‘ಬ್ರದರ್ಸ್ ಬಜೆಟ್’; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ ರಾಜ್ಯ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವಂತಾಗಿದೆ ಎಂದು ಪ್ರತಿಪಕ್ಷ ಬಿಜೆಪಿ (BJP) ತೀವ್ರ ಟೀಕಿಸಿದೆ. ಮುಸ್ಲಿಂ ಸಮುದಾಯದವರನ್ನು ‘ಬ್ರದರ್ಸ್’ ಎಂದು ಕಾಂಗ್ರೆಸ್...

































































