ಧಾರವಾಡ: ಕುಂದಗೋಳದಲ್ಲಿ ಕೇಂದ್ರ ಗೃಹ ಸಚಿವರು ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಬೃಹತ್ ರೋಡ್ ಶೋ ನಡೆಸಿದರು. ಬಳಿಕ ಗೋಡೆ ಬರಹ ಬರೆಯುವ ಮೂಲಕ ವಿಜಯ ಸಂಕಲ್ಪ ಅಭಿಯಾನದಲ್ಲಿ ಪಾಲ್ಗೊಂಡರು.
Live : ಧಾರವಾಡದಲ್ಲಿ ಕೇಂದ್ರ ಗೃಹ ಸಚಿವರು ಹಾಗೂ ಸಹಕಾರ ಸಚಿವರಾದ ಶ್ರೀ @AmitShah ಅವರ ರೋಡ್ ಶೋ https://t.co/CdORrKfv59
— BJP Karnataka (@BJP4Karnataka) January 28, 2023
ಅಮಿತ್ ಷಾ ಅವರ ಈ ಕಾರ್ಯಕ್ರಮಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಧಾರವಾಡದಲ್ಲಿನ ಈ ಕಾರ್ಯಕ್ರಮ ಬಿಜೆಪಿಯ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಯಿತು.