Sunday, March 22, 2026
Contact Us
UdayaNews
  • ಪ್ರಮುಖ ಸುದ್ದಿ
    ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

    ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..

    Marvel Studios’ The Marvels’ released

    ಭಾರತೀಯ ರೈಲ್ವೆ ನೇಮಕಾತಿ 2026: 11,127 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ

    BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್

    ಯುದ್ಧದ ವಿಚಾರದಲ್ಲಿ ಭಾರತದ್ದು ‘ಮೌನವಲ್ಲ, ಜವಾಬ್ದಾರಿಯುತ ರಾಜನೀತಿ’: ಮೋದಿ ಪರವಾಗಿ ತರೂರ್ ಬ್ಯಾಟಿಂಗ್?

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

  • ರಾಜ್ಯ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಅಂಗನವಾಡಿ ಕಾರ್ಯಕರ್ತೆಯರ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಸ್ಪೀಕರ್ ಸಭಾತ್ಯಾಗ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದ ಪ್ರಲ್ಹಾದ್ ಜೋಶಿ

  • ದೇಶ-ವಿದೇಶ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ

    ಇರಾನ್ ವಿರುದ್ಧದ ಸಮರ; ಅಮೆರಿಕಾ ಜೊತೆ ಕೈಜೋಡಿಸಲು ನ್ಯಾಟೋ ಮಿತ್ರರಾಷ್ಟ್ರಗಳು ನಕಾರ

  • ಬೆಂಗಳೂರು

    ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

    ರಾಜ್ಯಾದ್ಯಂತ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

  • ವೈವಿಧ್ಯ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

  • ಸಿನಿಮಾ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

No Result
View All Result

Home ದೇಶ-ವಿದೇಶ

ಕಲ್ಯಾಣ ಕರ್ನಾಟಕದಲ್ಲಿ ಜ್ಯುವೆಲ್ಲರಿ ಪಾಕ್೯ ಪ್ರಾರಂಭ

by Udaya News
March 20, 2021
in ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಕಲ್ಯಾಣ ಕರ್ನಾಟಕದಲ್ಲಿ ಜ್ಯುವೆಲ್ಲರಿ ಪಾಕ್೯ ಪ್ರಾರಂಭ
Share on FacebookShare via: WhatsApp

ಬೆಂಗಳೂರು: ಹಿಂದುಳಿದ ಕಲ್ಯಾಣ ಕರ್ನಾಟಕವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಆಭರಣ ತಯಾರಿಕೆಯ ಘಟಕ (ಜ್ಯುವೆಲರಿ ಪಾರ್ಕ್)ವನ್ನು ಪ್ರಾರಂಭಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ವಿಶೇಷವೆಂದರೆ ಎರಡು ದಿನಗಳ ಹಿಂದಷ್ಟೇ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಸರಕಾರಿ ಒಡೆತನದ ಆಭರಣ ಮಳಿಗೆಗಳನ್ನು (ಜ್ಯುವೆಲ್ಲರಿ ಶಾಪ್) ತೆರೆಯಲು ತೀರ್ಮಾನಿಸಿದ ಬೆನ್ನಲ್ಲೇ ‌,ಇಲಾಖೆ ಈ ದಿಟ್ಟ ಹೆಜ್ಜೆಯನ್ನು ಇಟ್ಟಿರುವುದು ಮಹತ್ವಪಡೆದುಕೊಂಡಿದೆ. ಶನಿವಾರ ವಿಕಾಸಸೌಧದಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅವರು, ವಿವಿಧ ಚಿನ್ನಾಭರಣ ತಯಾರಿಕೆಯ ಸಂಘಟನೆಗಳ ಮುಖ್ಯಸ್ಥರ ಜೊತೆ ನಡೆಸಿದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಯಿತು.

RelatedPosts

ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ

ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಲಬುರಗಿ ಇಲ್ಲವೇ ಬೀದರ್ ಜಿಲ್ಲೆಯಲ್ಲಿ ಸುಮಾರು 50 ರಿಂದ 75 ಎಕರೆ ಜಮೀನಿನಲ್ಲಿ ಜ್ಯುವೆಲರಿ ಪಾರ್ಕ್ ನಿರ್ಮಿಸಲು ನಿರ್ಧರಿಸಲಾಯಿತು.

ಬೆಂಗಳೂರಿನಲ್ಲಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಆಭರಣ ತಯಾರಿಕಾ ಸಂಘಟನೆಗಳ ಮುಖಂಡರ ಬೇಡಿಕೆಯನ್ನು ಒಪ್ಪದ ಸಚಿವರು, ಕಲ್ಯಾಣ ಕರ್ನಾಟಕಕ್ಕೆ ಮೊದಲ ಆದ್ಯತೆ ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟರು.

ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಜ್ಯುವೆಲರಿ ಪಾರ್ಕ್ ಪ್ರಾರಂಭಿಸಲಿದ್ದು, ಗ್ರಾಹಕರು ಒಂದೇ ಸೂರಿನಡಿ ಆಭರಣಗಳನ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಹಾಗೂ ರೈಲ್ವೆ ಸಂಪರ್ಕ ಸಾಕಷ್ಟು ಉತ್ತಮವಾಗಿದೆ. ದೇಶ- ವಿದೇಶಗಳಿಂದ ಬಂದು ಹೋಗುವವರಿಗೆ ಎಲ್ಲಾ ಸೌಲಭ್ಯಗಳಿವೆ. ಜೊತೆಗೆ ರಾಜ್ಯ ಸರಕಾರ ಇನ್ನಷ್ಟು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಿದೆ ಎಂದು ಆಶ್ವಾಸನೆ ನೀಡಿದರು.

ಬೆಂಗಳೂರಿನ ಹೊರ ಭಾಗದಲ್ಲಿ ಜ್ಯುವೆಲರಿ ಪಾರ್ಕ್ ಪ್ರಾರಂಭಿಸುವುದಾದರೆ ತಮಗೆ ತೆರಿಗೆ ವಿನಾಯ್ತಿ ನೀಡಬೇಕೆಂಬ ಸಂಘಟನೆಗಳ ಮನವಿಯನ್ನು ಪುರಸ್ಕರಿಸಿದ ಸಚಿವ ನಿರಾಣಿ ಅವರು, ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಭರವಸೆ ನೀಡಿದರು. ಶೀಘ್ರದಲ್ಲೇ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾಸೀತಾರಾಮನ್, ಕಾನೂನು ಮತ್ತು ಸಂಸದೀಯ ಹಾಗೂ ಗಣಿ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ ತೆರಿಗೆ ವಿನಾಯ್ತಿ ನೀಡಬೇಕೆಂದು ಮನವರಿಕೆ ಮಾಡಲಾಗುವುದು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಹೇಳಿದರು.

ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಹೆಸರು ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ವಿಶ್ವದರ್ಜೆಯ ಆಭರಣ ತಯಾರಿಸಬೇಕು. ಗ್ರಾಹಕರ ಅಭಿರುಚಿಗೆ ತಕ್ಕಂತೆ ಚಿನ್ನಾಭರಣಗಳನ್ನು ತಯಾರಿಸುವಂತೆ ಸಲಹೆ ಮಾಡಿದರು. ಈಗಾಗಲೇ ತೀರ್ಮಾನಿಸಿರುವಂತೆ ರಾಜ್ಯದ ಐದು ಕಡೆ ಸರ್ಕಾರಿ ಒಡೆತನದ ಜ್ಯುವೆಲರಿ ಮಳಿಗೆಗಳನ್ನು ತೆರೆಯಬೇಕೆಂಬ ಚಿಂತನೆ ಇದೆ. ಆದಷ್ಟು ಶೀಘ್ರ ಇದು ಕಾರ್ಯಾರಂಭಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಮದುವೆ, ಸಮಾರಂಭ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ನೀಡುವ ಚಿನ್ನದ ನಾಣ್ಯಗಳನ್ನು ಹೊರ ತರಲು ತೀರ್ಮಾನಿಸಿದ್ದೇವೆ. ಇದರ ಒಂದು ಭಾಗದಲ್ಲಿ ಗಂಡುಬೇರುಂಡ, ಮತ್ತೊಂದು ಭಾಗದಲ್ಲಿ ಕರ್ನಾಟಕದ ಸುಪ್ರಸಿದ್ದ ಐತಿಹಾಸಿಕ ಸ್ಥಳಗಳಾದ ಹಂಪಿ, ಬಾದಾಮಿ, ಪಟ್ಟದಕಲ್ಲು, ಐಹೊಳೆ, ಬೇಲೂರು, ಹಳೆಬೀಡು, ಮೈಸೂರು, ಜತೆಗೆ ಇತಿಹಾಸ ಪ್ರಸಿದ್ದ ಪುರುಷರ ಚಿತ್ರ ಒಳಗೊಂಡ ನಾಣ್ಯಗಳನ್ನು ಹೊರತರುವಂತೆ ಸೂಚಿಸಿದರು.

ದೇಶದಲ್ಲೇ ಚಿನ್ನ ಉತ್ಪಾದನೆ ಮಾಡುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕದ ಹಟ್ಟಿ ಚಿನ್ನದ ಗಣಿಗಾರಿಕೆಯಲ್ಲಿ ಅದಿರು‌ ತೆಗೆಯುವುದನ್ನು ಖಾಸಗಿಯವರಿಗೆ ನೀಡಲು ಚಿಂತನೆ ನಡೆದಿದೆ. ಪ್ರಸ್ತುತ ಸರ್ಕಾರವೇ ಇದನ್ನು ನಿರ್ವಹಿಸಲಿದ್ದು. ಜಮೀನು, ಆಡಳಿತ ಮಂಡಳಿಯನ್ನು ಸರ್ಕಾರವೇ ನೋಡಿಕೊಳ್ಳಲಿದೆ.ಈ ವರ್ಷಾಂತ್ಯಕ್ಕೆ 5 ಸಾವಿರ ಕೆಜಿ ಚಿನ್ನ ಉತ್ಪಾದನೆ ಮಾಡಬೇಕೆಂಬ ಗುರಿಯನ್ನು ಹಾಕಿಕೊಳ್ಳಲಾಗಿದೆ.
ಭೂಮಿಯ ಆಳದಲ್ಲಿ ಅದಿರನ್ನು ತೆಗೆಯಲು
ಖಾಸಗಿಯವರಿಗೆ ನೀಡಿದರೆ ಇದರ ನಿರ್ವಹಣೆ ಇನ್ನಷ್ಟು ಉತ್ತಮವಾಗಲಿದೆ.ಜೊತೆಗೆ ‌
ಉತ್ಪಾದನಾ ಸಾಮಥ್ಯ೯ ವೂ ಹೆಚ್ಚಾಗಲಿದ್ದು, ಈಗಿರುವ ಕಾರ್ಮಿಕರ ಸಂಖ್ಯೆಯನ್ನು ಇನ್ನಷ್ಟು ಹೆಚ್ಚು ಮಾಡಿಕೊಳ್ಳಬಹುದು. ಸರ್ಕಾರ ಹಾಗೂ ಖಾಸಗಿಯವರಿಗೂ ಇದರಿಂದ ಲಾಭ ಬರಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಶೀಘ್ರದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ನಮ್ಮ ನಿರೀಕ್ಷೆಗೆ ತಕ್ಕಂತೆ ಚಿನ್ನದ ಉತ್ಪಾದನಾ ಪ್ರಮಾಣ ಹೆಚ್ಚಳವಾಗಬೇಕಾದರೆ ಅದಿರು ತೆಗೆಯುವುದನ್ನು
ಮಾತ್ರ ಖಾಸಗಿಯವರಿಗೆ ನೀಡುವ ಚಿಂತನೆ ಇದೆ ಎಂದರು.

ಸಭೆಯಲ್ಲಿ ಬೆಂಗಳೂರು ಜ್ಯುವೆಲರಿ ಅಸೋಸಿಯೇಷನ್, ಕರ್ನಾಟಕ ಜ್ಯುವೆಲರಿ ಫೆಡರೇಷನ್, ಜ್ಯುವೆಲರಿ ಅಸೋಸಿಯೇಷನ್‍ನ ಮುಖಂಡರು ಭಾಗವಹಿಸಿದ್ದರು.

ShareSendTweetShare
Previous Post

RSS ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಆಯ್ಕೆ

Next Post

ಬಗರ್ ಹುಕುಂ ಸಾಗುವಳಿ ಮತ್ತು ಮನೆಗಳಿಗೆ ಹಕ್ಕುಪತ್ರ ನೀಡಿಕೆಗೆ ಕ್ರಮ: ಡಿಸಿ

Related Posts

ಹೊಸ ತೆರಿಗೆ ನಿಯಮಗಳು ಪ್ರಕಟ: ಸಂಬಳದವರಿಗೆ ಹೆಚ್ಚುವರಿ ಲಾಭ
Focus

March 21, 2026 09:03 AM
ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು
Focus

ಒಂದು ವಾರ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

March 21, 2026 05:03 AM
‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ
Focus

‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

March 20, 2026 03:03 AM
ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..
Focus

ಮನುಷ್ಯರಿಗಷ್ಟೇ.., ದೇವರಿಗಿಲ್ಲ ಜಾತಿ ತಾರತಮ್ಯ..! ಮಸೀದಿ ಮೆಟ್ಟಿಲೇರಿ ಎಳನೀರು ಸ್ವೀಕರಿಸಿದ ದೈವ..

March 20, 2026 12:03 AM
Marvel Studios’ The Marvels’ released
Focus

ಭಾರತೀಯ ರೈಲ್ವೆ ನೇಮಕಾತಿ 2026: 11,127 ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ

March 20, 2026 12:03 AM
BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ
Focus

BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

March 19, 2026 03:03 PM

Popular Stories

  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ‘MSP ಗ್ಯಾರಂಟಿ ಕಾನೂನು ಜಾರಿ ತನಕ ಹೋರಾಟ ನಿಲ್ಲದು’; ದೆಹಲಿಯ ಬೃಹತ್ ರೈತ ಸಮಾವೇಶ ನಿರ್ಣಯ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In