Thursday, May 7, 2026
Contact Us
UdayaNews
  • ಪ್ರಮುಖ ಸುದ್ದಿ
    ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ

    ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ

    ತಮಿಳುನಾಡಿನಲ್ಲಿ ಟಿವಿಕೆ ಯುಗಾರಂಭ; ‘ದಳಪತಿ’ ವಿಜಯ್ ಅದ್ಭುತ ರಾಜಕೀಯ ಪಯಣ

    ತಮಿಳುನಾಡು ಸಿಎಂ ಆಗಿ ವಿಜಯ್ ಮೇ 7ರಂದು ಪ್ರಮಾಣ ವಚನ ಸಾಧ್ಯತೆ

    ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

    ಟಿವಿಕೆ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ; ಅಂತಿಮ ತೀರ್ಮಾನ ರಾಜ್ಯ ಘಟಕಕ್ಕೆ

    ತಮಿಳುನಾಡಲ್ಲಿ ಸರ್ಕಾರ ರಚಿಸಲು ಟಿವಿಕೆ ಸಜ್ಜು; ವಿಜಯ್‌ಗೆ ಕಾಂಗ್ರೆಸ್ ಬೆಂಬಲದ ಸುಳಿವು

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

    ರಶ್ಮಿಕಾ ‘ತುಂಬಾ ಉತ್ಸಾಹ, ಹೆಚ್ಚು ನರ್ವಸ್..!’ ಯಾಕಂದ್ರೆ, ಇಂದು ಏನೋ ‘ದೊಡ್ಡ ಅಚ್ಚರಿ’ ಘೋಶಿಸ್ತಾರಂತೆ

    ‘ಮೈಸಾ’ ಚಿತ್ರೀಕರಣದ ಪ್ರಮುಖ ಹಂತ ಪೂರ್ಣ: ಹೊಸ ರೀತಿಯ ಪಾತ್ರದಲ್ಲಿ ರಶ್ಮಿಕಾ

    ಚುನಾವಣೆಯಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜ; ಬಿ.ವೈ. ವಿಜಯೇಂದ್ರ

    IPL 2026: ಬ್ಯಾಟಿಂಗ್ ವೈಫಲ್ಯ, ಚೆನ್ನೈ ವಿರುದ್ಧ ಮುಂಬೈಗೆ ಮತ್ತೊಂದು ಮುಖಭಂಗ

    ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿ 6ನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್

  • ರಾಜ್ಯ

    ಹಾವೇರಿ ಬಳಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಪಾರು

    ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

    ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ: ಸುರ್ಜೇವಾಲ

    ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

    ಮುಂಚಿತ ಮುಂಗಾರು ಮಳೆ ಸುಳಿವು; ಈ ತಿಂಗಳಲ್ಲೇ ಕರಾವಳಿ ಪ್ರವೇಶಿಸಲಿರುವ ವರುಣ

    ‘ಲವ್ ಮಾಕ್ಟೇಲ್ 3’ OTTಗೆ: ಮೇ 8ರಿಂದ ಸ್ಟ್ರೀಮಿಂಗ್

    ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಶರತ್ ಆರ್. ಅಶೋಕ್ ಭಾಗಿ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಶೃಂಗೇರಿಯಲ್ಲಿ ಕಾಂಗ್ರೆಸ್ ಮೂಕವಾಗಿದೆ, ಸತ್ಯಕ್ಕೆ ಗೆಲುವು ಸಿಕ್ಕಿದೆ; ಅಶೋಕ್ ಪ್ರತಿಕ್ರಿಯೆ

    ಶೃಂಗೇರಿ ಅಂಚೆ ಮತ ಮರುಎಣಿಕೆ: ಜೀವರಾಜ್ ಜಯ ಎಂದು ಘೋಷಿಸಿಕೊಂಡ ಬಿಜೆಪಿ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಶೃಂಗೇರಿ ಅಂಚೆ ಮತ ಮರುಎಣಿಕೆ ಫಲಿತಾಂಶದತ್ತ ಚಿತ್ತ; ಯಾರಿಗೆ ಗೆಲುವು?

  • ದೇಶ-ವಿದೇಶ

    ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು; ಹಿಮಂತ ಬಿಸ್ವ ಶರ್ಮಾಗೆ ಮತ್ತೆ ಮುಖ್ಯಮಂತ್ರಿ ಪಟ್ಟ

  • ಬೆಂಗಳೂರು

    ನಟ ಚೇತನ್ ದೂರು: ನಿರ್ಮಾಪಕ ಸಾ.ರಾ. ಗೋವಿಂದು ವಿರುದ್ಧ ಬೆದರಿಕೆ ಆರೋಪ

    ಡಾಲಿ ಧನಂಜಯ್ ದಂಪತಿಗೆ ಗಂಡು ಮಗು; ಮನೆ ತುಂಬ ಸಂತಸ

    ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ

    ಉಚಿತ MRI ಸೌಲಭ್ಯಕ್ಕೆ ಒಪ್ಪಿಗೆ, ಕರಾವಳಿ ರಸ್ತೆ ಅಭಿವೃದ್ಧಿಗೆ ₹13 ಕೋಟಿ ಮಂಜೂರು

    ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

    ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಶರಣಪ್ರಕಾಶ ಪಾಟೀಲ್ ಆದೇಶ

  • ವೈವಿಧ್ಯ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

    ಖಾಲಿ ಹೊಟ್ಟೆಯಲ್ಲಿ ಖರ್ಜೂರ: ಆರೋಗ್ಯ ವರ್ಧಕವಾ? ಅಥವಾ ಬೆಳಗಿನ ಪುರಾಣವೇ?

    ಮಹಿಳಾ SHGಗಳಿಗೆ ಹೊಸ ಅವಕಾಶ: IPPB ಉಳಿತಾಯ ಖಾತೆ ಆರಂಭ

    Vivo X Fold 6: ಸೋರಿಕೆಯಿಂದ ಹೆಚ್ಚಿತು ಫೋಲ್ಡಬಲ್ ಸ್ಮಾರ್ಟ್‌ಫೋನ್ ಕುತೂಹಲ

    ಮೈಕ್ರೋಪ್ಲಾಸ್ಟಿಕ್ ಕಣಗಳಿಂದ ಯಕೃತ್ತಿನ ಕಾಯಿಲೆ ಅಪಾಯ: ಸಂಶೋಧಕರ ಎಚ್ಚರಿಕೆ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ಸಿನಿಮಾ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಾಮ್ ಚರಣ್ ನಟನೆಯ ‘ಪೆಡ್ಡಿ’ ಜೂನ್ 4ರಂದು ತೆರೆಗೆ

    ‘ಪರಿಮಳ & ಕೋ’ ಫಸ್ಟ್ ಲುಕ್ ರಿಲೀಸ್: ಪಾಂಡಿರಾಜ್ ಹೊಸ ಅವತಾರ

    ‘ಭೋಗಿ’: ಗ್ರಾಮೀಣ ಹುಡುಗಿಯಾಗಿ ಮಿಂಚಿದ ಅನುಪಮಾ ಪರಮೇಶ್ವರನ್

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ದಿ ಟುನೈಟ್ ಶೋ’ನಲ್ಲಿ ದಿಲ್ಜಿತ್ ಮೆರುಗು: “ನಾನು ಶಾಶ್ವತ ಅಭಿಮಾನಿ” ಎಂದ ಕರೀನಾ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

  • ವೀಡಿಯೊ

    RCBಗೆ ಗುಜರಾತ್ ಟೈಟಾನ್ಸ್ ಶಾಕ್ – 25 ಎಸೆತ ಬಾಕಿ ಇರುವಾಗಲೇ ಜಿಟಿ ಭರ್ಜರಿ ಗೆಲುವು

    ಪಂಜಾಬ್ ವಿರುದ್ಧ ಗುಜರಾತ್ ಗೆಲುವು; ಐಪಿಎಲ್ 2026 ಪ್ಲೇಆಫ್ ರೇಸ್ ಹೊಸ ತಿರುವು

    ಕೆಕೆಆರ್ ಗೆಲುವಿನ ನಗೆ;  ತವರು ನೆಲದಲ್ಲೇ ಸನ್‌ರೈಸರ್ಸ್‌ಗೆ ಸೋಲು

    ಗಾಯಗೊಂಡ ಆಟಗಾರ್ತಿಯರ ಕೊರತೆಯಲ್ಲೂ ಭಾರತ ತಂಡದ ಮೇಲೆ ಭರವಸೆ: ಅಮಿತಾ ಶರ್ಮಾ

    ಐಪಿಎಲ್ 2026: ರಾಜಸ್ಥಾನ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಗೆಲುವು

No Result
View All Result

Home Focus

ವಿದ್ಯಾರ್ಥಿಗಳಿಗೆ ಬಂಪರ್.. ಉಚಿತ ಟ್ಯಾಬ್‌..  ಪ್ರತಿ ಕಾಲೇಜಿಗೂ ಹೈಸ್ಪೀಡ್‌ ಇಂಟರ್‌ನೆಟ್‌.. 

by Udaya News
February 18, 2021
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
1 min read
0
ಸರಕಾರಿ ಕಾಲೇಜುಗಳ 1.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌
Share on FacebookShare via: WhatsApp

ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ 8,000 ಸ್ಮಾರ್ಟ್‌ಕ್ಲಾಸ್‌ ರೂಂ.. ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಟ್ಯಾಬ್‌..  ಪ್ರತಿ ಕಾಲೇಜಿಗೂ ಹೈಸ್ಪೀಡ್‌ ಇಂಟರ್‌ನೆಟ್‌.. 

ಬೆಂಗಳೂರು: ಕೊವಿಡೋತ್ತರ ಕಾಲದಲ್ಲಿ ಡಿಜಿಟಲ್‌ ಕಲಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇನ್ನು ಎರಡು ತಿಂಗಳಲ್ಲಿ ರಾಜ್ಯದ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿ ಶಿಕ್ಷಣ ಸಂಸ್ಥೆಗಳ 2,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಮುಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಪ್ರಕಟಿಸಿದ್ದಾರೆ.

ಬೆಂಗಳೂರು ಕಲಾ ಕಾಲೇಜ್‌ನಲ್ಲಿ ನೂತನ ಜಿಮ್‌ ಹೌಸ್‌ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಕೋವಿಡ್‌ ಕಾರಣಕ್ಕೆ ಕಲಿಕೆಯ ಮಾದರಿಗಳೇ ಬದಲಾಗಿವೆ. ಹೀಗಾಗಿ ಸರಕಾರ ತಂತ್ರಜ್ಞಾನವನ್ನು ಬಳಸಿಕೊಂಡು ಸ್ಲಾರ್ಟ್‌ಕ್ಲಾಸ್‌ ರೂಂ ಪರಿಕಲ್ಪನೆಯನ್ನು ರೂಪಿಸಲಾಗಿದೆ. 2,500 ತರಗತಿ ಕೊಠಡಿಗಳು ಸ್ಮಾರ್ಟ್‌ ಕ್ಲಾಸ್‌ಗಳು ಆದ ನಂತರ ಮುಂಬರುವ 6 ತಿಂಗಳಲ್ಲಿ ಇನ್ನೂ 5,500 ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಮುಗಳಾಗಿ ರೂಪಿಸಲಾಗುವುದು ಎಂದರು.

RelatedPosts

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ

ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ

ತಮಿಳುನಾಡು ಸಿಎಂ ಆಗಿ ವಿಜಯ್ ಮೇ 7ರಂದು ಪ್ರಮಾಣ ವಚನ ಸಾಧ್ಯತೆ

ಹೈಸ್ಪೀಡ್‌ ಇಂಟರ್‌ನೆಟ್‌, ಅತ್ಯಾಧುನಿಕ ಗುಣಮಟ್ಟದ ಟ್ಯಾಬ್‌ ನೀಡುವುದು ಹಾಗೂ ಸಮಗ್ರ ಕಲಿಕಾ ವ್ಯವಸ್ಥೆ (ಎಲ್‌ಎಂಎಸ್)ಯನ್ನು ಜಾರಿ ಮಾಡುವ ಮೂಲಕ ಸ್ಮಾರ್ಟ್‌ಕ್ಲಾಸ್‌ ರೂಂ ವ್ಯವಸ್ಥೆಯನ್ನು ಪರಿಪೂರ್ಣಗೊಳಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಗತಿಯೇ ಬದಲಾಗುತ್ತದೆ. ಗುಣಮಟ್ಟದ ಕಲಿಕೆಯ ಕನಸು ಈ ಮೂಲಕ ಸಾಕಾರವಾಗುತ್ತದೆ ಎಂದು ಅವರು ಹೇಳಿದರು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾರಿ ಮಾಡಲಾಗಿರುವ ಸಮಗ್ರ ಕಲಿಕಾ ವ್ಯವಸ್ಥೆಯು ಕ್ರಾಂತಿಕಾರಕ. ಇಡೀ ದೇಶದಲ್ಲಿ ಇಂಥ ವ್ಯವಸ್ಥೆ ಯಾವುದೇ ರಾಜ್ಯದಲ್ಲೂ ಇಲ್ಲ. ನಮ್ಮದೇ ಮಾನವ ಸಂಪನ್ಮೂಲ ಬಳಸಿಕೊಂಡು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ. ಎಲ್ಲೇ ಇದ್ದರೂ ಟ್ಯಾಬ್‌ ಮತ್ತು ಇಂಟರ್‌ನೆಟ್‌ ಇದ್ದರೆ ಕಲಿಯಬಹುದು. ಜತೆಗೆ, ವಿದ್ಯಾರ್ಥಿ ಕಲಿಕೆಯ ಮಟ್ಟವನ್ನೂ ಬೋಧಕರು ಟ್ರ್ಯಾಕ್‌ ಮಾಡಬಹುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಈ ಎಲ್ಲ ಉಪಕ್ರಮಗಳ ಮೂಲಕ ಸರಕಾರಿ ಕಾಲೇಜುಗಳು ಖಾಸಗಿ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜತೆ ಮಾತ್ರವಲ್ಲ, ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆಗೂ ಪೈಪೋಟಿ ನಡೆಸಲು ಸಜ್ಜಾಗುತ್ತಿವೆ. ಅದಕ್ಕೆ ಅಗತ್ಯವಾದ ಎಲ್ಲ ಉಪ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದು ಅವರು ನುಡಿದರು.

ಪಠ್ಯ ಆಯ್ಕೆಯಲ್ಲಿ ಸ್ವಾತಂತ್ರ್ಯ:

ಪ್ರಸಕ್ತ ಸಾಲಿನಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ತದ ನಂತರ ವಿದ್ಯಾರ್ಥಿಗಳು ಪೂರ್ವ ನಿಗಧಿ ಮಾಡಿದ ಪಠ್ಯ ಆಯ್ಕೆ ಮಾಡಿಕೊಳ್ಳುವ ವ್ಯವಸ್ಥೆ ಇರುವುದಿಲ್ಲ. ಅಂದರೆ; ವಿದ್ಯಾರ್ಥಿಗಳ ಮೇಲೆ ಪಠ್ಯವನ್ನು ಹೇರುವ ವ್ಯವಸ್ಥೆ ಅಳಿಯಲಿದೆ. ಬದಲಿಗೆ ವಿದ್ಯಾರ್ಥಿಗಳೇ ತಮಗೆ ಆಸಕ್ತಿ ಇರುವ ಪಠ್ಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡುವ ವ್ಯವಸ್ಥೆ ಬರಲಿದೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಸರಕಾರ ಮಾಡಿಕೊಂಡಿದೆ ಎಂದು ಇದೇ ವೇಳೆ ಡಿಸಿಎಂ ಪ್ರಕಟಿಸಿದರು.

ಉದ್ಯೋಗ ಸೃಷ್ಟಿಯಲ್ಲಿ ಬೆಂಗಳೂರು ನಗರ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇವಲ ಔಷಧ ಕ್ಷೇತ್ರವೊಂದರಲ್ಲೇ ಪ್ರತಿ ವರ್ಷ 5 ಲಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ. ಭವಿಷ್ಯ ನಿಧಿ ಖಾತೆಗಳಲ್ಲಿ ವರ್ಷಕ್ಕೆ 5 ಲಕ್ಷ ಜನ ನೋಂದಣಿ ಆಗುತ್ತಿದ್ದಾರೆ. ಜತೆಗೆ; ಇತರೆ ಕ್ಷೇತ್ರಗಳಲ್ಲಿ ಇನ್ನು ಎರಡು ಲಕ್ಷದಷ್ಟು ಉದ್ಯೋಗ ಸೃಷ್ಟಿ ಆಗುತ್ತಿದೆ. ವರ್ಷಕ್ಕೆ ಒಟ್ಟು 7 ಲಕ್ಷ ಉದ್ಯೋಗ ಸೃಷ್ಟಿ ನಮ್ಮ ಬೆಂಗಳೂರಿನಲ್ಲಿ ಆಗುತ್ತಿದೆ ಎಂದ ಅವರು; ಬೆಂಗಳೂರು ನಾಲೆಜ್‌ ಸಿಟಿ ಮಾತ್ರವಲ್ಲದೆ ಆವಿಷ್ಕಾರಕ್ಕೂ ಹೆಚ್ಚು ಒತ್ತಾಸೆ ನೀಡುತ್ತಿರುವುದರಿಂದ ಇದು ಸಾಧ್ಯವಾಗಿದೆ ಎಂದರು.

ಇನ್ನು ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಹತ್ತು ದಶಲಕ್ಷ ಉದ್ಯೋಗಳನ್ನು ಸೃಷ್ಟಿ ಮಾಡಲು ಗುರಿ ಹೊಂದಲಾಗಿದೆ. ಅದಕ್ಕೆ ಪೂರಕವಾಗಿ ದಿನದ 24 ಗಂಟೆ ವಿದ್ಯುತ್‌ ಹಾಗೂ ಎಲ್ಲ ಜಾಗದಲ್ಲೂ ಹೈಸ್ಪೀಡ್‌ ಇಂಟರ್‌ನೆಟ್‌ ಸಿಗುವ ಹಾಗೆ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್‌ ಅರ್ಷದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಬಾಲಚಂದ್ರ, ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೋಡದ ರಾಜಶೇಖರಪ್ಪ, ಡಾ.ಶಶಿಕಲಾ ಮುಂತಾದವರು ಭಾಗಿಯಾಗಿದ್ದರು.

ShareSendTweetShare
Previous Post

ನೂತನ ಪಾರ್ಕಿಂಗ್‌ ನೀತಿ ಬಗ್ಗೆ ಇನ್ನೂ ನಿರ್ಧಾರವಿಲ್ಲ; ಸರ್ಕಾರದ ಸ್ಪಷ್ಟನೆ

Next Post

ಫೆ.23ರಂದು‌ ಖಾಸಗಿ ಶಾಲೆಗಳು ಬಂದ್; ಒಕ್ಕೂಟದಿಂದ ಕರೆ

Related Posts

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ
Focus

May 06, 2026 08:05 PM
ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ
Focus

ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ

May 06, 2026 05:05 AM
ತಮಿಳುನಾಡಿನಲ್ಲಿ ಟಿವಿಕೆ ಯುಗಾರಂಭ; ‘ದಳಪತಿ’ ವಿಜಯ್ ಅದ್ಭುತ ರಾಜಕೀಯ ಪಯಣ
Focus

ತಮಿಳುನಾಡು ಸಿಎಂ ಆಗಿ ವಿಜಯ್ ಮೇ 7ರಂದು ಪ್ರಮಾಣ ವಚನ ಸಾಧ್ಯತೆ

May 06, 2026 05:05 AM
ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 
Focus

ಟಿವಿಕೆ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ; ಅಂತಿಮ ತೀರ್ಮಾನ ರಾಜ್ಯ ಘಟಕಕ್ಕೆ

May 06, 2026 04:05 AM
ತಮಿಳುನಾಡಿನಲ್ಲಿ ಟಿವಿಕೆ ಯುಗಾರಂಭ; ‘ದಳಪತಿ’ ವಿಜಯ್ ಅದ್ಭುತ ರಾಜಕೀಯ ಪಯಣ
Focus

ತಮಿಳುನಾಡಲ್ಲಿ ಸರ್ಕಾರ ರಚಿಸಲು ಟಿವಿಕೆ ಸಜ್ಜು; ವಿಜಯ್‌ಗೆ ಕಾಂಗ್ರೆಸ್ ಬೆಂಬಲದ ಸುಳಿವು

May 06, 2026 04:05 AM
ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ
Focus

ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

May 06, 2026 04:05 AM

Popular Stories

  • ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಶರತ್ ಆರ್. ಅಶೋಕ್ ಭಾಗಿ

    ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಶರತ್ ಆರ್. ಅಶೋಕ್ ಭಾಗಿ

    0 shares
    Share 0 Tweet 0
  • ಉಚಿತ MRI ಸೌಲಭ್ಯಕ್ಕೆ ಒಪ್ಪಿಗೆ, ಕರಾವಳಿ ರಸ್ತೆ ಅಭಿವೃದ್ಧಿಗೆ ₹13 ಕೋಟಿ ಮಂಜೂರು

    0 shares
    Share 0 Tweet 0
  • ‘Heat Emergency’ Call: ಸಂಸತ್ ವಿಶೇಷ ಅಧಿವೇಶನಕ್ಕೆ ಆಗ್ರಹ; ಪ್ರಧಾನಿ, ಸದನಗಳ ಅಧ್ಯಕ್ಷರಿಗೆ ಸುಪ್ರೀಕೋರ್ಟ್ ವಕೀಲ ಕೆ.ವಿ. ಧನಂಜಯ ಪತ್ರ

    0 shares
    Share 0 Tweet 0
  • ರಾಮ್ ಚರಣ್ ನಟನೆಯ ‘ಪೆಡ್ಡಿ’ ಜೂನ್ 4ರಂದು ತೆರೆಗೆ

    0 shares
    Share 0 Tweet 0
  • ಮುಂಚಿತ ಮುಂಗಾರು ಮಳೆ ಸುಳಿವು; ಈ ತಿಂಗಳಲ್ಲೇ ಕರಾವಳಿ ಪ್ರವೇಶಿಸಲಿರುವ ವರುಣ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In