋಮೋ ಬಿಡುಗಡೆ

    ಪಾಕ್ ಸ್ವಾಧೀನ ಪ್ರದೇಶದ ಮೇಲೆ ಭಾರತ ‘ಏರ್ ಸ್ಟ್ರೈಕ್’; ಉಗ್ರರ ಅಡಗುತಾಣಗಳು ಧ್ವಂಸ

    ಆಪರೇಷನ್ ಸಿಂದೂರ್ ನಿಂದ ‘ನವ ಭಾರತ ಶಕ್ತಿ’ ಅನಾವರಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

    ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಸರ್ಕಾರ ಚಿಂತನೆ; ನಿರಾಣಿ

    ‘ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ’: ಏನಿದು ಹೊಸ ಮಸೂದೆ?

  • ರಾಜ್ಯ

    ‘ಬಂಧು’ವಾಗಿ ಬಂದು ಹೋದ ಸಿದರಾಮಯ್ಯ; ಬಕ್ರೀದ್ ಪ್ರಾರ್ಥನೆಯಲ್ಲಿ ಭಾಗಿ, ಮುಸ್ಲಿಮರಲ್ಲಿ ಸಂಭ್ರಮ

    ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆ? ವಿಜಯೇಂದ್ರ ಆರೋಪ

    ಮಾ.15ರೊಳಗೆ ಮೀಸಲಾತಿ ಘೋಷಿಸದಿದ್ದರೆ ಚುನಾವಣೆಯಲ್ಲಿ ಉತ್ತರ: ಆಡಳಿತಾರೂಢ ಪಕ್ಷಕ್ಕೆ ಪಂಚಮಸಾಲಿ ಲಿಂಗಾಯತರ ಖಡಕ್ ಸಂದೇಶ..

    OBC ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ ತೀವ್ರ; ಈ ಬಾರಿ ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

    ‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

    ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ: ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌

    ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ: ಬಿಜೆಪಿ ತೀವ್ರ ಆಕ್ಷೇಪ

    ಕಾಂಗ್ರೆಸ್‌ನಿಂದ ಬಾಂಬ್‌ ಸ್ಫೋಟದ ತನಿಖೆ ತಿರುಚುವ ಪ್ರಯತ್ನ, ಮತಬ್ಯಾಂಕ್‌ ರಾಜಕಾರಣ: ಅಶೋಕ್ ಆರೋಪ

    ‘ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ’ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ?

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಬಳ್ಳಾರಿ ಮೂವರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣು

  • ದೇಶ-ವಿದೇಶ

    ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

    ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

    ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

  • ಬೆಂಗಳೂರು

  • ವೈವಿಧ್ಯ
    “ಈ ಧಾನ್ಯಗಳಿಂದ ಉತ್ಕರ್ಷಣ ನಿರೋಧಕ, ಮಧುಮೇಹ ವಿರೋಧಿ ಗುಣಗಳು ಹೆಚ್ಚಾಗುತ್ತವೆ”

    ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

    ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    “ಈ ದೇಶದ ಸ್ವರೂಪ ಮತ್ತು ಸಂಸ್ಕೃತಿ ಹಿಂದೂ. ಆದ್ದರಿಂದ, ಇದು ಹಿಂದೂ ರಾಷ್ಟ್ರ”

    NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

    ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

  • ಸಿನಿಮಾ

    ‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ; ನಾಗಾರ್ಜುನ , ಧನುಷ್, ರಶ್ಮಿಕಾ ಖುಷ್

    ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    ನಿತಿನ್ ಅವರ ‘ತಮ್ಮುಡು’ ಚಿತ್ರದ ಟೀಸರ್ ಸೃಷ್ಟಿಸಿದೆ ಕುತೂಹಲ

    ಕಲ್ಯಾಣ್ ಹರೀಶ್ ಶಂಕರ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಸಾಥ್..

    ‘ಕಿಸ್’: ಆಳವಾದ ಪ್ರೀತಿಯ ಪ್ರತಿಬಿಂಬವೆನಿಸಿದೆ ಈ ಹಾಡು

    ಶಿಲ್ಪಾ ಶೆಟ್ಟಿ ‘ಸುಖೀ’ ಬಗ್ಗೆ ಸಕತ್ ಕುತೂಹಲ

    50ನೇ ಹುಟ್ಟುಹಬ್ಬ ಸಂದರ್ಭ ತಮ್ಮ ಸಿನಿಪಯಣ, ಜೀವನಗಾಥೆಯನ್ನು ನೆನಪಿಸಿಕೊಂಡ ಶಿಲ್ಪಾ

    ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

    ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    • ದೇಗುಲ ದರ್ಶನ
  • ವೀಡಿಯೊ

    ಬಿಜೆಪಿಯ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ಅಮಿತ್ ಶಾ

    ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

No Result
View All Result

Home Focus

ಕೋವಿಡ್ ಸೇನಾನಿಗಳೊಂದಿಗೆ ಮುಖ್ಯಮಂತ್ರಿ ಹೃದಯಸ್ಪರ್ಶಿ ಸಂವಾದ

by Udaya News
May 16, 2021
in Focus, Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಕೋವಿಡ್ ಸೇನಾನಿಗಳೊಂದಿಗೆ ಮುಖ್ಯಮಂತ್ರಿ ಹೃದಯಸ್ಪರ್ಶಿ ಸಂವಾದ
Share on FacebookShare via: WhatsApp

ಬೆಂಗಳೂರು: ರಾಜ್ಯದ ಉದ್ದಗಲಕ್ಕೂ ಕೋವಿಡ್-19 ಸಮರದಲ್ಲಿ ನಿರತರಾಗಿರುವ ವೈದ್ಯಾಧಿಕಾರಿಗಳೊಂದಿಗೆ ಸಂವಾದ ನಡೆಸಿ ಮುಕ್ತ ವಿಚಾರ ವಿನಿಮಯ ಮಾಡಿ, ವೈದ್ಯರ ಮನೋಸ್ಥೈರ್ಯ ಹೆಚ್ಚಿಸುವ ಹಾಗೂ ಅವರ ಸಮಸ್ಯೆಗಳನ್ನು ಆಲಿಸುವ ವಿಡಿಯೋ ಸಂವಾದವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಡೆಸಿಕೊಟ್ಟರು.

ಕೋವಿಡ್-19 ರ ಮೊದಲನೇ ಅಲೆಗಿಂತಲೂ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು ಹುಟ್ಟು ಹಾಕಿದೆ. ಅಲ್ಲದೆ, ವೈದ್ಯ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರ ಮೇಲೆ ಹೆಚ್ಚಿನ ಒತ್ತಡ ಹೇರಿದೆ, ಇಂತಹ ಸಂದರ್ಭದಲ್ಲಿ ಅವರಿಗೆ ಮನೋಸ್ಥೈರ್ಯವನ್ನು ತುಂಬುವುದು ನಮ್ಮ ಜವಾಬ್ಧಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಕೋವಿಡ್ ಚಿಕಿತ್ಸಾ ಕಾರ್ಯದಲ್ಲಿ ತೊಡಗಿರುವ ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ವೈದ್ಯರೊಂದಿಗೆ ವೀಡಿಯೋ ಸಂವಾದ ನಡೆಸಿ ವೈದ್ಯರ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆದರಲ್ಲದೆ, ವೈದ್ಯರು ಸೇವೆಯಲ್ಲಿ ಎದುರಿಸುತ್ತಿರುವ ಸವಾಲುಗಳ ಬಗ್ಗೆಯೂ ಪ್ರಶ್ನಿಸಿ, ವೈದ್ಯರಲ್ಲಿ ಆತ್ಮ ವಿಶ್ವಾಸ ತುಂಬಿದರು.

RelatedPosts

ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

ಕೋವಿಡ್ ಸಂದರ್ಭ ತಂದೊಡ್ಡಿರುವ ಸವಾಲುಗಳನ್ನು ಮಾನವೀಯ ನೆಲೆಗಟ್ಟಿನಲ್ಲಿ ಸಮರ್ಥವಾಗಿ ಎದುರಿಸಿ. ಲಭ್ಯವಿರುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕತೆಯಿಂದ ಬಳಸಿ ಎಂದು ಹಿತ ನುಡಿದ ಅವರು ಇತರರ ಜೀವ ಉಳಿಸಲು ತಮಗೆ ಬಂದೊದಗಬಹುದಾದ ಅಪಾಯ ಲೆಕ್ಕಿಸದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತ ಸಮೂಹವನ್ನು ರಾಜ್ಯದ ಅಮೂಲ್ಯ ಆಸ್ತಿ ಎಂದು ಬಣ್ಣಿಸಿದರಲ್ಲದೆ, ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಈ ವೃಂದಕ್ಕೆ ರಾಜ್ಯದ ಜನತೆಯ ಪರವಾಗಿ ಹಾಗೂ ವೈಯುಕ್ತಿಕವಾಗಿಯೂ ಕೃತಜ್ಞತೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಈಗಾಗಲೇ ಸ್ವತಃ ಕೋವಿಡ್ ಸೋಕಿಗೆ ತುತ್ತಾಗಿ, ಗುಣಮುಖರಾಗಿ ತಮ್ಮ ಸೇವೆಗೆ ಹಿಂದಿರುಗಿರುವ ವೈದ್ಯರ ಆರೋಗ್ಯ ಮತ್ತು ಅವರ ಮನೆಯವರ ಆರೋಗ್ಯವನ್ನು ವಿಚಾರಿಸಿದ ಮುಖ್ಯಮಂತ್ರಿಗಳ ನಡೆಗೆ ವೈದ್ಯರು ಸಹ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದರು.

ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಯ ಡಾ ಲಕ್ಷ್ಮೀಪತಿ ಅವರು ಮಾತನಾಡಿ ಕೋವಿಡ್ ಪ್ರಾರಂಭವಾದ ದಿನದಿಂದಲೂ ಮನೆಗೇ ತೆರಳದೇ ಆಸ್ಪತ್ರೆಯಲ್ಲೇ ಮೊಕ್ಕಾಂ ಹೂಡಿರುವ ತಮ್ಮ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ಸೇವೆಯನ್ನು ಮುಖ್ಯಮಂತ್ರಿ ಗಮನಕ್ಕೆ ತಂದರು.

ಉಡುಪಿ ಜಿಲ್ಲೆಯ ಮಣಿಪಾಲದ ಡಾ ಶಶಿಕಿರಣ್ ಉಮಾಕಾಂತ್ ಅವರು ಕಿರಿಯ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ತರಬೇತಿ ನೀಡುತ್ತಿರುವುದನ್ನು ಶ್ಲಾಘೀಸಿದ ಮುಖ್ಯಮಂತ್ರಿಗಳಿಗೆ ಹೊಸದಾಗಿ ಸರ್ಕಾರ ನಿರ್ಧರಿಸಿರುವ ಅಂತಿಮ ವರ್ಷದ ವೈದ್ಯಕೀಯ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸಹ ತರಬೇತಿ ನೀಡುವ ಅವಶ್ಯಕತೆ ಇದೆ ಎಂದು ಮನವಿ ಮಾಡಿದರು.

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆಯ ಡಾ ಶ್ರೀನಿವಾಸುಲು ಅವರು ಜನಜಾಗೃತಿ ಮೂಡಿಸುತ್ತಿರುವುದಾಗಿ ತಿಳಿಸಿದರು. ಆಮ್ಲಜನಕ ಕೊರತೆ ಇಲ್ಲ. ಜಿಂದಾಲ್ ಅವರು 1000 ಹಾಸಿಗೆಯ ಆಸ್ಪತ್ರೆ ಮೂಲಭೂತ ಸೌಕರ್ಯ ಕಲ್ಪಿಸಿ ಕೊಡುತ್ತಾರೆ ಅದನ್ನು ಸರ್ಕಾರ ನಿರ್ವಹಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿಜಯಪುರದ ಡಾ ಮೀನಾಕ್ಷಿ ಡಿ ಮುತ್ತಪ್ಪನವರ್ ಅವರಿಗೆ ಲಸಿಕೆ ಪಡೆದಿದ್ದೀರಾ ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ತಮ್ಮ ಆರೋಗ್ಯ ರಕ್ಷಣೆಯೂ ಮುಖ್ಯ ಎಂದು ಭರವಸೆಯ ಮಾತನಾಡಿದರು. ಇದಕ್ಕೆ ಸ್ಪಂದಿಸಿ ಮಾತನಾಡಿದ ಅವರು ಮನಃಪೂರ್ವಕವಾಗಿ ಸೇವೆ ಸಲ್ಲಿಸುತ್ತಿರುವುದಾಗಿ ಹೇಳಿದರು.

ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯ ಶ್ವಾಸಕೋಶ ವಿಭಾಗದ ಡಾ ಶರತ್ ಬಾಬು ಅವರು ಪಿ ಪಿ ಇ ಕಿಟ್ ಎಲ್ಲರಿಗೂ ದೊರೆತಿದೆ. ಬಳ್ಳಾರಿಯಿಂದ ಎರಡು ದಿನಕ್ಕೊಮ್ಮೆ 6000 ಕೆ ಎಲ್ ಆಮ್ಲಜನಕರ ಸರಬರಾಜು ಆಗುತ್ತಿದೆ. ಜಿಲ್ಲೆಯಲ್ಲಿ ಇತ್ತೀಚಿಗೆ ಒತ್ತಡ ಕಡಿಮೆಯಾಗಿದ್ದು, ಇರುವ ಹಾಸಿಗೆಗಳು ಹಾಗೂ ಸೋಂಕಿತರಿಗೆ ಸಮಸ್ಯೆ ಇಲ್ಲ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಬೆಳಗಾವಿ ಜಿಲ್ಲೆಯ ಗೋಕಾಕದ ಅರವಳಿಕೆ ತಜ್ಞ ಡಾ ಮಹಾಂತೇಶ ಶೆಟ್ಟಪ್ಪನವರ್ ಅವರು ಮಾತಾನಾಡಿ ಗ್ರಾಮೀಣ ಮಟ್ಟದಲ್ಲಿ ಹೋಮ್ ಐಸೋಲೇಷನ್ ಹೆಚ್ಚಿಸುವ ಅಗತ್ಯವಿದ್ದು, ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು ಆಸ್ಪತ್ರೆಯ ಡಾ ದೀಪಕ್ ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಶೇಕಡಾ 32 ರಷ್ಟು ಇದ್ದು, ಶೀಘ್ರದಘ್ರಿದನ್ನು ಶೇಕಡ 10ಕ್ಕೆ ಇಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಆಸ್ಪತ್ರೆಯಲ್ಲಿನ ಸೋಂಕಿತರ ಪ್ರಮಾಣವನ್ನು ತಗ್ಗಿಸುವಲ್ಲಿ ಅರಕಲಗೂಡು ತಾಲ್ಲೂಕು ಆಸ್ಪತ್ರೆಯ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರಿನ ಡಾ ತ್ರಿವೇಣಿ ಅವರು ಕಂಡುಬಂದರೂ ವೈದ್ಯರನ್ನು ಸಂಪರ್ಕಿಸಿದೆಯೇ ಸ್ವಯಂ ಚಿಕಿತ್ಸೆ ಪಡೆಯುವ ಪರಿಪಾಠ ಇದೆ. ಇದು ಬದಲಾಗಬೇಕಿದೆ. ಸೋಂಕಿತರು ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಷನ್ ಆಗುವುದು ಒಳ್ಳೆಯದು. ಇದಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಗುರಿಯ ಶೇಕಡಾ 68 ಲಸಿಕೆ ಹಾಕಿರುವುದಾಗಿ ತಿಳಿಸಿದರು. ತಮಗೆ ಹಾಗೂ ತಮ್ಮ ಮಗಳಿಗೆ ಸೋಂಕು ತಗುಲಿ ಇತ್ತೀಚಿಗೆ ಗುಣಮುಖರಾಗಿದ್ದನ್ನು ಮುಖ್ಯಮಂತ್ರಿಗಳು ವಿಚಾರಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.

ತುಮಕೂರು ಜಿಲ್ಲಾ ಆಸ್ಪತ್ರೆಯ ಡಾ ಭಾನುಪ್ರಕಾಶ್ ಅವರು ಜಿಲ್ಲೆಯಲ್ಲಿ ಸೋಂಕು ಹೆಚ್ಚಲು ಹೋಮ್ ಐಸೊಲೇಷನ್ ಸರಿಯಾಗಿ ನಡೆಯುತ್ತಿಲ್ಲ. ಮೊದಲನೆಯ ಅಲೆಗಿಂತ ಎರಡನೇ ಅಲೆ ಹಿರಿಯರು ಮಾತ್ರವಲ್ಲ, ಮಧ್ಯ ವಯಸ್ಕರು ಹಾಗೂ ಕಿರಿಯರೂ ಹೆಚ್ಚು ಬಾಧಿತರಾಗುತ್ತಿದ್ದಾರೆ. ತುಮಕೂರು ಜಿಲ್ಲೆ ಬೆಂಗಳೂರಿನ ಪ್ರತಿಬಿಂಬದಂತೆ ಇರುವ ಕಾರಣಕ್ಕೆ ಇಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣ ಎಂದು ತಿಳಿಸಿದರು.

ಕಲಬುರಗಿಯ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆಯ ಡಾ ಧನರಾಜ್ ಅವರು ಕೊರೋನಾ ತೀವ್ರತೆ ಸರಿದೂಗಿಸುವಲ್ಲಿ ಎಲ್ಲಾ ಕ್ರಮಗಳನ್ನು ವಹಿಸಿದೆ. ಆಕ್ಸಿಜೆನ್ ಸೇರಿದಂತೆ ಅಗತ್ಯವಿರುವ ರೆಮಿಡಿಸಿವಿಯರ್ ಸಮಸ್ಯೆಯನ್ನು ಸರಿದೂಗಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ವೈದ್ಯ ಡಾ ಗಣೇಶ್ ಭಟ್ ಅವರು ಮಾತನಾಡಿ ತೀರ್ಥಹಳ್ಳಿಯಂತ ತಾಲ್ಲೂಕು ಕೇಂದ್ರದಿಂದ ಅವಶ್ಯವಿರುವ ತೀವ್ರತೆರನಾದ ರೋಗಿಗಳಿಗೆ ಆಂಬುಲೆನ್ಸ್ ಕಾಯ್ದಿರಿಸಲಾಗಿದೆ. ಇದರಿಂದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲು ತೊಂದರೆಯಾಗಿಲ್ಲ, ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯದ ಸಮಸ್ಯೆಯಾದಾಗ ಬಹುತೇಕ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ರವಾನಿಸುವುದು ದೊಡ್ಡ ಸಮಸ್ಯೆಯಾಗಿದ್ದು ಅದಕ್ಕಾಗಿ ಆಂಬುಲೆನ್ಸ್‍ಗಳನ್ನು ಮೀಸಲಿರಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ ಕೆ. ವಿ. ತ್ರಿಲೋಕ ಚಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ ಪಿ ಎಸ್ ಹರ್ಷ ಅವರೂ ವೈದ್ಯರೊಂದಿಗಿನ ಮುಖ್ಯಮಂತ್ರಿಯವರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ShareSendTweetShare
Previous Post

ಜೀವದಾನ ತಂತ್ರ.. ‘ಸೇವ್ ಲೈಫ್ ಟ್ರಸ್ಟ್‌’ ನಿರ್ಣಾಯಕ ಪಾತ್ರ

Next Post

ಮುಸ್ಲಿಂ ಮಹಿಳೆಯ ಪಾಲಿಗೆ ಆಪತ್ಬಾಂಧವರಾದ ‘ಸೇವಾ ಭಾರತಿ’ ಸ್ವಯಂಸೇವಕರು

Related Posts

ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ
Focus

June 21, 2025 09:06 AM
‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ
Focus

‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

June 21, 2025 09:06 AM
‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ
Focus

‘ಯೋಗ ಜಗತ್ತಿಗೆ ಶಾಂತಿಯ ದಾರಿ ತೋರಿಸುತ್ತಿದೆ’: ಪ್ರಧಾನಿ ಮೋದಿ

June 21, 2025 08:06 AM
ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ
Focus

ಕುರುಕ್ಷೇತ್ರದಲ್ಲಿ ದಾಖಲೆ: 1 ಲಕ್ಷ ಜನರಿಂದ ಸಾಮೂಹಿಕ ಯೋಗ

June 21, 2025 08:06 AM
ಮಾಜಿ ಮಾವೋವಾದಿ ಸಿದ್ಧಾಂತವಾದಿ ಗದ್ದರ್ ವಿಧಿವಶ
Focus

ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಸಿಎಂಗೆ ಬಿಜೆಪಿ ಪ್ರಶ್ನೆ

June 21, 2025 07:06 AM
‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್
Focus

ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

June 21, 2025 07:06 AM

Popular Stories

  • ‘ಒಂದು ನಿಗಮ ಹತ್ತಾರು ಕಾರ್ಯ..’ KSRTC ಪಾಲಿಗೆ ಸಂಭ್ರಮ.. ನಿಗಮದ ನೌಕರ ವೃಂದಕ್ಕೆ ಬಂಪರ್..

    KSRTC ನೇಮಕಾತಿ ಪರಿಪೂರ್ಣ; ಆಯ್ಕೆಯಾದ ಚಾಲಕ-ಕಂ-ನಿರ್ವಾಹಕರ ಸ್ಥಳ ನಿಯೋಜನೆಗೆ ಜೂನ್ 16 ರಿಂದ ಕೌನ್ಸೆಲಿಂಗ್

    0 shares
    Share 0 Tweet 0
  • ಕಾನೂನು ವಿವಿಯಲ್ಲಿ ಪರೀಕ್ಷೆ ಅಕ್ರಮಕ್ಕೆ ಅವಕಾಶ ಇಲ್ಲ; ಮತ್ತಷ್ಟು ಬಿಗಿ ಕ್ರಮ ಎಂದ ವಿಸಿ

    0 shares
    Share 0 Tweet 0
  • ‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

    0 shares
    Share 0 Tweet 0
  • ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

    0 shares
    Share 0 Tweet 0
  • ಅಹಮದಾಬಾದ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: ಬೆಚ್ಚಿಬೀಳಿಸುತ್ತೆ ದುರಂತ Live VIDEO

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In