Friday, April 10, 2026
Contact Us
UdayaNews
  • ಪ್ರಮುಖ ಸುದ್ದಿ
    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ದೇಶದಲ್ಲಿ ಪ್ರತಿದಿನ 51.5 ಲಕ್ಷ ಎಲ್‌ಪಿಜಿ ಸಿಲಿಂಡರ್ ವಿತರಣೆ ಆಗುತ್ತಿದೆ

    VIDEO: ಶಬರಿಮಲೆಯಲ್ಲಿ ಜ್ಯೋತಿ ದರ್ಶನ.. ಅಯ್ಯಪ್ಪ ಭಕ್ತರ ಹರ್ಷೋದ್ಗಾರ..

    ಶಬರಿಮಲೆ ನಿರ್ಬಂಧ ಲಿಂಗ ತಾರತಮ್ಯವಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

    AI-ಚಾಲಿತ ಜಿಹಾದ್: ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕ ತಂತ್ರ ಹೀಗಿದೆ..!

    ನಕಲಿ ಕಾಲ್ ಸೆಂಟರ್ ಬೇಧಿಸಿದ ಪೊಲೀಸ್: ನೋಯ್ಡಾದಲ್ಲಿ 16 ಸೈಬರ್ ವಂಚಕರ ಸೆರೆ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

  • ರಾಜ್ಯ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

  • ದೇಶ-ವಿದೇಶ

    ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ

    ‘ತ್ರಿಭಾಷಾ ನೀತಿ ಹೆಸರಲ್ಲಿ ಹಿಂದಿ ಹೇರಿಕೆ’: ಕೇಂದ್ರದ ವಿರುದ್ಧ ಸ್ಟಾಲಿನ್ ಮತ್ತೆ ಆಕ್ರೋಶ

    ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ತಮಿಳುನಾಡು ಚುನಾವಣೆ: ಕಾಂಗ್ರೆಸ್ 27 ಎಐಸಿಸಿ ವೀಕ್ಷಕರ ನೇಮಕ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

  • ಬೆಂಗಳೂರು

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

    ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ

    ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

  • ವೈವಿಧ್ಯ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

  • ಸಿನಿಮಾ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

No Result
View All Result

Home Focus

‘ಹಿಂದೂ ರಾಷ್ಟ್ರ ಪರಿಕಲ್ಪನೆ’: ಸಿ.ಟಿ.ರವಿ ಸಮರ್ಥನೆ.. ಸಿಎಂ ಬೊಮ್ಮಾಯಿ‌ ಈಗ ವಲಸಿಗರಲ್ಲ ಎಂದ ನಾಯಕ

by Udaya News
October 12, 2021
in Focus, Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸಿಎಂ ಆಗಬೇಕೆಂಬ ಹಪಹಪಿ ಇಲ್ಲ: ಕೇಸರಿ ಸೈನಿಕನ ಮನದಾಳದ ಮಾತು
Share on FacebookShare via: WhatsApp

ಬೆಂಗಳೂರು: ಆರೆಸ್ಸೆಸ್‌ನದ್ದು ಕಟ್ಟುವ ಸಂಸ್ಕ ತಿಯೇ ಹೊರತು ಕೊಲ್ಲುವ ಸಂಸ್ಕೃತಿ ಮೇಲೆ ಸಂಘ ನಂಬಿಕೆ ಇಟ್ಟಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.‌ ಗೌರಿ, ದಾಬೋಲ್ಕರ್ ಮಾತ್ರವಲ್ಲ, ಗಾಂಧಿ ಹತ್ಯೆಯ ಆರೋಪವನ್ನೂ ಸಂಘದ ಮೇಲೆ ಹೊರಿಸಿರುವ ಕಾಂಗ್ರೆಸ್ಸಿಗರು, ಇದೀಗ ಸಂಘದ ಬಗ್ಗೆ ಮತ್ತಷ್ಟು ಅನಗತ್ಯ ಆರೋಪಗಳನ್ನು ಮಾಡುತ್ತಲೇ ಇದ್ದಾರೆ. ಆದರೆ ಆರೆಸ್ಸೆಸ್ ಸಂಘಟನೆಯು ಸಂಸ್ಕೃತಿ ಶಿಕ್ಷಣದ ಕೆಲಸದಿಂದ ವಿಮುಖವಾಗಿಲ್ಲ ಎಂದವರು ಹೇಳಿದ್ದಾರೆ.

ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಸಿ.ಟಿ.ರವಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ದೇಶದ ಇತಿಹಾಸಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸಂಘ ಮತ್ತು ರಾಜಕೀಯ ವ್ಯವಸ್ಥೆ ಬಗ್ಗೆ ಅವರು ಮಂಡಿಸಿದ ಅಭಿಪ್ರಾಯ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದೆ.

ಸಂಘ ಯಾರನ್ನ ನಿಂದಿಸಲ್ಲ,‌ ಯಾರನ್ನೂ ದೂರುವುದಿಲ್ಲ. ದೇಶಭಕ್ತಿಯ ಶಿಕ್ಷಣ ನೀಡುವ ಕಾರ್ಯಕ್ರಮಕ್ಕಷ್ಟೇ ಗಮನಕೇಂದ್ರೀಕರಿಸಿದೆ. ನಾಶದ ತತ್ವವು ಆರೆಸ್ಸೆಸ್‌ನದಲ್ಲ. ಹೀಗಿರುವಾಗ ಕೊಲ್ಲುವ ಸಂಸ್ಕೃತಿಯನ್ನು ಸಂಘ ಒಪ್ಪುವುದಿಲ್ಲ ಎಂದು ಟೀಕಾಕಾರರಿಗೆ ಎದಿರೇಟು ನೀಡಿದ್ದಾರೆ. ಮಹಾತ್ಮ ಗಾಂಧಿ ಹತ್ಯೆ ಆರೋಪವನ್ನು ಸಂಘದ ಮೇಲೆ ಹೊರಿಸಿದ್ದರು. ಆದರೆ ಸರ್ಕಾರ ನೇಮಕ ಮಾಡಿದ್ದ ಮೂರು ಆಯೋಗಗಳೂ ಗಾಂಧಿ ಹತ್ಯೆಗೂ ಆರ್‌ಎಸ್‌ಎಸ್‌ಗೂ ಸಂಬಂಧ ಇಲ್ಲ ಎಂದು ವರದಿ ಕೊಟ್ಟಿದೆ. ಆದರೂ ಗಾಂಧಿಯನ್ನು ಕೊಂದಿದ್ದು ಆರ್‌ಎಸ್‌ಎಸ್ ಎಂದು ಈಗಲೂ ಸುಳ್ಳು ಹೇಳುತ್ತಾರೆ ಎಂದವರು ಅಸಮಾಧಾನ ಹೊರಹಾಕಿದ್ದಾರೆ.

RelatedPosts

‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

ದೇಶದಲ್ಲಿ ಪ್ರತಿದಿನ 51.5 ಲಕ್ಷ ಎಲ್‌ಪಿಜಿ ಸಿಲಿಂಡರ್ ವಿತರಣೆ ಆಗುತ್ತಿದೆ

ಶಬರಿಮಲೆ ನಿರ್ಬಂಧ ಲಿಂಗ ತಾರತಮ್ಯವಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರೆಸ್ಸೆಸ್ಸನ್ನು ಕೋಮುವಾದಿ ಎಂದು ಜರಿಯುತ್ತಿರುವ ಪ್ರತಿಪಕ್ಷಗಳ ಆರೋಪಗಳಿಗೂ ಅವರು ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ. ನಮ್ಮ ದೇಶದಲ್ಲಿ ಹಿಂದೂ ರಾಜನ ನೆರವಿನಿಂದಲೇ ಮೊದಲ ಬಾರಿ ಮಸೀದಿ ನಿರ್ಮಾಣವಾಗಿದ್ದು, ಮುಸ್ಲಿಮರಿಗೆ ನಮಾಜ್ ಮಾಡಲು ಮಸೀದಿಯನ್ನೇ ಕಟ್ಟಿಕೊಟ್ಟ ಇತಿಹಾಸ ನಮ್ಮ ದೇಶಕ್ಕಿದೆ. ಆ ಸಂಸ್ಕೃತಿಯನ್ನು ಸಂಘ ಗೌರವಿಸುತ್ತಲೇ ಬಂದಿದೆ. ಸಂಘಕ್ಕಿರುವುದು ದೇಶ ಮತ್ತು ದೇಶಪ್ರೇಮವಷ್ಟೇ ಎಂದು ಸಿ.ಟಿ.ರವಿ ಹೇಳಿದ್ದಾರೆ.

ಹಿಂದೂ ರಾಷ್ಟ್ರದ ಪರಿಕಲ್ಪನೆ ಬಗ್ಗೆ ಸಮರ್ಥನೆ:

ಆರ್‌ಎಸ್‌ಎಸ್‌ನ ಹಿಂದೂ ರಾಷ್ಟ್ರ ಕಲ್ಪನೆಯನ್ನೂ ಸಂಘದ ಕಟ್ಟಾಳು ಸಿ‌.ಟಿ.ರವಿ ಸಮರ್ಥಿಸಿಕೊಂಡಿದ್ದಾರೆ. ನಮ್ಮದು ರಾಷ್ಟ್ರೀಯತೆಯ ಧರ್ಮ. ಹಿಂದೂಗಳಿಗೆ ಇರುವ ಸಮಾನ ಸ್ಥಾನಮಾನವೇ ಇತರ ಧರ್ಮದ ಅನುಯಾಯಿಗಳಿಗೆ ಇರಲಿದೆ. ಅವರ ಆರಾಧನಾ ಕೇಂದ್ರಗಳನ್ನು ಅವರು ಮಾಡಿಕೊಳ್ಳಬಹುದು. ಯಾವುದೇ ಬೇಧ ಇಲ್ಲಿ ಇಲ್ಲ. ಈ ನೆಲದ ಗುಣ ಬಹುತ್ವ ಆಧಾರಿತವಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಸಂಘಕ್ಕೂ ಬಿಜೆಪಿಗೂ ನೇರ ಸಂಬಂಧ ಇಲ್ಲ:

ಪ್ರಸ್ತುತ ಆರೆಸ್ಸೆಸ್ ಬಗ್ಗೆ ಟೀಕೆಗೆ ಮುಗಿ ಬೀಳುತ್ತಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು ಬಿಜೆಪಿ ಸರ್ಕಾರಗಳನ್ನು ಆರೆಸ್ಸೆಸ್‌ನ ಕೈಗೊಂಬೆ ಎಂದು ಟೀಕಿಸುತ್ತಲೇ ಇವೆ. ಅಂತಹಾ ಅನುಮಾನಗಳನ್ನು ಕೂಡಾ ಬಗೆಹರಿಸುವ ಪ್ರಯತ್ನವನ್ನು ಸಿ.ಟಿ.ರವಿ ಈ ಸಂದರ್ಶನದಲ್ಲಿ ಮಾಡಿದ್ದಾರೆ. ಬಿಜೆಪಿಗೆ ಸಂಘದ ವಿಚಾರಗಳ ಪ್ರೇರಣೆಯಷ್ಟೇ ಹೊರತು ನೇರ ಸಂಬಂಧ ಇಲ್ಲ. ಬಿಜೆಪಿ ತನ್ನದೇ ಆದ ಸಂವಿಧಾನ, ಸಿದ್ದಾಂತವನ್ನು ಹೊಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಹಲವು ಸಂದರ್ಭದಲ್ಲಿ ಬಿಜೆಪಿ ಕೈಗೊಂಡಿದ್ದ ನಿಲುವನ್ನು ಸಂಘ ವಿರೋಧಿಸಿದೆ. ಅಂತಹಾ ಸಂದರ್ಭಗಳಲ್ಲೂ ಬಿಜೆಪಿಗೆ ಸಂಘವು ಸೂಚನೆಯನ್ನಾಗಲಿ ನೀಡಿಲ್ಲ. ನಿಯಂತ್ರಣವನ್ನಾಗಲಿ ಮಾಡುವುದಿಲ್ಲ. ಅಗತ್ಯ ಬಿದ್ದಾಗ, ಸಲಹೆ ಮಾರ್ಗದರ್ಶನವನ್ನು ಪಡೆಯುತ್ತೇವೆ ಎಂದವರು ಬಿಜೆಪಿ-ಆರೆಸ್ಸೆಸ್‌ನ ಆಂತರಿಕ ವಿಚಾರಗಳನ್ನು ಅನಾವರಣ ಮಾಡಿದ್ದಾರೆ.

ಬೊಮ್ಮಾಯಿ ವಲಸಿಗರೇ..?

ಮೂಲ ಬಿಜೆಪಿ ಹಾಗೂ ವಲಸಿಗರ ವಿಚಾರ ಕಮಲ ಪಾಳಯದಲ್ಲಿ ಆಗಾಗ ಮುನ್ನಲೆಗೆ ಬರುತ್ತಲೇ ಇವೆ. ಅದರಲ್ಲೂ ವಲಸಿಗ ನಾಯಕ ಬಸವರಾಜ್ ಬೊಮ್ಮಾಯಿ‌ ಅವರನ್ನು ಸಿಎಂ ಮಾಡಿರುವ ಬಗ್ಗೆ ಬಿಜೆಪಿಯಲ್ಲಿ ಅಸಮಾಧಾನ ಇದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಈ ಕುರಿತಂತೆ ಬಿಜೆಪಿಯ ನಿಲುವನ್ನು ಸಿ.ಟಿ.ರವಿ ಸಮರ್ಥಿಸಿಕೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಹಿಂದುತ್ವದ ಅಜೆಂಡಾದ ಪರವಾಗಿ ಇದ್ದಾರಾ ಎಂಬ ಅನುಮಾನಗಳಿಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿರುವ ರವಿ, ನಮ್ಮದು ಹಿಂದುತ್ವದ ಅಜೆಂಡಾ ಹಿಡನ್ ಅಲ್ಲ, ದೇಶ ಮೊದಲು ಎಂಬುವುದು ನಮ್ಮ ಅಜೆಂಡಾ. ಈ ನಂಬಿಕೆಯ ಮೇಲೆ ಬಸವರಾಜ್ ಬೊಮ್ಮಾಯಿಯವರು ನಮ್ಮ ಪಕ್ಷಕ್ಕೆ ಸೇರಿದ್ದಾರೆ. ನಮ್ಮಲ್ಲಿ 13 ವರ್ಷ ಸಂಸಾರ ಮಾಡಿದ ಮೇಲೆ ನಮಗೆ ಅನುಮಾನ ಏನಿದೆ? ಪಕ್ಷ ಅವರನ್ನು ಸಿಎಂ ಮಾಡಿದೆ ಹಾಗೂ ಅವರ ನಾಯಕತ್ವವನ್ನು ಒಪ್ಪಿಕೊಂಡಿದೆ ಎಂದಿದ್ದಾರೆ.

ನಮ್ಮ ವಿಚಾರವನ್ನು ಎತ್ತಿಹಿಡಿದು ಕೆಲಸ ಮಾಡಿದರೆ ನಮ್ಮ ಕಾರ್ಯಕರ್ತರು ಸಂತುಷ್ಟರಾಗುತ್ತಾರೆ ಎಂಬ ಸಂದೇಶವನ್ನು ಅವರು ಸಿಎಂ ಬೊಮ್ಮಾಯಿ ಅವರಿಗೆ ನೀಡಿದ್ದಾರೆ. ಇದೇ ವೇಳೆ, ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿಯು ಚುನಾವಣೆ ಎದುರಿಸಲಿದೆಯೇ ಎಂಬ ರಾಜಕೀಯವಲಯದ ಜಿಜ್ಞಾಸೆ ಬಗ್ಗೆ ಸ್ಪಷ್ಟನೆಯನ್ನೂ ಅವರು ನೀಡಿದ್ದಾರೆ. ನಾವು ಸರ್ಕಾರದ ಕಾರ್ಯಯೋಜನೆಯನ್ನು ಮುಂದಿಟ್ಟುಕೊಂಡೇ ಮುಂಬರುವ ಚುನಾವಣೆಗೆ ಹೋಗುತ್ತೇವೆ ಎಂದಿದ್ದಾರೆ.

ShareSendTweetShare
Previous Post

ಸರ್ಕಾರಿ ಕೆಲಸದ ಆಸೆ ಬಿಟ್ಟು ಯುವಕರು ಸ್ವಾವಲಂಬಿಯಾಗಲು ಸಚಿವ ನಿರಾಣಿ ಕರೆ

Next Post

ಬೆಂಗಳೂರಿನಲ್ಲಿ ನಾಪತ್ತೆಯಾದ ಮಕ್ಕಳು ಮಂಗಳೂರಿನಲ್ಲಿ ಪತ್ತೆ; ಪ್ರಕರಣ ಸುಖಾಂತ್ಯ

Related Posts

‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ
Focus

April 10, 2026 12:04 AM
ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ
Focus

ದೇಶದಲ್ಲಿ ಪ್ರತಿದಿನ 51.5 ಲಕ್ಷ ಎಲ್‌ಪಿಜಿ ಸಿಲಿಂಡರ್ ವಿತರಣೆ ಆಗುತ್ತಿದೆ

April 10, 2026 12:04 AM
VIDEO: ಶಬರಿಮಲೆಯಲ್ಲಿ ಜ್ಯೋತಿ ದರ್ಶನ.. ಅಯ್ಯಪ್ಪ ಭಕ್ತರ ಹರ್ಷೋದ್ಗಾರ..
Focus

ಶಬರಿಮಲೆ ನಿರ್ಬಂಧ ಲಿಂಗ ತಾರತಮ್ಯವಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 09, 2026 10:04 PM
AI-ಚಾಲಿತ ಜಿಹಾದ್: ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕ ತಂತ್ರ ಹೀಗಿದೆ..!
Focus

ನಕಲಿ ಕಾಲ್ ಸೆಂಟರ್ ಬೇಧಿಸಿದ ಪೊಲೀಸ್: ನೋಯ್ಡಾದಲ್ಲಿ 16 ಸೈಬರ್ ವಂಚಕರ ಸೆರೆ

April 09, 2026 10:04 PM
‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ
Focus

‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

April 09, 2026 09:04 PM
ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್
Focus

ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

April 09, 2026 06:04 PM

Popular Stories

  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0
  • ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    0 shares
    Share 0 Tweet 0
  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In