Saturday, March 21, 2026
Contact Us
UdayaNews
  • ಪ್ರಮುಖ ಸುದ್ದಿ
    ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

    ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..

    Marvel Studios’ The Marvels’ released

    ಭಾರತೀಯ ರೈಲ್ವೆ ನೇಮಕಾತಿ 2026: 11,127 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ

    BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್

    ಯುದ್ಧದ ವಿಚಾರದಲ್ಲಿ ಭಾರತದ್ದು ‘ಮೌನವಲ್ಲ, ಜವಾಬ್ದಾರಿಯುತ ರಾಜನೀತಿ’: ಮೋದಿ ಪರವಾಗಿ ತರೂರ್ ಬ್ಯಾಟಿಂಗ್?

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

  • ರಾಜ್ಯ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಅಂಗನವಾಡಿ ಕಾರ್ಯಕರ್ತೆಯರ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಸ್ಪೀಕರ್ ಸಭಾತ್ಯಾಗ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದ ಪ್ರಲ್ಹಾದ್ ಜೋಶಿ

  • ದೇಶ-ವಿದೇಶ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ

    ಇರಾನ್ ವಿರುದ್ಧದ ಸಮರ; ಅಮೆರಿಕಾ ಜೊತೆ ಕೈಜೋಡಿಸಲು ನ್ಯಾಟೋ ಮಿತ್ರರಾಷ್ಟ್ರಗಳು ನಕಾರ

  • ಬೆಂಗಳೂರು

    ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

    ರಾಜ್ಯಾದ್ಯಂತ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

  • ವೈವಿಧ್ಯ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

  • ಸಿನಿಮಾ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

No Result
View All Result

Home Focus

ತೆಲಂಗಾಣದಲ್ಲಿ ಸರ್ಕಾರದಿಂದಲೇ ಪ್ರತೀಯೊಬ್ವರಿಗೂ ಇದೆ ತಲಾ 5 ಲಕ್ಷ ರೂ ಜೀವ ವಿಮೆ‌.‌.❗ ಇಲ್ಲೇಕೆ ಇಲ್ಲ..❓

by Udaya News
February 11, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ
Share on FacebookShare via: WhatsApp

ತೆಲಂಗಾಣದಲ್ಲಿ ಸರ್ಕಾರದಿಂದಲೇ ಪ್ರತೀಯೊಬ್ಬರಿಗೂ ಇದೆ ತಲಾ 5 ಲಕ್ಷ ರೂ ಜೀವ ವಿಮೆ‌.‌. ಇಲ್ಲೇಕೆ ಇಲ್ಲ..? ಎಂದು ಪ್ರಶ್ನಿಸಿದ್ದಾರೆ ಕುರುಬೂರು ಶಾಂತಕುಮಾರ್.. ಕರ್ನಾಟಕ ಸರ್ಕಾರದ 2023ರ ಬಜೆಟ್‌ನಲ್ಲಿ ರೈತಪರ ನಿರ್ಧಾರ ಕೈಗೊಳ್ಳಿ ಎಂದು ಸಂದೇಶ ರಾವಾನಿಸಿದ್ದಾರೆ ಈ ರೈತ ನಾಯಕ..

ಬೆಂಗಳೂರು: ತೆಲಂಗಾಣ ರಾಜ್ಯದಲ್ಲಿ ರಾಜ್ಯ ಸರ್ಕಾರವೇ ಪ್ರತಿಯೊಬ್ಬರಿಗೂ 5 ಲಕ್ಷ ಜೀವ ವಿಮೆ ಪಾಲಿಸಿ ಘೋಷಿಸಲಾಗಿದೆ. ಆಕಸ್ಮಿಕ, ಅಪಘಾತ ಸಾವು, ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ಸಿಗುತ್ತದೆ. ಇದೇ ರೀತಿ ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ರೈತರ ಎಲ್ಲ ಕೃಷಿ ಉತ್ಪನ್ನಗಳು ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಪಂಜಾಬ್, ಹರಿಯಾಣ, ತೆಲಂಗಾಣ, ತಮಿಳುನಾಡು ಮಾದರಿಯಲ್ಲಿ ರಾಜ್ಯದ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ತೆರೆಯಬೇಕು, ರೈತರಿಂದ ಖರೀದಿಸುವ ಖರೀದಿ ಮಿತಿಯನ್ನು ರದ್ದುಗೊಳಿಸಬೇಕು ಮೇಲಿನ ರಾಜ್ಯಗಳಲ್ಲಿ ಇರುವಂತೆ ಜಾರಿ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

RelatedPosts

ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ

ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುರುಬೂರು ಶಾಂತಕುಮಾರ್, ರಾಜ್ಯದ ರೈತರ ಹಾಗೂ ಬಡಜನರ ಹಿತಾಸಕ್ತಿಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂಗೆ ಸಲಹೆ ಮಾಡಿದ್ದಾರೆ.

ರಾಜ್ಯ ಸರ್ಕಾರದ ಮುಂದೆ ಕುರುಬೂರು ಇಟ್ಟಿರುವ ಮತ್ತಷ್ಟು ಬೇಡಿಕೆಗಳು ಹೀಗಿವೆ: 

  • ರೈತರು ಬೆಳೆದ ಎಲ್ಲಾ ಪೌಷ್ಟಿಕ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರವೇ ಕಡ್ಡಾಯವಾಗಿ ಖರೀದಿಸುವಂಥ ವ್ಯವಸ್ಥೆ ಜಾರಿಗೆ ಬರಬೇಕು, ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಖರೀದಿಸಿ, ಸರ್ಕಾರದ ಅಂಗಸಂಸ್ಥೆಗಳಾದ ಆಸ್ಪತ್ರೆ ವಿದ್ಯಾರ್ಥಿ ನಿಲಯ, ಜೈಲುಗಳಿಗೆ, ಪೂರೈಸುವ ವ್ಯವಸ್ಥೆ ಮಾಡಬೇಕು.

  • ಎಲ್ಲಾ ಕೃಷಿ ಉತ್ಪಾದನಾ ಬೆಳೆಗಳಿಗೆ ಬೆಳೆ ವಿಮೆ ಜಾರಿಯಾಗಬೇಕು, ಬೆಳೆವಿಮೆ ಪದ್ದತಿ ಕೆಲವು ನೀತಿಗಳು ಬದಲಾಗಬೇಕುಅತಿವೃಷ್ಟಿ ಪ್ರಕೃತಿ ವಿಕೋಪ ಬೆಳೆನಷ್ಟಕ್ಕೆ ಪರಿಹಾರ ವೈಜ್ಞಾನಿಕವಾಗಿ ಸಂಪೂರ್ಣ ನಷ್ಟ ಸಿಗುವಂತಾಗಬೇಕು.

  • ಕೃಷಿ ಸಾಲ ನೀತಿ ಬದಲಾಗಬೇಕು,ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಡ್ಡಿ ರಹಿತ ಸಾಲ ನೀಡುವಂತೆ ಆಗಬೇಕು ಎಲ್ಲಾ ರೈತರಿಗೂ ಬರಿ ಪಹಣಿ ಪತ್ರ ಆಧರಿಸಿ ಕನಿಷ್ಠ 3 ಲಕ್ಷ ಆಧಾರರಹಿತ ಬಡ್ಡಿಇಲ್ಲದ ಸಾಲ ಕೊಡಿಸುವ ಯೋಜನೆ ಎಲ್ಲ ಬ್ಯಾಂಕುಗಳಲ್ಲಿ ಜಾರಿಯಾಗಬೇಕು.

  • ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಮೇಳಗಳನ್ನು ಅಂತರರಾಷ್ಟ್ರೀಯ ವಿಶ್ವ ರೈತರ ದಿನದಂದು, ಡಿಸೆಂಬರ್ 23ರಂದು,ದಿವಂಗತ ಎಂ ಡಿ,ಎನ್ ಹೆಸರಿನಲ್ಲಿ ರೈತರ ಹಬ್ಬದ ರೀತಿ ಆಚರಿಸಲು ಕ್ರಮ ಕೈಗೊಳ್ಳಬೇಕು.

  • ಕಬ್ಬಿನ ಎಫ್ ಆರ್ ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು.

  • ಸಕ್ಕರೆ ಕಾರ್ಖಾನೆಗಳ ಹಾಗೂ ಕಟೌವ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್ಆರ್‌ಇಜಿ ಯೋಜನೆಯ ಕಬ್ಬು ಕಟಾವು ಹಾಗೂ ಬಿತ್ತನೆಗೆ ಬಳಸಿಕೊಳ್ಳಲು ಯೋಜನೆಗೆ ಸೇರಿಸಬೇಕು ಬಾಳೆ ಬೆಳೆಗೆ ಪ್ರೋತ್ಸಾಹ ಧನ ನೀಡುವ ರೀತಿ ಅನುಕೂಲವಾಗಬೇಕು.

  • ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿ ತೋರಿಸುವ ಮಾನದಂಡ ಬದಲಾಗಬೇಕು ಇಳುವರಿ ಮೋಸ ತಪ್ಪಿಸಲು ವೈಜ್ಞಾನಿಕ ಮಾನದಂಡ ಅಳವಡಿಸಬೇಕು.

  • ಕಬ್ಬಿನ ಎಥನಾಲ್ ಉತ್ಪಾದನಾ ಆದಾಯವನ್ನು ಕಬ್ಬು ದರ ನಿಗದಿಯಲ್ಲಿ ಪರಿಗಣಿಸಬೇಕು . ಕಬ್ಬಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ,ಬೆಂಕಿ ಅನಾಹುತವಾದಾಗ ಸುಟ್ಟು ಹೋದ ಕಬ್ಬಿಗೆ ಯಾವುದೇ ಮಾನದಂಡವಿಲ್ಲದೆ ಕಾರ್ಖಾನೆಗಳು ಕಬ್ಬಿನ ಹಣದಲ್ಲಿ ಶೇಕಡ 25ರಷ್ಟು ಕಟಾವು ಮಾಡುವುದನ್ನು ತಪ್ಪಿಸಬೇಕು. ಎಫ್ ಆರ್ ಪಿ ಪೂರ್ಣ ಹಣ ರೈತರಿಗೆ ಪಾವತಿ ಆಗಬೇಕು.

  • ಕೃಷಿ ಉತ್ಪನ್ನಗಳಿಗೆ ಎಪಿಎಂಸಿ ಯಲ್ಲಿ ಅಡಮಾನ ಸಾಲ ಯೋಜನೆ ಸದೃಢಗೊಳಿಸಬೇಕು. ರೈತರಿಗೆ ಅನುಕೂಲವಾಗುವ ಈ ಯೋಜನೆಗೆ ಹೆಚ್ಚು ಅನುದಾನ ಮೀಸಲಿಡಬೇಕು.

  • ಕೃಷಿಗೆ ಬಳಸುವ ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು ಟ್ಯಾಕ್ಟರ್ ಬಿಡಿಭಾಗಗಳ ಜಿ ಎಸ್ಟಿ ತೆರಿಗೆ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು. ,ಕಾಡಂಚಿನ ಪ್ರಾಣಿಗಳ ಹಾವಳಿಯಿಂದ ರೈತರ ಬೆಳೆಗಳು ರೈತರ ಜೀವನ ನಾಶವಾಗುತ್ತಿರುವುದನ್ನು ತಪ್ಪಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಪರಿಹಾರ ಮನದಂಡ ಹೆಚ್ಚಳ ಮಾಡಬೇಕು.

  • ಕೃಷಿ ಜಮೀನು ಅಭಿವೃದ್ಧಿ ಯೋಜನೆಗಳಿಗೆ ರೈತರಿಂದ ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು, ಅವಶ್ಯಕತೆ ಸಂದರ್ಭದಲ್ಲಿ ರೈತರನ್ನ ಪಾಲುದಾರರನ್ನಾಗಿ ಮಾಡಬೇಕು.

  • ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ತಿಂಗಳಿಗೊಮ್ಮೆ ರೈತರ ಸಭೆ ನಡೆಸಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕುತ್ತದೆ ಈ ಬಗ್ಗೆ ಸರ್ಕಾರ ಕಠಿಣ ಸೂಚನೆ ನೀಡಬೇಕು.

  • ಮೇಲ್ಕಂಡ ಒತ್ತಾಯಗಳ ಬಗ್ಗೆ ರಾಜ್ಯ ಸರ್ಕಾರ ಬಜೆಟ್ ಮಂಡನೆಯಲ್ಲಿ ಕ್ರಮಕೈಗೊಳ್ಳಬೇಕು, ರೈತರ ಅಭಿವೃದ್ಧಿ ಪೂರ್ವಕವಾದ ಯೋಜನೆಗಳನ್ನು ಜಾರಿಗೆ ತರಬೇಕು.

ShareSendTweetShare
Previous Post

ಉಡುಪಿ, ಮಂಗಳೂರಿನ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ..! ಏನಿದು ಲೆಕ್ಕಾಚಾರ ಅಂತೀರ..!?

Next Post

ಉಗ್ರರೊಂದಿಗೆ ನಂಟಿನ ಶಂಕೆ; ರಾಜ್ಯ ಪೊಲೀಸರ ಕಾರ್ಯಾಚರಣೆ; ಒಬ್ಬನ ಸೆರೆ

Related Posts

ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ
Focus

March 21, 2026 09:03 AM
ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು
Focus

ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

March 21, 2026 05:03 AM
‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ
Focus

‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

March 20, 2026 03:03 AM
ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..
Focus

ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..

March 20, 2026 12:03 AM
Marvel Studios’ The Marvels’ released
Focus

ಭಾರತೀಯ ರೈಲ್ವೆ ನೇಮಕಾತಿ 2026: 11,127 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ

March 20, 2026 12:03 AM
BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ
Focus

BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

March 19, 2026 03:03 PM

Popular Stories

  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In