ವಿಜಯಪುರದ ಜ್ಞಾನಯೋಗ ಆಶ್ರಮದ ಅಧ್ಯಕ್ಷರಾದ ಪೂಜ್ಯ ಶ್ರೀ ಬಸವಲಿಂಗ ಸ್ವಾಮೀಜಿಯವರನ್ನು ಆರೆಸ್ಸೆಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭೇಟಿ ಮಾಡಿದರು. ಯೋಗಾನಂದ ಸ್ವಾಮೀಜಿ, ಅಮೃತಾಂನಂದ ಸ್ವಾಮೀಜಿಯವರು, ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ್ ಉಪಸ್ಥಿತರಿದ್ದರು.
© 2020 Udaya News – Powered by RajasDigital.



















































