Friday, September 11, 2026
Contact Us
UdayaNews
  • ಪ್ರಮುಖ ಸುದ್ದಿ
    ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್

    ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ

    ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ

    ಮೈಸೂರು ದಸರಾಗೆ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಮೆರುಗು: ಜಂಬೂಸವಾರಿಯಲ್ಲಿ 30 ತಾರೆಯರು!

    ಅಬು ಸಲೇಂಗೆ ಸುಪ್ರೀಂ ಕೋರ್ಟ್‌ ಶಾಕ್: 25 ವರ್ಷಗಳ ಶಿಕ್ಷೆ 2030ರಲ್ಲೇ ಪೂರ್ಣ

    ಕರ್ನಾಟಕಕ್ಕೆ ಬರಬೇಕಿರುವ ₹2,186 ಕೋಟಿ ಅನುದಾನ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ

    ನವೆಂಬರ್ ಚುನಾವಣೆ ಬಳಿಕ ಅಮೆರಿಕ-ಇರಾನ್ ಯುದ್ಧ ಅಂತ್ಯ: ಟ್ರಂಪ್ ಭವಿಷ್ಯ

    ಹಾರ್ಮುಜ್‌ನಲ್ಲಿ ಇರಾನ್‌ ರಣಕಹಳೆ: 20ಕ್ಕೂ ಹೆಚ್ಚು ಹಡಗುಗಳಿಗೆ ಗುರಿ!

    ಅಧಿಕಾರಕ್ಕಿಂತ ಜನರ ನಂಬಿಕೆ ದೊಡ್ಡದು: ಸಿಎಂ ಆಗಿ 100 ದಿನ ಪೂರೈಸಿದ ಡಿಕೆಶಿ

    ಬ್ರಿಟಿಷರ ದೌರ್ಜನ್ಯ ವಿರುದ್ಧದ ಹೋರಾಟದ ಕಥೆ; ವಿಜಯ್-ರಶ್ಮಿಕಾ ಜೋಡಿಯ ‘ರಣಬಾಲಿ’ ಟೀಸರ್ ಬಿಡುಗಡೆ;

    ಜಾರಕಿಹೊಳಿ ನಿವಾಸ ಮೇಲೆ EDಯಿಂದ ರಾಜಕೀಯ ಪ್ರೇರಿತ ದಾಳಿ ಎಂದ ಕಾಂಗ್ರೆಸ್; ಇದು ಕಾನೂನು ಪ್ರಕ್ರಿಯೆಯಷ್ಟೇ ಎಂದ ಶೆಟ್ಟರ್

  • ರಾಜ್ಯ

    “ಎಥನಾಲ್ ಉತ್ಪಾದನೆ ಹೆಚ್ಚಿಸಿ, ಅದರಿಂದ ರೈತರ ಆದಾಯಕ್ಕೂ ಪರಿಸರಕ್ಕೂ ಲಾಭ”: ಕುರುಬೂರು ಶಾಂತಕುಮಾರ್

    ಕಾವೇರಿ ವಿವಾದ: ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಕರ್ನಾಟಕ ತಯಾರಿ

    ‘ಭ್ರಷ್ಟಾಚಾರದ ಎಲ್ಲಾ ವಿಕೆಟ್‌ಗಳು ಬೀಳಬೇಕು’: ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಸಿ.ಟಿ. ರವಿ ರಣಕಹಳೆ

    ಡಾರ್ಕ್‌ಸ್ಟೋರ್‌ಗಳಲ್ಲಿ ₹3 ಕೋಟಿಗೂ ಅಧಿಕ ಅವಧಿ ಮೀರಿದ ಉತ್ಪನ್ನ ವಶ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಚಿವ ಯು.ಟಿ. ಖಾದರ್

    ದೇವನಹಳ್ಳಿಯಲ್ಲಿ ₹156 ಕೋಟಿ MSME ತಂತ್ರಜ್ಞಾನ ಕೇಂದ್ರ

    ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ

    ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ: ರಾಜ್ಯ ಪರಿಷತ್‌ಗೆ ಶಿಫಾರಸಿಗೆ ನಿರ್ಧಾರ

  • ದೇಶ

    ನಕಲಿ ಬೀಜ ದಂಧೆಗೆ ಅಂಕುಶ; ಕಠಿಣ ಹೊಸ ಕಾಯ್ದೆ ಜಾರಿಗೆ ಕೇಂದ್ರದ ಚಿಂತನೆ

    ಜಾಗತಿಕ 6G ನಾಯಕತ್ವದತ್ತ ಭಾರತ; 20ಕ್ಕೂ ಹೆಚ್ಚು ರಾಷ್ಟ್ರಗಳ ‘ಕಾಲ್‌ ಟು ಆಕ್ಷನ್‌’ಗೆ ಬೆಂಬಲ

    ಬಜೆಟ್: ಬಿಜೆಪಿ ಶಾಸಕರಿಂದ ಸಿಎಂ ಸಿದ್ದರಾಮಯ್ಯ ಬಗ್ಗೆ ಶ್ಲಾಘನೆ

    ರೈಲ್ವೆ ಮಲ್ಟಿಟ್ರ್ಯಾಕಿಂಗ್‌ಗೆ ₹10,021 ಕೋಟಿ; ಕರ್ನಾಟಕಕ್ಕೆ ಬಂಪರ್, ವೈಟ್‌ಫೀಲ್ಡ್–ಬಂಗಾರಪೇಟೆ ಮತ್ತು ಹೊಸೂರು–ಓಮಲೂರು ಮಾರ್ಗಗಳ ಅಭಿವೃದ್ಧಿ

    ಶಾಸಕರು ಸಾರ್ವಜನಿಕ ಸೇವೆಗೆ ಮೊದಲ ಆದ್ಯತೆ ನೀಡಬೇಕು: ರಾಧಾಕೃಷ್ಣನ್

    ಆಂಧ್ರಪ್ರದೇಶದಲ್ಲಿ ಈ ಬಾರಿ ವಿಶೇಷ ಗಣೇಶ ಚತುರ್ಥಿ; ಗಣೇಶ ಮಂಟಪಗಳಿಗೆ ಉಚಿತ ವಿದ್ಯುತ್ ಘೋಷಿಸಿದ ಸರ್ಕಾರ

    ಮೋದಿಯ 25 ವರ್ಷಗಳ ಸಾರ್ವಜನಿಕ ಸೇವೆ; ಸೆ.17ರಿಂದ ಅ.17ರವರೆಗೆ ಬಿಜೆಪಿಯಿಂದ ‘ಸೇವಾ ಸಂಕಲ್ಪ ಅಭಿಯಾನ’

    ಭಾರತೀಯ ಸಂಶೋಧಕರಿಂದ ಸಿಂಗಲ್‌-ಪೀಸ್‌ ಡೆಂಟಲ್‌ ಇಂಪ್ಲಾಂಟ್; ಶಸ್ತ್ರಚಿಕಿತ್ಸೆಗಳ ಸಂಖ್ಯೆ ಕಡಿಮೆ ಮಾಡುವ ಹೊಸ ತಂತ್ರಜ್ಞಾನ

    ಭಾರತದಲ್ಲಿ ಜಾನುವಾರುಗಳ ಗಡ್ಡೆ ಚರ್ಮ ರೋಗ ನಿಯಂತ್ರಣದಲ್ಲಿದೆ: ಕೇಂದ್ರ

    ಭಾರತ–ಜಪಾನ್ ಅರಣ್ಯ ಸಹಕಾರ: ಬೆಂಗಳೂರು ಸಭೆಯಲ್ಲಿ ಚರ್ಚೆ

  • ವಿದೇಶ

    ಶ್ರೀಲಂಕಾ ಬಿಕ್ಕಟ್ಟಿನಲ್ಲಿ ಭಾರತ ಸದಾ ಜತೆಗಿರಲಿದೆ: ರಾಜನಾಥ್ ಸಿಂಗ್

    ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೀರೊಳಗಿನ ಡ್ರೋನ್ ವಶಕ್ಕೆ; ಇರಾನ್ ಹೇಳಿಕೆ

    ಐಫೆಲ್ ಟವರ್ ಸಿಬ್ಬಂದಿ ಮುಷ್ಕರ ಅಂತ್ಯ; ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ

    ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ; ಹೊಸ ನಿರ್ಬಂಧಿತ ವಲಯ ಘೋಷಿಸಿದ ಇರಾನ್

    ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

    ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ

    ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

    ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

    ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

  • ಆಧ್ಯಾತ್ಮ
    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

‘ಶ್ರಮದ ಸಂಸ್ಕೃತಿಯ ಪ್ರತೀಕವೇ ಗಾಣಿಗ ಸಮುದಾಯ..’ ಹೀಗೊಂದು ವಿಶೇಷ ಸಂವಾದ..

by Udaya News
October 3, 2021
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ಶ್ರಮದ ಸಂಸ್ಕೃತಿಯ ಪ್ರತೀಕವೇ ಗಾಣಿಗ ಸಮುದಾಯ..’ ಹೀಗೊಂದು ವಿಶೇಷ ಸಂವಾದ..
Share on FacebookShare via: WhatsApp

ಬೆಂಗಳೂರು: ಗಾಣಿಗ ಸಮುದಾಯದ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿಶೇಷ ಸಂವಾದ ಗಮನಸೆಳೆಯಿತು.

ಜತೆಗೂಡುವುದು ಆರಂಭ, ಜತೆಯಾಗಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ ಎಂದ ಡಿ.ಕೆ.ಶಿವಕುಮಾರ್, ಶ್ರಮದ ಸಂಸ್ಕೃತಿಯ ಪ್ರತೀಕವೇ ಗಾಣಿಗ ಸಮುದಾಯ. ನಾವು ಯಾರೂ ಇಂತಹುದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಿಲ್ಲ. ಆದರೆ ಜಾತಿಯನ್ನು ನಾವು ಬಿಟ್ಟರೂ, ಅದು ನಮ್ಮನ್ನು ಬಿಡುವುದಿಲ್ಲ ಎಂದರು.

RelatedPosts

ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್

ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ

ಮೈಸೂರು ದಸರಾಗೆ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಮೆರುಗು: ಜಂಬೂಸವಾರಿಯಲ್ಲಿ 30 ತಾರೆಯರು!

ಮಗು ಹುಟ್ಟಿದಾಗ ಅದರ ನಾಮಕರಣದಿಂದಲೇ ಧರ್ಮ ಆರಂಭವಾಗುತ್ತದೆ. ಕೆಲವರು ಪ್ರೀತಿ ಮಾಡಿ ಅಂತರಜಾತಿ ವಿವಾಹ ಆಗುತ್ತಾರೆ. ರಿಜಿಸ್ಟರ್ ಮದುವೆ ಆಗುತ್ತಾರೆ. ಒಬ್ಬೊಬ್ಬರು ಒಂದೊಂದು ಸಂಪ್ರದಾಯದಲ್ಲಿ ಮದುವೆ ಆಗುತ್ತಾರೆ. ನಾವು ಜಾತಿ, ಧರ್ಮ ನಂಬುವುದಿಲ್ಲ ಎಂದು ಹೇಳಿದರೂ ಸತ್ತ ನಂತರ ದೇಹ ಮಣ್ಣು ಮಾಡಬೇಕಾ, ಸುಡಬೇಕಾ ಎಂದು ಆಯಾ ಜಾತಿಯವರು ನಿರ್ಣಯ ಕೈಗೊಳ್ಳುತ್ತಾರೆ. ಹೀಗೆ ನಾವು ಜಾತಿ ಬಿಟ್ಟರೂ, ಅದು ನಮ್ಮನ್ನು ಬಿಡುವುದಿಲ್ಲ ಎಂದವರು ಹೇಳಿದರು.

ನಿಮಗೆ ಯಾವುದೇ ಹಿಂಜರಿಕೆ ಬೇಡ. ಡಿವಿಜಿ ಅವರು ಹೇಳಿದಂತೆ ಪ್ರತಿಯೊಬ್ಬರಿಗೂ ಅವರದೇ ಆದ ಅವಕಾಶ ಸಿಗುತ್ತದೆ. ಅದನ್ನು ಬಳಸಿಕೊಳ್ಳಬೇಕು. ಸಮಾಜದಲ್ಲಿ ಶುಭ ಕಾರ್ಯ ಮಾಡಲು, ಭಕ್ತ ಹಾಗೂ ಭಗವಂತನ ನಡುವೆ ನೇರ ಸಂಬಂಧ ಬೆಳೆಸಲು ಗಾಣಿಗ ಉದ್ಭವವಾದ. ಇದು ಇತಿಹಾಸದಲ್ಲಿ ಬಂದ ವೃತ್ತಿ. ನಮ್ಮದು ಸಣ್ಣ ಸಮಾಜ ಎಂಬ ಅಳುಕು ಬೇಡ. ನಮಗೆ ಮುಖ್ಯವಾಗಿ ಬೇಕಿರುವುದು ಮಾನವೀಯತೆ ಹಾಗೂ ಮಾನವಧರ್ಮ. ಅದರಲ್ಲಿ ನಿಮ್ಮ ಪವಿತ್ರ ಪಾತ್ರ ಇದೆ. ನಾನು ಇಂದು ಭಾಷಣ ಮಾಡಲು ಬಂದಿಲ್ಲ. ನಾನು ನಿಮ್ಮ ಧ್ವನಿಯಾಗಿ, ನಿಮ್ಮ ಸಮಸ್ಯೆ ತಿಳಿಯಲು ಬಂದಿದ್ದೇನೆ. ಮುಂದೆ ರಾಜ್ಯದಲ್ಲಿ ನೀವು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತೀರಿ. ದೇವರಾಜ ಅರಸು ಅವರು ನಿಮ್ಮ ಕಲ್ಯಾಣಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದು, ಮುಂದಿನ ದಿನಗಳಲ್ಲಿ ನಿಮ್ಮ ಸಮಸ್ಯೆಗಳಿಗೆ ಯಾವ ರೀತಿ ಸ್ಪಂದಿಸಬೇಕು ಎಂದು ಕೇಳಲು ಬಂದಿದ್ದೇನೆ ಎಂದು ಡಿಕೆಶಿ ಹೇಳಿದರು.

ನಾನು ಕೇವಲ ನಿಮ್ಮನ್ನು ಮಾತ್ರ ಭೇಟಿ ಮಾಡಿಲ್ಲ. ಮಂಗಳೂರಿನಲ್ಲಿ ಮೀನುಗಾರರು, ದಾವಣಗೆರೆ, ಶಿವಮೊಗ್ಗದಲ್ಲಿ ಲಂಬಾಣಿಗಳು, ಪರಿಶಿಷ್ಟರು, ನೇಕಾರರು ಅದೇ ರೀತಿ ಬೆಂಗಳೂರಲ್ಲಿ ತಿಗಳರು, ಮಡಿವಾಳರು ಸೇರಿದಂತೆ ರಾಜ್ಯದ ವಿವಿಧೆಡೆ ಸಾಂಪ್ರದಾಯಿಕ ವೃತ್ತಿ ಉಳಿಸಿಕೊಂಡು, ಸಮಾಜದ ಅಭಿವೃದ್ಧಿಗೆ ತ್ಯಾಗ ಮಾಡಿಕೊಂಡು ಬಂದಿರುವವರನ್ನು ಭೇಟಿ ಮಾಡುತ್ತಿದ್ದೇವೆ ಎಂದ ಅವರು, ಮಾನವನಾಗಿ ಹುಟ್ಟಿದ ಮೇಲೆ ಪ್ರತಿಯೊಬ್ಬರಲ್ಲೂ ಒಂದೊಂದು ಶಕ್ತಿ ಇರುತ್ತದೆ. ನಿಮ್ಮಲ್ಲಿ ಕೊರತೆ ಇದೆ ಎಂದು ಯಾವತ್ತಿಗೂ ಭಾವಿಸಬೇಡಿ. ನಿಮ್ಮದು ವೈಯಕ್ತಿಕ ಉದ್ಯೋಗ ಮಾಡಿದ ಸಮಾಜ ಅಲ್ಲ. ಗಾಣಿಗರು ಎಂದರೆ ನಾಲ್ಕು ಜನಕ್ಕೆ ಉದ್ಯೋಗ ಕೊಟ್ಟವರು. ನೀವು ಉದ್ಯೋಗಿಗಳಾಗಬೇಡಿ, ಉದ್ಯೋಗ ನೀಡುವವರಾಗಿ. ನಿಮ್ಮಲ್ಲಿ ಆ ಶಕ್ತಿ ಇದೆ. ನಿಮ್ಮ ರಕ್ತದಲ್ಲೇ ಆ ಪರಂಪರೆ ಇದೆ ಎಂದರು.

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಎಲ್ಲ ಸಮುದಾಯದ ಕಲ್ಯಾಣಕ್ಕೆ ಮೀಸಲಾತಿ ನೀಡಲಿಲ್ಲವೇ? ಅರಸು, ಬಂಗಾರಪ್ಪ, ಮೊಯ್ಲಿ, ಸಿದ್ದರಾಮಯ್ಯ ಅವರದ್ದು ದೊಡ್ಡ ಸಮಾಜವೇ? ಅವರ ಸಮಾಜ ಚಿಕ್ಕದಾಗಿದ್ದರೂ ಅವರಲ್ಲಿ ನಾಯಕತ್ವ ಇತ್ತು, ಹೀಗಾಗಿ ಆ ಮಟ್ಟಕ್ಕೆ ಬೆಳೆದಿದ್ದಾರೆ. ಅವರನ್ನು ಕಾಂಗ್ರೆಸ್ ಗುರುತಿಸಿದೆ ಎಂದ ಡಿಕೆಶಿ, ನಿಮ್ಮ ಸಮಾಜದ ಸಮಸ್ಯೆ ಏನು? ನಿಮ್ಮ ಸಮಾಜದ ಕಲ್ಯಾಣಕ್ಕೆ ನಾವು ಯಾವ ದಿಕ್ಕಿನಲ್ಲಿ ಹೋಗಬೇಕು ಎಂಬುದನ್ನು ತಿಳಿಸಿ. ಗಾಣಿಗ ಸಮಾಜಕ್ಕೆ ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಶಕ್ತಿ ತುಂಬಬೇಕು. ಯಾವುದೇ ಒಂದು ಸರ್ಕಾರಕ್ಕೆ ಗುರಿ ಇರಬೇಕು. ನಿಮ್ಮ ಸಮಸ್ಯೆ ತಿಳಿಸಿದರೆ ಚುನಾವಣೆಗೆ ಹೋದಾಗ ಈ ಸಮಾಜದ ಏಳಿಗೆಗೆ ಪೂರಕವಾಗಿ ನಮ್ಮ ಪ್ರಣಾಳಿಕೆ ಸಿದ್ಧಪಡಿಸುತ್ತೇವೆ ಎಂದವರು‌ ಹೇಳಿದರು.

ನನಗೆ ನಡುಕ ಬರುತ್ತದೋ, ಇಲ್ಲವೋ ಕುಮಾರಣ್ಣನಿಗೆ ಗೊತ್ತಿದೆ 

ಸಂವಾದದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ‘ನಾನು ಕುಮಾರಣ್ಣನಿಗೆ ಒಂದು ಮನವಿ ಮಾಡಿಕೊಳ್ಳುತ್ತೇನೆ. ಈ ರಾಜ್ಯದ ಚರಿತ್ರೆಯನ್ನೇ ತೆಗೆದುಕೊಂಡರೆ ದೇವರಾಜ ಅರಸು, ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರ್ಮಸಿಂಗ್, ಗುಂಡೂರಾಯರು, ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ಸಮಾಜಕ್ಕೆ ಯಾವುದಾದರೂ ಪಕ್ಷ ಅಧಿಕಾರ ಕೊಟ್ಟಿದೆ ಎಂದರೆ ಅದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಎಲ್ಲ ವರ್ಗದ ಪರ ಕಾರ್ಯಕ್ರಮ ರೂಪಿಸುತ್ತದೆ. ಬಿಜೆಪಿಯಲ್ಲಾಗಲಿ ಜನತಾದಳದಲ್ಲಾಗಲಿ ಒಕ್ಕಲಿಗರು ಹಾಗೂ ಲಿಂಗಾಯತರನ್ನು ಹೊರತುಪಡಿಸಿ ಬೇರೆ ಸಮುದಾಯದವರಿಗೆ ಅಧಿಕಾರ ನೀಡಿರುವ ಒಂದು ಉದಾಹರಣೆ ನೀಡಲಿ. ಅವರಿಗೆ ಆ ಇತಿಹಾಸವೇ ಇಲ್ಲ. ನಮ್ಮ ಪಕ್ಷ ಕಾಲಕಾಲಕ್ಕೆ ಆಯಾ ಸಮುದಾಯಕ್ಕೆ ನಾಯಕತ್ವ, ರಾಜಕೀಯ ಪಾಲುದಾರಿಕೆ, ಮೀಸಲಾತಿ ಕಲ್ಪಿಸಿದೆ ಎಂದರು.

ಸಾಂಪ್ರದಾಯಿಕ ವೃತ್ತಿ ಅವಲಂಬಿತರಿಗೆ ಕೋವಿಡ್ ಸಮಯದಲ್ಲಿ ಪರಿಹಾರ ನೀಡಬೇಕು ಎಂದು ಹೋರಾಟ ಮಾಡಿದ್ದೇವೆ. ನಾನು ಯಾರಿಗೂ ಭಯಪಡುವ ಅಗತ್ಯವಿಲ್ಲ. ನನಗೆ ನಡುಕ ಬರುತ್ತದೆಯೋ ಇಲ್ಲವೋ ಎಂಬುದು ಕುಮಾರಣ್ಣನಿಗೆ ಚೆನ್ನಾಗಿ ಗೊತ್ತಿದೆ. ರಾಜಕಾರಣ ಮಾತನಾಡುತ್ತಾರೆ, ಮಾತನಾಡಲಿ ಎಂದು ಡಿಕೆಶಿ ಹೇಳಿದರು.

ನಾನು ವಿವಿಧ ಸಮಾಜದವರನ್ನು ಭೇಟಿ ಮಾಡಿಕೊಂಡು ಅವರ ನೋವು ತಿಳಿದು, ಅವರ ಏಳ್ಗೆ ಬಗ್ಗೆ ಚರ್ಚಿಸುತ್ತಿದ್ದೇವೆ. ಸಾಮಾಜಿಕ ನ್ಯಾಯ ಕಾಂಗ್ರೆಸ್ ಪಕ್ಷದ ಬದ್ಧತೆ’ ಎಂದರು.

ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ‘ಈಶ್ವರಪ್ಪ ಅವರು ಆದಷ್ಟು ಬೇಗ ಆಸ್ಪತ್ರೆಯಲ್ಲಿ ಬೆಡ್ ಸಿದ್ಧಪಡಿಸಿದರೆ ನಾನು ದಾಖಲಾಗುತ್ತೇನೆ. ಯಾರೋ ಒಬ್ಬರು ಮಂತ್ರಿಯಾಗಿದ್ದವರು 24 ಗಂಟೆಗಳಲ್ಲಿ ಕಾಂಗ್ರೆಸ್ ನ 5 ದೊಡ್ಡ ನಾಯಕರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದಿದ್ದರು. ಕಟೀಲ್ ಅವರು 20 ಜನ ಶಾಸಕರು ಕ್ಯೂ ನಿಂತಿದ್ದಾರೆ ಎಂದಿದ್ದಾರೆ. ನಾವು ಯಾರಾದರೂ ಒಬ್ಬ ಶಾಸಕರು ನಮ್ಮ ಪಕ್ಷ ಸೇರುತ್ತಾರೆ ಎಂದು ಹೆಸರು ಹೇಳಿದ್ದೇವಾ? ನಮ್ಮ ರಾಜಕಾರಣ ನಾವು ಮಾಡುತ್ತಿದ್ದೇವೆ, ಇವರಿಗೆ ಭಯ ಯಾಕೆ? ನನ್ನನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಲು ಅವರು ಬಯಸಿದ್ದು, ಹಾಸಿಗೆ ವ್ಯವಸ್ಥೆ ಕಲ್ಪಿಸಿದರೆ ನಾನು ಹೋಗಿ ದಾಖಲಾಗುತ್ತೇನೆ’ ಎಂದರು.

ShareSendTweetShare
Previous Post

ಶಾರೂಖ್ ಖಾನ್ ಪುತ್ರ ಆರ್ಯನ್ ಅರೆಸ್ಟ್.. 3 ತಾಸುಗಳ ವಿಚಾರಣೆ ಬಳಿಕ ಬಂಧನ

Next Post

ಕಾಂಗ್ರೆಸ್‌ಗೆ ಹಾರಲು ಬಿಜೆಪಿಯ 40 ಶಾಸಕರು ರೆಡಿ: ಕಾಗೆ ಬಾಂಬ್..

Related Posts

ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್
ಪ್ರಮುಖ ಸುದ್ದಿ

September 10, 2026 02:09 PM
ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ
ಪ್ರಮುಖ ಸುದ್ದಿ

ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ

September 10, 2026 02:09 PM
ಮೈಸೂರು ದಸರಾಗೆ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಮೆರುಗು: ಜಂಬೂಸವಾರಿಯಲ್ಲಿ 30 ತಾರೆಯರು!
ಪ್ರಮುಖ ಸುದ್ದಿ

ಮೈಸೂರು ದಸರಾಗೆ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಮೆರುಗು: ಜಂಬೂಸವಾರಿಯಲ್ಲಿ 30 ತಾರೆಯರು!

September 10, 2026 01:09 PM
ಅಬು ಸಲೇಂಗೆ ಸುಪ್ರೀಂ ಕೋರ್ಟ್‌ ಶಾಕ್: 25 ವರ್ಷಗಳ ಶಿಕ್ಷೆ 2030ರಲ್ಲೇ ಪೂರ್ಣ
ದೇಶ

ಅಬು ಸಲೇಂಗೆ ಸುಪ್ರೀಂ ಕೋರ್ಟ್‌ ಶಾಕ್: 25 ವರ್ಷಗಳ ಶಿಕ್ಷೆ 2030ರಲ್ಲೇ ಪೂರ್ಣ

September 10, 2026 01:09 PM
ಕರ್ನಾಟಕಕ್ಕೆ ಬರಬೇಕಿರುವ ₹2,186 ಕೋಟಿ ಅನುದಾನ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ
ಪ್ರಮುಖ ಸುದ್ದಿ

ಕರ್ನಾಟಕಕ್ಕೆ ಬರಬೇಕಿರುವ ₹2,186 ಕೋಟಿ ಅನುದಾನ: ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ

September 10, 2026 12:09 PM
ನವೆಂಬರ್ ಚುನಾವಣೆ ಬಳಿಕ ಅಮೆರಿಕ-ಇರಾನ್ ಯುದ್ಧ ಅಂತ್ಯ: ಟ್ರಂಪ್ ಭವಿಷ್ಯ
ಪ್ರಮುಖ ಸುದ್ದಿ

ನವೆಂಬರ್ ಚುನಾವಣೆ ಬಳಿಕ ಅಮೆರಿಕ-ಇರಾನ್ ಯುದ್ಧ ಅಂತ್ಯ: ಟ್ರಂಪ್ ಭವಿಷ್ಯ

September 10, 2026 12:09 PM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿಯುವ ಮಾನವೀಯ ಹೃದಯ; ಪೊಲೀಸ್ ಇಲಾಖೆಯ ‘ಸುವರ್ಣ’ ಯುವಜನರ ಪಾಲಿಕಗೆ ಆತ್ಮೀಯ ‘ಶಿಕ್ಷಕಿ’.

    0 shares
    Share 0 Tweet 0
  • ಚೈತ್ರಾ ಕೇಸ್; ಹೆಜ್ಜೆ ಜಾಡು ಬೆನ್ನತ್ತಿ ಕೋಟಿ ರೂಪಾಯಿ ಆಸ್ತಿ ದಾಖಲೆ, ಝಣ-ಝಣ ಕಾಂಚಾಣ ಪತ್ತೆ ಮಾಡಿದ ರೀನಾ ಟೀಮ್

    0 shares
    Share 0 Tweet 0
  • ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In