ಬೆಂಗಳೂರು: ಗೋಹತ್ಯೆ ನಿಷೇಧ ಬಗ್ಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಟು ಟೀಕೆ ಮಾಡಿದ್ದಾರೆ.
ಗೋ ಹತ್ಯೆ ನಿಷೇಧ ಕಾನೂನಿನಿಂದ ಬಿಡಾಡಿ ದನಗಳ ಸಂಖ್ಯೆ ಜಾಸ್ತಿಯಾಗಲಿವೆ ಎಂದವರು ಪ್ರತಿಕ್ರಿಯಿಸಿದ್ದಾರೆ.
ಉತ್ತರಪ್ರದೇಶದಲ್ಲಿ ರೈತರು ಹಸು ಸಾಕುವುದನ್ನು ನಿಲ್ಲಿಸಿದರಿಂದ 6 ವರ್ಷದಲ್ಲಿ 10 ಲಕ್ಷ ಗೋವುಗಳ ಸಂಖ್ಯೆ ಕಡಿಮೆಯಾಗಿದೆ. ವಿಪರ್ಯಾಸವೆಂದರೆ ಇದೇ ಅವಧಿಯಲ್ಲಿ 25ಸಾವಿರ ಕೋಟಿ ಗೋ ಮಾಂಸ ರಫ್ತಾಗಿದೆ. ಗೋ ಹತ್ಯೆ ತಡೆಯುವುದಾದರೆ ಗೋ ಮಾಂಸ ರಫ್ತಿಗೂ ನಿಷೇಧ ಹೇರಬೇಕಲ್ಲವೆ? ಎಂದವರು ಪ್ರಶ್ನಿಸಿದ್ದಾರೆ.
2
ಗೋ ಹತ್ಯೆ ನಿಷೇಧ ಕಾನೂನಿನಿಂದ ಬಿಡಾಡಿ ದನಗಳ ಸಂಖ್ಯೆ ಜಾಸ್ತಿಯಾಗಲಿವೆ.ಉ.ಪ್ರ.ದಲ್ಲಿ ರೈತರು ಹಸು ಸಾಕುವುದನ್ನು ನಿಲ್ಲಿಸಿದರಿಂದ 6 ವರ್ಷದಲ್ಲಿ 10 ಲಕ್ಷ ಗೋವುಗಳ ಸಂಖ್ಯೆ ಕಡಿಮೆಯಾಗಿದೆ.
ವಿಪರ್ಯಾಸವೆಂದರೆ ಇದೇ ಅವಧಿಯಲ್ಲಿ 25ಸಾವಿರ ಕೋಟಿ ಗೋ ಮಾಂಸ ರಫ್ತಾಗಿದೆ.
ಗೋ ಹತ್ಯೆ ತಡೆಯುವುದಾದರೆ ಗೋ ಮಾಂಸ ರಫ್ತಿಗೂ ನಿಷೇಧ ಹೇರಬೇಕಲ್ಲವೆ?— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 10, 2020