ಬೆಂಗಳೂರು: ಶಾಲಾ ಸಮವಸ್ತ್ರ ಕುರಿತಂತೆ ಹೈಕೋರ್ಟ್ ತೀರ್ಪನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ. ಈ ತೀರ್ಪನ್ನು ಎಲ್ಲರೂ ಗೌರವಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಅವರು ಬಿಜೆಪಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಕಾರ್ಯಕರ್ತರಲ್ಲಿ ಮನವಿ. pic.twitter.com/AJJHN23oKw
— BJP Karnataka (@BJP4Karnataka) March 15, 2022
;