Monday, September 7, 2026
Contact Us
UdayaNews
  • ಪ್ರಮುಖ ಸುದ್ದಿ
    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

    ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

    2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

    ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

    ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

    ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

    ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

    ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

  • ರಾಜ್ಯ

    ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ

    ಶಿಕ್ಷಕರ ಹೆಸರಿನ ಮುಂದೆ ‘Tr.’ ಗೌರವಸೂಚಕ ಪದ ಬಳಸಲು ಅವಕಾಶ: ಸಿಎಂ ಘೋಷಣೆ

    ‘2037ರ ವೇಳೆಗೆ ಜಗತ್ತು ಕರ್ನಾಟಕವನ್ನು ಮತ್ತೊಂದು ದೃಷ್ಟಿಯಿಂದ ನೋಡಬೇಕು’; ಡಿಕೆಶಿ

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

  • ದೇಶ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

  • ವಿದೇಶ

    ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ

    ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

  • ಆಧ್ಯಾತ್ಮ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ರಾಜ್ಯದಲ್ಲಿರುವುದು ‘ಬಿ ರಿಪೋರ್ಟ್’ ಸರ್ಕಾರ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ಮರು ತನಿಖೆ; ಡಿಕೆಶಿ

by Udaya News
January 17, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಬಿಜೆಪಿ ಕಾರ್ಯಕರ್ತ ಉದಯ್ ಗಾಣಿಗ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಡಿಕೆಶಿ ಆಗ್ರಹ
Share on FacebookShare via: WhatsApp

ಬಳ್ಳಾರಿ: ಸೋಮವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ‘ನಾ ನಾಯಕಿ’ ಸಮಾವೇಶ ಮೂಲಕ ಶಕ್ತಿ ಪ್ರದರ್ಶನ ನಡೆಸಿದ ಬೆನ್ಬಲ್ಲೇ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿನ ‘ಪ್ರಜಾಧ್ವನಿ ಯಾತ್ರೆ’ ಕೂಡಾ ಕೈ ಪಾಳಯದ ರಣೋತ್ಸಾಹಕ್ಕೆ ಸಾಕ್ಷಿಯಾಯಿತು.

ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕರ್ನಾಟಕ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯಗಳ ಪ್ರತಿಧ್ವನಿಯೇ ಈ ಪ್ರಜಾಧ್ವನಿ. ಜನಸಾಮಾನ್ಯರ ಸಂಕಷ್ಟಕ್ಕೆ ಪರಿಹಾರ ನೀಡುವುದು ಪ್ರಜಾಧ್ವನಿ ಎಂದರು.

RelatedPosts

ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

ಕಾಂಗ್ರೆಸ್ ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿ, ಅಭಿವೃದ್ಧಿಶೀಲ ಮಾಡಲು ಶ್ರಮಿಸಿದೆ. ದೇಶಕ್ಕೆ ಪ್ರಜಾಪ್ರಭುತ್ವ, ಸಂವಿಧಾನವನ್ನು ನೀಡಿ ಎಲ್ಲರನ್ನು ಕಾಪಾಡಿಕೊಂಡು ಬಂದಿದೆ. ಇಂದಿರಾಗಾಂಧಿ ಅವರು ಇಲ್ಲಿನ ಜನರಿಗೆ ಉದ್ಯೋಗ ಕೊಡಿಸಲು ವಿಜಯನಗರ ಸ್ಟೀಲ್ ಕಾರ್ಖಾನೆಯನ್ನು ಆರಂಭಿಸಿದರು. ಸೋನಿಯಾ ಗಾಂಧಿ ಅವರು ಇಲ್ಲಿನ ಸಂಸದರಾಗಿ ಆಯ್ಕೆಯಾದಾಗ ವಿದ್ಯುತ್ ಉತ್ಪಾದನೆ ಘಟಕ ಸ್ಥಾಪನೆ ಮಾಡಿದರು. ಕಾಂಗ್ರೆಸ್ ದೇಶದಲ್ಲಿ ಇಂತಹ ಅನೇಕ ಮಾದರಿ ಕೆಲಸ ಮಾಡಿಕೊಂಡು ಬಂದಿದೆ ಎಂದರು.

ಖಾಸಗಿ, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಸೃಷ್ಟಿಸಿ, ರಾಜ್ಯದ ಜನರ ಬದುಕು ಹಸನಾಗಿಸಲು ಅನೇಕ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಕಾಂಗ್ರೆಸ್ ನಿರ್ಮಿಸಿರುವ ಸಂಸ್ಥೆಗಳನ್ನು ಬಿಜೆಪಿ ಖಾಸಗಿಯವರಿಗೆ ಮಾರಾಟ ಮಾಡಿಕೊಂಡು ಬಂದಿದೆ. ಕಾಂಗ್ರೆಸ್ ರಾಷ್ಟ್ರೀಕರಣ ಮಾಡಿದರೆ, ಬಿಜೆಪಿ ಖಾಸಗೀಕರಣ ಮಾಡುತ್ತಿದೆ ಎಂದ ಡಿಕೆಶಿ, ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ನಿಮಗೆ ಕೊಟ್ಟ ಮಾತು ಉಳಿಸಿಕೊಂಡಿದೆಯಾ ಎಂಬ ಪ್ರಶ್ನೆಯನ್ನು ನೀವು ಎಲ್ಲ ಮತದಾರರಿಗೆ ಕೇಳಬೇಕಿದೆ. ಹತ್ತು ದಿನಗಳ ಹಿಂದೆ ಕರ್ಲಾಣ ಕರ್ನಾಟಕ ಭಾಗದ ಶಾಸಕರೆಲ್ಲರೂ ಸೇರಿ ಬಿಜೆಪಿ ಸರ್ಕಾರದ ಪಾಪದ ಪುರಾಣ ಪಟ್ಟಿಯನ್ನು ಬಿಡುಗಡೆ ಮಾಡಿದೆವು. ಈ ಬಗ್ಗೆ ಬಿಜೆಪಿಯ ಒಬ್ಬ ಮಂತ್ರಿ, ಮುಖ್ಯಮಂತ್ರಿ ಉತ್ತರ ನೀಡಲು ಆಗಿಲ್ಲ. ಬಿಜೆಪಿ ಕಳೆದ ಚುನಾವಣೆಯಲ್ಲಿ ನೀಡಿದ್ದ 600 ಭರವಸೆಗಳ ಪೈಕಿ 550 ಅನ್ನು ಈಡೇರಿಸಿಲ್ಲ. ಈ ಬಗ್ಗೆ ನಾವು ದಿನನಿತ್ಯ ಪ್ರಶ್ನೆ ಹಾಕಿ ನಿಮ್ಮ ಹತ್ತಿರ ಇದೆಯಾ ಉತ್ತರ ಎಂದು ಕೇಳುತ್ತಿದ್ದು, ಸರ್ಕಾರದಿಂದ ಒಂದೇ ಒಂದು ಉತ್ತರವೂ ಬಂದಿಲ್ಲ ಎಂದು ಸಮಾಧಾನ ಹೊರಹಾಕಿದರು.

ಬಿಜೆಪಿ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿತ್ತು. ನಿಮ್ಮ ಆದಾಯ ಡಬಲ್ ಆಗಿದೆಯಾ? ನಿಮ್ಮ ಖಾತೆಗೆ 15 ಲಕ್ಷ ರು. ಹಣ ಬಂದಿದೆಯಾ? ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದಿದ್ದರು, ನಿಮ್ಮ ಕುಟುಂಬದವರಿಗೆ ಯಾರಿಗಾಗದರೂ ಕೆಲಸ ಸಿಕ್ಕಿದೆಯಾ? ಯಾವುದೂ ಇಲ್ಲ ಎಂದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಪಿಎಸ್ಐ, ಜೆಇಇ, ಸಹಾಯಕ ಪ್ರಾಧ್ಯಾಪಕ ಸೇರಿದಂತೆ ಎಲ್ಲ ಹುದ್ದೆಗೂ ಲಂಚ ಪಡೆಯುತ್ತಿದ್ದಾರೆ. ನಾವು ಅದನ್ನು ಬಯಲಿಗೆಳೆದೆವು. ಅಧಿಕಾರಿಗಳ ಸಮೇತ ದುಡ್ಡು ಕೊಟ್ಟವರು ಹಾಗೂ ಪಡೆದವರು ಈಗ ಜೈಲಿನಲ್ಲಿದ್ದಾರೆ. ಈ ದುಡ್ಡಿಗಾಗಿ ಬ್ರೋಕರ್ ಕೆಲಸ ಮಾಡಿದ ಶಾಸಕರು ಹಾಗೂ ಸಚಿವರುಗಳು ಮಾತ್ರ ಹೊರಗಡೆ ಇದ್ದಾರೆ. ಅವರು ಬ್ರೋಕರ್ ಕೆಲಸ ಮಾಡಿರುವ ಬಗ್ಗೆ ಟಿವಿ ಹಾಗೂ ಪತ್ರಿಕೆಗಗಳಲ್ಲಿ ಆಡಿಯೋ ಟೇಪ್ ವರದಿ ಆಗಿವೆ ಎಂದು ಬೊಟ್ಟು ಮಾಡಿದರು.

ಲಂಚ ಪ್ರಕರಣದಲ್ಲಿ ಈಶ್ವರಪ್ಪ ಸೇರಿ ಯಾವುದೇ ಮಂತ್ರಿಗಳ, ಕನಕಗಿರಿ ಶಾಸಕನ ಹೆಸರು ಬಂದರೂ ಎಲ್ಲ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಲಾಗುತ್ತಿದೆ. ಇದೊಂದು ಬಿ ರಿಪೋರ್ಟ್ ಸರ್ಕಾರ. ಅಕ್ರಮ, ನೇಮಕಾತಿ, ಗುತ್ತಿಗೆ ಕಮಿಷನ್, ಅಂದಾಜು, ಸಂಸದರು ಹೇಳಿರುವಂತೆ ಕುಲಪತಿ ಹುದ್ದೆಗೆ ಕಾಸು ಸೇರಿದಂತೆ ಎಲ್ಲ ಪ್ರಕರಣದಲ್ಲೂ ಕೇಸ್ ದಾಖಲಿಸಿ ನಾವು ಮರು ತನಿಖೆ ಮಾಡುತ್ತೇವೆ ಎಂದರು.

ನಮಗೆ ನಿಮ್ಮ ಮೇಲೆ ವಿಶ್ವಾಸವಿದೆ. ನೀವು ನೋವು ನಮಗೆ ಅರ್ಥವಾಗಿದೆ. ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ನಾವು ಈ ಯಾತ್ರೆ ಮೂಲಕ ನಿಮ್ಮ ಮುಂದೆ ಬಂದಿದ್ದೇವೆ. ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿಯಿಂದ ಆರಂಭಿಸಿದ್ದೇವೆ. ಅಲ್ಲಿ ನಾವು ಪಕ್ಷದ ಮೊದಲ ಗ್ಯಾರೆಂಟಿ ಯೋಜನೆ ಪ್ರಕಟಿಸಿದೆವು. ಗೃಹಜ್ಯೋತಿ ಯೋಜನೆ ಮೂಲಕ ನಿಮ್ಮ ಮನೆಯಲ್ಲಿ ಬೆಳಕು, ಉದ್ಯೋಗ, ಉತ್ತಮ ಬದುಕು ನೀಡಲು ಪ್ರತಿ ಕುಟುಂಬಕ್ಕೆ 200 ಯುನಿಟ್ ಉಚಿತ ವಿದ್ಯುತ್ ನೀಡಲು ಬದ್ಧರಗಿದ್ದೇವೆ ಎಂದು ಭರವಸೆ ನೀಡಿದ ಡಿ.ಕೆ.ಶಿವಕುಮಾರ್, ಈಗ ಪ್ರತಿ ಯುನಿಟ್ ವಿದ್ಯುತ್ ಬೆಲೆ 7.20 ಆಗಿದ್ದು, ನಮ್ಮ ಯೋಜನೆಯಿಂದ ಪ್ರತಿ ಕುಟುಂಬಕ್ಕೆ ಸುಮಾರು 1500 ರೂ. ವೆಚ್ಚ ಉಳಿಯುತ್ತದೆ. ವರ್ಷಕ್ಕೆ 18 ಸಾವಿರ ಉಳಿತಾಯವಾಗುತ್ತದೆ. ಇನ್ನು ಮಹಿಳೆಯರಿಗೆ ಬೆಲೆ ಏರಿಕೆಯಿಂದ ಮನೆ ನಡೆಸಲು ಆಗುತ್ತಿಲ್ಲ. ಪ್ರತಿನಿತ್ಯ ನಿಮ್ಮೆಲ್ಲರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಾಗಿದೆ. ಅಡುಗೆ ಎಣ್ಣೆ 90-250 ರೂ. ಹೆಚ್ಚಳ ಆಗಿದೆ. ಕಬ್ಬಿಣ್, ಸೀಮೆಂಟ್, ಹಾಲು, ಮೊಸರಿನ ಮೇಲೆ ಜಿಎಸ್ ಟಿ ಹಾಕಿ ಎಲ್ಲ ವಸ್ತುಗಳ ಬೆಲೆ ಹೆಚ್ಚಿಸಿದ್ದಾರೆ ಎಂದರು.

ಮಹಿಳೆಯರು ನಮ್ಮಿಂದ ಏನು ಬಯಸುತ್ತಿದ್ದಾರೆ ಎಂದು ಕೇಳಿದೆವು. ಸುಮಾರು 6 ಸಾವಿರ ಮಹಿಳೆಯರು ಅನೇಕ ಸಲಹೆ ನೀಡಿದ್ದಾರೆ. ಈ ಬಗ್ಗೆ ನಾವೆಲ್ಲ ಚರ್ಚೆ ಮಾಡಿ ಪ್ರಿಯಾಂಕಾ ಗಾಂಧಿ ಅವರಿಗೆ ತಿಳಿಸಿದೆವು. ಅವರು ಹಿಮಾಚಲ ಪ್ರದೇಶ ಚುನಾವಣೆ ಉಸ್ತುವಾರಿ ವಹಿಸಿದ್ದರು. ಅಲ್ಲಿ ಅವರು ಆ ಭಾಗದ ಜನರಿಗೆ 1500 ಪ್ರತಿ ತಿಂಗಳು ನೀಡುವುದಾಗಿ ಮಾತು ನೀಡಿದ್ದರು. ನಮ್ಮ ರಾಜ್ಯ ಆರ್ಥಿಕವಾಗಿ ಬಲವಾಗಿದ್ದು, ನಾವು ಪ್ರಿಯಾಂಕಾ ಗಾಂಧಿ ಅವರ ಜತೆ ಚರ್ಚೆ ಮಾಡಿ ಪ್ರತಿ ಮನೆಯೊಡತಿಗೆ ಪ್ರತಿ ವರ್ಷ 24 ಸಾವಿರ ಹಣವನ್ನು ತಿಂಗಳಿಗೆ ಎರಡು ಸಾವಿರ ರೂ. ನಂತೆ ನೀಡಲಿದ್ದೆವೆ ಎಂದರು.

ನಾವು ಈ ಘೋಷಣೆ ಮಾಡುತ್ತಿದ್ದಂತೆ ಬಿಜೆಪಿ ಅವರು ಜಾಹೀರಾತು ನೀಡುತ್ತಿದ್ದಾರೆ. ಸಂಕ್ರಾಂತಿ ಮುಗಿದ ಮೇಲೆ ಸಂಕ್ರಾಂತಿ ಶುಭಾಶಯ ಕೋರಿದ್ದಾರೆ. ಜತೆಗೆ ನಾವು ಮಹಿಳೆಯರಿಗೆ ಹೊಸ ಯೋಜನೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಿಮಗೆ ಕಳೆದ ಮೂರುವರೆ ವರ್ಷಗಳಿಂದ ಅಧಿಕಾರ ಇತ್ತಲ್ಲ ಆಗ ಯಾಕೆ ಯಾವುದೇ ಯೋಜನೆ ನೀಡಲಿಲ್ಲ? ಎಂದ ಅವರು, ಕೊಟ್ಟ ಕುದುರೆ ಏರಲಾಗದೆ, ಮತ್ತೊಂದು ಕುದುರೆ ಏರಲು ಬಯಸುವವನು ವೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರ ಇದ್ದಾಗ ಏನನ್ನೂ ಮಾಡದೆ, ಅಧಿಕಾರ ಹೋಗುವಾಗ ಮಾಡುತ್ತೇವೆ ಎನ್ನುತ್ತಿದ್ದಾರೆ. ಇನ್ನು 60 ದಿನಗಳ ನಂತರ ನಮ್ಮ, ನಿಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇಲ್ಲಿರುವ ಶಾಸಕರು ವಿಧಾನಸೌಧದ ಮೂರನೇ ಮಹಡಿಗೆ ಹೋಗುತ್ತಾರೆ. ಇನ್ನೇನಿದ್ದರೂ ನಿಮ್ಮ ಓಡಾಟ ವಿಧಾನಸೌಧದಲ್ಲಿ ಎಂದರು.

ಇಂಧನ ಸಚಿವರು ಹಾಗೂ ಸಚಿವ ಅಶೋಕ್ ಅವರು ಡಿ.ಕೆ. ಶಿವಕುಮಾರ್ ಇಂಧನ ಸಚಿವನಾಗಿದ್ದಾಗ ಏನು ಮಾಡಿದ್ದ ಎಂದು ಕೇಳಿದ್ದಾರೆ. ನಾನು ಏನು ಮಾಡಿದ್ದೇನೆ ಎಂದು ನಿಮ್ಮ ಕೇಂದ್ರದ ಇಂಧನ ಸಚಿವರನ್ನು ಕೇಳಿ. ಈ ದೇಶದ ಪ್ರಧಾನಿಗಳು ಡಿ.ಕೆ. ಶಿವಕುಮಾರ್ ಅವರನ್ನು ಕರೆಸಿ ಪ್ರಶಸ್ತಿ ಪತ್ರ ನೀಡಿರುವ ಚಿತ್ರವನ್ನು ನಾನು ಬಿಡುಗಡೆ ಮಾಡಲು ಸಿದ್ಧ. 10 ಸಾವಿರ ಮೆ.ವ್ಯಾಟ್ ಪವರ್ ಇತ್ತು. ಸಿದ್ದರಾಮಯ್ಯ ಅವರು ನನ್ನನ್ನು ಸಚಿವನನ್ನಾಗಿ ಮಾಡಿದ ನಂತರ ಅಧಿಕಾರದಿಂದ ಕೆಳಗಿಳಿಯುವ ಮುನ್ನ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು 21 ಸಾವಿರ ಮೆ.ವ್ಯಾ ಗೆ ಏರಿಸಿ ದೇಶಕ್ಕೆ ಮಾದರಿ ಕೆಲಸ ಮಾಡಿದ್ದೆ. ನಾನು ಎಷ್ಟು ದಿನ ಬದುಕಿರುತ್ತೇನೆ ಗೊತ್ತಿಲ್ಲ. ಆದರೆ ದೇಶದ ಇತಿಹಾಸದಲ್ಲಿ ಒಂದೇ ಜಾಗದಲ್ಲಿ 14 ಸಾವಿರ ಎಕರೆಯಲ್ಲಿ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಮಾಡಿ ಇತಿಹಾಸ ನಿರ್ಮಿಸಿದ್ದೇನೆ ಎಂದರು.

ಪ್ರತಿ ತಾಲೂಕಿಗೂ 20 ಮೆ.ವ್ಯಾ ಉತ್ಪಾದನೆ ಮಾಡಬಹುದು. ನನಗೆ ವಿದ್ಯುತ್ ಬಗ್ಗೆ ಏನು ಗೊತ್ತು ಎಂದು ಕೇಳುವ ಅಶೋಕ್ ಅವರೇ, ಸುನೀಲ್ ಅವರೇ, ನೀವು ಬೇಕಾದರೂ ಬನ್ನಿ, ನಿಮ್ಮ ಮುಖ್ಯಮಂತ್ರಿಯನ್ನಾದರೂ ಕಳಿಸಿ, ನಾವು ಈ ಯೋಜನೆಗಳಿಗೆ ಹೇಗೆ ಹಣ ತರುತ್ತೇವೆ, ಹೇಗೆ ನೀಡುತ್ತೇವೆ, ಬಡವರ ಮನೆ ಬೆಳಕನ್ನು ಹೇಗೆ ಹಚ್ಚುತ್ತೇವೆ ಎಂದು ಚರ್ಚೆ ಮಾಡಲು ಸಿದ್ಧನಿದ್ದೇನೆ ಎಂದರು.

ಪ್ರಿಯಾಂಕಾ ಗಾಂಧಿ ಅವರು ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ಭತ್ಯೆ ನೀಡುವ ಯೋಜನೆ ಘೋಷಣೆ ಮಾಡಿದ್ದಕ್ಕೆ ವ್ಯಂಗ್ಯ ಮಾಡುತ್ತೀರಲ್ಲಾ, ಮುಖ್ಯಮಂತ್ರಿಗಳೇ ನೀವು ಬಜೆಟ್ ನಲ್ಲಿ ಮಹಿಳೆಯರಿಗೆ ಕಾರ್ಯಕ್ರಮ ನೀಡುತ್ತೀರಿ ಎಂದು ಹೇಳುತ್ತೀರಿ. ಅದನ್ನು ಹೇಗೆ ನೀಡುತ್ತೀರಿ? ನಿಮಗೆ ತಲೆ ಇರುವಂತೆ ನಮಗೆ ಇಲ್ಲವೇ? ಈ ಜನ ನಮ್ಮನ್ನು ಅಧಿಕಾರಕ್ಕೆ ತಂದ ಮೊದಲ ತಿಂಗಳಲ್ಲೇ ಮಹಿಳೆಯರ ಖಾತೆಗೆ ಹಣ ಹಾಕಿ ನಿಮ್ಮ ತಲೆಗಿಂತ ನಮ್ಮ ತಲೆ ಚೆನ್ನಾಗಿ ಓಡುತ್ತದೆ ಎಂದು ತೋರಿಸುತ್ತೇವೆ ಎಂದೂ ಡಿಕೆಶಿ ಹೇಳಿದರು.

ShareSendTweetShare
Previous Post

ಬಿಜೆಪಿ ದಂಡನಾಯಕನಾಗಿ ಜೆ.ಪಿ.ನಡ್ಡಾ ಇನ್ನೊಂದು ವರ್ಷ ಮುಂದುವರಿಕೆ; ಅಮಿತ್ ಷಾ ಘೋಷಣೆ

Next Post

ಬಿಜೆಪಿ ಕಾರ್ಯಕರ್ತರ ಜೀವವನ್ನೇ ನುಂಗುತ್ತಿರುವ ಬೊಮ್ಮಾಯಿ ಸರ್ಕಾರ? ಕಾಂಗ್ರೆಸ್ ಲೇವಡಿ

Related Posts

ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ
ಪ್ರಮುಖ ಸುದ್ದಿ

September 07, 2026 12:09 PM
ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಪ್ರಮುಖ ಸುದ್ದಿ

ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

September 07, 2026 11:09 AM
ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ
ಆಧ್ಯಾತ್ಮ

ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

September 07, 2026 11:09 AM
ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್
ಪ್ರಮುಖ ಸುದ್ದಿ

ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಮೌಲ್ಯಗಳಿಗೆ ಒತ್ತು ನೀಡಿ: ಮೋಹನ್ ಭಾಗವತ್

September 07, 2026 11:09 AM
2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ
ದೇಶ

2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

September 07, 2026 11:09 AM
ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!
ಪ್ರಮುಖ ಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

September 07, 2026 08:09 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿಯುವ ಮಾನವೀಯ ಹೃದಯ; ಪೊಲೀಸ್ ಇಲಾಖೆಯ ‘ಸುವರ್ಣ’ ಯುವಜನರ ಪಾಲಿಕಗೆ ಆತ್ಮೀಯ ‘ಶಿಕ್ಷಕಿ’.

    0 shares
    Share 0 Tweet 0
  • ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In