Tuesday, August 18, 2026
Contact Us
UdayaNews
  • ಪ್ರಮುಖ ಸುದ್ದಿ
    ಬಿಜೆಪಿ ರಾಷ್ಟ್ರೀಯ ಘಟಕ ಪುನಾರಚನೆ: ಕರ್ನಾಟಕದ ಇಬ್ಬರಿಗೆ ಸ್ಥಾನ

    ಎನ್‌ಟಿಎಯಲ್ಲಿ ಅಮೂಲಾಗ್ರ ಬದಲಾವಣೆ: 50ಕ್ಕೂ ಹೆಚ್ಚು ಸಿಬ್ಬಂದಿ ವಜಾ

    ರೇಣುಕಾಸ್ವಾಮಿ ಪ್ರಕರಣ: ದರ್ಶನ್‌ಗೆ ಹಿನ್ನಡೆ; ಖುದ್ದು ಹಾಜರಿ ಅರ್ಜಿ ತಿರಸ್ಕಾರ

    ಆಹಾರ ಸುರಕ್ಷತೆ; ಹೋಟೆಲ್‌ ಮಾತ್ರವಲ್ಲ, ಪಿಜಿ-ಹಾಸ್ಟೆಲ್‌ಗಳಲ್ಲೂ ತಪಾಸಣೆಗೆ ಯುಟಿ ಖಾದರ್ ಸೂಚನೆ

    ಬಿಹಾರದ ನೂಕುನುಗ್ಗಲು ದುರಂತದ ಬಗ್ಗೆ ಪ್ರಧಾನಿ ಮೋದಿ ವಿಷಾದ; ಸಂತ್ರಸ್ತರಿಗೆ ಬೆಂಬಲದ ಭರವಸೆ

    ಆರ್ಥಿಕ ಮತ್ತು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಬಿಜೆಪಿಗೆ ಶಹಜಾದ್ ಪೂನಾವಾಲಾ ರಾಜೀನಾಮೆ

    ಹನೂರು ‘ಎನ್‌ಕೌಂಟರ್’ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಜೆಡಿಎಸ್ ಆಗ್ರಹ

    ಅಶೋಕ್‌ಧಾಮ್ ದೇವಸ್ಥಾನದಲ್ಲಿ ಕಾಲ್ತುಳಿತ: 7 ಭಕ್ತರು ಸಾವು

    ತಾರಾಪೀಠ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: 7 ಮಂದಿ ಸಾವು

    ಮಧುಮೇಹ ತಡೆಗಟ್ಟುವಿಕೆ ರಾಷ್ಟ್ರೀಯ ಆದ್ಯತೆಯಾಗಬೇಕು: ಜಿತೇಂದ್ರ ಸಿಂಗ್

  • ರಾಜ್ಯ

    ಬೆಂಗಳೂರಿನ ಬೆಳ್ಳಂದೂರು ಬಳಿ 800 ಕೆಜಿಗೂ ಹೆಚ್ಚು ಸ್ಫೋಟಕ ವಶ

    ನೈಸ್‌ ಸಂಸ್ಥೆಯ ಅನಧಿಕೃತ ಟೋಲ್‌ ಸಂಗ್ರಹ ನಿಷೇಧಿಸಿ: ಕುಮಾರಸ್ವಾಮಿ

    ಹನೂರು ಗುಂಡಿನ ದಾಳಿ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್. ಅಶೋಕ್ ಆಗ್ರಹ

    ಗ್ಯಾರಂಟಿ ಯೋಜನೆಗಳ ಅಂಕಿ-ಅಂಶಗಳಲ್ಲಿ ಗೊಂದಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

    ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ–ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

    ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

  • ದೇಶ

    ರೈತರಿಗೆ ಶೂನ್ಯ ಬಡ್ಡಿ ಸಾಲ; ₹667 ಕೋಟಿ ಕಿಸಾನ್ ಸಮ್ಮಾನ್ ನಿಧಿ: ಸಬಲೀಕರಣಕ್ಕೆ ಒತ್ತು

    ಹನೂರು ಅರಣ್ಯದಲ್ಲಿ ಮೂವರು ಸಾವು: ಕರ್ನಾಟಕ ಅರಣ್ಯ ಇಲಾಖೆ ವಿರುದ್ಧ ವಿಜಯ್, ಸ್ಟಾಲಿನ್ ಆಕ್ರೋಶ

    ಹನೂರು ಗುಂಡಿನ ದಾಳಿ ಪ್ರಕರಣ: ಸಿಬಿಐ ತನಿಖೆಗೆ ತಮಿಳುನಾಡಿನ ರಾಜಕೀಯ ಪಕ್ಷಗಳ ಆಗ್ರಹ

    ವಂದೇ ಮಾತರಂಗೆ ಅಗೌರವ: ಕಾಂಗ್ರೆಸ್ ಕ್ಷಮೆಯಾಚಿಸಲಿ ಎಂದ ಅಮಿತ್ ಶಾ

  • ವಿದೇಶ
    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

    ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

    ರಿಯೊ ಡಿ ಜನೈರೊದಲ್ಲಿ ಹೆಲಿಕಾಪ್ಟರ್ ಪತನ; ನಾಲ್ವರು ಸಾವು

    ರಷ್ಯಾದ ತೈಲ ಖರೀದಿಸುವ ಭಾರತ, ಚೀನಾಗೆ ಶೇ.100 ಸುಂಕ; ಅಮೆರಿಕದ ಸೇಡಿನ ಕ್ರಮ

    ಪಾಕಿಸ್ತಾನದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ; ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆ

    ಅಮೆರಿಕ-ಇರಾನ್ ಮಾತುಕತೆಗೆ ವೇದಿಕೆ; ಹಾರ್ಮುಜ್ ಜಲಸಂಧಿ, ಪರಮಾಣು ವಿಷಯವೇ ಪ್ರಮುಖ ಅಜೆಂಡಾ

    ‘ಪ್ರಜಾಪ್ರಭುತ್ವದಲ್ಲಿ ಪಕ್ಷ ನಿಷೇಧ ಸರಿಯಲ್ಲ’; ಬಾಂಗ್ಲಾದೇಶ ಸರ್ಕಾರಕ್ಕೆ ತಸ್ಲಿಮಾ ನಸ್ರಿನ್ ಆಗ್ರಹ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

‘ಹಸ್ತ’ವಿಲ್ಲದ ಸರಸ್ವತಿ ಆರಾಧಕನ ಸಾಧನೆಗೆ ಸಹಾಯ ಹಸ್ತ ಚಾಚಿದ ‘ಪೂಜಾರಿ’

by Udaya News
September 1, 2022
in Focus, ಪ್ರಮುಖ ಸುದ್ದಿ, ರಾಜ್ಯ
1 min read
0
‘ಹಸ್ತ’ವಿಲ್ಲದ ಸರಸ್ವತಿ ಆರಾಧಕನ ಸಾಧನೆಗೆ ಸಹಾಯ ಹಸ್ತ ಚಾಚಿದ ‘ಪೂಜಾರಿ’
Share on FacebookShare via: WhatsApp

ಮಂಗಳೂರು: ತಾನೊಬ್ಬ ಛಲಗಾರ. ‘ಮನಸಿದ್ದರೆ ಸಾಧನೆಗೆ ಯಾವುದೂ ಅಡ್ಡಿಯಾಗದು’ ಎಂಬ ಸೂತ್ರ ಇವರದ್ದು. ಹಾಗಾಗಿಯೇ ಸಾಧಿಸುವ ಹಂಬಲ ಇರುವವರ ಬಗ್ಗೆ ಇವರಿಗೆ ಎಲ್ಲಿಲ್ಲದ ಅಕ್ಕರೆ.

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಶೋಷಿತರ, ಬಡಪಾಯಿಗಳ, ಕುಗ್ರಾಮಗಳ ಜನರ ನೆರವಿಗೆ ಧಾವಿಸಿ ಕೆಲಸ ಮಾಡುವ ಡಾ‌.ಗೋವಿಂದ ಬಾಬು ಪೂಜಾರಿ ಅವರು ಇದೀಗ ಅಸಾಮಾನ್ಯ ಸಾಧಕನೆನಿಸಿರುವ ವಿದ್ಯಾರ್ಥಿಯ ಶಿಕ್ಷಣಕ್ಕೆ ನೆರವು ನೀಡಿ ಗಮನಸೆಳೆದಿದ್ದಾರೆ.

RelatedPosts

ಬಿಜೆಪಿ ರಾಷ್ಟ್ರೀಯ ಘಟಕ ಪುನಾರಚನೆ: ಕರ್ನಾಟಕದ ಇಬ್ಬರಿಗೆ ಸ್ಥಾನ

ಎನ್‌ಟಿಎಯಲ್ಲಿ ಅಮೂಲಾಗ್ರ ಬದಲಾವಣೆ: 50ಕ್ಕೂ ಹೆಚ್ಚು ಸಿಬ್ಬಂದಿ ವಜಾ

ರೇಣುಕಾಸ್ವಾಮಿ ಪ್ರಕರಣ: ದರ್ಶನ್‌ಗೆ ಹಿನ್ನಡೆ; ಖುದ್ದು ಹಾಜರಿ ಅರ್ಜಿ ತಿರಸ್ಕಾರ

ಕೈ ಇಲ್ಲದೆ ಕಾಲಿನಲ್ಲೇ ಪಿಯುಸಿ ಪರೀಕ್ಷೆ ಬರೆದು ಡಿಸ್ಟಿಂಕ್ಷನ್‌ನಲ್ಲಿ ಪಾಸಾಗಿರುವ ಕೌಶಿಕ್‌ನ ಮುಂದಿನ ಶಿಕ್ಷಣಕ್ಕೆ ಸಹಾಯ ಮಾಡಿರುವ ಗೋವಿಂದ ಬಾಬು ಪೂಜಾರಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಾಣಿಜ್ಯ ವಿಷಯದಲ್ಲಿ ಪಿಯುಸಿ ಕಲಿತಿರುವ ಕೌಶಿಕ್ ಈ ಬಾರಿಯ ಪರೀಕ್ಷೆಯಲ್ಲಿ 524 ಅಂಕಗಳನ್ನು ಪಡೆದು ಶಹಬ್ವಾಸ್‌ಗಿರಿ ಗಿಟ್ಟಿಸಿಕೊಂಡಿದ್ದಾನೆ. ಆದೂ ಕೂಡಾ ಪರೀಕ್ಷೆಯನ್ನು ಎಲ್ಲರಂತೆ ಕೈಯಲ್ಲಿ ಬರೆಯಲಾಗದೆ ಕಾಲಿನಲ್ಲೇ ಬರೆದಿರುವ ಕೌಶಿಕ್ ಈ ಶ್ರೇಷ್ಠತೆಗೆ ಪಾತ್ರನಾಗಿದ್ದಾನೆ. ಆದರೆ, ಬಂಟ್ವಾಳದ ರಾಜೇಶ್ ಆಚಾರ್ಯ-ಜಲಜಾಕ್ಷಿ ದಂಪತಿಯ ಪುತ್ರ ಕೌಶಿಕ್‌ನ ಈ ಸಾಧನೆಗೆ ಅಭಿನಂದನೆಗಳ ಹೊಳೆಯೇ ಹರಿದು ಬಂತಾದರೂ ಮುಂದಿನ ವ್ಯಾಸಾಂಗದ ಹೇಗೆ ಎಂಬುದು ಹೆತ್ತವರ ಚಿಂತೆಯಾಗಿತ್ತು.

ಈ ಬಗ್ಗೆ ಪ್ರತಿಷ್ಠಿತ ChefTalk ಸಂಸ್ಥೆಯ ಮುಖ್ಯಸ್ಥರೂ ಆದ ಸಾಮಾಜಿಕ ಕಾರ್ಯಕರ್ತ ಗೋವಿಂದ ಬಾಬು ಪೂಜಾರಿ ಅವರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತಿಳಿದಿದ್ದೇ ತಡ, ಡಾ.ಪೂಜಾರಿಯವರು ತಾವೇ ಕೌಶಿಕ್ ಬಳಿ ಧಾವಿಸಿ ನೆರವಿನ ಹಸ್ತ ಚಾಚಿದ್ದಾರೆ. ಈ ವಿದ್ಯಾರ್ಥಿಯ ಶಿಕ್ಷಣಕ್ಕೆ ಮತ್ತಷ್ಟು ನೆರವು ನೀಡುವ ಭರವಸೆ ನೀಡಿದ ಅವರು, ಈತನ ಮುಂದಿನ ಕಲಿಕಗೆ ಸಹಕಾರಿಯಾಗಲೆಂದು ದುಬಾರಿ ಲ್ಯಾಪ್‌ಟಾಪ್‌ನ್ನೂ ನೀಡಿ ಪ್ರೋತ್ಸಾಹಿಸಿದರು.

ಕೌಶಿಕ್ ಮಾತ್ರವಲ್ಲ, ಈ ವರ್ಷ ಅನೇಕ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತಮ್ಮ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶೈಕ್ಷಣಿಕ ನೆರವು ನೀಡುತ್ತಿರುವುದಾಗಿ ಡಾ.ಗೋವಿಂದ ಬಾಬು ಪೂಜಾರಿ ತಿಳಿಸಿದ್ದಾರೆ.

ಸಾಮಾಜಿಕ ಕೈಂಕರ್ಯಕ್ಕೆಂದೇ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿರುವ ಗೋವಿಂದ ಬಾಬು ಪೂಜಾರಿಯವರು ತಮ್ಮ ಸ್ವಂತ ದುಡಿಮೆಯ ಹಣದಿಂದಲೇ ಈ ಟ್ರಸ್ಟ್ ಮೂಲಕ ಜನರಿಗೆ ನೆರವು ನೀಡುತ್ತಿದ್ದಾರೆ.

ಬಿರು ಬೇಸಿಗೆಯ ಸಂದರ್ಭದಲ್ಲಿ ಜೀವಜಲಕ್ಕಾಗಿ ಜನ ಪರದಾಡುತ್ತಿದ್ದುದನ್ನು ಗಮನಿಸಿದ್ದ ಈ ಪೂಜಾರಿ, ಉಡುಪಿ ಜಿಲ್ಲೆಯ ಹಲವು ಗ್ರಾಮಗಳಿಗೆ ನಿರಂತರ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ.

ಕಳೆದ ವರ್ಷ ಬಿರುಗಾಳಿ ಮಳೆಯ ಹೊಡೆತಕ್ಕೆ ಸಿಲುಕಿ ಮನೆ ಕಳೆದುಕೊಂಡ ಕರಾವಳಿ ತೀರದ ಹಲವು ಬಡ ಕುಟುಂಬದವರ ಮನೆಗಳನ್ನು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ದುರಸ್ತಿಪಡಿಸಿದ್ದಾರೆ.

ಶಿಕ್ಷಣ ಪಡೆದ ಯುವಕರಿಗೆ ಉದ್ಯೋಗ ಕಲ್ಪಿಸಲೆಂದೇ ಹತ್ತಾರು ಕಂಪನಿಗಳನ್ಬು ಹುಟ್ಟುಹಾಕಿದ್ದಾರೆ.

ಮೀನುಗಾರರ ಸಂಕಷ್ಟ ನಿವಾರಿಸುವ ನಿಟ್ಟಿನಲ್ಲಿ ತಮ್ಮ ತವರಿನ ಮೀನುಗಾರರಿಗೆ ಮಾರುಕಟ್ಟೆ ಒದಗಿಸಲೆಂದೇ ನಾಡಿನಲ್ಲೇ ಮೊದಲೆಂಬಂತೆ ‘ಮೀನಿವ ಚಿಪ್ಸ್, ವೇಫರ್ಸ್’ ಫ್ಯಾಕ್ಟರಿ ಸ್ಥಾಪಿಸಿದ್ದಾರೆ.

ಹಲವಾರು ಬಡಕುಟುಂಬಗಳಿಗೆ ಮನೆಗಳನ್ನು ಕಟ್ಟಿ ದಾನ ಮಾಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದವರಿಗೆ ವೈದ್ಯಕೀಯ ನೆರವು ನೀಡಿರುವ ಪೂಜಾರಿಯವರು, ಹಲವಾರು ಮಂದಿಗೆ ತಮ್ಮ ಮನೆಯಲ್ಲೇ ವಸತಿ ವ್ಯವಸ್ಥೆ ಕಲ್ಪಿಸಿ ವೈದ್ಯಕೀಯ ನೆರವು ನೀಡಿದವರು.

ಉದ್ಯಮ ಆಕಾಂಕ್ಷಿ ಉತ್ಸಾಹಿ ಯುವಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಶ್ರೀ ನಾರಾಯಣಗುರು ಕೋ-ಆಪರೇಟಿವ್ ಸೊಸೈಟಿ ಎಂಬ ಹಣಕಾಸು ಸಂಸ್ಥೆ ಕಟ್ಟಿ ಸಾವಿರಾರು ಮಂದಿಗೆ ನೆರವಾಗುತ್ತಿದ್ದಾರೆ.

ಪೌರ ಕಾರ್ಮಿಕರಿಗೂ ಆರೋಗ್ಯ, ಊಟೋಪಚಾರ, ರೇಷನ್ ವ್ಯವಸ್ಥೆ ಮೂಲಕ ನೆರವು ನೀಡುತ್ತಿದ್ದಾರೆ.

ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕೆ ಸೌಲಭ್ಯ ಮುಂದುವರಿಸುವ ಉದ್ದೇಶದಿಂದ ಗೋವಿಙದ ಪೂಜಾರಿಯವರು ಕರಾವಳಿಯಲ್ಲಿ ಸುಸಜ್ಜಿತ ಶಾಲೆಯನ್ನು ಆರಂಭಿಸುವ ಪ್ರಯತ್ನದಲ್ಲಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿ, ಅಸಂಖ್ಯ ಕುಟುಂಬಗಳಿಗೆ ಆಸರೆಯಾಗಿ,  ಹತ್ತಾರು ಕ್ಷೇತ್ರಗಳಲ್ಲಿನ ನಿಸ್ವಾರ್ಥ ಸೇವೆಯನ್ನು‌ ಪರಿಗಣಿಸಿರುವ ಏಷ್ಯಾದ ಪ್ರತಿಷ್ಠಿತ ವೈದ್ಧಿಕ ವಿಶ್ವವಿದ್ಯಾಲಯವೊಂದು ಗೋವಿಂದ ಬಾಬು ಪೂಜಾರಿಯವರನ್ನು ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿದೆ.

Tags: chef TalkSri Narayana Guru Co-Op Societyಡಾ.ಗೋವಿಂದ ಬಾಬು ಪೂಜಾರಿಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್
ShareSendTweetShare
Previous Post

ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ತಾಯಿ ವಿಧಿವಶ: ಗಣ್ಯರ ಶೋಕ

Next Post

ರಾಜಕಾಲುವೆ ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೆಚ್ಡಿಕೆ ಆಗ್ರಹ

Related Posts

ಬಿಜೆಪಿ ರಾಷ್ಟ್ರೀಯ ಘಟಕ ಪುನಾರಚನೆ: ಕರ್ನಾಟಕದ ಇಬ್ಬರಿಗೆ ಸ್ಥಾನ
ದೇಶ

August 17, 2026 08:08 PM
ಎನ್‌ಟಿಎಯಲ್ಲಿ ಅಮೂಲಾಗ್ರ ಬದಲಾವಣೆ: 50ಕ್ಕೂ ಹೆಚ್ಚು ಸಿಬ್ಬಂದಿ ವಜಾ
ದೇಶ

ಎನ್‌ಟಿಎಯಲ್ಲಿ ಅಮೂಲಾಗ್ರ ಬದಲಾವಣೆ: 50ಕ್ಕೂ ಹೆಚ್ಚು ಸಿಬ್ಬಂದಿ ವಜಾ

August 17, 2026 06:08 PM
ರೇಣುಕಾಸ್ವಾಮಿ ಪ್ರಕರಣ: ದರ್ಶನ್‌ಗೆ ಹಿನ್ನಡೆ; ಖುದ್ದು ಹಾಜರಿ ಅರ್ಜಿ ತಿರಸ್ಕಾರ
ಪ್ರಮುಖ ಸುದ್ದಿ

August 17, 2026 05:08 PM
ಆಹಾರ ಸುರಕ್ಷತೆ; ಹೋಟೆಲ್‌ ಮಾತ್ರವಲ್ಲ, ಪಿಜಿ-ಹಾಸ್ಟೆಲ್‌ಗಳಲ್ಲೂ ತಪಾಸಣೆಗೆ ಯುಟಿ ಖಾದರ್ ಸೂಚನೆ
ಪ್ರಮುಖ ಸುದ್ದಿ

ಆಹಾರ ಸುರಕ್ಷತೆ; ಹೋಟೆಲ್‌ ಮಾತ್ರವಲ್ಲ, ಪಿಜಿ-ಹಾಸ್ಟೆಲ್‌ಗಳಲ್ಲೂ ತಪಾಸಣೆಗೆ ಯುಟಿ ಖಾದರ್ ಸೂಚನೆ

August 17, 2026 02:08 PM
ಬಿಹಾರದ ನೂಕುನುಗ್ಗಲು ದುರಂತದ ಬಗ್ಗೆ ಪ್ರಧಾನಿ ಮೋದಿ ವಿಷಾದ; ಸಂತ್ರಸ್ತರಿಗೆ ಬೆಂಬಲದ ಭರವಸೆ
ಪ್ರಮುಖ ಸುದ್ದಿ

ಬಿಹಾರದ ನೂಕುನುಗ್ಗಲು ದುರಂತದ ಬಗ್ಗೆ ಪ್ರಧಾನಿ ಮೋದಿ ವಿಷಾದ; ಸಂತ್ರಸ್ತರಿಗೆ ಬೆಂಬಲದ ಭರವಸೆ

August 17, 2026 01:08 PM
ಆರ್ಥಿಕ ಮತ್ತು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಬಿಜೆಪಿಗೆ ಶಹಜಾದ್ ಪೂನಾವಾಲಾ ರಾಜೀನಾಮೆ
ದೇಶ

ಆರ್ಥಿಕ ಮತ್ತು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಬಿಜೆಪಿಗೆ ಶಹಜಾದ್ ಪೂನಾವಾಲಾ ರಾಜೀನಾಮೆ

August 17, 2026 01:08 PM

Popular Stories

  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0
  • ಹನೂರು : ಮಾನಸ ಶಿಕ್ಷಣ ಸಂಸ್ಥೆಗೆ 30ರ ಸಂಭ್ರಮ; ಆ.22 ರಂದು ಬೃಹತ್ ಉದ್ಯೋಗ ಮೇಳ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಕೆಪಿಸಿಸಿ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಮೇಲೆ ಮೊಟ್ಟೆ ದಾಳಿ ಆರೋಪ; ವಿದ್ಯಾರ್ಥಿನಿ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In