ಖರ್ಗೆಗೆ ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಗಳಲ್ಲಿ ನಂಬಿಕೆಯಿಲ್ಲ; ನಡ್ಡಾ ಕಿಡಿ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಗಳಲ್ಲಿ ನಂಬಿಕೆಯಿಲ್ಲ. ಅರಾಜಕತೆಯನ್ನು ಸೃಷ್ಟಿಸಲಷ್ಟೇ ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ...