ಮೈಸೂರು,: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು.
ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ಮಹಾದೇವ್ ಸೇರಿದಂತೆ ಜೆಡಿಎಸ್ ಪಕ್ಷದ ಹಲವು ಮುಖಂಡರು ಭಾಗಿಯಾಗಿದ್ದರು.

© 2020 Udaya News – Powered by RajasDigital.
© 2020 Udaya News - Powered by RajasDigital.