Thursday, April 2, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    NATO ಮೇಲೆ ಟ್ರಂಪ್ ತೀವ್ರ ವಾಗ್ದಾಳಿ; ‘ಕಾಗದದ ಹುಲಿ’ ಎಂದ ಅಮೆರಿಕ ಅಧ್ಯಕ್ಷ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಮೇಲಿನ ದಾಳಿಗಳಿಂದ ನಾಗರಿಕ ಮೂಲಸೌಕರ್ಯ ಕುಸಿತ: ವಿಶ್ವಸಂಸ್ಥೆ ಎಚ್ಚರಿಕೆ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ಬಿಜೆಪಿ ಮಂತ್ರಿಗಳಿಗೆ ಲಂಚ, ಹಣದ ಬಗ್ಗೇನೆ ಆಸಕ್ತಿಯೇ ಹೊರತು ಜನರ ಬಗ್ಗೆ ಚಿಂತನೆಯೇ ಇಲ್ಲ; ಪ್ರಿಯಾಂಕಾ ವಾಗ್ದಾಳಿ

    ಇಂಧನ ಮತ್ತು ಎಲ್‌ಪಿಜಿ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ; ಪ್ರಿಯಾಂಕಾ ಗಾಂಧಿ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

    ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ

    ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಸಿಎಂ ಆಗಬೇಕಿದ್ದ ದಲಿತ ನಾಯಕ ಪರಮೇಶ್ವರರನ್ನೇ ಸೋಲಿಸಿದ್ದ ಕೈ ನಾಯಕರು? ಫಲಿತಾಂಶ ನೆನಪಿಸಿದ ಬಿಜೆಪಿ

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ಅರ್ಧ ಶತಮಾನ ಬಳಿಕ ಚಂದ್ರನತ್ತ ಮಾನವ: ನಾಸಾ ಆರ್ಟೆಮಿಸ್ II ಯಶಸ್ವಿ ಉಡಾವಣೆ

  • ರಾಜ್ಯ

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿ ಕುಮಾರ್ ಗೆ ಡಾಕ್ಟರೇಟ್

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಕರ್ನಾಟಕದ ಸರ್ಕಾರ ‘ಲ್ಯಾಂಡ್ ಗ್ರ್ಯಾಬ್ ಸರ್ಕಾರ’ವಾಗಿ ಬದಲಾಗಿದೆಯೇ?

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ದಾವಣಗೆರೆ ದಕ್ಷಿಣ ಉಪಚುನಾವಣೆ: ಅಲ್ಪಸಂಖ್ಯಾತ ಮತ ವಿಭಜನೆ ತಡೆಯಲು ಕಾಂಗ್ರೆಸ್ ಸರ್ಕಸ್

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

    ‘ಕರಾವಳಿ’ ಶಿಕ್ಷಣದಲ್ಲಿ ಹೊಸ ಯುಗ.. ‘ಮೆಡಿಕಲ್ ಕಾಲೇಜ್’ಗೆ ಅನುಮತಿ

    ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ:

    KSRTCಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026

    ಸರ್ಕಾರಿ ಭೂಮಾಪಕ ಅನಿಲ್ ಗುನ್ನಾಪೂರ ರವರ ಸರ್ವೇ ನಂಬರ್ -97ಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

  • ದೇಶ-ವಿದೇಶ

    ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ; ಸುನಾಮಿ ಭೀತಿ

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

    ಜನಗಣತಿ–2027: ಸ್ವಯಂ-ಗಣತಿ ಪ್ರಾರಂಭ

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಇರಾನ್ ಮಿಲಿಟರಿ ಘಟಕಗಳ ಮೇಲೆ ದಾಳಿ ಅಂತಿಮ ಹಂತಕ್ಕೆ: ಇಸ್ರೇಲ್ ಸೇನೆ ಘೋಷಣೆ

  • ಬೆಂಗಳೂರು

  • ವೈವಿಧ್ಯ
    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

  • ಸಿನಿಮಾ

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

No Result
View All Result

Home Focus

ಯುವ ಕಾಂಗ್ರೆಸ್‍ನವರು ಸಿದ್ದರಾಮಯ್ಯ, ಡಿ.ಕೆ.ಶಿ. ಮನೆ ಮುಂದೆ ಪ್ರತಿಭಟನೆ ಮಾಡಬೇಕು: ಸಿ.ಟಿ.ರವಿ ಸಲಹೆ

by Udaya News
July 5, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
0
ರಾಜಕೀಯದಲ್ಲಿ ‘ರೌಡಿಸಂ’: ಕೇಸರಿ ಸಚಿವರತ್ತ ಬೊಟ್ಟು ಮಾಡಿದ ‘ಕೈ’.. ಕಾಂಗ್ರೆಸ್ ಏಟಿಗೆ ಸಿ.ಟಿ.ರವಿ ವಾಕ್ಛಾಟಿ
Share on FacebookShare via: WhatsApp

ಬೆಂಗಳೂರು: ಯುವ ಕಾಂಗ್ರೆಸ್‍ನವರು ಅಡ್ರೆಸ್ ತಪ್ಪಿ ಬಂದು ಬಿಜೆಪಿ ಕಾರ್ಯಾಲಯದ ಮುಂದೆ ಅಕ್ಕಿ ಕೊಡಲು ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಕ್ಕಿ ಕೊಡುವುದಾಗಿ ಮನೆಮನೆಗೆ ಗ್ಯಾರಂಟಿ ಕಾರ್ಡ್ ಕೊಟ್ಟವರು ಮೋದಿಯವರೇ? ಗ್ಯಾರಂಟಿ ಕಾರ್ಡ್ ಕೊಟ್ಟು ನಂಬಿಸಿದವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಲ್ಲವೇ? ಎಂದು ಪ್ರಶ್ನೆಯನ್ನು ಮುಂದಿಟ್ಟರು. ಯುವ ಕಾಂಗ್ರೆಸ್‍ನವರು ಗ್ಯಾರಂಟಿ ಕಾರ್ಡ್‍ಗೆ ಸಹಿ ಮಾಡಿದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಪ್ರತಿಭಟನೆ ಮಾಡಬೇಕು. ಸಹಿ ಹಾಕಿ ಮೋಸ ಮಾಡಿದ್ದೀರಿ; ಮರ್ಯಾದೆಯಿಂದ ಅಕ್ಕಿ ಕೊಟ್ಟು ನಮ್ಮ ಮರ್ಯಾದೆ ಉಳಿಸಿ ಎಂದು ಕೇಳಬೇಕು ಎಂದು ಆಗ್ರಹಿಸಿದರು.

RelatedPosts

NATO ಮೇಲೆ ಟ್ರಂಪ್ ತೀವ್ರ ವಾಗ್ದಾಳಿ; ‘ಕಾಗದದ ಹುಲಿ’ ಎಂದ ಅಮೆರಿಕ ಅಧ್ಯಕ್ಷ

ಇರಾನ್ ಮೇಲಿನ ದಾಳಿಗಳಿಂದ ನಾಗರಿಕ ಮೂಲಸೌಕರ್ಯ ಕುಸಿತ: ವಿಶ್ವಸಂಸ್ಥೆ ಎಚ್ಚರಿಕೆ

ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

ಯುವ ಕಾಂಗ್ರೆಸ್‍ನವರು ಇವರು ಸಹಿ ಹಾಕಿ ಕೊಟ್ಟ ಗ್ಯಾರಂಟಿ ಕಾರ್ಡನ್ನು ಮನೆಮನೆಗೆ ಕೊಟ್ಟು ಬಂದಿದ್ದಾರೆ. ಈಗ ಅಕ್ಕಿ ಕೇಳುವಾಗ ಮುಖ ತೋರಿಸಲು ಆಗುತ್ತಿಲ್ಲ. ಅದಕ್ಕಾಗಿ ಕಾರ್ಡ್ ತೆಗೆದು ನೋಡಿ ಸಹಿ ಹಾಕಿದ್ದ ಸಿಎಂ, ಡಿಸಿಎಂ ವಿರುದ್ಧ ಪ್ರತಿಭಟನೆ ಮಾಡಲಿ; ಇಲ್ಲವೇ ಯುವ ಕಾಂಗ್ರೆಸ್‍ಗೆ ರಾಜೀನಾಮೆ ಕೊಡುವುದಾಗಿ ಧಮ್ಕಿ ಹಾಕಲಿ. ಅವರ ಮನೆ ಮುಂದೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಿ ಅಕ್ಕಿ ಕೊಡಿಸಲಿ. ಸಹಿ ಹಾಕಿದವರು ಅವರು; ಬಿಜೆಪಿಯವರಲ್ಲ ಎಂದು ನೆನಪಿಸಿಕೊಳ್ಳಲಿ ಎಂದು ಸಲಹೆ ನೀಡಿದರು.

ಕಾಂಗ್ರೆಸ್‍ನ ನಾಯಕರು ಅಪಪ್ರಚಾರ ಮಾಡುವಾಗಲೂ ಮೋದಿಜಿ ಅವರು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ 3 ವರ್ಷಗಳ ಕಾಲ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ 80 ಕೋಟಿಗೂ ಹೆಚ್ಚು ಜನರಿಗೆ 10 ಕೆಜಿ ಅಕ್ಕಿ ಕೊಟ್ಟಿದ್ದಾರೆ. ನಂತರ 5 ಕೆಜಿಯಂತೆ ಅಕ್ಕಿ ಕೊಡುತ್ತಿದ್ದಾರೆ. ಈಗ ಕರ್ನಾಟಕದ ಬಡವರಿಗೆ ಸಿಗುತ್ತಿರುವುದು ಮೋದಿಯವರ ಅಕ್ಕಿ. ಮಾತು ಕೊಟ್ಟ ಸಿದ್ದರಾಮಯ್ಯನವರು ಮಾತು ತಪ್ಪಿದ್ದಾರೆ. ಆದ್ದರಿಂದ ಯುವ ಕಾಂಗ್ರೆಸ್ಸಿನವರು ಸಿಎಂ, ಡಿಸಿಎಂ ವಿರುದ್ಧ ಹೋರಾಟ ಮಾಡಬೇಕು ಎಂದು ಸಿ.ಟಿ.ರವಿ ಕಿವಿಮಾತು ಹೇಳಿದರು.

ವಿವಿಧ ತನಿಖೆಗಳನ್ನು ಸ್ವಾಗತಿಸುವುದಾಗಿ ಹೇಳಿದ ಅವರು, ಅಧಿಕಾರ ಮಾಡುವವರು ಬದಲಾಗಿದ್ದಾರೆ. ಗುತ್ತಿಗೆದಾರರು, ಅಧಿಕಾರಿಗಳು ಬದಲಾಗಿಲ್ಲ. ಯಾರ್ಯಾರ ಮೇಲೆ ಆರೋಪ ಇತ್ತೋ ಆ ಅಧಿಕಾರಿಗಳು ಆಯಕಟ್ಟಿನ ಜಾಗಕ್ಕೂ ಹೋಗಿದ್ದಾರೆ ಎಂದರು. ಅರ್ಕಾವತಿ ಹಗರಣದಲ್ಲಿ ನ್ಯಾಯಾಂಗ ತನಿಖೆ ನಡೆಸಿ ವರದಿ ಬಂದಿದೆ. ನ್ಯಾಯಮೂರ್ತಿ ಕೆಂಪಣ್ಣನವರ ಆ ವರದಿಯನ್ನು ಯಾವಾಗ ಸದನದ ಮುಂದಿಡುತ್ತೀರಿ? 8 ಸಾವಿರ ಕೋಟಿ ನಷ್ಟ ಆಗಿದೆ ಎಂದು ನ್ಯಾಯಮೂರ್ತಿ ಕೆಂಪಣ್ಣನವರ ಆಯೋಗದ ವರದಿ ತಿಳಿಸಿದೆ. ಅದರ ಮೇಲೆ ಎಫ್‍ಐಆರ್ ದಾಖಲಿಸಿ; ಆಗ ನೀವು ಪ್ರಾಮಾಣಿಕರೆಂದು ಒಪ್ಪಲು ಸಾಧ್ಯ ಎಂದರು. ಇಲ್ಲವಾದರೆ ಅವರ ಗ್ಯಾರಂಟಿ ಅನುಷ್ಠಾನ ಮಾಡದಿರುವ, ಕಂಡಿಷನ್ ಹಾಕುವಂಥ ವೈಫಲ್ಯಗಳನ್ನು ಮರೆಮಾಚಲು ಈ ತನಿಖೆ ಎಂಬಂತಾಗುತ್ತದೆ ಎಂದು ಟೀಕಿಸಿದರು.

ಅರ್ಕಾವತಿ ಹಗರಣ ಸಂಬಂಧ ಯಾವಾಗ ಕ್ರಮ ಕೈಗೊಳ್ಳುತ್ತೀರಿ? ಎಂದು ಸಿ.ಟಿ.ರವಿ ಕೇಳಿದರು. ಪತ್ರಕರ್ತರು ಅರ್ಕಾವತಿ ಹಗರಣ ಕುರಿತ ವರದಿ ಸಂಬಂಧ ಸಿಎಂ ಅವರನ್ನು ಪ್ರಶ್ನಿಸಬೇಕೆಂದು ಮನವಿ ಮಾಡಿದರು. ಬಹಳ ವಿನಯದಿಂದ ಸಿ.ಟಿ.ರವಿ ಈ ಸಲಹೆ ಕೊಟ್ಟಿದ್ದಾಗಿ ತಿಳಿಸಿ; ನನ್ನ ಸಲಹೆಯನ್ನು ಸಿದ್ದರಾಮಯ್ಯನವರು ಸ್ವೀಕರಿಸುತ್ತಾರೆ ಎಂದು ನುಡಿದರು.
ನಾವು ಮಂಗಾಟ ಮಾಡುತ್ತಿಲ್ಲ. ಸಿದ್ದರಾಮಯ್ಯನವರು ಜೆಡಿಎಸ್‍ನಲ್ಲಿದ್ದಾಗ ಮಂಗಾಟ ಮಾಡಿಯೇ ರಾಜಕೀಯದ ಬೇರನ್ನು ಗಟ್ಟಿ ಮಾಡಿಕೊಂಡವರು. ಕಾಂಗ್ರೆಸ್‍ನಲ್ಲೂ ಅವರ ಮಂಗಾಟವನ್ನು ಆ ಪಕ್ಷದವರು ಕೇಳಿದರೆ ಹೇಳುತ್ತಾರೆ. ಮಂಗಾಟ ಮತ್ತು ಅವರಿಗೆ ಅವಿನಾಭಾವ ಸಂಬಂಧವಿದೆ ಎಂದು ಈ ಸಂಬಂಧ ಪ್ರಶ್ನೆಗೆ ಉತ್ತರಿಸಿದರು.

ವಿಪಕ್ಷ ನಾಯಕನ ಆಯ್ಕೆ ಸಂಬಂಧ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಈ ಕುರಿತು ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ನಾನು ಯಾವುದೇ ಹುದ್ದೆ ಕೇಳಿಕೊಂಡು ಹೋಗಿಲ್ಲ; ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನೂ ಕೇಳಿದ್ದಲ್ಲ. ರಾಜ್ಯದಲ್ಲಿ ಅನ್ಯಾನ್ಯ ಜವಾಬ್ದಾರಿ, ಇಂಥದ್ದೇ ಬೇಕೆಂದು ಕೇಳಿದ್ದೇನಾ? ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ಯಾವುದೇ ಹೊಂದಾಣಿಕೆಗೆ, ಮುಲಾಜಿಗೆ ಒಳಗಾಗದ ವ್ಯಕ್ತಿ ವಿಪಕ್ಷ ನಾಯಕನಾಗಲಿ ಮತ್ತು ರಾಜ್ಯಾಧ್ಯಕ್ಷನಾಗಲಿ ಎಂದು ಅವರು ಆಶಿಸಿದರು.

ShareSendTweetShare
Previous Post

KSRTCಗೆ ‘ಶಕ್ತಿ’ಯಾದ ‘ಗ್ಯಾರೆಂಟಿ; ಯಶಸ್ಸಿನ ಹಿಂದಿನ ಸ್ಪೂರ್ತಿಯಾಗಿರುವ ಸಿಬ್ಬಂದಿ ಸಮೂಹಕ್ಕೆ ಎಂಡಿ ಸೆಲ್ಯೂಟ್

Next Post

ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ; 10 ಕೋಟಿ ರೂಪಾಯಿಗೆ ಹುದ್ದೆ ಬಿಕರಿ?

Related Posts

‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ
Focus

NATO ಮೇಲೆ ಟ್ರಂಪ್ ತೀವ್ರ ವಾಗ್ದಾಳಿ; ‘ಕಾಗದದ ಹುಲಿ’ ಎಂದ ಅಮೆರಿಕ ಅಧ್ಯಕ್ಷ

April 02, 2026 04:04 PM
‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ
Focus

ಇರಾನ್ ಮೇಲಿನ ದಾಳಿಗಳಿಂದ ನಾಗರಿಕ ಮೂಲಸೌಕರ್ಯ ಕುಸಿತ: ವಿಶ್ವಸಂಸ್ಥೆ ಎಚ್ಚರಿಕೆ

April 02, 2026 04:04 PM
Focus

ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

April 02, 2026 04:04 PM
ಬಿಜೆಪಿ ಮಂತ್ರಿಗಳಿಗೆ ಲಂಚ, ಹಣದ ಬಗ್ಗೇನೆ ಆಸಕ್ತಿಯೇ ಹೊರತು ಜನರ ಬಗ್ಗೆ ಚಿಂತನೆಯೇ ಇಲ್ಲ; ಪ್ರಿಯಾಂಕಾ ವಾಗ್ದಾಳಿ
Focus

ಇಂಧನ ಮತ್ತು ಎಲ್‌ಪಿಜಿ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ; ಪ್ರಿಯಾಂಕಾ ಗಾಂಧಿ

April 02, 2026 03:04 PM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

April 02, 2026 03:04 PM
ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ
Focus

ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

April 02, 2026 03:04 PM

Popular Stories

  • ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In