ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣಾ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಣಲಾಗಿದೆ. ಮೂರು ದಿನಗಳ ಕಾಲ ಯಾವುದೇ ಕಾರ್ಯಕ್ರಮ ಆಚರಿಸದಿರಲು ಸರ್ಕಾರ ಆದೇಶಿಸಿದೆ.
ನಾಳೆ (ಬುಧವಾರ) ರಾಜ್ಯದಲ್ಲಿ ಸರ್ಕಾರಿ ಘೋಷಿಸಲಗಿದೆ. ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.