ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ; 10ಕ್ಕೂ ಹೆಚ್ಚು ಪ್ರವಾಸಿಗರ ಸಾವು
ಮುಂಬೈ: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಸಾವನ್ನಪಿರುವ ಶಂಕೆ ವ್ಯಕ್ತವಾಗಿದೆ. ಪ್ರವಾಸಿಗರಿದ್ದ ದೋಣಿಗೆ ಸ್ಪೀಡ್‌ಬೋಟ್ ಡಿಕ್ಕಿ ಹೊಡೆದ ಪರಿಣಾಮ...
ಮುಂಬೈ: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಸಾವನ್ನಪಿರುವ ಶಂಕೆ ವ್ಯಕ್ತವಾಗಿದೆ. ಪ್ರವಾಸಿಗರಿದ್ದ ದೋಣಿಗೆ ಸ್ಪೀಡ್‌ಬೋಟ್ ಡಿಕ್ಕಿ ಹೊಡೆದ ಪರಿಣಾಮ...
ಶಿವಮೊಗ್ಗ : ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ...
ನವದೆಹಲಿ: ಆಡಳಿತಾರೂಢ ಬಿಜೆಪಿ ಪಾಳಯದಲ್ಲಿ ಭರ್ಜರಿ ಬೆಳವಣಿಗೆಗಳು ನಡೆದಿದ್ದು, ಶೀಘ್ರವೇ ನೂತನ ಅಧ್ಯಕ್ಷರ ನೇಮಕಕ್ಕೆ ತಯಾರಿ ನಡೆದಿದೆ. ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ...
ಬೆಂಗಳೂರು: ನಾಡು ಕ್ರಿಸ್ಮಸ್ ಹಬ್ಬದ ತಯಾರಿಯಲ್ಲಿರುವಾಗಲೇ ಉದ್ಯಾನನಗರಿಯ ಅರಮನೆ ಮೈದಾನದಲ್ಲಿ ನಡೆದ ಕ್ರಿಸ್ಮಸ್ ಪೂರ್ವ ಅದ್ದೂರಿ ಸಂಭ್ರಮ ಗಮನಸೆಳೆಯಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರ ಸಂಜೆ ನಡೆದ...
ಬೆಳಗಾವಿ: ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಈ ಇಲ್ಲಿ...
ನವದೆಹಲಿ: ಸಂಸತ್ತಿನಲ್ಲಿಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ ಮಂಡನೆಯಾಗಿದೆ. ಪ್ರತಿಪಕ್ಷಗಳ ವಿರೋಧದ ನಡುವೆಯೇ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ ಬಗ್ಗೆ...
ರಾಯಚೂರು : ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಲಾರಿ ಪಲ್ಟಿಯಾಗಿ ಅದರಲ್ಲಿದ್ದ ಚೀಲಗಳು ರಸ್ತೆ ಬದಿ ನಿಂತಿದ್ದವರ ಮೇಲೆ ಬಿದ್ದಿದೆ....
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಅವರು...
ತೀವ್ರ ಕುತೂಹಲ ಕೆರಳಿಸಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮತ್ತೊಂದು ಟ್ವಿಸ್ಟ್ ಕಂಡಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಬಿಗ್ ಬಾಸ್ ಸ್ಪರ್ಧೆಯಿಂದ ಗೋಲ್ಡ್ ಸುರೇಶ್ ಅವರು ಹೊರ...
© 2020 Udaya News – Powered by RajasDigital.
© 2020 Udaya News - Powered by RajasDigital.