ದೆಹಲಿ: 2020-21ನೇ ಆರ್ಥಿಕ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಗಡುವನ್ನು ಎರಡು ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 30ರೊಳಗೆ ರಿಟರ್ನ್ಸ್ ಸಲ್ಲಿಸಲು ಅವಕಾಶವಿದೆ ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ ಮಾಹಿತಿ ಹಂಚಿಕೊಂಡಿದೆ.
Here is the Press Release on extension of certain timelines for compliances under the Income-tax Act, 1961.
Press release may be accessed at:https://t.co/Oyge3Qlu4H pic.twitter.com/Nz9OkNAAuw— Income Tax India (@IncomeTaxIndia) May 20, 2021