Monday, May 18, 2026
Contact Us
UdayaNews
  • ಪ್ರಮುಖ ಸುದ್ದಿ
    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?

    ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    DC ವಿರುದ್ಧ RCB ಭರ್ಜರಿ ಗೆಲುವು: 75ಕ್ಕೆ ಆಲೌಟ್ ಡೆಲ್ಲಿ, 6.3 ಓವರ್‌ನಲ್ಲಿ ತಲುಪಿದ ಗುರಿ

    ಪಂಜಾಬ್ ಕಿಂಗ್ಸನ್ನು ಮಣಿಸಿ ಪ್ಲೇಆಫ್‌ಗೆ ಲಗ್ಗೆ ಹಾಕಿದ ಮೊದಲ ತಂಡ ಆರ್‌ಸಿಬಿ

    ಮಧ್ಯಪ್ರಾಚ್ಯ ಸಂಘರ್ಷ; ಹಮಾಸ್’ನಿಂದ ಇಸ್ರೇಲ್ ಒತ್ತೆಯಾಳುಗಳ ನರಮೇಧದ ಬೆದರಿಕೆ

    ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

  • ರಾಜ್ಯ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

    ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

  • ದೇಶ-ವಿದೇಶ

  • ಬೆಂಗಳೂರು

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಹ್ಯಾಂಟವೈರಸ್ ಎಂದರೇನು? ಭಾರತದಲ್ಲಿ ಭೀತಿ ಬೇಡ ಎಂದ ತಜ್ಞರು

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

  • ಸಿನಿಮಾ
    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

No Result
View All Result

Home Focus

ಬಿಜೆಪಿಯ ಷಡ್ಯಂತ್ರ ಅರಿತು ಮುನ್ನಚ್ಚರಿಕೆಗಾಗಿ ಸುರೇಶ್ ನಾಮಪತ್ರ ಸಲ್ಲಿಕೆ: ಡಿಕೆಶಿ

by Udaya News
April 21, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
0
BJPಯಿಂದ ಲಿಂಗಾಯತ ಸಮುದಾಯಕ್ಕೆ ಅಪಮಾನ.‌ ಈ ಕಾರಣದಿಂದಾಗಿ ಕಾಂಗ್ರೆಸ್ ಸೇರಿದ ಶೆಟ್ಟರ್: ಡಿಕೆಶಿ ವಾಗ್ದಾಳಿ
Share on FacebookShare via: WhatsApp

ಬೆಂಗಳೂರು: ‘ನನ್ನ ಅಧ್ಯಕ್ಷತೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆದಿದ್ದು, ರಾಜಕೀಯದಿಂದ ನನ್ನನ್ನು ದೂರಮಾಡಲು ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಅಧಿಕಾರಿಗಳ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ಬಂದಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಡಿ.ಕೆ. ಸುರೇಶ್ ಅವರು ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಈಗಿನ ತಂತ್ರಜ್ಞಾನದಲ್ಲಿ ಯಾರು ಮಾಹಿತಿ ನೋಡುತ್ತಾರೆ, ಡೌನ್ಲೋಡ್ ಮಾಡಿಕೊಳ್ಳುತ್ತಾರೆ ಎಂಬ ಮಾಹಿತಿ ಸಿಗುತ್ತದೆ. ಬಿಜೆಪಿ ಸೆಲ್ ನನ್ನ ದಾಖಲೆ ಪರಿಶೀಲಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಧಿಕಾರಿಗಳ ದುರ್ಬಳಕೆಗೆ ಪ್ರಯತ್ನಿಸಲಾಗುತ್ತಿದೆ. ಹೀಗಾಗಿ ನಾವು ಜಾಗರೂಕವಾಗಿ ಹೆಜ್ಜೆ ಇಟ್ಟಿದ್ದೇವೆ. ನನಗೆ ಅರ್ಜಿ ಹೇಗೆ ತುಂಬಬೇಕು ಗೊತ್ತಿದೆ. ನನ್ನ ದಾಖಲೆಗಳು ಸರಿಯಾಗಿವೆ. ನನ್ನ ಅರ್ಜಿ ಸ್ವೀಕೃತವಾಗಿಗಲಿದೆ ಎಂಬ ನಂಬಿಕೆ ಇದೆ. ಆದರೆ ಬಿಜೆಪಿಯವರ ಷಡ್ಯಂತ್ರ ಏನುಬೇಕಾದರೂ ಆಗಬಹುದು. ಕಳೆದ ಬಾರಿಯೇ ನನ್ನ ಅರ್ಜಿ ತರಸ್ಕರಿಸಲು ಮುಂದಾಗಿದ್ದರು. ಆದರೆ ನಾನು ಐಟಿ ಅಧಿಕಾರಿಗಳ ಮುಂದೆ ಹೋಗಿ ಎಲ್ಲ ಮಾಹಿತಿ ನೀಡಿದೆ. ಅವರು ನನಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿವೆ. ಕಳೆದ 15 ವರ್ಷಗಳಲ್ಲಿ ನಾನು ಒಂದು ಮನೆ ಬಿಟ್ಟರೆ ಉಳಿದಂತೆ ಯಾವುದೇ ಆಸ್ತಿ ಖರೀದಿ ಮಾಡಿಲ್ಲ ಎಂದರು.

RelatedPosts

ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

ನನಗೆ ಬೇಕಾದಷ್ಟು ಅಧಿಕಾರಿಗಳು, ಮಾಧ್ಯಮ ಸ್ನೇಹಿತರು ಇದ್ದು, ನನ್ನ ವಿರುದ್ಧ ಮಾಡುತ್ತಿರುವ ಷಡ್ಯಂತ್ರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ನನ್ನ ಮೇಕೆದಾಟು, ಭಾರತ ಜೋಡೋ ಯಾತ್ರೆ, ಸ್ವಾತಂತ್ರ್ಯ ನಡಿಗೆ ತಡೆಯಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಅವರಿಗೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಭ್ರಷ್ಟಾಚಾರ, ಕೋವಿಡ್ ಭ್ರಷ್ಟಾಚಾರ ಬಗ್ಗೆ ನನ್ನ ಅವಧಿಯಲ್ಲಿ ದೊಡ್ಡ ಹೋರಾಟ ನಡೆದು ಮಂತ್ರಿ ರಾಜೀನಾಮೆ ನೀಡಬೇಕಾಯಿತು. ಈತನಿಂದ ಈ ಪರಿಸ್ಥಿತಿ ಬಂದಿದೆ ಎಂದು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅವರು ಏನೇ ಕುತಂತ್ರ ಪ್ರಯೋಗ ಮಾಡಿದರೂ ನಾನು ನ್ಯಾಯಾಲಯ ಹಾಗೂ ಜನರ ತೀರ್ಪು ನಂಬಿದ್ದೇನೆ ಎಂದರು.

ಯಡಿಯೂರಪ್ಪ ಅವರ ಸರ್ಕಾರ ಬೇರೆಯವರ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು ಸಿಬಿಐಗೆ ನೀಡದೇ, ಕೇವಲ ನನ್ನ ಪ್ರಕರಣ ಮಾತ್ರ ನೀಡಿದ್ದಾರೆ. ಅಡ್ವಕೇಟ್ ಜೆನರಲ್ ಇದು ಸಿಬಿಐಗೆ ನೀಡುವ ಪ್ರಕರಣವಲ್ಲ ಎಂದು ಹೇಳಿದ್ದರೂ ದೆಹಲಿಯವರ ಒತ್ತಡದಿಂದ ಈ ಪ್ರಕರಣವನ್ನು ಸಿಬಿಐಗೆ ನೀಡಿದ್ದಾರೆ. ರಾಜಕೀಯದಿಂದಲೇ ನನ್ನನ್ನು ತೆಗೆದುಹಾಕಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಡಿಕೆಶಿ ಆರೋಪಿಸಿದರು.

7 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅವರನ್ನು ಒಂದು ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸಿ ಕೇವಲ 22 ದಿನಗಳಲ್ಲಿ ವಿಚಾರಣೆ ಮಾಡಿ ಅವರಿಗೆ ಇದುವರೆಗೂ ಯಾರಿಗೂ ನೀಡದ ಶಿಕ್ಷೆ ಪ್ರಕಟಿಸಿ, 24 ಗಂಟೆಗಳಲ್ಲಿ ಅವರ ಸಂಸತ್ ಸದಸ್ಯತ್ವ ರದ್ದು ಮಾಡಿ, ಅವರ ಮನೆ ಖಾಲಿ ಮಾಡಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿ ಹುದ್ದೆಯನ್ನೇ ತ್ಯಾಗ ಮಾಡಿದ್ದು, ಅವರಿಂದ ಮನೆ ಕಿತ್ತುಕೊಂಡಿದ್ದಕ್ಕೆ ಅವರು ಬೇಸರವಾಗುವುದಿಲ್ಲ. ಅವರಿಗೆ ಸಣ್ಣ ಕೊಠಡಿ ಇದ್ದರೂ ಸಾಕು. ಭಾರತ ಜೋಡೋ ಯಾತ್ರೆ ಸಮಯದಲ್ಲಿ ಅವರು ಕೇವಲ ವ್ಯಾನ್ ನಲ್ಲಿ ಮಲಗಿ 6 ತಿಂಗಳ ಕಾಲ ಪಾದಯಾತ್ರೆ ಮಾಡಿದ್ದಾರೆ. ಸರಳತೆಯಲ್ಲಿ ಬದುಕುತ್ತಿದ್ದಾರೆ. ಸೋನಿಯಾ ಗಾಂಧಿ ಅವರು ಯಾವುದೇ ಅಕ್ರಮ ಮಾಡದಿದ್ದರೂ ಯಂಗ್ ಇಂಡಿಯಾ ಸೇರಿದಂತೆ ಅನೇಕ ಪ್ರಕರಣ ದಾಖಲಿಸಿ ಇನ್ನಿಲ್ಲದ ಕಿರುಕುಳ ನೀಡುತ್ತಿದ್ದಾರೆ. ಅವರನ್ನೇ ಬಿಟ್ಟಿಲ್ಲ ನನ್ನನ್ನು ಬಿಡುತ್ತಾರಾ?’ ಎಂದು ಡಿಕೆಶಿ ಪ್ರಶ್ನಿಸಿದರು.

ನಾಮಪತ್ರ ತಿರಸ್ಕೃತ ಆಗುವ ಭಯವಿದೆಯೇ ಎಂಬ ಪ್ರಶ್ನೆಗೆ, ‘ನಾಮಪತ್ರ ತಿರಸ್ಕರಿಸುವ ಷಡ್ಯಂತ್ರ, ಕುತಂತ್ರ ನಡೆಯುತ್ತಿದೆ. ಅವರು ಏನಾದರೂ ಮಾಡಲಿ, ನನ್ನನ್ನು ಬಂಡೆ ಎಂದು ನೀವೆಲ್ಲರೂ ಹೇಳಿದ್ದೀರಿ. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ’ ಎಂದರು.

ಕಾಂಗ್ರೆಸ್ ನಲ್ಲಿ ಲಿಂಗಾಯತ ಸಿಎಂ ಮಾಡಲಿ ಎಂಬ ವಿಚಾರವಾಗಿ ಸೋಮಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, ‘ನನಗೆ ಸೋಮಣ್ಣ, ಬೊಮ್ಮಾಯಿ ಅವರ ಹಿತವಚನ ಬೇಡ. ಬಸವಣ್ಣನವರ ತತ್ವವೇ ಕಾಂಗ್ರೆಸ್ ತತ್ವ. ಸಾಮೂಹಿಕ ನಾಯಕತ್ವದಲ್ಲಿ ನಾವು ಚುನಾವಣೆ ಮಾಡುತ್ತಿದ್ದೇವೆ. ಮೊದಲು ಬಿಜೆಪಿ ಅವರು ಬೊಮ್ಮಾಯಿ ಅವರ ನಾಯಕತ್ವದಲ್ಲಿ ಚುನಾವಣೆ ಎಂದರು, ಈಗ ಮೋದಿ ಅವರ ಮುಖ ನೋಡಿ ಮತ ಹಾಕಿ ಎನ್ನುತ್ತಿದ್ದಾರೆ. ಅವರು ಏದರೂ ಮಾಡಿಕೊಳ್ಳಲಿ. ಅವರ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಅವರು ಸಿಕ್ಕ ಕಡೆಗಳಲ್ಲಿ ಹಸ್ತಲಾಘವ ಮಾಡಿ ಅವರಿಗೆ ಬೀಳ್ಕೊಡುಗೆ ನೀಡಿ’ ಎಂದರು.

ಯಡಿಯೂರಪ್ಪ ಅವರ ನಿವಾಸದಲ್ಲಿ ಲಿಂಗಾಯತ ನಾಯಕರ ಸಭೆ ಹಾಗೂ ಲಿಂಗಾಯತ ಸಿಎಂ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಆಣೆಕಟ್ಟು ಹೊಡೆದ ನಂತರ ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ. ಅದನ್ನು ಹೊಸದಾಗಿ ಕಟ್ಟಬೇಕು. ಈ ನೀರು ಸಮುದ್ರ ಸೇರಬೇಕು. ಈ ಕಾಂಗ್ರೆಸ್ ಸಮುದ್ರಕ್ಕೆ ಎಲ್ಲರೂ ಬಂದು ಸೇರಬೇಕು’ ಎಂದರು.

ShareSendTweetShare
Previous Post

ಮಂಗ್ಳೂರಲ್ಲಿ ಬಿಜೆಪಿಯ ‘ಕುಂಪಲ’; ಖಾದರ್‌ಗೆ ಸವಾಲಾಯ್ತಾ ‘ಕಮಲ’

Next Post

ಬೀದರ್ ನಗರದಲ್ಲಿ ಜೆ.ಪಿ.ನಡ್ಡಾ ರೋಡ್ ಶೋ

Related Posts

ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ
Focus

May 18, 2026 03:05 AM
VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?
Focus

ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

May 18, 2026 03:05 AM
ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್
Focus

ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

May 18, 2026 03:05 AM
ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ
Focus

ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

May 18, 2026 01:05 AM
ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ
Focus

ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

May 18, 2026 01:05 AM
ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ
Focus

ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

May 18, 2026 12:05 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ ಸಿ.ಎಸ್.ಸ್ಕಂದ ಆಯ್ಕೆ

    0 shares
    Share 0 Tweet 0
  • ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In