‘ಫೈಟರ್’ ಚಿತ್ರದ ಟೀಸರ್ ಸಿನಿ ರಸಿಕರ ಕುತೂಹಲವನ್ನು ಹೆಚ್ಚಿಸಿದೆ. ಸಿನಿಮಾದಲ್ಲಿ ಹೃತಿಕ್ ರೋಷನ್, ದೀಪಿಕಾ ಪಡುಕೋಣೆ, ಅನಿಲ್ ಕಪೂರ್ ಅಭಿನಯಿಸಿರುವ ‘ಫೈಟರ್’ ಭಾರೀ ನಿರೀಕ್ಷೆ ಹುಟ್ಟಿಸಿದೆ.
‘ಪಠಾಣ್’ ಖ್ಯಾತಿಯ ಸಿದ್ಧಾರ್ಥ್ ಆನಂದ್ ಅವರು ನಿರ್ದೇಶಿಸಿರುವ ‘ಫೈಟರ್’ ಚಿತ್ರದಲ್ಲಿ ಹೃತಿಕ್ ರೋಷನ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ನಲ್ಲಿಇರುವ ಹಾಟ್ ದೃಶ್ಯಗಳು ಈ ಸಿನಿಮಾ ಬಗ್ಗೆ ಕುತೂಹಲವನ್ನು ದುಪ್ಪಟ್ಟು ಮಾಡಿದೆ. ಅದ್ದೂರಿ ಬಜೆಟ್ನಲ್ಲಿ ನಿರ್ಮಾಣವಾಗಿರುವ ‘ಫೈಟರ್’ 2024ರ ಜನವರಿ 25ರಂದು ತೆರೆ ಕಾಣಲಿದೆ.