ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 16, 2019- ಸೋಮವಾರ
ಮೇಷ:- ಅನಿರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವೃಷಭ:- 'ಸಂಶಯಾತ್ಮ ವಿನಶಂತಿ'...


































































