Tuesday, August 25, 2026
Contact Us
UdayaNews
  • ಪ್ರಮುಖ ಸುದ್ದಿ
    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

    ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

    ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

    KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

    ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

  • ರಾಜ್ಯ

    ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಸರ್ಕಾರದ ನಿರ್ಧಾರ

    ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ರಘುಮೂರ್ತಿ

    ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

  • ದೇಶ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

  • ವಿದೇಶ

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home ಪ್ರಮುಖ ಸುದ್ದಿ

ಜೀವಜಲಕ್ಕಾಗಿ ಹಣದ ಹೊಳೆ; ಸಚಿವ ಬಸವರಾಜ್‌ಗೆ ಅಭಿನಂದನೆಯ ಮಹಾಮಳೆ

by Udaya News
March 1, 2021
in ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
1 min read
0
ಜೀವಜಲಕ್ಕಾಗಿ ಹಣದ ಹೊಳೆ; ಸಚಿವ ಬಸವರಾಜ್‌ಗೆ ಅಭಿನಂದನೆಯ ಮಹಾಮಳೆ
Share on FacebookShare via: WhatsApp

ವರದಿ: ಹೆಚ್ ಎಂ ಪಿ ಕುಮಾರ್.

ಚನ್ನಗಿರಿ ಪಟ್ಟಣಕ್ಕೆ ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು.. ಜನರ ಬೇಡಿಕೆಗೆ ಸ್ಪಂದಿಸಿದ ಸಚಿವ ಬೈರತಿ ಬಸವರಾಜ್.‌ 

ದಾವಣಗೆರೆ: ಚನ್ನಗಿರಿ ಪಟ್ಟಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿ ಇಲಾಖೆಯಿಂದ ರೂ.5.47 ಕೋಟಿ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು.

ಚನ್ನಗಿರಿ ತಾಲ್ಲೂಕಿನ ತಣಿಗೆರೆ ಗ್ರಾಮದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಂತೆಬೆನ್ನೂರು ಹೋಬಳಿ ಮಟ್ಟದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಕಳೆದ 3 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸರ್ಕಾರದಿಂದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಯೋಜನೆಯಡಿ ಪ್ರತಿಯೊಂದು ಗ್ರಾಮದಲ್ಲೂ ಜನರ ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುವುದು ತಪ್ಪಲಿದೆ ಎಂದರು.

RelatedPosts

ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

ಸೋಮವಾರ ಈ ಭಾಗದಲ್ಲಿ ರೂ.28.79 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳು ನೆರವೇರಿದ್ದು, ಶಾಸಕರ ಕಾಳಜಿಯಿಂದಾಗಿ ತಾಲ್ಲೂಕು ಅಭಿವೃದ್ದಿ ಪಥದಲ್ಲಿ ಸಾಗುತ್ತಿದೆ ಎಂದ ಅವರು, ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನಾಯಕತ್ವದ ನಮ್ಮ ಸರ್ಕಾರ ರಾಜ್ಯದ ಸಮಗ್ರ ಅಭಿವೃದ್ದಿ ದೃಷ್ಟಿಯಲ್ಲಿಟ್ಟುಕೊಂಡು ಕರೋನಾ ಸಂದರ್ಭದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ಕಾರ್ಯಕ್ರಮಗಳನ್ನು ನೀಡಿದೆ ಎಂದರು.

ಈ ಜನಸ್ಪಂದನ ಕಾರ್ಯಕ್ರಮದ ಮುಖ್ಯ ಉದ್ದೇಶ ಗ್ರಾಮಗಳ ಅಭಿವೃದ್ಧಿಯಾಗಿದೆ. ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ದೇವಸ್ಥಾನಗಳ ಜೀರ್ಣೋದ್ದಾರ, ಸಮುದಾಯ ಭವನಗಳ ನಿರ್ಮಾಣ, ಶಾಲೆಗಳ ನವೀಕರಣಕ್ಕಾಗಿ ಸರ್ಕಾರದಿಂದ ರೂ28.79 ಲಕ್ಷವನ್ನು ಮಂಜೂರು ಮಾಡಲಾಗಿದೆ ಎಂದರು.
ರೈತರು, ಬಡವರು, ಮತ್ತು ದೀನದಲಿತರಿಗಾಗಿ ಕೃಷಿಯಂತ್ರೋಪಕರಣಗಳನ್ನು, ಹಾಗೂ ಕೈಗಾಡಿಗಳನ್ನು ಫಲಾನುಭವಿಗಳಿಗೆ ವಿತರಿಸಿದ ಅವರು, ಗ್ರಾಮದ ಜನರಿಗೆ ಆರ್ಥಿಕವಾಗಿ ಸಬಲರಾಗಬೇಕಾದರೆ ಸರ್ಕಾರದಿಂದ ಬರುವ ಅನುದಾನದ ಸೌಲಭ್ಯ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಪಡೆದು ವ್ಯವಸಾಯಕ್ಕೆ ರೈತರು ಬಳಸಿಕೊಳ್ಳಬಹುದು. ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ಕೇಂದ್ರದಿಂದ ರೂ.6 ಸಾವಿರ ಮತ್ತು ರಾಜ್ಯ ಸರ್ಕಾರದಿಂದ ರೂ.4 ಸಾವಿರ ಹಣ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ. ಹಾಗೂ ಕೃಷಿ ಇಲಾಖೆಯಿಂದ ಕೃಷಿ ಯಂತ್ರೋಪಕರಣಗಳನ್ನು ನಿಗದಿತ ಬಾಡಿಗೆ ರೂಪದಲ್ಲಿ ಪಡೆದು ವ್ಯವಸಾಯಕ್ಕೆ ಅನುಕೂಲ ಪಡೆಯಬಹುದು.
ಹಾಗೆಯೇ ಈ ಬಾರಿಯ ಬಜೆಟ್‍ನಲ್ಲಿ ನಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು ದಾವಣಗೆರೆ ಜಿಲ್ಲೆಯ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜು ಆರಂಭ ಮಾಡಲು ಚರ್ಚಿಸಲಾಗಿದೆ. ಹಾಗೂ ನಮ್ಮ ಜಿಲ್ಲೆಯಲ್ಲಿ ಕೃಷಿ ವಿಜ್ಞಾನ ಕಾಲೇಜು ಸ್ಥಾಪನೆಯಾಗಬೇಕು ಎಂದು ಅವರಲ್ಲಿ ಮನವಿ ಮಾಡಿದ್ದೇವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಎಸ್.ಡಿ.ಎಲ್. ನ ಅಧ್ಯಕ್ಷರೂ ಆದ ಸ್ಥಳೀಯ ಕ್ಷೇತ್ರದ ಶಾಸಕ ಕೆ.ಮಾಡಾಳ್ ವಿರುಪಾಕ್ಷಪ್ಪ, ಜನರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಹುಡುಕುವ ಬದಲಾಗಿ ಅವರೇ ಜನರ ಬಳಿ ಬಂದಾಗ ಸಮಸ್ಯೆಗಳು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ತಿಳಿಯುತ್ತದೆ ಇದರಿಂದ ನಾವು ಮಾಡಬೇಕಾಗಿರುವ ಕೆಲಸದ ಅರಿವು ನಮಗಾಗುತ್ತದೆ ಎಂದರು.

ಅಧಿಕಾರಿಗಳ ಭೇಟಿಗೆ ಸಾಮಾನ್ಯ ಜನ ತೆರಳಿದರೆ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿಯಿದೆ. ಬದಲಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ನಡುವೆ ಇದ್ದಲ್ಲಿ ಜನರ ಕಷ್ಟ-ಸುಖಗಳನ್ನು ಮಕ್ತವಾಗಿ ಗ್ರಹಿಸುವ ಮತ್ತು ಅವರ ಬೇಡಿಕೆಗಳನ್ನು ಈಡೇರಿಸಲು ಈ ಕಾರ್ಯಕ್ರಮದಿಂದ ಸಾಧ್ಯವಾಗಲಿದೆ. ಸಂಧ್ಯಾ ಸುರಕ್ಷಾ, ವೃದ್ಧಾಪ್ಯ, ನಿರ್ಗತಿಕ ವಿಧವಾ ವೇತನ, ಅಂಗವಿಕಲರ ವೇತನ, ಮನಸ್ವಿನಿ ವೇತನ, ಅಕ್ರಮ ಸಕ್ರಮ ಯೋಜನೆ ನಿವೇಶನ ಹಕ್ಕು ಪತ್ರಗಳಿಗಾಗಿ ವಿ.ಎ, ಆರ್.ಐ ಬಳಿ ತಿಂಗಳಗಟ್ಟಲೇ ಅಲೆದಾಡುವ ಸಮಸ್ಯೆ ಇತ್ತು. ಇಂದು ಸರ್ಕಾರ ಮತ್ತು ಅಧಿಕಾರಿಗಳು ನಿಮ್ಮ ಬಳಿಗೆ ಬಂದು ಸುಮಾರು ರೂ. 37.70 ಲಕ್ಷಗಳ ವಿವಿಧ ಪ್ರಯೋಜನಗಳನ್ನು ವಿತರಿಸಲಾಗಿದೆ. ಹಾಗೂ 60 ವರ್ಷ ಮೇಲ್ಪಟ್ಟಂತಹ ಜನರನ್ನು ಅಧಿಕಾರಿಗಳೇ ಗುರುತು ಮಾಡಿ ಅವರಿಗೆ ಮುಂದಿನ ತಿಂಗಳಿಂದಲೇ ಮಾಶಾಸನ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.

ಇಂದು ಬಹಳ ಜನ ರೈತರು ಬಗರ್ ಹುಕುಂ ಸಾಗುವಳಿ ಮಾಡಿದ್ದು ಅಂತಹವರಿಗೆ ಸರ್ಕಾರದ ಜಮೀನನ್ನು ಕೊಡಲು ಅವಕಾಶವಿದ್ದರೆ ಹಾಗೂ ಅರಣ್ಯ ಇಲಾಖೆಯ ಆಕ್ಷೇಪಣೆ ಇಲ್ಲದಿದ್ದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಮರಡಿ ಗ್ರಾಮದಲ್ಲಿ 1965-66 ನೇ ಸಾಲಿನಲ್ಲಿ ನೀಲಕಂಠಪ್ಪ ಎಂಬುವರು ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಸುಮಾರು 40 ರಿಂದ 50 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಂಡಿದ್ದು ಇದುವರೆಗೂ ಯಾವುದೇ ಕೈಗಾರಿಕೆ ಸ್ಥಾಪನೆಯಾಗಿಲ್ಲ. ಇಂದಿಗೂ ಆ ಪ್ರದೇಶ ಕೈಗಾರಿಕೆ ಪ್ರದೇಶವಾಗಿಯೇ ಉಳಿದಿದೆ. ಆ ಪ್ರದೇಶವನ್ನು ಬಗರ್ ಹುಕುಂ ಸಾಗುವಳಿದಾರರಿಗೆ ವಿತರಿಸಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಬಹಳಷ್ಟು ಬಡ ಜನರು ಮರಣ ಹೊಂದಿದಲ್ಲಿ ಹೂಳಲು ಜಾಗವಿಲ್ಲದೆ ಪರದಾಡುವ ಸ್ಥಿತಿಯಿದೆ ಹಾಗಾಗಿ ಸರ್ಕಾರಿ ಜಮೀನು ಲಭ್ಯವಿರುವೆಡೆ ಗ್ರಾಮಕ್ಕೊಂದು ರುದ್ರಭೂಮಿ ನಿರ್ಮಾಣ ಮಾಡಲು ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಲಾಗಿದೆ. ಮಾದರಿಯಾಗಿ ಮಂಗೇನಹಳ್ಳಿ ಗ್ರಾಮದಲ್ಲಿ ಸುಮಾರು ರೂ.50 ಲಕ್ಷ ವೆಚ್ಚದಲ್ಲಿ ರುದ್ರಭೂಮಿ ನಿರ್ಮಾಣ ಮಾಡಲಾಗಿದೆ. ಪ್ರತಿ ಗ್ರಾಮದಲ್ಲಿ ತಲಾ ರೂ.20 ಲಕ್ಷ ವೆಚ್ಚದಲ್ಲಿ ಎಸ್ ಟಿ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ. ತಾಲ್ಲೂಕಿನಲ್ಲಿ ಕೆ.ಇ.ಬಿ ಯಿಂದ ತಂತಿಗಳು ಮತ್ತು ಹಳೆ ಕಂಬಗಳನ್ನು ಬದಲಾಯಿಸಿ ಹೊಸ ಟಿ.ಸಿ ಗಳನ್ನು ಸ್ಥಾಪಿಸಲು ಸುಮಾರು ರೂ.120 ಕೋಟಿ ಹಣ ಮಂಜೂರಾತಿ ಮಾಡಿಸಲಾಗಿದೆ ಎಂದರು.

ಸಂಸದರಾದ ಜಿ.ಎಂ. ಸಿದ್ದೇಶ್ವರ ಮಾತನಾಡಿ ಈ ಕಾರ್ಯಕ್ರಮದ ಮೂಲಕ ಜನರು ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳ ಬಳಿ ಹಾಗೂ ವಿವಿಧ ಇಲಾಖೆಗಳಿಗೆ ಅಲೆದಾಡುವುದನ್ನು ತಪ್ಪಿಸಿ ಇಲಾಖೆಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ವಿವಿಧ ಸರ್ಕಾರದ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯದಂತಹ ಕಾರ್ಯಕ್ರಮವನ್ನು ಆಯೋಜಿಸಿ ಅಲ್ಲಿನ ಗ್ರಾಮಗಳ ಜನರ ಸಮಸ್ಯೆಗಳನ್ನು ಪರಿಶೀಲಿಸಿದರೆ ಪರಿಹಾರ ನೀಡಲು ನೆರವಾಗುತ್ತದೆ. ಸರ್ಕಾರದ ಮತ್ತೊಂದು ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಇಂತಹ ಕಾರ್ಯಕ್ರಮಗಳ ಮೂಲಕ ಸರ್ಕಾರ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ಫಲಾನುಭವಿಗಳಿಗೆ ಸೌಲಭ್ಯ ನೀಡುತ್ತಿದೆ. ಜನರಿಗೆ ವೃದ್ಧಾಪ್ಯವೇತನ, ವಿಧವಾವೇತನ, ಅಂಗವಿಕಲರ ವೇತನ, ಮುಂತಾದ ಸೌಲಭ್ಯಗಳನ್ನು ಕಾಲವಿಳಂಬವಿಲ್ಲದೇ ಮಾಡಲು ಅನುಕೂಲವಾಗಿದೆ. ಸರ್ಕಾರವು ರೈತರಿಗಾಗಿ, ಬಡವರಿಗಾಗಿ ದೀನ-ದಲಿತರಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಉಜ್ವಲ ಯೋಜನೆಯಡಿ ದೇಶದಲ್ಲಿ ಸುಮಾರು ರೂ.12 ಕೋಟಿ ಫಲಾನುಭವಿಗಳಿಗೆ ಉಚಿತ ಒಲೆ ಮತ್ತು ಗ್ಯಾಸ್ ಸೌಲಭ್ಯ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯೆಕ್ಷೆ ಕೆ.ವಿ.ಶಾಂತಕುಮಾರಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ಚನ್ನಗಿರಿ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಕವಿತಾ ಕಲ್ಲೇಶ್, ತಾಲ್ಲೂಕು ಪಂಚಾಯಿತಿ ಉಪಾಧ್ಯೆಕ್ಷೆ ಚಂದ್ರಮ್ಮ ರುದ್ರಪ್ಪ, ತಣಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಾಣಿ ಪ್ರಕಾಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮುಖ್ಯ ಕಾರ್ಯನಿರ್ವಹಕಾಧಿಕಾರಿ ವಿಜಯ ಮಹಾಂತೇಶ ಬಿ ದಾನಮ್ಮನವರ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ, ಪ್ರಭಾರ ಪೊಲೀಸ್ ಉಪಾಧೀಕ್ಷಕ ಬಸವರಾಜ್ ಬಿ ಎಸ್, ಚನ್ನಗಿರಿ ತಹಶೀಲ್ದಾರ್ ಡಾ. ಪಟ್ಟರಾಜ ಗೌಡ ಮುಂತಾದವರು ಉಪಸ್ಥಿತರಿದ್ದರು..

ShareSendTweetShare
Previous Post

‘ಅನುಗ್ರಹ’ ಜಟಾಪಟಿ.. ವಿಧಾನಸಭೆಯಲ್ಲಿ ಹೋರಾಟ ನಡೆಸಲು ಸಿದ್ದರಾಮಯ್ಯ ನಿರ್ಧಾರ

Next Post

ಕೊರೋನಾ ಹೀರೋ.. ಲಸಿಕೆ ಪಡೆದ ಬಿ.ಸಿ.ಪಾಟೀಲ್ ಬಗ್ಗೆ ಪ್ರಶಂಸೆ

Related Posts

ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ
ಪ್ರಮುಖ ಸುದ್ದಿ

August 25, 2026 07:08 PM
ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ
ಪ್ರಮುಖ ಸುದ್ದಿ

ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

August 25, 2026 06:08 PM
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ
ಪ್ರಮುಖ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

August 25, 2026 06:08 PM
ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು
ಪ್ರಮುಖ ಸುದ್ದಿ

ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

August 25, 2026 02:08 PM
ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’
ಪ್ರಮುಖ ಸುದ್ದಿ

ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

August 25, 2026 02:08 PM
KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್
ಪ್ರಮುಖ ಸುದ್ದಿ

KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

August 25, 2026 12:08 PM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In