Monday, March 9, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಒಲಿಂಪಿಕ್ ಚಿನ್ನವೇ ಮುಂದಿನ ಗುರಿ’: ಟಿ20 ವಿಶ್ವಕಪ್ ಗೆಲುವಿನ ಬಳಿಕ ಸೂರ್ಯಕುಮಾರ್ ಹೇಳಿಕೆ

    ಚೀನಾಕ್ಕಾಗಿ ಕಾಯುತ್ತಿರುವ 100 ಮಿಲಿಯನ್ ಬ್ಯಾರೆಲ್ ರಷ್ಯಾ ತೈಲವನ್ನು ಭಾರತ ತೆಗೆದುಕೊಳ್ಳಲಿ: ಅಮೆರಿಕ ಸಲಹೆ

    ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ

    ಇಂಧನ ನೆಲೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆದರೆ ಪ್ರಾದೇಶಿಕ ಪ್ರತೀಕಾರ: ಇರಾನ್ ಎಚ್ಚರಿಕೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ಟಿ20 ವಿಶ್ವಕಪ್ 2026: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ; ಭಾರತಕ್ಕೆ ಮೂರನೇ ಕಿರೀಟ

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ‘ಬಿಜೆಪಿ-ಆರೆಸ್ಸೆಸ್’ನ ಕೆಲವರು ಬ್ರಿಟಿಷರ ಕೆಳಗೆ ಕೆಲಸ ಮಾಡುತ್ತಿದ್ದವರು’: ಖರ್ಗೆ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಡ್ರೋನ್ ದಾಳಿ ನಡುವೆ ಇರಾನ್ ನಾಗರಿಕರಿಗೆ ಅಮೆರಿಕ ಎಚ್ಚರಿಕೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇರಾನ್ ವಿರುದ್ಧದ ಸಂಘರ್ಷದ ನಡುವೆ ಇಸ್ರೇಲ್‌ಗೆ 12,000 ಬಾಂಬ್ ಮಾರಾಟಕ್ಕೆ ಅಮೆರಿಕ ಅನುಮತಿ

  • ರಾಜ್ಯ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ‘ಹೈಕಮಾಂಡ್ ಏನು ತೀರ್ಮಾನ ಮಾಡಿದರೂ ಅದಕ್ಕೆ ಬದ್ಧನಾಗಿರುತ್ತೇನೆ’: ಸಿದ್ದರಾಮಯ್ಯ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

    ‘ಗ್ಯಾರೆಂಟಿ’ ಜಾರಿಯಷ್ಟೇ ಮಹತ್ವ ಆಶಾಗಳ ಮೇಲೂ ಇರಲಿ..! ಸಿಎಂ-ಡಿಸಿಎಂ ಬಗ್ಗೆ ‘ಆಶಾ’ವಾದ..!

    ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    ಅಂದು ಈಶ್ವರಪ್ಪ ತಲೆದಂಡಕ್ಕೆ ಪಟ್ಟು ಹಿಡಿದಿದ್ದ ಸಿದ್ದರಾಮಯ್ಯ! ಈಗ ಶರಣ ಪ್ರಕಾಶ್ ಪಾಟೀಲರ ರಾಜೀನಾಮೆ ಪಡೆಯುತ್ತಾರ?

    ವೈದ್ಯಕೀಯ ಶಿಕ್ಷಣ ಇಲಾಖೆ ಸಿಕ್ಕಿತು ಬಜೆಟ್‌ ಬಲ: ವಿಕ್ಟೋರಿಯಾ ಆಸ್ಪತ್ರೆಯ ಹೆಸರು ಬದಲಾವಣೆ

    ‘ಮಧ್ಯಪ್ರಾಚ್ಯ ಸಂಘರ್ಷ’ ಹಿನ್ನೆಲೆ; ಅನಿವಾಸಿ ಭಾರತೀಯರ ರಕ್ಷಣೆಗೆ ತಕ್ಷಣ ಮಧ್ಯ ಪ್ರವೇಶಿಸಲು ಕೇಂದ್ರಕ್ಕೆ ಪದ್ಮರಾಜ್ ಪೂಜಾರಿ ಆಗ್ರಹ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ಬ್ರದರ್ಸ್ ಬಜೆಟ್’; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ

  • ದೇಶ-ವಿದೇಶ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

  • ಬೆಂಗಳೂರು

    ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

    ‘ಕೌಶಲ್ಯ ತರಬೇತಿ, ಶಿಕ್ಷಣ ಗುಣಮಟ್ಟ, ಹೆಚ್ಚಳಕ್ಕೆ “ಕರ್ನಾಟಕ-ಕ್ವೆಸ್ಟ್‌”ಗೆ ಆದ್ಯತೆ ನೀಡಿದ ಬಜೆಟ್‌’

    ಬಿಜೆಪಿಯ ‘ಒಂದು ಮೊಟ್ಟೆಯ ಕಥೆ’; ಜೆಪಿ ನಡ್ಡಾ, ಅಮಿತ್ ಮಾಳವೀಯ, ವಿಜಯೇಂದ್ರ ವಿರುದ್ಧ FIR

    ‘ಬಜೆಟ್ ಪುಸ್ತಕಕ್ಕೆ ಬೆಂಕಿ’: ಛಲವಾದಿ ಹೇಳಿಕೆಗೆ ರಮೇಶ್ ಬಾಬು ಆಕ್ಷೇಪ

    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

    ಶಾರುಖ್ ಹಾಡಿಗೆ ಪೋರನ ಡಾನ್ಸ್.. ವೀಡಿಯೋಗೆ ಸಕತ್ ಲೈಕ್ಸ್..

    RTE ಶುಲ್ಕ ಮರುಪಾವತಿ: ಆನ್‌ಲೈನ್ ಬೇಡಿಕೆ ಸಲ್ಲಿಕೆಗೆ ಮಾರ್ಚ್ 31ರವರೆಗೆ ಅವಕಾಶ

  • ವೈವಿಧ್ಯ

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

  • ಸಿನಿಮಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ; ‘ಈಗ ಪತಿ’ ಎಂದು ವರನನ್ನು ಪರಿಚಯಿಸಿದ ನಟಿ.

    ‘ದೇಶಾದ್ಯಂತದ ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ’; ವಿಜಯ್–ರಶ್ಮಿಕಾ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಅಲ್ಲು ಅರ್ಜುನ್’ಗೆ ಮೃಣಾಲ್ ಠಾಕೂರ್ ಜೊತೆ ಕೈಜೋಡಿಸುವ ಆಸೆ

    ‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ

    ‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

    ಅವಾಸ್ತವಿಕ ಸೌಂದರ್ಯ ಮಾನದಂಡಗಳ ವಿರುದ್ಧ ಸಂದೀಪ ಧರ್ ಧ್ವನಿ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

  • ವೀಡಿಯೊ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

No Result
View All Result

Home Focus

ಆಶಾ ಕಾರ್ಯಕರ್ತೆಯರ ಹೋರಾಟದ ಯಶಸ್ಸು; ಗುರಿ ತಲುಪಲು ಇನ್ನೊಂದೇ ಗೇಣು..!

by Udaya News
January 27, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಆಶಾ ಕಾರ್ಯಕರ್ತೆಯರ ಹೋರಾಟದ ಯಶಸ್ಸು; ಗುರಿ ತಲುಪಲು ಇನ್ನೊಂದೇ ಗೇಣು..!
Share on FacebookShare via: WhatsApp

ಬೆಂಗಳೂರು: ಆಶಾ ಕಾರ್ಯಕರ್ತೆಯರ ಸುದೀರ್ಘ ಹೋರಾಟ ಇದೀಗ ಫಲಕೊಟ್ಟಿದೆ. ಗೌರವಧನ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವಾರು ಹಂತಗಳಲ್ಲಿ ಹೋರಾಟ ನಡೆಸಿರುವ ಆಶಾ ಹೋರಾಟಗಾರರು ಕೊನೆಗೂ ಯಶಸ್ಸು ಸಾಧಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಆಶಾ ಸೋದರಿಯರಿಗೆ ಸೂಕ್ತ ನ್ಯಾಯ ಒದಗಿಸುವ ಭರವಸೆ ಸರ್ಕಾರದಿಂದ ಸಿಕ್ಕಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹೇಳಿದೆ‌.

ಈ ಕುರಿತಂತೆ ಮಾಧ್ಯಮ ಪ್ರಕಟಣೆ ಮೂಲಕ ರಾಜ್ಯದ ಆಶಾ ಕಾರ್ಯಕರ್ತೆಯರ ಸಮೂಹಕ್ಕೆ ಮಾಹಿತಿ ಹಂಚಿಕೊಂಡಿರುವ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷರಾದ ಕೆ.ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಆಶಾ ಕಾರ್ಯಕತೆಯರು ರಾಜ್ಯವ್ಯಾಪಿಯಾಗಿ ಜಿಲ್ಲಾ ಕೇಂದ್ರದಲ್ಲಿ ಮತ್ತು ಉತ್ತರ ಕರ್ನಾಟಕದ ಆರು ಜಿಲ್ಲೆಗಳು 2 ದಿನಗಳ ಕಾಲ ‘ಬೆಳಗಾವಿ ಚಲೋ’ ನಡೆಸಿದ ಹೋರಾಟದ ಯಶಸ್ಸಾಗಿದೆ ಎಂದಿದ್ದಾರೆ.

RelatedPosts

‘ಒಲಿಂಪಿಕ್ ಚಿನ್ನವೇ ಮುಂದಿನ ಗುರಿ’: ಟಿ20 ವಿಶ್ವಕಪ್ ಗೆಲುವಿನ ಬಳಿಕ ಸೂರ್ಯಕುಮಾರ್ ಹೇಳಿಕೆ

ಚೀನಾಕ್ಕಾಗಿ ಕಾಯುತ್ತಿರುವ 100 ಮಿಲಿಯನ್ ಬ್ಯಾರೆಲ್ ರಷ್ಯಾ ತೈಲವನ್ನು ಭಾರತ ತೆಗೆದುಕೊಳ್ಳಲಿ: ಅಮೆರಿಕ ಸಲಹೆ

ಇಂಧನ ನೆಲೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆದರೆ ಪ್ರಾದೇಶಿಕ ಪ್ರತೀಕಾರ: ಇರಾನ್ ಎಚ್ಚರಿಕೆ

ಆಶಾ ಹೋರಾಟದ ಫಲಶ್ರುತಿ ಬಗ್ಗೆ ಹೇಳಿಕೊಂಡಿರುವ ಈ ಪ್ರಮುಖರು, ಕಳೆದ ಡಿಸೆಂಬರ್ 27, 28ರಂದು ರಾಜ್ಯ ವ್ಯಾಪಿಯಾಗಿ ಆಶಾ ಹೋರಾಟ ಯಶಸ್ವಿಯಾಗಿ ನಡೆದಿದೆ. ಅದರಲ್ಲೂ “ಬೆಳಗಾವಿ ಚಲೋ” ಹೋರಾಟದಲ್ಲಿ ಆರು ಜಿಲ್ಲೆಯ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದಾರೆ. ಈ ಹೋರಾಟಗಳನ್ನು ಯಶಸ್ಸು ಮಾಡಿದ ಎಲ್ಲಾ ಆಶಾ ಸೋದರಿಯರಿಗೆ ಸಂಘದ ರಾಜ್ಯ ಸಮಿತಿಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಅಂದು ಹೋರಾಟದ ಸ್ಥಳಕ್ಕೆ ಆಗಮಿಸಿದ್ದ ಇಲಾಖೆಯ ಮಾನ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆಯುಕ್ತರು, ಜನವರಿ16 ರಂದು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸುವ ಪತ್ರವನ್ನು ನೀಡಿರುತ್ತಾರೆ. ನಂತರ ಜನವರಿ 16 ಮತ್ತು 23ರಂದು ನಡೆದ ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಕುಂದು-ಕೊರತೆ ಸಭೆಯಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆಯುಕ್ತರು ಹಾಗೂ ಎಂಡಿ ಓಊಒ ಹಾಗೂ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿದ್ದಾರೆ. ಚರ್ಚೆಯಲ್ಲಿ ಈ ಕೆಳಗಿನಂತೆ ಹಲವು ಕ್ರಮಗಳು ತೆಗೆದುಕೊಳ್ಳುವ ಪ್ರಸ್ತಾಪಗಳು ಬಂದಿವೆ. ಹಾಗೂ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳು ತಮ್ಮ ಹೋರಾಟದಿಂದ ದೊರೆತ ಪ್ರತಿಫಲಗಳಾಗಿವೆ ಎಂದು ಕೆ.ಸೋಮಶೇಖರ್ ಯಾದಗಿರಿ ಹಾಗೂ ಡಿ. ನಾಗಲಕ್ಷ್ಮಿ ಹೇಳಿದ್ದಾರೆ.

ಹಣಕಾಸು ಸಂಬಂಧಿತ ಕೆಲ ಬೇಡಿಕೆಗಳ ಬಗ್ಗೆ ಫೆಬ್ರವರಿ 17ರಂದು ಮಂಡನೆಯಾಗುವ ರಾಜ್ಯ ಬಜೆಟ್ ಸಂದರ್ಭದಲ್ಲಿ ಘೋಷಿಸುವುದಾಗಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇನ್ನೂ ಕೆಲವು ಬೇಡಿಕೆಗಳ ಬಗ್ಗೆ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿರುವರು ಎಂದವರು ವಿವರಿಸಿದ್ದಾರೆ.

  • ರಾಜ್ಯದ ನಿಶ್ಚಿತ ಮಾಸಿಕ ಗೌರವ ಧನ ರೂ.5,000 ಮತ್ತು ನಾನ್ ಎಂ ಸಿ ಟಿ ಎಸ್ (ರೂಟೀನ್ ಕೆಲಸಕ್ಕೆ ಇರುವ) ರೂ.2,000  ಒಟ್ಟಿಗೆ ಸೇರಿಸಿ ರೂ.7,000 ಒಂದೇ ಗೌರವ ಧನ ಮಾಡಿ ಕೊಡುವುದಾಗಿ ಭರವಸೆ ಸಿಕ್ಕಿದೆ..

  • ನಿಶ್ಚಿತ ಗೌರವ ಧನ 5,000 ರೂಪಾಯಿಗಳನ್ನು 6,000 ರೂಪಾಯಿಗಳಿಗೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಕುರಿತು ಅಧಿಕಾರಿಗಳು ದೃಢೀಕರಣ ನೀಡಿದ್ದಾರೆ.

  • ಬಜೆಟ್ ನಲ್ಲಿ ನಿಶ್ಚಿತ ಗೌರವ ಧನ ರೂ.6,000ಕ್ಕೆ ಹೆಚ್ಚಿಸಿದರೆ ಪ್ರತಿ ಆಶಾಗೆ ಮಾಸಿಕ ನಿಶ್ಚಿತ ರೂ. 8,000 ಒಟ್ಟಿಗೆ ಲಭಿಸಲಿದೆ

  • ಇದರೊಂದಿಗೆ  ಖಅಊ ಪೋರ್ಟಲ್‌ನಲ್ಲಿ ಹೆರಿಗೆ ಮತ್ತಿತರ ಸೇವೆಗಳಿಗೆ ಪೋರ್ಟಲ್‌ನಲ್ಲಿ ತುಂಬುವ ಪ್ರೋತ್ಸಾಹಧನವೂ ಸಿಗಲಿದೆ.

2 ವರ್ಷಗಳ ಹಳೆಯ ಬಾಕಿ ಕೊಡಲಾಗುತ್ತದೆ. ಅದಕ್ಕಾಗಿ  ಖಅಊ ಪೋರ್ಟಲ್‌ನಲ್ಲಿ ಸದ್ಯಕ್ಕೆ 2022-23 ಸಾಲಿನಲ್ಲಿ ಉಳಿದಿದ್ದ ಚಟುವಟಿಕೆಗಳನ್ನು ತುಂಬಲು ಅವಕಾಶ ನೀಡಲಾಗಿದೆ. ಇನ್ನೂ ಕೆಲವೇ ದಿನಗಳಲ್ಲಿ 2021-22 ಸಾಲಿನ ಉಳಿದಿರುವ ಚಟುವಟಿಕೆಗಳನ್ನು ತುಂಬಲು ಪೋರ್ಟಲ್ ಓಪನ್ ಮಾಡಲಾಗುವುದು. ಆಗ ಅವುಗಳನ್ನು ತುಂಬಲು ತಿಳಿಸಲಾಗಿದೆ.

ಅದರಂತೆ ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಆಶಾಗಳಿಂದ ಮಾಹಿತಿ ಪಡೆದು ಎಂಟ್ರಿ ಮಾಡಲು ಕ್ರಮ ಕೈಗೊಂಡು ಖಅಊ ಪೋರ್ಟಲ್‌ನಲ್ಲಿ ಬಾಕಿ ಇರುವಂತಹ ದಾಖಲೆಗಳನ್ನು ಫೀಡ್ ಮಾಡಿಸುತ್ತಿರುವರು. ಆ ಮೂಲಕ ಎರಡು ವರ್ಷಗಳಿಂದ ಉಳಿದಿದ್ದ ಕೆಲವು ಚಟುವಟಿಕೆಗಳ ಹಿಂಬಾಕಿ ಹಣ  ಆಶಾಗಳಿಗೆ ಸೇರುವಂತಾಗಿದೆ.

  •  ನಗರ ಆಶಾಗಳಿಗೆ ನಿಗದಿತ ಪ್ರೋತ್ಸಾಹ ಧನ ಹೆಚ್ಚಿಸುವುದು.

  • ಆಶಾಗೆ ರೂ. ೩ ಲಕ್ಷ ನಿವೃತ್ತಿ ಪರಿಹಾರ ನೀಡುವುದು.

  •  ತೀವ್ರ ಅನಾರೋಗ್ಯದಿಂದ ಇದ್ದು ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳ ನಿಶ್ಚಿತ ಗೌರವ ಧನ ಸಹಿತ ರಜೆ ನೀಡುವುದು.

  • ಮೇಲಿನ 3 ಇಲಾಖೆ ಒಪ್ಪಿಗೆ ಸೂಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ದೃಢಪಡಿಸಿದ್ದಾರೆ.

  • ಆಶಾ ಸುಗಮಕಾರರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಬರೀ ಆಶಾ ಕಾರ್ಯಕರ್ತೆಯರಾಗಿ ಮುಂದುವರೆಯುವ ಮಹತ್ವದ ನಿರ್ಧಾರವನ್ನು ಇಲಾಖೆಯಿಂದ ಕೈಗೊಂಡಿದ್ದರು. ಇದನ್ನು ಬಲವಾಗಿ ವಿರೋಧಿಸಿದ ಸಂಘದ ರಾಜ್ಯ ಸಮಿತಿ, ಸುಗಮಕಾರರನ್ನು ಪ್ರತ್ಯೇಕ ಗೊಳಿಸುವುದಾದರೆ, ಹುದ್ದೆಗೆ ತಕ್ಕಂತೆ ವೇತನ ಭತ್ಯೆಗಳನ್ನು ನೀಡಿ. ಇಲ್ಲದಿದ್ದರೆ ಸದ್ಯಕ್ಕೆ ಯಥಾಸ್ಥಿತಿಯನ್ನು ಮುಂದುರೆಸಬೇಕು. ಎಂದು ತಿಳಿಸಲಾಯಿತು. ಹಾಗೆಯೇ ಸಂಘದಿಂದ ಸಭೆ ಕರೆದು ಸುಗಮಕಾರರೊಂದಿಗೆ ಚರ್ಚೆ ಮಾಡಿ ತಿಳಿಸಲಾಗುವುದು ಎಂದು ಸಭೆಯಲ್ಲಿ ಸ್ಪಷ್ಟ ಪಡಿಸಲಾಗಿತ್ತು. ನಂತರ ಜನವರಿ 23ರಂದು ಇನ್ನೊಮ್ಮೆ ಸಭೆಗೆ ಹೋದಾಗ ಚರ್ಚಿಸಿದ ನಂತರ ಸದ್ಯಕ್ಕೆ ಹಿಂದಿನಂತೆ ಆಶಾ ಮತ್ತು ಸುಗಮಕಾರರನ್ನಾಗಿ ಮುಂದುವರೆಸಲಾಗುವುದು ಎಂದು ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದಾರೆ.

  • ಆಶಾಗಳಿಗೆ ಆದ್ಯತೆ ಕೊಟ್ಟು ಚಿಕಿತ್ಸೆ ನೀಡಲು ಅನುವಾಗುವುದಕ್ಕೆ ಪ್ರತಿ ಆಶಾಗೆ ವಿಶೇಷ ಆರೋಗ್ಯ ಕಾರ್ಡ್ ನೀಡಲಾಗುವುದು. ಪ್ರತಿ ಆಶಾಳಿಗೆ ವರ್ಷದ ಚಿಕಿತ್ಸೆಗೆ ರೂ. 5 ಲಕ್ಷದವರೆಗೆ ಸರ್ಕಾರವೇ ವೆಚ್ಚ ಭರಿಸುವ ಯೋಜನೆ ಜಾರಿಯಾಗಲಿದೆ.

  • ಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆ ಅಥವಾ ನಿಯೋಜಿತ ಖಾಸಗಿ ಆಸ್ಪತ್ರೆಗಳಲ್ಲೂ ಕೂಡ ಉಚಿತ  ಚಿಕಿತ್ಸೆ ಪಡೆಯುವ  ಸೌಕರ್ಯ ನೀಡಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಒಂದೆರಡು ವಾರದಲ್ಲಿ ಆರ್‌ಸಿಎಚ್ ಪೋರ್ಟಲ್‌ಗೆ ಸಂಬಂಧಿಸಿದ ತಾಂತ್ರಿಕ ದೋಷಗಳ ನಿವಾರಣೆಗಾಗಿ ಆಯುಕ್ತರು ಮತ್ತು ಎಂಡಿ  ಇವರ ಸಮ್ಮುಖದಲ್ಲಿ ಮತ್ತೊಂದು ಸಭೆ ನಡೆಯಲಿದೆ ಎಂದು ತಿಳಿಸಿರುವ ಕೆ.ಸೋಮಶೇಖರ್ ಯಾದಗಿರಿ ಹಾಗೂ ಡಿ.ನಾಗಲಕ್ಷ್ಮಿ ಅವರು, ಇದೆಲ್ಲವೂ ಸಂಘದ ಮಾರ್ಗದರ್ಶನದಲ್ಲಿ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಮೇಲಿನ ಎಲ್ಲಾ ಬೇಡಿಕೆಗಳಾಗಿದ್ದು, ನಮ್ಮ ಕೈಸೇರುವವರೆಗೆ ಆಶಾ ಸೋದರಿಯರು ಎಚ್ಚರದಿಂದ ಇದ್ದು ಪಡೆದುಕೊಳ್ಳಬೇಕು. ಸರ್ಕಾರ ನುಡಿದಂತೆ ನಡೆಯದಿದ್ದ ಪಕ್ಷದಲ್ಲಿ ಸಂಘದಿಂದ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ. ಆಶಾ ಕಾರ್ಯಕರ್ತೆಯರು ಎಂದಿನಂತೆ ತಮ್ಮ ಒಗ್ಗಟ್ಟನ್ನು ಕಾಪಾಡಿಕೊಳ್ಳಲು ಸಂಘವು ಕರೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ವಾರದೊಳಗೆ ಆಶಾ ಕಾರ್ಯಕರ್ತೆಯರ ಹಿಂಬಾಕಿ ಗೌರವಧನ ಬಿಡುಗಡೆ: ಅಧಿಕಾರಿಗಳ ಭರವಸೆ

ಆಶಾ ಕಾರ್ಯಕರ್ತೆಯರ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ರಾಹುಲ್ ಗಾಂಧಿ ಬೇಸರ

ShareSendTweetShare
Previous Post

‘ಮೋದಿಗೆ ಬಹುಪರಾಕ್..’ ತಕ್ಷಣ ಚುನಾವಣೆ ನಡೆದರೂ NDA ಮತ್ತೆ ಅಧಿಕಾರಕ್ಕೆ.. ಸಮೀಕ್ಷೆ ಫಲಿತಾಂಶದ ಕುತೂಹಲ..

Next Post

‘ಶಾಸಕ ರಾಜೇಶ್ ನಾಯ್ಕ್‌ರ ಅಭಿವೃದ್ಧಿ ಕೆಲಸವೇ ತಮಗೆ ಸ್ಫೂರ್ತಿ’ ಅಂತಾರೆ ಅಣ್ಣಾಮಲೈ; ಬಂಟ್ವಾಳದಲ್ಲೀಗ ‘ಅಣ್ಣಾ’ ತರಂಗ

Related Posts

‘ಒಲಿಂಪಿಕ್ ಚಿನ್ನವೇ ಮುಂದಿನ ಗುರಿ’: ಟಿ20 ವಿಶ್ವಕಪ್ ಗೆಲುವಿನ ಬಳಿಕ ಸೂರ್ಯಕುಮಾರ್ ಹೇಳಿಕೆ
Focus

March 09, 2026 09:03 AM
Focus

ಚೀನಾಕ್ಕಾಗಿ ಕಾಯುತ್ತಿರುವ 100 ಮಿಲಿಯನ್ ಬ್ಯಾರೆಲ್ ರಷ್ಯಾ ತೈಲವನ್ನು ಭಾರತ ತೆಗೆದುಕೊಳ್ಳಲಿ: ಅಮೆರಿಕ ಸಲಹೆ

March 09, 2026 08:03 AM
ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ
Focus

ಇಂಧನ ನೆಲೆಗಳ ಮೇಲೆ ಮತ್ತೊಮ್ಮೆ ದಾಳಿ ನಡೆದರೆ ಪ್ರಾದೇಶಿಕ ಪ್ರತೀಕಾರ: ಇರಾನ್ ಎಚ್ಚರಿಕೆ

March 09, 2026 08:03 AM
ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ
Focus

ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

March 09, 2026 07:03 AM
ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ
Focus

ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

March 09, 2026 06:03 AM
ಟಿ20 ವಿಶ್ವಕಪ್ 2026: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ; ಭಾರತಕ್ಕೆ ಮೂರನೇ ಕಿರೀಟ
Focus

ಟಿ20 ವಿಶ್ವಕಪ್ 2026: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ; ಭಾರತಕ್ಕೆ ಮೂರನೇ ಕಿರೀಟ

March 09, 2026 02:03 AM

Popular Stories

  • ‘ಗ್ಯಾರೆಂಟಿ’ ಜಾರಿಯಷ್ಟೇ ಮಹತ್ವ ಆಶಾಗಳ ಮೇಲೂ ಇರಲಿ..! ಸಿಎಂ-ಡಿಸಿಎಂ ಬಗ್ಗೆ ‘ಆಶಾ’ವಾದ..!

    ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    0 shares
    Share 0 Tweet 0
  • ‘ಮಧ್ಯಪ್ರಾಚ್ಯ ಸಂಘರ್ಷ’ ಹಿನ್ನೆಲೆ; ಅನಿವಾಸಿ ಭಾರತೀಯರ ರಕ್ಷಣೆಗೆ ತಕ್ಷಣ ಮಧ್ಯ ಪ್ರವೇಶಿಸಲು ಕೇಂದ್ರಕ್ಕೆ ಪದ್ಮರಾಜ್ ಪೂಜಾರಿ ಆಗ್ರಹ

    0 shares
    Share 0 Tweet 0
  • ಕರಾವಳಿ ಅಭಿವೃದ್ಧಿಗೆ ಪೂರಕ ಬಜೆಟ್; ಸಿಎಂಗೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ

    0 shares
    Share 0 Tweet 0
  • ‘ನುಡಿದಂತೆ ನಡೆಯಿರಿ..!’; ಸರ್ಕಾರವನ್ನು ಎಚ್ಚರಿಸಲು ಆಶಾ ಕಾರ್ಯಕರ್ತೆಯರಿಂದ ಫೆ.27ರಂದು ಮತ್ತೊಮ್ಮೆ ಬೃಹತ್ ಪ್ರತಿಭಟನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In