Tuesday, August 25, 2026
Contact Us
UdayaNews
  • ಪ್ರಮುಖ ಸುದ್ದಿ
    ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

    ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

    KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

    ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಸರ್ಕಾರದ ನಿರ್ಧಾರ

    ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ರಘುಮೂರ್ತಿ

  • ರಾಜ್ಯ

    ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    ಮಕ್ಕಳಲ್ಲಿ H1N1 ಪ್ರಕರಣಗಳ ಏರಿಕೆ: ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ, ಶಾಲೆಗಳಿಗೆ ಸಚಿವರ ಸೂಚನೆ

    ಅದಾನಿ, ನಾಗೇಂದ್ರ, ಲಾಲ್‌ಬಾಗ್ ಭೂಮಿ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಭಾರಿ ಪ್ರತಿಭಟನೆ

    ನಾಗೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ; ಲೋಕಾಯುಕ್ತ, ಎಸ್‌ಐಟಿ ಕ್ಲೀನ್‌ಚಿಟ್ ನೀಡಿವೆ: ಸತೀಶ್ ಜಾರಕಿಹೊಳಿ

  • ದೇಶ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

  • ವಿದೇಶ

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

‘ಮಜಾವಾದಿಗೆ ಆರೆಸ್ಸೆಸ್ ಬಗ್ಗೆ ಅರ್ಥ ಆಗಲು ಸಾಧ್ಯವೇ? ಸಿದ್ದುಗೆ ಸಿ.ಟಿ.ರವಿ ಗುದ್ದು

by Udaya News
August 9, 2022
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ಉಲ್ಟಾ ಮಚ್ಚೆ’ಯ ವಾಕ್ಛಾಟಿ.. ಸಿದ್ದು ಟೀಕೆಗೆ ರವಿಯ ಟ್ವೀಟಾಸ್ತ್ರ
Share on FacebookShare via: WhatsApp

ಬೆಂಗಳೂರು: ರಾಷ್ಟ್ರಭಕ್ತಿಯ ಜಾಗೃತಿ ಮಾತ್ರ ದೇಶವನ್ನು ಉಳಿಸಬಲ್ಲದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಇಂದು ತಿಳಿಸಿದ್ದಾರೆ.

ವಿದ್ಯಾರಣ್ಯಪುರದ ದೊಡ್ಡಬೊಮ್ಮಸಂದ್ರ ಸರ್ಕಲ್ ಬಳಿ ಪಾದಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಭಾರತಕ್ಕೆ ಸ್ವಾತಂತ್ರ್ಯ ಬಂದು 75ನೇ ವರ್ಷದ ಸಂಭ್ರಮಾಚರಣೆಯಲ್ಲಿ ನಾವಿದ್ದೇವೆ. ದೇಶಾದ್ಯಂತ ಸ್ವಾತಂತ್ರ್ಯದ ಅಮೃತೋತ್ಸವವನ್ನು ನಾವು ಆಚರಿಸುತ್ತಿದ್ದೇವೆ. ಇದು ನಾಡಿನ ಜನರೆಲ್ಲರ ಹಬ್ಬ. ಕೇವಲ ಸರಕಾರದ ಉತ್ಸವವಲ್ಲ. ನಾಡಿನ ಎಲ್ಲ ಜನರೂ ತ್ರಿವರ್ಣ ಧ್ವಜ ಹಾರಿಸಿ ರಾಷ್ಟ್ರಭಕ್ತಿಯ ಜೊತೆಗೆ ತಮ್ಮನ್ನು ತಾವು ಜೋಡಿಸಿಕೊಳ್ಳಬೇಕಿದೆ ಎಂದು ನುಡಿದರು. ಪ್ರಧಾನಿ ನರೇಂದ್ರ ಮೋದಿ ಅವರು 13ರಿಂದ 15ರವರೆಗೆ ಮನೆಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವಂತೆ ಮತ್ತು ಆ ಮೂಲಕ ದೇಶದ ಎಲ್ಲ ಜನರು ಒಂದಾಗಿ ದೇಶಭಕ್ತಿ ಮೆರೆಯಲು ಕೋರಿದ್ದಾರೆ ಎಂದರು.

RelatedPosts

ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

ಲಕ್ಷಾಂತರ ಜನರ ಬಲಿದಾನ, ಸಮರ್ಪಣೆಯಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಇದನ್ನು ನಿರಂತರ ಜಾಗರೂಕತೆಯಿಂದ ಮಾತ್ರ ಉಳಿಸಿಕೊಳ್ಳಲು ಸಾಧ್ಯವಿದೆ. ಇವತ್ತು ಭಾರತವನ್ನು ಜಾತಿ, ಭಾಷೆ, ಪ್ರಾದೇಶಿಕತೆ, ರಾಜಕಾರಣ ಸೇರಿ ಹಲವು ರೀತಿಯಲ್ಲಿ ಒಡೆಯುವ ಪ್ರಯತ್ನ ನಡೆಯುತ್ತಿದೆ. ನಾವೆಲ್ಲರೂ ತಾಯಿ ಭಾರತಿಯ ಸೇವೆಗಾಗಿ ಸಂಕಲ್ಪ ಮಾಡಬೇಕಿದೆ ಎಂದು ತಿಳಿಸಿದರು.

ವಿಶ್ವಗುರು ಭಾರತವಾಗಿ ಜಗತ್ತಿಗೆ ಮಾರ್ಗದರ್ಶನ ಮಾಡುವುದು ಅಮೃತಕಾಲ. ಸ್ವಾವಲಂಬಿ ಭಾರತವಾಗಿ ಎದ್ದುನಿಲ್ಲುವುದು ಅಮೃತಕಾಲ. ಸ್ವಾಭಿಮಾನಿ, ಬಡತನ ಮುಕ್ತ, ಜಾತೀಯತೆ ಮುಕ್ತ, ಅಸ್ಪøಶ್ಯತೆ ಮುಕ್ತ ಭಾರತವನ್ನು ನೋಡುವುದು ಅಮೃತಕಾಲ. ಆ ಅಮೃತಕಾಲಕ್ಕಾಗಿ ನಾವೆಲ್ಲರೂ ಸಂಕಲ್ಪ ಮಾಡಬೇಕು. ರಾಷ್ಟ್ರಭಾವದ ಜಾಗೃತಿಗಾಗಿ ಬ್ಯಾಟರಾಯನಪುರದ ಬಿಜೆಪಿ ಘಟಕವು ಇವತ್ತು ಈ ಪಾದಯಾತ್ರೆ ಆಯೋಜಿಸಿದೆ ಎಂದು ತಿಳಿಸಿದರು.

ಸುಳ್ಳು ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಮಾಜಿ ಮುಖ್ಯಮಂತ್ರಿ 75ನೇ ವರ್ಷಾಚರಣೆಯನ್ನು ಈಚೆಗೆ ಮಾಡಿಕೊಂಡರು. ಅವರಿಗೆ ನಮ್ಮ ದೇಶದ ಧ್ವಜದಲ್ಲಿ ಯಾವ ಬಣ್ಣ ಇದೆ ಎಂಬುದೇ ಗೊತ್ತಿಲ್ಲ. ಇಂಥ ಮರೆವು ದುರದೃಷ್ಟಕರ. ಇವರು ನಕ್ಸಲ್ ಬೆಂಬಲಿಗರು ಎಂದು ನಾವೂ ಹೇಳಬಹುದು. ಅವರು ಅಧಿಕಾರದಲ್ಲಿದ್ದಾಗ ನಕ್ಸಲರಿಗೆ ಬೆಂಬಲ ಕೊಡುತ್ತಿದ್ದರೆಂದು ನಾವೂ ಹೇಳಬಹುದು. ನಕ್ಸಲರು ಸಂವಿಧಾನ ಒಪ್ಪುವರೇ? ಅವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದೆಯೇ? ಅಪ್ಪಿತಪ್ಪಿ ಅಧಿಕಾರ ಸಿಕ್ಕಿದ್ದರಿಂದ ಪ್ರಜಾಪ್ರಭುತ್ವವಾದಿಯಾಗಿ ಸಿದ್ದರಾಮಯ್ಯ ಉಳಿದುಕೊಂಡಿದ್ದಾರೆ ಎಂದು ಅವರು ಆರೆಸ್ಸೆಸ್ ಕೇಂದ್ರಗಳಲ್ಲಿ ಬಾವುಟ ಹಾರಿಸುವುದಿಲ್ಲ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು.

ರಾಷ್ಟ್ರಧ್ವಜದಲ್ಲಿ ಬಣ್ಣ ಏನಿದೆ ಎಂದು ಗೊತ್ತಿರದಷ್ಟು ಅವರು ಅಮಾಯಕರೇ? ಮರೆತು ಹೋಗಿದೆಯೇ? ದೇಶದ ರಾಷ್ಟ್ರಧ್ವಜದ ಬಣ್ಣದ ವಿಚಾರದಲ್ಲಿ ತಪ್ಪು ಮಾಹಿತಿ ಕೊಟ್ಟಿರುವ ಸಿದ್ದರಾಮಯ್ಯ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದರು.

ಆರೆಸ್ಸೆಸ್ ರಾಷ್ಟ್ರಭಕ್ತಿಯ ಒಂದು ಸಂಘಟನೆ. ಸಿದ್ದರಾಮಯ್ಯ ಅವರಂಥ ಮಜಾವಾದಿಗೆ ಆರೆಸ್ಸೆಸ್ ಅರ್ಥ ಆಗಲು ಸಾಧ್ಯವೇ ಇಲ್ಲ. ಆರೆಸ್ಸೆಸ್ಸಿಗೆ ಬರುವವರು ಜೀವನವನ್ನು ರಾಷ್ಟ್ರಕ್ಕಾಗಿ ಸಮರ್ಪಣೆ ಮಾಡುತ್ತಾರೆ. ಮಜಾವಾದಿ ಆಗಿರುವುದಿಲ್ಲ. ಮೇಲ್ವರ್ಗ, ಕೆಳವರ್ಗ ಎಂದು ಒಡೆದು ಆಳುವ ನೀತಿಯನ್ನು ಬ್ರಿಟಿಷರು ಕಲಿಸಿದ್ದು, ಅದನ್ನು ಸಿದ್ದರಾಮಯ್ಯ ಉಳಿಸಿಕೊಳ್ಳಲು ಬಯಸಿದ್ದಾರಾ? ಅಥವಾ ಒಡೆದು ಆಳುವುದು ಕಾಂಗ್ರೆಸ್ ನೀತಿಯೇ ಎಂದು ಪ್ರಶ್ನಿಸಿದರು.

ಭಾಷೆ ಹೆಸರಿನಲ್ಲಿ ಒಡೆದಿದ್ದರು. ಈಗ ಜಾತಿ ಹೆಸರಿನಲ್ಲಿ ಒಡೆಯುವ ಸಂಚು ಇವರದೇ? ಎಂದು ಕೇಳಿದ ಅವರು, ಆರೆಸ್ಸೆಸ್ ಜಾತಿಯ ವಿಚಾರದಲ್ಲಿ ನಂಬಿಕೆ ಇಟ್ಟಿರುವ ಸಂಘಟನೆ ಅಲ್ಲ. ರಾಷ್ಟ್ರಭಕ್ತಿಯ ಮೇಲೆ ನಂಬಿಕೆ ಹೊಂದಿದೆ. ಸೇವೆಯನ್ನೇ ವೃತವನ್ನಾಗಿ ಸ್ವೀಕರಿಸಿದ ಸಂಘಟನೆ. ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ಸಣ್ಣ ಸಮುದಾಯಕ್ಕೆ ಸೇರಿದವರು. ಅವರಿಗೆ ಇರುವ ಯೋಗ್ಯತೆ ಮತ್ತು ಸಾಮಥ್ರ್ಯವನ್ನು ಪರಿಗಣಿಸಿಯೇ ದೇಶದ ಪ್ರಧಾನಿಯಾಗಲು ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇರಿದಂತೆ ಲಕ್ಷಾಂತರ ಜನ ಕಾರ್ಯಕರ್ತರು ತಮ್ಮೆಲ್ಲ ಸಾಮಥ್ರ್ಯವನ್ನು ಧಾರೆ ಎರೆದರು. ಇದು ಮಜಾವಾದಿಗಳಿಗೆ ಅರ್ಥವಾಗಲು ಸಾಧ್ಯವಿಲ್ಲ ಎಂದರು. ಇವೆಲ್ಲ ಓಲೈಕೆ ರಾಜಕಾರಣ ಮಾಡುವವರಿಗೆ, ಭಯೋತ್ಪಾದಕರನ್ನೂ ಬೆಂಬಲಿಸುವ ಮತೀಯವಾದಿಗಳಿಗೆ ಅರ್ಥ ಆಗಲಾರದು ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

ShareSendTweetShare
Previous Post

ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ಸುದ್ದಿಯು ಕಾಂಗ್ರೆಸ್ ಸೃಷ್ಟಿ ಎಂದ ಸಚಿವ ಸೋಮಶೇಖರ್

Next Post

ಇವರು ‘ನಕಲಿ ಸರ್ಟಿಫಿಕೇಟ್‌ ರಾಜʼ? ಆರೆಸ್ಸೆಸ್ ನಾಯಕರಿಗೆ ಆರೋಪಗಳ ಪಟ್ಟಿ ರವಾನಿಸಿದ ಮಾಜಿ ಸಿಎಂ

Related Posts

ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು
ಪ್ರಮುಖ ಸುದ್ದಿ

August 25, 2026 02:08 PM
ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’
ಪ್ರಮುಖ ಸುದ್ದಿ

ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

August 25, 2026 02:08 PM
KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್
ಪ್ರಮುಖ ಸುದ್ದಿ

KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

August 25, 2026 12:08 PM
ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ
ಪ್ರಮುಖ ಸುದ್ದಿ

ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ

August 25, 2026 11:08 AM
ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು
ಪ್ರಮುಖ ಸುದ್ದಿ

ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

August 25, 2026 11:08 AM
ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ
ದೇಶ

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In