ಚಂಡಮಾರುತ ಮುನ್ಸೂಚನೆ: ಪೂರ್ವ ಕರಾವಳಿಯಲ್ಲಿ ಹೈ ಅಲರ್ಟ್
ಅಮರಾವತಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಲಪಡಿಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಕಚೇರಿಯ...

























































































