ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್
ಬೆಂಗಳೂರು: ಬೆಂಗಳೂರು ಪೊಲೀಸ್ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಆಯೋಜಿಸಿದ್ದ ಗಮನಸೆಳೆಯಿತು. CAR ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಸಿಕ ಸೇವಾ ಕವಾಯತನ್ನು 'ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ'ಯ ನಿಮಿತ್ತ...
ಬೆಂಗಳೂರು: ಬೆಂಗಳೂರು ಪೊಲೀಸ್ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಆಯೋಜಿಸಿದ್ದ ಗಮನಸೆಳೆಯಿತು. CAR ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಸಿಕ ಸೇವಾ ಕವಾಯತನ್ನು 'ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ'ಯ ನಿಮಿತ್ತ...
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಅಮೆರಿಕ ಸರ್ಕಾರ ಇಸ್ರೇಲ್‌ಗೆ 12,000 ವೈಮಾನಿಕ ಬಾಂಬ್‌ಗಳನ್ನು ಸೇರಿ ಯುದ್ಧ ಸಾಮಗ್ರಿಗಳ ಮಾರಾಟಕ್ಕೆ ಅನುಮೋದನೆ ನೀಡಿದೆ. ಈ ಬಗ್ಗೆ ಯುನೈಟೆಡ್...
ಚೆನ್ನೈ: ನಟ ಹಾಗೂ ವಿಜಯ್ ಅವರೊಂದಿಗೆ ನಡೆಯುತ್ತಿರುವ ವೈವಾಹಿಕ ವಿವಾದದ ನಡುವೆ, ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ಕಾನೂನು ರಕ್ಷಣೆ ಹಾಗೂ ನೀಲಂಕರೈಯಲ್ಲಿರುವ ಮನೆಯಲ್ಲಿ ವಾಸಿಸುವ ಹಕ್ಕು...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆಯಿಂದ ಕರ್ನಾಟಕ ಕಾಂಗ್ರೆಸ್ (Karnataka Congress)ನಲ್ಲಿ ಅಧಿಕಾರ ಹಂಚಿಕೆ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದೆ. ‘ಹೈಕಮಾಂಡ್ ಹೇಳಿದರೆ ಅಧಿಕಾರ ಬಿಟ್ಟುಕೊಡುತ್ತೇನೆ’...
ಬೆಂಗಳೂರು: ಗೃಹ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ದರವನ್ನು ₹60 ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ...
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಸನ್ನಿವೇಶದ ನಡುವೆ ಭಾರತದಲ್ಲಿ ಗೃಹ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್-2026 ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಅಥವಾ ಅವರ ಕಲ್ಯಾಣಕ್ಕೆ ಸಂಬಂಧಿಸಿದ ಯಾವುದೇ ಘೋಷಣೆ ಇಲ್ಲ....
ಬೆಂಗಳೂರು: ದಾಖಲೆಯ 17ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿರುವುದು ಗಮನಾರ್ಹ ಎಂದು...
ಮಂಗಳೂರು: 'ಮಧ್ಯಪ್ರಾಚ್ಯ ಸಂಘರ್ಷ' ಹಿನ್ನೆಲೆಯಲ್ಲಿ ಅನಿವಾಸಿ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ...
© 2020 Udaya News – Powered by RajasDigital.
© 2020 Udaya News - Powered by RajasDigital.