ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರ ರಚಿಸುವ ಸಾಧ್ಯತೆಗಳಿವೆ ಎಂದು ಮತಗಟ್ಟೆ ಸಮೀಕ್ಷೆ ಹೇಳುತ್ತಿದೆ.
ದೆಹಲಿ ವಿಧಾನಸಭೆಗೆ ಮಂಗಳವಾರ ಮತದಾನ ನಡೆದಿದೆ. ಮತದಾನ ಮುಗಿಯುತ್ತಿದ್ದಂತೆಯೇ ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಬಹುತೇಕ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆಯನ್ನು ನೀಡಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ ಎಂದು ಸಮೀಕ್ಷೆ ಬೊಟ್ಟು ಮಾಡಿದೆ.
ಕಾಂಗ್ರೆಸ್ ಪಕ್ಷ ಒಂದಂಕಿ ಡಾಟುವ ಅನುಮಾನವೂ ವ್ಯಕ್ತವಾಗಿದೆ. ಈ ಮತಗಟ್ಟೆ ಸಮೀಕ್ಷೆಯ ಆಧಾರದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ವಿವಿಧ ಸಂಸ್ಥೆಗಳು ನಡೆಸಿರುವ ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಹೀಗಿದೆ.
DV RESEARCH:
- BJP: 36-44
- AAP: 26-34
- Cong: 00
POLL DIARY:
- BJP: 42-50
- AAP: 18-25
- Congress: 00-02
CHANAKYA:
- BJP: 39-44
- AAP: 25-28
- Congress: 2-3
P-MARG:
- BJP: 39-49
- AAP: 21-31
- Cong: 0-1
JVC:
- BJP: 39-45
- AAP: 22-31
- Congress: 00-02
- Others: 00-01
MATRIZE:
- BJP: 35-40
- AAP: 32-37
- Congress: 00-01
PEOPLE’S INSIGHT:
- BJP: 40-44 seats
- AAP: 25-29
- Congress: 1
PEOPLES PULSE & CODEMO:
-
BJP: 51-60 seats
-
AAP: 10-19