ಬೆಂಗಳೂರು: ಈ ತಿಂಗಳಾಂತ್ಯದಲ್ಲಿ ರಾಜ್ಯ ಸರಗಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಅವರು ನಿವೃತ್ತಿ ಹೊಂದಲಿದ್ದಾರೆ. ಹಿರಿಯ ಐಎಎಸ್ ಅಧಿಕಾರಿ ವಿಜಯ ಭಾಸ್ಕರ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿಂದು ಸನ್ಮಾನಿಸಿ ಗೌರವಿಸಿದರು.
© 2020 Udaya News – Powered by RajasDigital.