Friday, April 24, 2026
Contact Us
UdayaNews
  • ಪ್ರಮುಖ ಸುದ್ದಿ
    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    ರಕ್ತದೊತ್ತಡದ ತ್ವರಿತ ಏರಿಳಿತ: ವಯಸ್ಸಾದವರಲ್ಲಿ ಮೆದುಳಿನ ಕ್ಷೀಣತೆಯ ಎಚ್ಚರಿಕೆ

    ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

    ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

    ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

    ‘ಹಿಂದೂಗಳಿಲ್ಲದೆ ಭಾರತವಿಲ್ಲ, ಭಾರತವಿಲ್ಲದೆ ಹಿಂದೂಗಳಿಲ್ಲ’

    ‘ಸಂಸ್ಕೃತವು ರಾಷ್ಟ್ರದ ಆತ್ಮ’: ದೇವಭಾಷೆ ಕಲಿಯಲು RSS ಕರೆ

    ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ

    ಅಮೆರಿಕದೊಂದಿಗೆ ಶಾಂತಿ ಮಾತುಕತೆ ತಿರಸ್ಕರಿಸಿದ ಇರಾನ್

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಸಾವಿನ ಸಂಖ್ಯೆ 25ಕ್ಕೆ ಏರಿಕೆ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಸೋಲು: ಸರ್ಕಾರದ “ಮೋಸದ ತಂತ್ರ” ಬಹಿರಂಗ ಎಂದ ಶಿವಸೇನೆ

    ದೆಹಲಿ-ಎನ್‌ಸಿಆರ್‌ನಲ್ಲಿ ಬಿಸಿಗಾಳಿ ಅಬ್ಬರ: 40°C ದಾಟಿದ ತಾಪಮಾನ, ಹಳದಿ ಎಚ್ಚರಿಕೆ

  • ರಾಜ್ಯ

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು

    ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

    ರಾಜ್ಯದಲ್ಲಿ ಉಷ್ಣತೆಯ ತೀವ್ರತೆ: ಐದು ಜಿಲ್ಲೆಗಳಲ್ಲಿ 40°C ದಾಟಿದ ತಾಪಮಾನ

    ಮತಗಳ್ಳತನ ಮಾಡಿ ಮೋದಿ ಈ ದೇಶದ ಪ್ರಧಾನಿಯಾಗಿದ್ದಾರೆ; ಖರ್ಗೆ.

    ‘ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಟ ಮುಂದುವರೆಯಬೇಕು’; ಕೇಂದ್ರದ ವಿರುದ್ಧ ಖರ್ಗೆ ರಣಕಹಳೆ

    ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

    ಬೇರೆ ದೇಶಗಳ ಆಧುನಿಕ ಕೃಷಿ ತಂತ್ರಜ್ಞಾನದ ಮುಂದೆ ನಾವು ಸ್ಫರ್ಧಿಸುವಂತಾಗಬೇಕು: ಚಲುವರಾಯಸ್ವಾಮಿ

    ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ: ಚಲುವರಾಯಸ್ವಾಮಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

  • ದೇಶ-ವಿದೇಶ

    ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

    ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

  • ಬೆಂಗಳೂರು

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

  • ವೈವಿಧ್ಯ
    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home ದೇಶ-ವಿದೇಶ

BSY ಚಕ್ರಾಧಿಪತ್ಯಕ್ಕೆ ‘JINDAL ಭೂ ಚಕ್ರ’ ಸವಾಲು? ಇದೀಗ ಹೈಕೋರ್ಟ್ ತೀರ್ಪಿನ ಆತಂಕ

by Udaya News
June 16, 2021
in ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಆಕ್ಸಿಜನ್ ದುರಂತದಲ್ಲಿ ಸಿಎಂ, ಸಚಿವರು, ಅಧಿಕಾರಿಗಳ ವಿರುದ್ದ ಆರೋಪ.. ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ
Share on FacebookShare via: WhatsApp

ಬೆಂಗಳೂರು: ಯಡಿಯೂರಪ್ಪ ಅವರ ಸಿಎಂ ಕುರ್ಚಿ ಅಲುಗಾಡಲು ಅವರ ವಿವಾದಾತ್ಮಕ ನಡೆ ಕಾರಣವಾಗುತ್ತಿದೆಯೇ? ಅಥವಾ ಆರೆಸ್ಸೆಸ್ ಪ್ರಮುಖರೇ ನಡೆಸುತ್ತಿರುವ ಕಾನೂನು ಸಮರದಿಂದಾಗುತ್ತಾ ಹಿನ್ನಡೆ? ಇಂಥದ್ದೊಂದು ಆತಂಕ ಬಿಎಸ್‌ವೈ ಆಪ್ತರನ್ನು ಕಾಡಲಾರಂಭಿಸಿದೆ.

ಪ್ರಸ್ತುತ ‘ಜಿಂದಾಲ್ ಜಮೀನು’ ವಿಚಾರದಲ್ಲಿ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಕೋರ್ಟ್ ತೀರ್ಪೇ ಅಂತಿಮವಾಗಿರುತ್ತದೆ ಎಂಬ ಹೈಕೋರ್ಟ್‌ ನ್ಯಾಯಪೀಠದ ಅಭಿಪ್ರಾಯವು ಬಿಜೆಪಿ ಪಾಳಯದಲ್ಲೇ ಸಂಚಲನ ಸೃಷ್ಟಿಸಿದೆ.

RelatedPosts

ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

ಏನಿದು ‘ಹೈ’ ಬೆಳವಣಿಗೆ..?

ಹಿಂದಿನ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿದ್ದ, ಈಗಿನ ನೂತನ ವಿಜಯನಗರ ಜಿಲ್ಲೆಗೆ ಸೇರಿರುವ, ಸಂಡೂರು ತಾಲೂಕಿನಲ್ಲಿ ಸುಮಾರು 3667 ಎಕರೆ ಜಮೀನನ್ನು ಜಿಂದಾಲ್ ಕಂಪನಿಗೆ ಅತ್ಯಲ್ಪ ದರದಲ್ಲಿ ಮಂಜೂರು ಮಾಡುವ ಬಗ್ಗೆ ಸರ್ಕಾರ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ.

ಹೆಚ್ಡಿಕೆ ಸರ್ಕಾರದ ಅವಧಿಯಲ್ಲಿ ಈ ಕುರಿತು ಪ್ರಕ್ರಿಯೆ ನಡೆದಾಗ ಬಿಎಸ್‌ವೈ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿರೋಧಿಸಿದ್ದರು. ಇದೀಗ ಅಧಿಕಾರಕ್ಕೆ ಬಂದಾಗ ಅದೇ ತೀರ್ಮಾನವನ್ನು ಯಡಿಯೂರಪ್ಪ ಸರ್ಕಾರ ಕೂಡಾ ಕೈಗೊಂಡಿದ್ದು ಇದರಿಂದಾಗಿ ಪಕ್ಷದ ಕಾರ್ಯಕರ್ತರೇ ಕೆರಳುವಂತಾಗಿದೆ.

ಕೋವಿಡ್ ಸಂದರ್ಭದಲ್ಲಿ ಆಡಳಿತ ಪಕ್ಷದ ಸಿದ್ದಾಂತ, ಹೋರಾಟಕ್ಕೆ ವಿರುದ್ಧವಾಗಿ ತರಾತುರಿಯಲ್ಲಿ ಬಿಎಸ್‌ವೈ ಸರ್ಕಾರ ಅನುಸರಿಸಿದ ನಡೆಯು ಬಿಜೆಪಿ ಶಾಸಕರ ಪಾಳಯದಲ್ಲೇ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿ ಶಾಸಕರು, ಸಚಿವರನೇಕರು ಪಕ್ಷದ ಹೈಕಮಾಂಡ್‌ಗೆ ದೂರು ನೀಡಿ ಬಿಎಸ್‌ವೈ ನಿರ್ಧಾರದ ವಿರುದ್ದ ಆಕ್ರೋಶ ಹೊರ ಹಾಕಿದರೆ, ಆರೆಸ್ಸೆಸ್ ವಕೀಲ ಎಂದೇ ಗುರುತಾಗಿರುವ ಎಸ್.ದೊರೆರಾಜು ಮೂಲಕ ಸಾರ್ವಜನಿಕ ಹಿತಾಸಕ್ತಿ ದೂರು ಹೈಕೋರ್ಟ್ ಅಂಗಳ ಸೇರಿದೆ. ಈ ಅರ್ಜಿ ಮೇಲೆ ನಡೆದ ವಿಚಾರಣೆ ಸಂದರ್ಭದಲ್ಲಿ, ಈ ಪ್ರಕರಣ ಬಗ್ಗೆ ಸರ್ಕಾರ ಹೊಂದಿರುವ ಕಾಳಜಿ, ಕಾರ್ಯವೈಖರಿ ಬಗ್ಗೆ ನ್ಯಾಯಾಲಯವೇ ಬೇಸರ ಹೊರಹಾಕಿದೆ.

ದೊರೆರಾಜು ಮೂಲಕ ಸಾಮಾಜಿಕ ಹೋರಾಟಗಾರ ಕೆ. ಪಾಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮಂಗಳವಾರ ಮುಖ್ಯ ನ್ಯಾಯಮೂರ್ತಿ ಓಕಾ ಅವರನ್ನೊಳಗೊಂಡ ಪೀಠದ ಮುಂದೆ ವಿಚಾರಣೆಗೆ ಬಂದಿದೆ. ಸರ್ಕಾರದ ಪರವಾಗಿ ವಕೀಲ ವಿಜಯಕುಮಾರ್ ಹಾಜರಾದರೆ, ಜಿಂದಾಲ್ ಕಂಪನಿ ಪರವಾಗಿ ದೆಹಲಿಯಿಂದ ಬಂದಿದ್ದ ಸಿಂಘ್ವಿ ಅವರು ವಕಾಲತ್ತು ವಹಿಸಿಕೊಂಡು ಹಾಜರಾಗಿದ್ದರು.

ಜಿಂದಾಲ್ ಕುರಿತು ಸಂಪುಟ ತೀರ್ಮಾನ ದಾಖಲೆಗಳನ್ನು ಸಲ್ಲಿಸುವಂತೆ ಹಿಂದಿನ ವಿಚಾರಣೆ ವೇಳೆ ಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ಆದರೆ ಸರ್ಕಾರ ಸಲ್ಲಿಸಿದ ಅಸ್ಪಷ್ಟ ದಾಖಲೆಗಳ ಬಗ್ಗೆ ಅರ್ಜಿದಾರರ ಪರ ವಕೀಲರು ಆಕ್ಷೇಪ ಹೊರಹಾಕಿದರು. ನ್ಯಾಯಮೂರ್ತಿಗಳಿಗೂ ಸರ್ಕಾರದ ಮಾಹಿತಿಯಲ್ಲಿ ಅಸ್ಪಷ್ಟತೆ ಕಂಡುಬಂದಿದೆ. ಅರ್ಜಿದಾರರಿಗೆ ದಾಖಲೆಗಳ ಪ್ರತಿಗಳನ್ನು ಸಲ್ಲಿಸದ ಸರ್ಕಾರಿ ವಕೀಲರ ನಡೆ ಬಗ್ಗೆ ಅತೃಪ್ತಿ ಹೊರ ಹಾಕಿದ ನ್ಯಾಯಮೂರ್ತಿಗಳು ದಾಖಲೆಗಳ ಪ್ರತಿ ನೀಡುವಂತೆ ಸೂಚಿಸಿದರು.

ಪರಿಸರವಾದಿಗಳಿಂದಲೂ ಅರ್ಜಿ..!

ಈ ನಡುವೆ, ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಹೇಳಿಕೊಂಡು ಪ್ರೊ.ರಾಧಾಕೃಷ್ಣ ಎಂಬವರು ತಾವು ಈ ಪ್ರಕರಣದಲ್ಲಿ ಇಂಪ್ಲೀಡ್ ಆಗಲು ಅವಕಾಶ ಕೋರಿದ ಸನ್ನಿವೇಶವೂ ನಡೆದಿದೆ. ಇದಕ್ಕೆ ಕೋರ್ಟ್ ಒಪ್ಪಿಗೆ ಸೂಚಿಸಿದೆ.

ಈ ನಡುವೆ ಜಿಂದಾಲ್ ಕಂಪನಿಗೆ ಜಮೀನು ಪರಭಾರೆ ವಿಷಯದಲ್ಲಿ ಸಂಪುಟದಲ್ಲಿ ಕೈಗೊಂಡ ತೀರ್ಮಾನ ಕುರಿತ ಸರ್ಕಾರದ ವಕೀಲರ ಮಾಹಿತಿ ಗೊಂದಲಕ್ಕೆ ಎಡೆಮಾಡಿತು. ಒಮ್ಮೆ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದೂ, ಅನಂತರ ಸ್ಪಷ್ಟ ನಿರ್ಧಾರವಾಗಿಲ್ಲ ಎಂದೂ ನ್ಯಾಯಾಲಯದ ಗಮನಸೆಳೆದರು. ಈ ಅಸ್ಪಷ್ಟತೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ಸರ್ಕಾರ ಏನೇ ತೀರ್ಮಾನ ಕೈಗೊಂಡರೂ ನ್ಯಾಯಾಲಯದ ತೀರ್ಪೇ ಅಂತಿಮವಾಗಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿ, ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿದ್ದಾರೆ.

ಕಮಲ ಪಾಳಯದಲ್ಲಿ ತಳಮಳ:

‘ಸರ್ಕಾರ ಏನೇ ತೀರ್ಮಾನ ಕೈಗೊಂಡರೂ ನ್ಯಾಯಾಲಯದ ತೀರ್ಪೇ ಅಂತಿಮ’ ಎಂಬ ಸಂದೇಶ ಹೈಕೋರ್ಟ್‌ನಿಂದ ಬಂದಿರುವಂತೆಯೇ ಬಿಎಸ್‌ವೈ ಪಾಳಯದಲ್ಲಿ ತಳಮಳ ಸೃಷ್ಟಿಯಾಗಿದೆ. ಬಿಜೆಪಿಯ ಹೈಕಮಾಂಡ್ ನಾಯಕರು, ನಾಯಕತ್ವ ಬದಲಾವಣೆಯನ್ನು ಅಪೇಕ್ಷಿಸುತ್ತಿರುವ ಶಾಸಕರು ಹಾಗೂ ಬಿಜೆಪಿಯ ಮಾತೃ ಸಂಘಟನೆ ಆರೆಸ್ಸೆಸ್ ಪ್ರಮುಖರು ಹೈಕೋರ್ಟ್ ವಿದ್ಯಮಾನವನ್ನು ಗಮನಿಸುತ್ತಲೇ ಇರುವಾಗ ಇಂಥದ್ದೊಂದು ಸಂದೇಶ ಬಿಎಸ್‌ವೈ ಬಳಗಕ್ಕೆ ತಲುಪಿದ್ದು, ಇದೀಗ ಈ ಗುಂಪಿನ ನಾಯಕರಿಗೆ ಮುಂದೇನು ಎಂಬ ಆತಂಕ ಸೃಷ್ಟಿಯಾಗಿದೆ.

ShareSendTweetShare
Previous Post

ಶಿರಸಿ ಬಳಿ ಭೂಕುಸಿತ: ವ್ಯಕ್ತಿ ಸ್ಥಳದಲ್ಲೆ ಸಾವು

Next Post

ಸಂಚಾರಿ ವಿಜಯ್ ‘ತಲೆದಂಡ’ ಟೀಸರ್‌.. ಮಾನಸಿಕ ಅಸ್ವಸ್ಥ ಎಂಬ ಅದ್ಭುತ ಪಾತ್ರ

Related Posts

ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು
Focus

ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

April 24, 2026 10:04 PM
ರಕ್ತದೊತ್ತಡದ ತ್ವರಿತ ಏರಿಳಿತ: ವಯಸ್ಸಾದವರಲ್ಲಿ ಮೆದುಳಿನ ಕ್ಷೀಣತೆಯ ಎಚ್ಚರಿಕೆ
Focus

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

April 24, 2026 10:04 PM
ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ
Focus

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

April 24, 2026 10:04 PM
Focus

ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

April 21, 2026 09:04 PM
‘ಹಿಂದೂಗಳಿಲ್ಲದೆ ಭಾರತವಿಲ್ಲ, ಭಾರತವಿಲ್ಲದೆ ಹಿಂದೂಗಳಿಲ್ಲ’
Focus

‘ಸಂಸ್ಕೃತವು ರಾಷ್ಟ್ರದ ಆತ್ಮ’: ದೇವಭಾಷೆ ಕಲಿಯಲು RSS ಕರೆ

April 20, 2026 12:04 PM
ಸಮುದ್ರ ಸಂಪನ್ಮೂಲ ರಕ್ಷಣೆಗೆ ಕ್ರಮ; ತಮಿಳುನಾಡಿನಲ್ಲಿ 61 ದಿನ ಮೀನುಗಾರಿಕೆ ನಿಷೇಧ
Focus

ಅಮೆರಿಕದೊಂದಿಗೆ ಶಾಂತಿ ಮಾತುಕತೆ ತಿರಸ್ಕರಿಸಿದ ಇರಾನ್

April 20, 2026 10:04 AM

Popular Stories

  • ವೃದ್ಧನ ಅಸ್ತಿ ಮೇಲೆ ಪ್ರಭಾವಿಗಳ ಕಣ್ಣು? 2.4 ಕೋಟಿಗೆ ಹರಾಜು ಮಾಡಿಸಿದ ನಿವೇಶನ ಮೇಲೆ 32 ಕೋಟಿ ಸಾಲ

    0 shares
    Share 0 Tweet 0
  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0
  • ‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’ : KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

    0 shares
    Share 0 Tweet 0
  • ವಾಲ್ಮಿಕಿ ಜಾತ್ರೆ: ಸಮುದಾಯದ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದ ಸಮಾವೇಶ

    0 shares
    Share 0 Tweet 0
  • ‘ಫಾರ್ಮಾ.ಡಿ’ಯಲ್ಲಿ ‘ಕರಾವಳಿ ಕಾಲೇಜ್’ಗೆ ಬರೋಬ್ಬರಿ 28 ರ್‍ಯಾಂಕ್’ಗಳು; ಸಾಧನೆಯ ಕಿರೀಟಕ್ಕೆ ಮತ್ತಷ್ಟು ಗರಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In