ಅಧಿವೇಶನಕ್ಕೆ ಮಾಧ್ಯಮಗಳಿಗೆ ನೋ ಎಂಟ್ರಿ: ವಿರೋಧಿ ನಾಯಕರು ಏನ್ ಹೇಳ್ತಾರೆ..?
ಬೆಂಗಳೂರು,ಅ.09: ವಿಧಾನಮಂಡಲ ಅಧಿವೇಶನ ನಾಳೆಯಿಂದ ಪ್ರಾರಂಭವಾಗುತ್ತಿದ್ದು, ದೃಶ್ಯ ಮಾಧ್ಯಮಗಳಿಂದ ಚಿತ್ರೀಕರಣಕ್ಕೆ ನಿರ್ಬಂಧ ಹೇರಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ. ಸಂಸತ್ ಮಾದರಿಯಲ್ಲಿ ಸರ್ಕಾರದಿಂದಲೇ...



































































