ಎಸ್.ಎಂ.ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ದುಃಖ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ...