Monday, February 16, 2026
Contact Us
UdayaNews
  • ಪ್ರಮುಖ ಸುದ್ದಿ
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

    ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

    ಕರಾವಳಿ ಬಿಜೆಪಿ ಶಾಸಕರಿಂದಲೂ ಬಂಡಾಯದ ರಣಕಹಳೆ..?

    ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

    ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ಭಾರತ–ಅಮೆರಿಕ ಒಪ್ಪಂದ ಜವಳಿ ವಲಯಕ್ಕೆ ಹಾನಿಕರ: ರಾಹುಲ್ ಗಾಂಧಿ ಆರೋಪ; ಚರ್ಚೆಗೆ ಆಹ್ವಾನಿಸಿದ ಬಿಜೆಪಿ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ: ಅಶೋಕ್‌ ಆಗ್ರಹ

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

  • ರಾಜ್ಯ

    ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

    22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ‘ಕಳೆದ ಸಾವಿರ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ 1.13 ಲಕ್ಷ ಕೋಟಿ ರೂ ಜನರ ಮನೆ ಬಾಗಿಲಿಗೆ’ ಸಿಎಂ

    ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧಿತ ಶಾಸಕ ಬೈರತಿ ಬಸವರಾಜ್’ಗೆ ಜಯದೇವದಲ್ಲಿ ಚಿಕಿತ್ಸೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    10 ವರ್ಷದಲ್ಲಿ ರೈಲ್ವೆ ಸುರಕ್ಷತಾ ವೆಚ್ಚ ಮೂರರಷ್ಟು ಏರಿಕೆ

  • ದೇಶ-ವಿದೇಶ

    Startup: ನವೋದ್ಯಮಗಳಿಗೆ ₹10,000 ಕೋಟಿ ನಿಧಿ : ಸಚಿವ ಸಂಪುಟ ಅನುಮೋದನೆ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಭಾರತ ಜಾಗತಿಕ ಬೆಳವಣಿಗೆಯ ಎಂಜಿನ್ ಆಗಲಿದೆ: ಪ್ರಧಾನಿ ಮೋದಿ

    ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್’ಗೆ ಮೋದಿ ಅಭಿನಂದನೆ

    MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

    ಫೆ. 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

  • ಬೆಂಗಳೂರು

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

  • ವೈವಿಧ್ಯ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

  • ಸಿನಿಮಾ
    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

No Result
View All Result

Home Focus

ಚುನಾವಣಾ ಹೊಂದಾಣಿಕೆಗಾಗಿ ಪ್ರಮುಖ ಆರೋಪಿಯನ್ನೇ ನಿರ್ದೋಷಿಯನ್ನಾಗಿಸಿದರೇ CSI ಮುಖಂಡ? ಹೈಕೋರ್ಟ್ CJಗೆ ದೂರು

by Udaya News
November 19, 2025
in Focus, ರಾಜ್ಯ
1 min read
0
ಚುನಾವಣಾ ಹೊಂದಾಣಿಕೆಗಾಗಿ ಪ್ರಮುಖ ಆರೋಪಿಯನ್ನೇ ನಿರ್ದೋಷಿಯನ್ನಾಗಿಸಿದರೇ CSI ಮುಖಂಡ? ಹೈಕೋರ್ಟ್ CJಗೆ ದೂರು
Share on FacebookShare via: WhatsApp

ಬೆಂಗಳೂರು: ಕ್ರಿಶ್ಚಿಯನ್ ಧರ್ಮದ ಪ್ರಮುಖ ಸಂಸ್ಥೆ CSIನಲ್ಲಿ ಪ್ರಮುಖ ಸ್ಥಾನ ಹೊಂದಿರುವ ಹಾಗೂ ಅವರ ತಂದೆ ಜಯರಾಜ್ ವಿರುದ್ಧದ ವಿವಾದ ಇದೀಗ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಂಗಳಕ್ಕೆ ಜಿಗಿದಿದೆ. ಕ್ರಿಶ್ಚಿಯನ್ ಧರ್ಮದ ಪ್ರಮುಖ ಹುದ್ದೆಯನ್ನು ಪಡೆಯುವ ಸಲುವಾಗಿ ಈ ಕ್ರಿಶ್ಚಿಯನೇತರ ವ್ಯಕ್ತಿಗಳು ನಕಲಿ ಜಾತಿ ಮುಂದಿಟ್ಟಿದ್ದಾರೆ. ಇದನ್ನು ಪ್ರಶ್ನಿಸಿದರೆ ಹಣಬಲ, ಪೊಲೀಸ್ ಬಲ ಪ್ರಯೋಗಿಸುತ್ತಾರೆ ಎಂದು ಬೆಂಗಳೂರಿನ ಕಾಕ್ಸ್‌ಟೌನ್‌ನ ಸೇಂಟ್ ಪೀಟರ್ ತಮಿಳು ಚರ್ಚ್‌ನ ಭಕ್ತರಾದ ಮೋಸೆಸ್ ಎಂಬವರು ಹೈಕೋರ್ಟ್ ಸಿಜೆ, ಕರ್ನಾಟಕ ಸರ್ಕಾರದ ಗೃಹ ಇಲಾಖೆ, ಕಾನೂನು ಇಲಾಖೆ ಹಾಗೂ ಪ್ರಾಸಿಕ್ಯೂಷನ್’ಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ. ಅವರ ವಿರುದ್ದ ಹಲವು ದೂರುಗಳಿದ್ದು ಈ ಆರೋಪಗಳ ಬಗ್ಗೆ ತನಿಖೆಗೆ ನಿರ್ದೇಶನ ನೀಡಬೇಕೆಂದು ಮೋಸೆಸ್ ಮನವಿ ಮಾಡಿದ್ದಾರೆ.

ಜಯರಾಜ್ ಮತ್ತು ಅವರ ಪುತ್ರ ವಿನೋದ್ ದಾಸನ್ ಅವರು ಕ್ರಿಶ್ಚಿಯನ್ ಧರ್ಮದವರಲ್ಲ. ಪರಿಶಿಷ್ಟ ಸಮುದಾಯಕ್ಕೆ ಸೇರಿರುವ ಇವರ ಕುಟುಂಬದವರು ತಾವು ಕ್ರಿಶ್ಚಿಯನ್ ಎಂಬಂತೆ ಬಿಂಬಿಸಿ ಸುಳ್ಳು ದಾಖಲೆಗಳನ್ನು ಸಲ್ಲಿಸಿದ್ದಾರೆ. ಈಮೂಲಕ ಕಾಕ್ಸ್‌ಟೌನ್‌ನ ಸೇಂಟ್ ಪೀಟರ್ ತಮಿಳು ಚರ್ಚ್‌ನ ಕಾರ್ಯದರ್ಶಿ ಹಾಗೂ ಪ್ರಮುಖ ಹುದ್ದೆ ಅಲಂಕರಿಸಿದ್ದಾರೆ. ಇದನ್ನು ಪತ್ತೆ ಹಚ್ಚಿರುವ ಅದೇ ಚರ್ಚಿನ ಸದಸ್ಯ ಮೋಸೆಸ್ ಈ ಪ್ರಮುಖರ ವಿರುದ್ಧ ದೂರು ನೀಡಿದ್ದರು. ಇದರಿಂದ ಆತಂಕಗೊಂಡ ಜಯರಾಜ್ ಮತ್ತು ವಿನೋದ್ ದಾಸನ್ ಅವರು ಪುಲಿಕೇಶೀ ನಗರ ಠಾಣೆಯ ಪೊಲೀಸರ ಮೂಲಕ ತನ್ನ ವಿರುದ್ಧ ಸುಳ್ಳು ದೂರು ದಾಖಲಿಸಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಮೋಸೆಸ್ ಆರೋಪಿಸಿದ್ದಾರೆ.

RelatedPosts

‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

ಜಯರಾಜ್ ಪತ್ನಿಯರನ್ನು ಹೊಂದಿರುವುದರಿಂದ CSI ನಿಯಮಾನುಸಾರ ಅವರು ಚರ್ಚ್’ನ ಪ್ರಮುಖ ಹುದ್ದೆಯನ್ನು ಅಲಂಕರಿಸಲು ಅವಕಾಶವಿಲ್ಲ. ಅಷ್ಟೇ ಅಲ್ಲ,ಕ್ರಿಶ್ಚಿಯನ್ ಅಲ್ಲವಾಗಿರುವುದರಿಂದ ಅವರನ್ನು ಚರ್ಚಿನ ಹುದ್ದೆಗಳಿಂದ ಕೈಬಿಡಬೇಕೆಂದು ತಾನು ಸುದೀರ್ಘ ಹೋರಾಟ ನಡೆಸಿದ್ದೇನೆ. ನನ್ನ ಹೋರಾಟಕ್ಕೆ ಅಡ್ಡಿ ಪಡಿಸುವ ದುರುದ್ದೇಶದಿಂದ ತನ್ನ ವಿರುದ್ಧ 2016ರಲ್ಲಿ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ಆರೋಪ ಹೊರಿಸಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಮೇಲೆ ಒತ್ತಡ ಹೇರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ಇನ್ನೇನು ತಮ್ಮ ಮೇಲಿನ ಆರೋಪ ಸಾಬೀತಾಗುತ್ತದೆ ಎಂಬ ಭಯದಿಂದ ಆ ಪ್ರಕರಣವನ್ನು ವಿನೋದ್ ದಾಸ್ ರವರು 2023ರಲ್ಲಿ ವಾಪಾಸ್ ಪಡೆದಿದ್ದಾರೆ.

‘ವಿನೋದ್ ದಾಸನ್ ನನ್ನ ವಿರುದ್ಧ ವಿವಿಧ ಸಿಸಿ ಸಂಖ್ಯೆಗಳು ಸಿ.ಸಿ ಸಂಖ್ಯೆ 50311/2016, ಸಿ.ಸಿ ಸಂಖ್ಯೆ 51150/2017 ಮತ್ತು ಸಿ.ಸಿ ಸಂಖ್ಯೆ 2793/2021 ರಲ್ಲಿ ವಿವಿಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ ಮತ್ತು ಈ ಎಲ್ಲಾ ಪ್ರಕರಣಗಳು ಚರ್ಚ್ ಚುನಾವಣೆಗಳ ಭಾಗವಾಗಿ ಮತ್ತು ಚರ್ಚ್‌ನ ಆಡಳಿತದಲ್ಲಿನ ಸ್ಥಾನಗಳನ್ನು ಪಡೆಯಲು ಹಾಗೂ ಎಸ್‌ಸಿ/ಎಸ್‌ಟಿ ಹಿನ್ನೆಲೆ ಬಗ್ಗೆ ಪ್ತ್ರಶ್ನಿಸಿರುವವವರ ವಿರುದ್ಧ ದ್ವೇಷದ ಹಿನ್ನೆಲೆಯಲ್ಲಿ ಹಾಕಲಾಗಿರುವ ಪ್ರಕರಣಗಳಾಗಿವೆ’ ಎಂದು ಮೋಸೆಸ್ ಗಮನಸೆಳೆದಿದ್ದಾರೆ.

ಇದೇ ವೇಳೆ, ಚರ್ಚ್ ಅವ್ಯವಹಾರ ಕುರಿತು ಸುಳ್ಳು ಆರೋಪ ಹೊರಿಸಿ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ.27/2018 ರಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆ ಅಕ್ರಮದಲ್ಲಿ ಸೇಂಟ್ ಪೀಟರ್ ತಮಿಳು ಚರ್ಚ್‌ನ ಕಾರ್ಯದರ್ಶಿಯಾಗಿದ್ದ ಜಯರಾಜ್ ಅವರನ್ನು ರಕ್ಷಿಸಲು ವಿನೋದ್ ದಾಸನ್ ಅವರು, ಪಾದ್ರಿ ರೆವರೆಂಡ್ ಥಿಯೋಡರ್ ವಿಲಿಯಂ, ಸ್ಟಿಫನ್ ಹಾಗೂ ತನ್ನನ್ನು ಆ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್‌ಶೀಟ್ ಕೂಡಾ ಸಲ್ಲಿಸಿದ್ದರು. ಆದರೆ, CSI ಚುನಾವಣೆಯಲ್ಲಿ ಹೊಂದಾಣಿಕೆ ಮಾಡುವ ದುರುದ್ದೇಶದಿಂದ ಪ್ರಮುಖ ಆರೋಪಿ ರೆವರೆಂಡ್ ಥಿಯೋಡರ್ ವಿಲಿಯಂರನ್ನು ಪ್ರಕರಣದಿಂದ ಕೈಬಿಡಲು ಮುಂದಾದರು. ಪ್ರಮುಖ ಆರೋಪಿ ಮತ್ತು ದೂರುದಾರರು ಒಳಒಪ್ಪಂದ ಮಾಡಿಕೊಂಡು ನ್ಯಾಯಾಲಯಕ್ಕೆ ಸಂಧಾನದ ಅರ್ಜಿ ಸಲ್ಲಿಸಿ ರಾಜಿ ಮಾಡಿಸಿಕೊಂಡಿದ್ದಾರೆ. ಗಂಭೀರ ದೋಷಾರೋಪ ಇದ್ದರೂ ಆ ಪ್ರಕ್ರಿಯೆಗೆ ಪ್ರಾಸಿಕ್ಯೂಷನ್ ಆಕ್ಷೇಪವ್ಯಕ್ತಪಡಿಸದ ನಡೆಯೂ ಅನುಮಾನಕ್ಕೆ ಕಾರಣವಾಗಿದೆ. ಪ್ರಮುಖ ಆರೋಪಿಯನ್ನು ಮಾತ್ರ ನಿರ್ದೋಷಿಯನ್ನಾಗಿಸಿ ಇನ್ನುಳಿದ ನಿರಪರಾಧಿಗಳ ಮೇಲೆ ವಿಚಾರಣೆ ಮುಂದುವರಿಸುವ ಉದ್ದೇಶವನ್ನು ಪ್ರಾಸಿಕ್ಯೂಷನ್ ಹೊಂದಿದೆ. ಈ ರೀತಿಯ ಬೆಳವಣಿಗೆ ನ್ಯಾಯಾಂಗದ ಪಾವಿತ್ರ್ಯಕ್ಕೂ ಸವಾಲಾಗಿದೆ ಎಂದು ಮೋಸೆಸ್ ಆರೋಪಿಸಿದ್ದಾರೆ.

ಈ ಸಂಗತಿಗಳ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಸಲ್ಲಿಸಿರುವ ದೂರಿನಲ್ಲಿ ಮೋಸೆಸ್ ಗಮನಸೆಳೆದಿದ್ದಾರೆ. ಸುಳ್ಳು ದೂರುಗಳನ್ನು ನೀಡುತ್ತಾ, ಹಣ – ಪೊಲೀಸ್ ಅಧಿಕಾರ ದುರುಪಯೋಗಪಡಿಸುತ್ತಾ, ಬ್ಲಾಕ್ ಮಾಡುತ್ತಾ ಕ್ರೈಸ್ತ ಧರ್ಮದ ಹುದ್ದೆಗಳನ್ನು ಗಿಟ್ಟಿಸಿಕೊಳ್ಳುತ್ತಿರುವ ವಿನೋದ್ ದಾಸನ್ ಹಾಗೂ ಜಯರಾಜ್ ಬಗ್ಗೆ ನಿಸ್ಪಕ್ಷಪಾತ ತನಿಖೆಗೆ ನಿರ್ದೇಶನ ನೀಡಬೇಕೆಂದು ಅವರು ಸಿಜೆಗೆ ಮನವಿ ಮಾಡಿದ್ದಾರೆ. ಈ ಪ್ರಕರಣಗಳಲ್ಲಿ ಪೊಲೀಸರ ಅಕ್ರಮಗಳ ಬಗ್ಗೆ ಹಾಗೂ ಪ್ರಾಸಿಕ್ಯೂಷನ್ ಅಧಿಕಾರಿಗಳ ಶಾಮೀಲು ಬಗ್ಗೆಯೂ ತನಿಖೆ ನಡೆಸಬೇಕಿದೆ ಎಂದು ಪ್ರತಿಪಾದಿಸಿರುವ ಮೋಸೆಸ್, ಕಾನೂನು ಇಲಾಖೆ, ಗೃಹ ಇಲಾಖೆ ಹಾಗೂ ಪ್ರಾಸಿಕ್ಯೂಷನ್ ಕಾರ್ಯದರ್ಶಿಗಳಿಗೂ ಮನವಿ ಸಲ್ಲಿಸಿದ್ದಾರೆ.

ShareSendTweetShare
Previous Post

ಮಹದೇವಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೈಕ್ ಕಳ್ಳರ ಸೆರೆ, 20 ವಾಹನಗಳ ಜಪ್ತಿ

Next Post

ಮೇಕೆದಾಟು ಯೋಜನೆ: ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ಕ್ರಮ: ಡಿ.ಕೆ. ಶಿವಕುಮಾರ್

Related Posts

‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ
Focus

‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

February 16, 2026 10:02 AM
ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌
Focus

ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

February 16, 2026 10:02 AM
ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ
Focus

ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

February 16, 2026 06:02 AM
‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ
Focus

‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

February 16, 2026 06:02 AM
ಕರಾವಳಿ ಬಿಜೆಪಿ ಶಾಸಕರಿಂದಲೂ ಬಂಡಾಯದ ರಣಕಹಳೆ..?
Focus

ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

February 15, 2026 10:02 AM
Focus

ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

February 15, 2026 08:02 AM

Popular Stories

  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

    0 shares
    Share 0 Tweet 0
  • ಜಿಎಸ್‌ಟಿ ವಂಚನೆಯು ಸಂಭ್ರಮವೇ? ಹೆಚ್ಡಿಕೆ ಪ್ರಶ್ನೆ

    0 shares
    Share 0 Tweet 0
  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In