Sunday, August 23, 2026
Contact Us
UdayaNews
  • ಪ್ರಮುಖ ಸುದ್ದಿ
    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

  • ರಾಜ್ಯ

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

  • ದೇಶ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ಕೋಲ್ಕತ್ತಾ ಹೋಟೆಲ್‌ ಅಗ್ನಿ ಅವಘಡದಲ್ಲಿ 9 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

  • ವಿದೇಶ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

‘ಗ್ಯಾರೆಂಟಿ’ ಅವಾಂತರ; ದಾಖಲಾಯಿತು ಮೊದಲ ದೂರು.. ಬಡವರು ಬಡವರಾಗಿಯೇ ಉಳಿಯಬೇಕೆ? ಇದು ‘ಸಿಟಿಜನ್ಸ್’ ಪ್ರಶ್ನೆ.. 

by Udaya News
June 7, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ
Share on FacebookShare via: WhatsApp

ಬೆಂಗಳೂರು: ಮಹತ್ವಾಕಾಂಕ್ಷೆಯ ‘ಗ್ಯಾರೆಂಟಿ’ ಅವಾಂತರ ಕುರಿತಂತೆ ಮೊದಲ ದೂರು ದಾಖಲಾಗಿದೆ. ಈ ಗ್ಯಾರೆಂಟಿ ಭರವಸೆಗಳ ಪೈಕಿ ‘ಗೃಹ ಜ್ಯೋತಿ’ ಉಳ್ಳವರಿಗೆ ಮಾತ್ರವೇ, ಬಡವರು ಬಡವರಾಗಿಯೇ ಉಳಿಯಬೇಕೆ? ಎಂಬ ಆಕ್ರೋಶ ಪ್ರತಿಧ್ವನಿಸಿದೆ‌. ಈ ಕುರಿತು ಸಿಎಂ, ಡಿಸಿಎಂ ಹಾಗೂ ಮುಖ್ಯ ಕಾರ್ಯದರ್ಶಿಗೆ ಸಲ್ಲಿಕೆಯಾಗಿರುವ ‘ಸಿಟಿಜನ್ಸ್ ದೂರು’ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಚುನಾವಣಾ ಪೂರ್ವದಲ್ಲಿ ಜನತೆಗೆ ಭರವಸೆ ನೀಡಿರುವ ‘ಐದು ಗ್ಯಾರೆಂಟಿ’ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಮುನ್ನುಡಿ ಬರೆದಿದೆ. ಆದರೆ ಷರತ್ತುಗಳ ವಿಚಾರದಿಂದಾಗಿ ಗೊಂದಲ ಉಂಟಾಗಿದೆ. ಮಹತ್ವಾಕಾಂಕ್ಷೆಯ ‘ಗೃಹ ಜ್ಯೋತಿ’ ಕುರಿತ ಆದೇಶವು ‘ಬಡವರು ಬಡವರಾಗಿಯೇ ಉಳಿಯಬೇಕೇ’ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಿದೆ ಎಂದು ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಷರತ್ತುಗಳನ್ನು ಪರಿಷ್ಕರಿಸಬೇಕು, ಹಿಂದೆ ನೀಡಿರುವ ಭರವಸೆಯಂತೆಯೇ ಬಡವರೆಲ್ಲರಿಗೂ ಉಚಿತ ವಿದ್ಯುತ್ ಕಲ್ಪಿಸಬೇಕು ಎಂದು ಈ ಸಂಘಟನೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

RelatedPosts

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

ಏನಿದು ಅವಾಂತರ?

“ಗೃಹ ಜ್ಯೋತಿ” ಯೋಜನೆಯಡಿ ಉಚಿತ ವಿದ್ಯುತ್ ಸೌಕರ್ಯ ಒದಗಿಸುವ ಕುರಿತಂತೆ ಸರ್ಕಾರದ ನಡಾವಳಿಗಳು ಪ್ರಕಟವಾಗಿದ್ದು, ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಟ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿ ನಿಗದಿ ಮಾಡಲಾಗಿದೆ. ಪ್ರತಿ ಗ್ರಾಹಕರು 2022-23ರಲ್ಲಿ ಬಳಕೆ ಮಾಡಿರುವ ಮಾಸಿಕ ಸರಾಸರಿ ಯೂನಿಟ್‌’ಗಳ ಮೇಲೆ ಶೇಕಡಾ 10ರಷ್ಟು ಹೆಚ್ಚಿನ ವಿದ್ಯುತ್ ಬಳಕೆಯ ಮಿತಿಯನ್ನು ನಿಗದಿಪಡಿಸಲಾಗಿದೆ. ಗರಿಷ್ಟ ಮಿತಿಯನ್ನು ಮೀರಿದರೆ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಬೇಕಾಗುತ್ತದೆ’ ಎಂಬ ಷರತ್ತು ಇದೆ. ಈ ‘ಸರಾಸರಿ ಸೂತ್ರವೇ’ ಗೊಂದಲಕ್ಕೆ ಕಾರಣವಾಗಿರುವುದು.

ಅನೇಕ ಸಂದರ್ಭಗಳಲ್ಲಿ ಈ ‘ಸರಾಸರಿ ಸೂತ್ರ’ವನ್ನು ಒಪ್ಪಲು ಸಾಧ್ಯವೇ ಇಲ್ಲ ಎಂಬ ಸಾಮಾಜಿಕ ಹೋರಾಟಗಾರರ ಅಭಿಪ್ರಾಯಗಳನ್ನಾಧರಿಸಿ ಈ ದೂರು ಸಲ್ಲಿಕೆಯಾಗಿದೆ. ಈ ಹಿಂದೆ ಜಿಂದಾಲ್ ಭೂಚಕ್ರ, ಬಿಟ್ ಕಾಯಿನ್ ಅಕ್ರಮ, ಬಿಬಿಎಂಪಿ ಕರ್ಮಕಾಂಡ, ಹೀಗೆ ಹತ್ತಾರು ವಿಚಾರಗಳಲ್ಲಿ ಪರಿಪೂರ್ಣ ಕಾನೂನು ಹೋರಾಟ ನಡೆಸಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಮುಖ್ಯಸ್ಥ ಕೆ.ಎ.ಪಾಲ್ ಅವರು ಹಲವಾರು ಮಾರ್ಮಿಕ ಪ್ರಶ್ನೆಗಳನ್ನು ಈ ದೂರಿನ ಮೂಲಕ ಸಿದ್ದರಾಮಯ್ಯ ಸರ್ಕಾರದ ಮುಂದಿಟ್ಟಿರುವ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.

‘ಗೃಹಜ್ಯೋತಿ’ ಜಾರಿಗಾಗಿ ವಿಧಿಸಿರುವ ಷರತ್ತುಗಳು ಜನರ ಒಳಿತಿಗಾಗಿಯೇ ಅಥವಾ ಕೊಡುಗೆ ಜನಸಾಮಾನ್ಯರಿಗೆ ತಲುಪಬಾರದೆಂಬ ಉದ್ದೇಶಕ್ಜಾಗಿಯೇ? ಎಂಬ ಅನುಮಾನಗಳನ್ನು ವ್ಯಕ್ತಪಡಿಸಿರುವ ‘ಸಿಟಿಜನ್ಸ್’ ದೂರು, ಹಲವಾರು ಪ್ರಶ್ನೆಗಳತ್ತ ಬೊಟ್ಟು ಮಾಡಿದೆ.

ಪ್ರಮುಖ ‘ಸಿಟಿಜನ್’ ಪ್ರಶ್ನೆಗಳು ಹೀಗಿವೆ:

‘ವಿದ್ಯುತ್ ಉಳಿಸಿ’ ಎಂಬ ಸರ್ಕಾರದ ಸಂದೇಶವನ್ನು ಪಾಲಿಸಿರುವ ಅವೆಷ್ಟೋ ಕುಟುಂಬಗಳು ವಿದ್ಯುತ್ ಮಿತಬಳಕೆಗೆ ಆದ್ಯತೆ ನೀಡಿವೆ. ಅವರು ಯೋಜನೆಯ ಪೂರ್ಣ ಲಾಭ ಪಡೆಯಲು ಅರ್ಹರಲ್ಲವೇ?

ಬಹುತೇಕ ಬಡ ಕುಟುಂಬಗಳು ಕರೆಂಟ್ ಹೊರೆಯಿಂದ ತಪ್ಪಿಸಿಕೊಳ್ಳಲು ರೆಫ್ರಿಜೆರೇಟರ್, ಫ್ಯಾನ್, ಟಿವಿ, ಗೀಸರ್ ಮೊದಲಾದ ಗೃಹೋಪಯೋಗಿ ವಸ್ತುಗಳನ್ನು ಹೊಂದಿಲ್ಲ. ಆ ಬಡ ಕುಟುಂಬಗಳಿಗೆ ಅಂತಹಾ ವಸ್ತುಗಳ ಬಳಕೆ ಮುಂದೆಯೂ ಗಗನ ಕುಸುಮವೇ?

ನಿವೃತ್ತ ನೌಕರರು, ವಯೋವೃದ್ಧರು ವರ್ಷದಲ್ಲಿ ಬಹುಪಾಲು ಸಮಯವನ್ನು ಮಕ್ಕಳ ಜೊತೆ ಪರ ಊರು ಅಥವಾ ವಿದೇಶಗಳಲ್ಲಿ ಕಳೆಯುವುದುಂಟು. ಚಿಕ್ಕ ಕುಟುಂಬದ ಸ್ತ್ರೀ ಹೆರಿಗೆ ಸಂದರ್ಭದಲ್ಲಿ ಐದಾರು ತಿಂಗಳು ತವರು ಮನೆಗೆ/ತವರೂರಿಗೆ ತೆರಳುವುದೂ ಉಂಟು. ಆ ವೇಳೆ, ಇಡೀ ಕುಟುಂಬ ತಾತ್ಕಾಲಿಕವಾಗಿ ತಮ್ಮ ಮನೆಯಿಂದ ದೂರ ಉಳಿಯುವ ಅನಿವಾರ್ಯತೆಯೂ ಸೃಷ್ಟಿಯಾಗುವುದುಂಟು. ಅಂಥವರಿಗೆ ಈ ‘ಸರಾಸರಿ ಸೂತ್ರ’ದಿಂದ ಅನ್ಯಾಯವಾಗುವುದಿಲ್ಲವೇ?

ಬಾಡಿಗೆ ಮನೆಗಳಲ್ಲಿ ವಾಸವಿರುವ ಮಂದಿ ಬಾಡಿಗೆ ಕರಾರು ಮುಗಿದ ಬಳಿಕ ಮನೆ ಬದಲಾವಣೆ ಮಾಡುವುದು ಅನಿವಾರ್ಯ. ಅಂತಹಾ ಸನ್ನಿವೇಶಗಳಲ್ಲಿ ಯಾವ ಮನೆಯ ವಿದ್ಯುತ್ ಬಳಕೆಯನ್ನು ಪರಿಗಣಿಸಲಾಗುತ್ತದೆ? ಎಂಬ ‘ಸಿಟಿಜನ್’ ಪ್ರಶ್ನೆಗಳು ಇದೀಗ ಸಿದ್ದರಾಮಯ್ಯರ‌ ಮುಂದಿದೆ.

ಆಶ್ವಾಸನೆಯೇ ಬೇರೆ; ಆದೇಶವೇ ಬೇರೆ..!

ಚುನಾವಣೆಗೆ ಮುನ್ನ ‘ಗ್ಯಾರೆಂಟಿ’ ಭರವಸೆ ಘೋಷಿಸಿದ್ದ ಕಾಂಗ್ರೆಸ್ ನಾಯಕರು, ‘ಗೃಹ ಜ್ಯೋತಿ’ಯು ಎಲ್ಲರಿಗೂ ಉಚಿತ ಎಂದಿದ್ದರು. ಆದರೆ ಇದೀಗ ಜಾರಿಗೊಳಿಸಬೇಕಾದ ಸಂದರ್ಭದಲ್ಲಿ ಹಣಕಾಸು ಹೊಂದಾಣಿಕೆ ಕಷ್ಟಸಾಧ್ಯ ಎಂಬುದನ್ನು ಅರಿತು, ಫಲಾನುಭವಿಗಳಿಗೆ ಷರತ್ತುಗಳನ್ನು ವಿಧಿಸಲಾಗಿದೆ. ಇದನ್ನು ಗಮನಿಸಿದರೆ ಈ ಯೋಜನೆ ‘ಉಳ್ಳವರಿಗೆ ವರದಾನವೇ ಹೊರತು, ಬಡವರಿಗಾಗಿ ಅಲ್ಲ’ ಎಂಬಂತಿದೆ ಎಂಬುದು ‘ಸಿಟಿಜನ್ಸ್’ ಪ್ರತಿಧ್ವನಿ.

ಪ್ರಸಕ್ತ ವ್ಯವಸ್ಥೆಯಲ್ಲಿ ವಿದ್ಯುತ್ ಮೀಟರ್’ಗಳು ಮನೆ ಮಾಲೀಕರ ಹೆಸರಿನಲ್ಲಿ ಇರುತ್ತದೆಯೇ ಹೊರತು ಬಾಡಿಗೆದಾರರ ಹೆಸರಿನಲ್ಲಿ ಅಲ್ಲ. ಒಂದೇ ಕಟ್ಟಡದಲ್ಲಿ ಐದಾರು ಮನೆಗಳಿದ್ದರೆ ಅಷ್ಟೂ ಮನೆಗಳ ವಿದ್ಯುತ್ ಸಂಪರ್ಕ ಮಾಲೀಕರ ಹೆಸರಿನಲ್ಲೇ ಇರುತ್ತದೆ. ಸರ್ಕಾರದ ಷರತ್ತುಗಳು ಮೀಟರ್ ಮಾಲಿಕರಿಗೆ ಅನ್ವಯವಾಗುವುದೇ ಆದಲ್ಲಿ, ಒಂದು ಮನೆಗಷ್ಟೇ ‘ಗೃಹಜ್ಯೋತಿ’ಯೇ? ಅಥವಾ ಬಾಡಿಗೆದಾರರಿಗೂ ಸಿಗುತ್ತದೆಯೇ? ಎಂದು ಕೆ.ಎ.ಪಾಲ್ ಅವರು ಸರ್ಕಾರವನ್ನು ಕೇಳಿದ್ದಾರೆ.

ಈ ಸಿಟಿಜನ್ ಪ್ರಶ್ನೆಗಳೇ ಸಿದ್ದು ಸರ್ಕಾರಕ್ಕೆ ಈಗ ಸವಾಲಾಗಿರುವುದು. ಈ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ ನೀಡಿರುವ ‘ಗ್ಯಾರೆಂಟಿ’ ಭರವಸೆ ಪೈಕಿ ‘ಗೃಹ ಜ್ಯೋತಿ’ ಸಾರ್ವತ್ರಿಕ ಉಚಿತ ಎಂಬಂತಿತ್ತು. ಆದರೆ ಇದೀಗ ಆ ಯೋಜನೆ ಜಾರಿಯ ಸಂದರ್ಭದಲ್ಲಿ ‘ಮನೆಗೊಂದು ನೀತಿ’ ಎಂಬಂತಾಗಿದೆ. ‘ಸರಾಸರಿ ಸೂತ್ರ’ ಅನುಸರಿಸಬೇಕೆಂಬ ಸರ್ಕಾರದ ಆದೇಶ ಕೂಡಾ, ‘ತಾರತಮ್ಯ’ ನೀತಿಗೆ ಸಾಕ್ಷಿಯಾದಂತಿದೆ ಎಂದು ಆದೇಶದಲ್ಲಿನ ಲೋಪಗಳ ಬಗ್ಗೆ ಬೊಟ್ಟು ಮಾಡಿರುವ ಕೆ.ಎ.ಪಾಲ್, ಹಿಂದಿನ ವರ್ಷದಲ್ಲಿ ಬೇಕಾಬಿಟ್ಟಿ ವಿದ್ಯುತ್ ಬಳಕೆ ಮಾಡಿರುವ ಶ್ರೀಮಂತರು ಇದೀಗ ಈ ‘ಸರಾಸರಿ ಸೂತ್ರ’ದಿಂದಾಗಿ ಸದರಿ ಯೋಜನೆಯ ಪರಿಪೂರ್ಣ ಫಲಾನುಭವಿಗಳಾಗುತ್ತಾರೆಯೇ ಹೊರತು, ಈವರೆಗೂ ಅತೀ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದ ಬಡವರು ಯೋಜನೆಯ ಪರಿಪೂರ್ಣ ಪ್ರಯೋಜನದಿಂದ ವಂಚಿತರಾಗುತ್ತಾರೆ. ಅಷ್ಟೇ ಅಲ್ಲ ‘ಆರ್ಥಿಕ ಸಬಲೀಕರಣ’ ಸೂತ್ರಕ್ಕೆ ವಿರುದ್ಧವಾಗಿರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಎಲ್ಲರಿಗೂ ಸಮಾನ’ ಸೂತ್ರದಡಿ ‘ಗೃಹ ಜ್ಯೋತಿ’ ಅನುಷ್ಠಾನ ಗೊಳಿಸಬೇಕೆಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Tags: citizen rights foundationCitizen Rights Foundation Complaint to CMFree current Scheme in KarnatakaGruha Jyothi issueK.A.Paulಗೃಹ ಜ್ಯೋತಿಗ್ಯಾರೆಂಟಿ ಭರವಸೆಸಿಟಿಜನ್ ರೈಟ್ಸ್ ಫೌಂಡೇಷನ್
ShareSendTweetShare
Previous Post

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?  ಮೈತ್ರಿ ವಿಚಾರದ ಬಗ್ಗೆ ದೇವೇಗೌಡರ ಪ್ರತಿಕ್ರಿಯೆ

Next Post

‘ಟ್ರಾನ್ಸ್‌ಫಾರ್ಮರ್ಸ್..’ ಫೈನಲ್ ಟ್ರೇಲರ್ ರಿಲೀಸ್

Related Posts

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

August 22, 2026 06:08 PM
ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ
ಪ್ರಮುಖ ಸುದ್ದಿ

ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

August 22, 2026 04:08 PM
ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ
ಪ್ರಮುಖ ಸುದ್ದಿ

ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

August 22, 2026 04:08 PM
ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ
ದೇಶ

ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

August 22, 2026 04:08 PM
KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ
ಪ್ರಮುಖ ಸುದ್ದಿ

KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

August 22, 2026 01:08 PM
ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ
ದೇಶ

ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

August 22, 2026 12:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In