ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗುಜರಾತಿನ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ವಕೀಲ ಸಂಘ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಿದರು.
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವಡಗಿ, ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮೊದಲಾದವರು ಉಪಸ್ಥಿತರಿದ್ದರು.