ಬೆಂಗಳೂರು: ರಾಜ್ಯ ಸರ್ಜಾರ ಮತ್ತೆ 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ವಿವಿಧ ಇಲಾಖಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶಿಸಿರುವ ಸರ್ಕಾರ ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖಗೆ ನಿಯುಕ್ತಿ ಮಾಡಿದೆ.
ಅಧಿಕಾರಿಗಳ ವರ್ಗಾವಣೆ ಪಟ್ಟಿ ಹೀಗಿದೆ:
- ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ,
- ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ,
- ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ,
- ಕಣಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ, ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,
- ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ.
- ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ