Thursday, September 24, 2026
Contact Us
UdayaNews
  • ಪ್ರಮುಖ ಸುದ್ದಿ
    ಪುತ್ಥಳಿಗೆ ಹಾರ ಹಾಕಿದರೆ ಸಾಲದು, ಅಂಬೇಡ್ಕರ್‌ರ ವಿಚಾರ ಬೇಕು: ಚೇತನ್

    ‘ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ’: ಸಂಜಯ್ ರಾವತ್ ಆಗ್ರಹ

    ವೋಟ್ ಚೋರಿ’ ಸಂವಿಧಾನದ ಮೇಲಿನ ನೇರ ದಾಳಿ: ರಾಹುಲ್ ಗಾಂಧಿ

    ಆರೋಗ್ಯಕ್ಕೆ ಹಾನಿಕರ ಉತ್ಪನ್ನಗಳ ಪ್ರಚಾರ ಬೇಡ: ನಟ-ನಟಿಯರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

    ಕರ್ನಾಟಕದಲ್ಲಿ ಬರಪೀಡಿತ ಪ್ರದೇಶಗಳ ಪಟ್ಟಿಗೆ 53 ತಾಲ್ಲೂಕು ಸೇರ್ಪಡೆ; ಇದೀಗ ಸಂಖ್ಯೆ 177ಕ್ಕೆ ಏರಿಕೆ

    ತೈಲ ಮಾರುಕಟ್ಟೆ ಸ್ಥಿರತೆ, ಇಂಧನ ಭದ್ರತೆ: ಭಾರತ–OPEC ಚರ್ಚೆ

    ಚಿಕ್ಕಮಗಳೂರು ರೈತರ ವಿದ್ಯುತ್ ಸಮಸ್ಯೆ ಪರಿಹರಿಸಿ: ಸಚಿವ ಜಾರ್ಜ್‌ಗೆ ಡಾ. ರವಿ ಸಿ.ಟಿ. ಪತ್ರ

    ಮೊಬೈಲ್ ಸೇವೆಯಲ್ಲಿ ದಿಢೀರ್ ಬದಲಾವಣೆ: ಡೇಟಾ ಬೇಡದವರಿಗೆ ಅಗ್ಗದ ಕರೆ–ಎಸ್‌ಎಂಎಸ್‌ ರೀಚಾರ್ಜ್ ಆಯ್ಕೆ ವ್ಯವಸ್ಥೆಗೆ TRAI ಆದೇಶ

    ಪೇಜಾವರ ಶ್ರೀ ಭೇಟಿಯಾದ ಪ್ರಧಾನಿ ಮೋದಿ; ಶತಮಾನೋತ್ಸವ ಲಾಂಛನ ಅನಾವರಣ

    2029ರೊಳಗೆ ನಶಾಮುಕ್ತ ಭಾರತ: ಅಮಿತ್ ಶಾ ಮಾರ್ಗಸೂಚಿ

  • ರಾಜ್ಯ

    ಕಸ್ತೂರಿರಂಗನ್ ವರದಿ: ಭೌತಿಕ ಸಮೀಕ್ಷೆಗೆ ಒಂದು ವರ್ಷ ಕಾಲಾವಕಾಶ ಕೇಳಲು ನಿರ್ಧಾರ

    ವೈದ್ಯಕೀಯ ಶಿಕ್ಷಣ ಇಲಾಖೆ ACS ವಿರುದ್ಧದ ಇಲಾಖಾ ವಿಚಾರಣೆಗೆ ತಡೆ; ಪ್ರಾಧ್ಯಾಪಕರ ಅಮಾನತು ಆದೇಶ ಮುಂದುವರಿಸಿದ ಸುಪ್ರೀಂ ಕೋರ್ಟ್‌

    ಯುಕೆಪಿ ನಿವೇಶನ ಹಂಚಿಕೆ ಅಕ್ರಮ: ತಪ್ಪಿತಸ್ಥರನ್ನು ಮುಲಾಜಿಲ್ಲದೆ ಜೈಲಿಗಟ್ಟಿ – ಸಚಿವ ಎನ್. ಚಲುವರಾಯಸ್ವಾಮಿ ಖಡಕ್ ಸೂಚನೆ

    ಲಂಚಕ್ಕೆ ‘ಧರ್ಮ’ದ ಹೆಸರಿಡಬೇಡಿ: ಸರ್ಕಾರದ ವಿರುದ್ಧ ಡಾ. ರವಿ ಸಿ.ಟಿ. ವಾಗ್ದಾಳಿ

    ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಸ್‌ಐಟಿ ತನಿಖೆಗೆ ಹೈಕೋರ್ಟ್ ಆದೇಶ

    ಕಸ್ತೂರಿರಂಗನ್ ವರದಿ: ಪರಿಸರವೂ ಉಳಿಯಬೇಕು, ಜನರ ಬದುಕೂ ಉಳಿಯಬೇಕು: ರಾಮಲಿಂಗಾರೆಡ್ಡಿ

    ಕಸ್ತೂರಿ ರಂಗನ್ ವಿಚಾರದಲ್ಲಿ ಪರಿಸರ–ಜನಜೀವನದ ನಡುವೆ ಮಧ್ಯಮ ಮಾರ್ಗ ಅಗತ್ಯ: ಡಾ.ಸಿ.ಟಿ.ರವಿ ಅರ್ಥಪೂರ್ಣ ಸೂತ್ರ

  • ದೇಶ

    ಇವಿ, ಹಸಿರು ಉಕ್ಕು: ಭಾರತ–EU ಸಹಕಾರಕ್ಕೆ ಕುಮಾರಸ್ವಾಮಿ ಒತ್ತು

    ಅ.16ಕ್ಕೆ ರಾಜ್ಯಸಭೆ ಚುನಾವಣೆ: ಯುಪಿಯಲ್ಲಿ 10, ಉತ್ತರಾಖಂಡದಲ್ಲಿ 1 ಸ್ಥಾನಕ್ಕೆ ಮತದಾನ

    ತಮಿಳುನಾಡಿನಲ್ಲಿ ‘ಕಾಮರಾಜರ್ ಉಪಾಹಾರ ಯೋಜನೆ’ ವಿಸ್ತರಣೆ: 15.30 ಲಕ್ಷ ಮಕ್ಕಳಿಗೆ ಲಾಭ

    ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ: ಎಸ್‌ಐಟಿ ತನಿಖೆ ಬಹುತೇಕ ಪೂರ್ಣ

    ಸೆ 28ರಿಂದ 30ರವರೆಗೆ ಮುಷ್ಕರಕ್ಕೆ ಬ್ಯಾಂಕ್ ಸಂಘಟನೆಗಳ ಕರೆ; ಸತತ ಐದು ದಿನ ಸೇವೆಗೆ ಅಡ್ಡಿ ಸಾಧ್ಯತೆ

  • ವಿದೇಶ

    ಭಾರತ–ಜಪಾನ್ ‘ವೀರ್ ಗಾರ್ಡಿಯನ್ 2026’ ವಾಯುಪಡೆ ಕವಾಯತು

    ಮಾಧ್ಯಮಗಳೊಂದಿಗೆ ಸಂಘರ್ಷದ ನಡುವೆ ‘ಟ್ರಂಪ್ ಟಿವಿ’ ಆರಂಭಿಸಿದ ಶ್ವೇತಭವನ

    ಸುಡಾನ್‌ನಲ್ಲಿ ಚಿನ್ನದ ಗಣಿ ಕುಸಿತ: 11 ಕಾರ್ಮಿಕರು ಸಾವು

    ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಷರತ್ತು: ವಾಣಿಜ್ಯ ಹಡಗುಗಳ ಮಾರ್ಗ ಬದಲಿಸಿದ ಅಮೆರಿಕ

    ಭಾರತ–ಈಜಿಪ್ಟ್ ಕಡಲ ಸಹಕಾರಕ್ಕೆ ಮತ್ತಷ್ಟು ಬಲ: ಅಲೆಕ್ಸಾಂಡ್ರಿಯಾದಲ್ಲಿ INS ತ್ರಿಶೂಲ್ ನೌಕಾ ತಾಲೀಮು

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

  • ವೈವಿಧ್ಯ
    ಸೆಕ್ಸಾಲಜಿಯಲ್ಲಿ ದಶಕಗಳ ಸೇವೆ: ಡಾ. ಪದ್ಮಿನಿ ಪ್ರಸಾದ್‌ಗೆ CSEPI ‘ಎಮೆರಿಟಸ್’ ಗೌರವ

    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

  • ಸಿನಿಮಾ

    72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

    ಸೀತಾರಾಮ್‌ ಅವರ ‘ಮುಂದಿನ ಅಧ್ಯಾಯ’ ಶುರು: ‘ಮಗಳು ಜಾನಕಿ’ ಕಥೆ ಮತ್ತೆ ತೆರೆಗೆ!

    ನಟಿ ಅಂಬಿಕಾ ವಿರುದ್ಧ ₹46 ಕೋಟಿ ಚೆಕ್ ವಂಚನೆ ಆರೋಪ; ಸಹೋದರಿ ರಾಧಾ ದೂರು

    ಅಲ್ಲು ಅರ್ಜುನ್‌ ‘ರಾಕಾ’ಗೆ ಗಿನ್ನೆಸ್ ದಾಖಲೆ: 37 ಕಲಾವಿದರ ಮೋಷನ್‌ ಕ್ಯಾಪ್ಚರ್!

    ‘ಕೆರೆಬೇಟೆ’ ಖ್ಯಾತಿಯ ಗೌರಿಶಂಕರ್ ‘ಕಾಮನ್ ಮ್ಯಾನ್’; ಟ್ರೇಲರ್ ಬಿಡುಗಡೆ

    ಫ್ಯಾಷನ್ ಡಿಸೈನರ್ ಪಲ್ಲವಿ ಲಕ್ಷ್ಮೀಕಾಂತ್ ದಿಢೀರ್ ನಿಧನ; ಮಲ್ಲಮ್ಮಗೆ ಆಘಾತ

    ‘ಮಹಾಭಾರತ’ದ ಭೀಮ ಬಂಧನ! ನಟ ಸೌರವ್ ಗುರ್ಜರ್ ವಿರುದ್ಧ ವಂಚನೆ ಆರೋಪ

    ರಶ್ಮಿಕಾ ‘ಮೈಸ’ ಟೀಸರ್ ರಿಲೀಸ್; ಕುತೂಹಲ ಮೂಡಿಸಿದ ಥ್ರಿಲ್ಲಿಂಗ್ ದೃಶ್ಯಗಳು

    ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್

  • ಆಧ್ಯಾತ್ಮ
    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಮುಸ್ಲಿಮರ ಬಗ್ಗೆ ‘ಲೆಹರ್ ಸಿಂಗ್’ ಅನುಕಂಪದ ಲಹರಿ? ಕೆಪಿಸಿಸಿ ರಮೇಶ್ ಬಾಬು ವ್ಯಂಗ್ಯ

by Udaya News
March 9, 2025
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

ರಮೇಶ್ ಬಾಬು, ಮಾಜಿ ಶಾಸಕರು

Share on FacebookShare via: WhatsApp

ಬೆಂಗಳೂರು: ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ಸಿಂಗ್ ಅವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷ ಕಾಳಜಿಯನ್ನು ವ್ಯಕ್ತಪಡಿಸುತ್ತಿರುವುದು ಅಚ್ಚರಿಯ ಸಂಗತಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಜಸ್ಟಿಸ್ ಆನಂದ್ ಅವರ ವರದಿಯನ್ನು ಇಟ್ಟುಕೊಂಡು ಲೆಹರ್ ಸಿಂಗ್ ದೊಡ್ಡಮಟ್ಟದ ನಾಟಕ ಆಡಲು ಪ್ರಯತ್ನ ಪಡುತ್ತಿದ್ದಾರೆ ಎಂದೂ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ.

ಲೆಹರ್ ಸಿಂಗ್ ಅವರು ರಾಜ್ಯ ಬಜೆಟ್ ಬಗ್ಗೆ ಟೀಕಿರುವ ವೈಖರಿ ಬಗ್ಗೆ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ರಾಜ್ಯಸಭಾ ಸದಸ್ಯರಾದ ರಾಜಸ್ಥಾನಿ ಲೆಹರ್ ಸಿಂಗ್ ರವರು ಕಾಂಗ್ರೆಸ್ ಸರ್ಕಾರದ ಮೇಲೆ ಅನೇಕ ಆರೋಪಗಳನ್ನು ಮಾಡಿರುತ್ತಾರೆ. ತಾವೇ ಸ್ವತಃ ಅಲ್ಪಸಂಖ್ಯಾತ ಮಾರ್ವಾಡಿ ಸಮುದಾಯದವರೆಂದು ಹೇಳಿಕೊಂಡಿರುವ ಲೆಹರ್ ರವರು ಮುಸಲ್ಮಾನ್ ಸಮುದಾಯದ ಬಗ್ಗೆ ವಿಶೇಷವಾದ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.

RelatedPosts

ಪುತ್ಥಳಿಗೆ ಹಾರ ಹಾಕಿದರೆ ಸಾಲದು, ಅಂಬೇಡ್ಕರ್‌ರ ವಿಚಾರ ಬೇಕು: ಚೇತನ್

‘ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ’: ಸಂಜಯ್ ರಾವತ್ ಆಗ್ರಹ

ವೋಟ್ ಚೋರಿ’ ಸಂವಿಧಾನದ ಮೇಲಿನ ನೇರ ದಾಳಿ: ರಾಹುಲ್ ಗಾಂಧಿ

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಸ್ಟಿಸ್ ಆನಂದ್ ಆಯೋಗದ ವಖ್ಫ್ ಆಸ್ತಿಗೆ ಸಂಬಂಧಪಟ್ಟಂತಹ ವರದಿಯನ್ನು ನಿಷ್ಕ್ರಿಯ ಗೊಳಿಸಿದೆ ಎಂದು ಆರೋಪಿಸಿರುವ ಇವರು, ಪ್ರಜ್ಞಾಪೂರ್ವಕವಾಗಿ ಕೇಂದ್ರ ಸರ್ಕಾರ ಸಾಚಾರ್ ಕಮಿಟಿಯ ವರದಿಯನ್ನು ಮೂಲೆಗೆ ತಳ್ಳಿರುವ ಕುರಿತು ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸಿರುವುದಿಲ್ಲ. ಯಾವಾಗ ಈ ದೇಶದಲ್ಲಿ ಜಸ್ಟಿಸ್ ಸಾಚಾರ್ ಕಮಿಟಿ ವರದಿ ಲೋಕಸಭೆಯಲ್ಲಿ ಮಂಡನೆ ಆಯಿತು, ಯಾವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ಇದುವರಿಗೆ ಜಸ್ಟಿಸ್ ಸಾಚಾರ್ ಕಮಿಟಿ ವರದಿಯನ್ನು ಯಾತವತ್ತಾಗಿ ಜಾರಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿರುವುದಿಲ್ಲ ಎಂಬುದನ್ನು ಹೇಳಲಿ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಉದ್ದೇಶಿತ ವಖ್ಫ್ ಕಾಯ್ದೆಯನ್ನು ವಿರೋಧಿಸಿ ಸದನದಲ್ಲಿ ಗೊತ್ತುವಳಿಯನ್ನು ಅಂಗೀಕರಿಸುತ್ತಾರೆ ಎಂಬ ಕಾರಣದಿಂದ ಈ ದಿನ ಜಸ್ಟಿಸ್ ಆನಂದ್ ಅವರ ವರದಿಯನ್ನು ಇಟ್ಟುಕೊಂಡು ಲೆಹರ್ ಸಿಂಗ್ ರವರು ದೊಡ್ಡಮಟ್ಟದ ನಾಟಕ ಆಡಲು ಪ್ರಯತ್ನ ಪಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಮುಸಲ್ಮಾನ್ ಜನಾಂಗದ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ಯಾವ ಕಾರಣಕ್ಕೆ ಒಬ್ಬ ರಾಜ್ಯಸಭಾ ಸದಸ್ಯರಾಗಿ ಸಾಚಾರ್ ಕಮಿಟಿಯ ವರದಿಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿಲ್ಲ ಮತ್ತು ಹಾಕುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಕರ್ನಾಟಕದಲ್ಲಿ ಅವರದೇ ಪಕ್ಷದ ನಾಯಕರಾದ ಮಾನಪ್ಪಾಡಿರವರು ವಖ್ಫ್ ಆಸ್ತಿಗೆ ಸಂಬಂಧಪಟ್ಟಂತೆ ಕೊಟ್ಟ ವರದಿಯ ಬಗ್ಗೆ ಚಕಾರವನ್ನು ಎತ್ತುತ್ತಿಲ್ಲ. ಬಿಜೆಪಿಯ ಮಾನಪ್ಪಾಡಿರವರು ಸನ್ಮಾನ್ಯ ಬಿ.ಎಸ್ ಯೆಡಿಯೂರಪ್ಪ ನವರ ಮೇಲೆ ಸನ್ಮಾನ್ಯ ಬಿ.ವೈ.ವಿಜಯೇಂದ್ರರವರ ಮೇಲೆ ಗುರುತರವಾದ ಆರೋಪಗಳನ್ನು ಮಾಡಿ, ವಖ್ಫ್ ಆಸ್ತಿಯನ್ನು ಬಿಜೆಪಿ ನಾಯಕರು ಸಹ ಕಬಳಿಸಿರುತ್ತಾರೆ ಎನ್ನುವ ನೇರ ಆರೋಪವನ್ನು ಮಾಡಿರುತ್ತಾರೆ ಮತ್ತು ಈ ಸಂಬಂಧ ವಿಡಿಯೋಗಳನ್ನು ಬಿಡುಗಡೆ ಮಾಡಿರುತ್ತಾರೆ. ವ್ಯವಸ್ಥಿತವಾಗಿ ಪ್ರಜ್ಞಾಪೂರ್ವಕ ವಾಗಿ ತಮ್ಮ ಮರೆಗುಳಿತನವನ್ನು ಈ ವಿಚಾರದಲ್ಲಿ ಲೆಹರ್ ಸಿಂಗ್ ವ್ಯಕ್ತಪಡಿಸುತ್ತಿದ್ದಾರೆ ಎಂದು ರಮೇಶ್ ಬಾಬು ತರಾಟೆಗೆ ತೆಗೆದುಕೊಂಡಿದ್ದಾರೆ.

ಕರ್ನಾಟಕದಲ್ಲಿ ವಕ್ಫ್ ಆಸ್ತಿಗೆ ಸಂಬಂಧಪಟ್ಟಂತೆ ಅಂದಿನ ಉಪ ಲೋಕಾಯುಕ್ತರಾದಂತಹ ಜಸ್ಟಿಸ್ ಆನಂದ್ ರವರು ನೀಡಿರುವ ವರದಿಯನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿಲ್ಲ, ಈ ವರದಿಗೆ ಸಾರ್ವಜನಿಕರ ಹಣವನ್ನು ವ್ಯಯ ಮಾಡಲಾಗಿದೆ ಎನ್ನುವ ಲೆಹರ್ ಸಿಂಗ್ ರವರು ಅದೇ ಮಾನದಂಡವನ್ನು ಜಸ್ಟಿಸ್ ಸಾಚಾರ್ ವರದಿಗೆ ಸಂಬಂಧಪಟ್ಟಂತೆ ಹೇಳಲು ಬಯಸುತ್ತಾರೆಯೇ? ಎಂದು ರಮೇಶ್ ಬಾಬು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಲಾಟರಿ ಮುಖಾಂತರ ರಾಜಕೀಯ ಅಧಿಕಾರಗಳನ್ನು ಸಂಪಾದನೆ ಮಾಡಿದ ಅನೇಕ ರಾಜಕಾರಣಿಗಳನ್ನು ಕಾಣಬಹುದು. ಅಂತವರಲ್ಲಿ ಇವರು ಸಹ ಒಬ್ಬರು! ಇವರು ಬೆಂಗಳೂರಿನ ಸಿಟಿ ಮಾರ್ಕೆಟ್ ನಲ್ಲಿ ಯಾವ ರೀತಿಯ ವ್ಯಾಪಾರೋದ್ಯಮವನ್ನು ಮಾಡಿಕೊಂಡಿದ್ದರು ಎಂಬುದನ್ನು ಜನರಿಗೆ ಸ್ಪಷ್ಟ ಪಡಿಸಲಿ. ವಾಣಿವಿಲಾಸ ರಸ್ತೆಯಲ್ಲಿ ಇವರು ಒಂದು ಖಾಸಗಿ ವೈದ್ಯಕೀಯ ಉಪಕರಣಗಳ ಮಾರಾಟದ ಕಂಪನಿಯನ್ನು ಇಟ್ಟುಕೊಂಡು ಸರ್ಕಾರದ ಗುತ್ತಿಗೆಗಳನ್ನು ಪಡೆದಿದ್ದು ಸುಳ್ಳೇ? ಒಂದು ಕಂಪನಿಯ ಆರೋಪಗಳು ಇದ್ದು ಇದು ನಿಜವೇ ಸುಳ್ಳೇ? ಈ ಕಂಪನಿಯ ಮುಖಾಂತರ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಿಂದಿನ ಕುಮಾರಸ್ವಾಮಿ ರವರ ಸಮಿಶ್ರ ಸರ್ಕಾರದಲ್ಲಿ ವಸ್ತುಗಳನ್ನು ದಾಸ್ತಾನುಗಳನ್ನು ಸರಬರಾಜು ಮಾಡಿ ಅವ್ಯವಹಾರ ಮಾಡಿರುವ ಆರೋಪದ ಬಗ್ಗೆ ತನಿಖೆಗೆ ಒತ್ತಾಯಿಸುವರೇ? ಸದರಿ ಕಂಪನಿಯಲ್ಲಿ ಇವರ ಯಾವುದೇ ಹಿತಾಸಕ್ತಿ ಪಾಲುದಾರಿಕೆ ಇರಲಿಲ್ಲವೆಂಬುದನ್ನು ಸ್ಪಷ್ಟಪಡಿಸಿ ರಾಜ್ಯ ಸರ್ಕಾರಕ್ಕೆ ನ್ಯಾಯಾಂಗ ತನಿಖೆ ಮಾಡಲು ಒತ್ತಾಯಿಸುವರೇ? ಎಂದೂ ಪ್ರಶ್ನಿಸಿದ್ದಾರೆ.

ಜಸ್ಟಿಸ್ ಆನಂದ್ ರವರ ವರದಿಯನ್ನು ಲೋಕಸಭಾ ಅಧ್ಯಕ್ಷರಿಗೆ ಮತ್ತು ಕೇಂದ್ರದ ಸಚಿವರಿಗೆ ಮತ್ತು ಜಾಯಿಂಟ್ ಪಾರ್ಲಿಮೆಂಟರಿ ಕಮಿಟಿಯ ಮುಂದೆ ಮಂಡಿಸುವುದಾಗಿ ಹೇಳಿರುತ್ತಾರೆ. ಅವರು ರಾಜ್ಯಸಭಾ ಸದಸ್ಯರಾಗಿರುವುದರಿಂದ ಸಾಚಾರ್ ಕಮಿಟಿಯ ವರದಿ ಉಚಿತವಾಗಿ ಅವರಿಗೆ ಸಿಗಬಹುದು. ಅದನ್ನು ಸಹ ಪಡೆದುಕೊಂಡು ಲೋಕಸಭಾ ಸ್ಪೀಕರ್ ಅವರಿಗೆ ಅವರ ಪಕ್ಷದ ಅಧ್ಯಕ್ಷರಿಗೆ ಮತ್ತು ಪ್ರಧಾನ ಮಂತ್ರಿಗಳಿಗೆ ವರದಿಯ ಪ್ರತಿಯನ್ನು ನೀಡಿ ಸಾರ್ವಜನಿಕರ ಮತ್ತು ಮುಸ್ಲಿಮರ ಹಿತಾಸಕ್ತಿಯ ಕಾರಣಕ್ಕಾಗಿ ಸಾಚಾರ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಕೋರಬೇಕಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಅವರು ಮನವಿ ಮಾಡಿದ್ದಾರೆ.

ಅಲ್ಪಸಂಖ್ಯಾತರಾದ ಲೆಹರ್ ಸಿಂಗ್ ರವರು ಇನ್ನೊಂದು ಅಲ್ಪಸಂಖ್ಯಾತರ ಸಮುದಾಯದ ಬಗ್ಗೆ ಇಟ್ಟಿರುವ ಕಾಳಜಿಯನ್ನು ನಾವು ಪ್ರಶಂಸಿರುತ್ತೇವೆ. ಆದರೆ ಈ ಕಾಳಜಿ ರಾಜಕೀಯ ಕಾರಣಕ್ಕೆ ಸೀಮಿತವಾಗದೆ ಸಾರ್ವಜನಿಕ ಹಿತಾಸಕ್ತಿಯಿಂದ ನಡೆಯಬೇಕಾಗಿರುವುದರಿಂದ ಇಂತಹ ತಂತ್ರಗಾರಿಕೆ ಮಾತುಗಳನ್ನು ಬಿಟ್ಟು ಅಥವಾ ಶಾಮೀಲುತನದ ಮಾತುಗಳನ್ನು ಬಿಟ್ಟು ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ಕರ್ನಾಟಕ ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ಈ ನೆಲದ, ಈ ಮಣ್ಣಿನ, ಈ ಜಲದ ರಕ್ಷಣೆಗಾಗಿ ಕಿಂಚಿತ್ತಾದರು ಗೌರವ ಸಲ್ಲಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ನಾಟಕಕಾರ ಲೆಹರ್ ಸಿಂಗರನ್ನು ಅಗ್ರಹ ಪೂರ್ವಕವಾಗಿ ಒತ್ತಾಯಿಸುತ್ತದೆ ಎಂದು ರಮೇಶ್ ಬಾಬು ಕುಟುಕಿದ್ದಾರೆ.

Tags: Advocate Ramesh Babulehar singh
ShareSendTweetShare
Previous Post

‘ನಟಿ ರಶ್ಮಿಕಾಗೆ ರಕ್ಷಣೆ ಕೊಡಿ’: ಕೊಡವ ರಾಷ್ಟ್ರೀಯ ಮಂಡಳಿಆಗ್ರಹ

Next Post

ಪ್ರಾಧ್ಯಾಪಕಿ ‘ಲವೀನಾ ಮಾರಿಯೆಟ್ ವೇಗಸ್’ ಅವರಿಗೆ PhD ಪದವಿ

Related Posts

ಪುತ್ಥಳಿಗೆ ಹಾರ ಹಾಕಿದರೆ ಸಾಲದು, ಅಂಬೇಡ್ಕರ್‌ರ ವಿಚಾರ ಬೇಕು: ಚೇತನ್
ಪ್ರಮುಖ ಸುದ್ದಿ

September 23, 2026 05:09 PM
‘ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ’: ಸಂಜಯ್ ರಾವತ್ ಆಗ್ರಹ
ದೇಶ

September 23, 2026 04:09 PM
ವೋಟ್ ಚೋರಿ’ ಸಂವಿಧಾನದ ಮೇಲಿನ ನೇರ ದಾಳಿ: ರಾಹುಲ್ ಗಾಂಧಿ
ದೇಶ

ವೋಟ್ ಚೋರಿ’ ಸಂವಿಧಾನದ ಮೇಲಿನ ನೇರ ದಾಳಿ: ರಾಹುಲ್ ಗಾಂಧಿ

September 23, 2026 03:09 PM
ಆರೋಗ್ಯಕ್ಕೆ ಹಾನಿಕರ ಉತ್ಪನ್ನಗಳ ಪ್ರಚಾರ ಬೇಡ: ನಟ-ನಟಿಯರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು
ಪ್ರಮುಖ ಸುದ್ದಿ

ಆರೋಗ್ಯಕ್ಕೆ ಹಾನಿಕರ ಉತ್ಪನ್ನಗಳ ಪ್ರಚಾರ ಬೇಡ: ನಟ-ನಟಿಯರಿಗೆ ರಾಷ್ಟ್ರಪತಿ ಮುರ್ಮು ಕಿವಿಮಾತು

September 23, 2026 10:09 AM
ಕರ್ನಾಟಕದಲ್ಲಿ ಬರಪೀಡಿತ ಪ್ರದೇಶಗಳ ಪಟ್ಟಿಗೆ 53 ತಾಲ್ಲೂಕು ಸೇರ್ಪಡೆ; ಇದೀಗ ಸಂಖ್ಯೆ 177ಕ್ಕೆ ಏರಿಕೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಬರಪೀಡಿತ ಪ್ರದೇಶಗಳ ಪಟ್ಟಿಗೆ 53 ತಾಲ್ಲೂಕು ಸೇರ್ಪಡೆ; ಇದೀಗ ಸಂಖ್ಯೆ 177ಕ್ಕೆ ಏರಿಕೆ

September 23, 2026 06:09 AM
ತೈಲ ಮಾರುಕಟ್ಟೆ ಸ್ಥಿರತೆ, ಇಂಧನ ಭದ್ರತೆ: ಭಾರತ–OPEC ಚರ್ಚೆ
ಪ್ರಮುಖ ಸುದ್ದಿ

ತೈಲ ಮಾರುಕಟ್ಟೆ ಸ್ಥಿರತೆ, ಇಂಧನ ಭದ್ರತೆ: ಭಾರತ–OPEC ಚರ್ಚೆ

September 23, 2026 05:09 AM

Popular Stories

  • ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಬಂಟರ ಸಂಘ ಬೆಂಗಳೂರು ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In