‘ದೇವರೇ ಕಾಪಾಡಬೇಕು’ ಹೇಳಿಕೆಗೆ ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ
ಬೆಂಗಳೂರು: ಕೊರೋನಾ ವಿಚಾರದಲ್ಲಿ ರಾಜ್ಯವನ್ನು ದೇವರೇ ಕಾಪಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆನ್ನಲಾದ ವಿಚಾರ ಮುಂದಿಟ್ಟು ಕಾಂಗ್ರೆಸ್ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇದಕ್ಕೆ...


































































