ಮಹಾಶಿವರಾತ್ರಿ ಅಂಗವಾಗಿ ಬೆಂಗಳೂರಿನ ಮಲ್ಲೇಶ್ವರದ ಕಾಡುಮಲ್ಲೇಶ್ವರ ದೇವಾಲಯ ವಿಶೇಷ ಮಹೋತ್ಸವಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಯಡಿಯೂರಪ್ಪ ಕೂಡಾ ವಿಶೇಷ ಕೈಂಕರ್ಯದಲ್ಲಿ ಭಾಗಿಯಾದರು.

© 2020 Udaya News – Powered by RajasDigital.
© 2020 Udaya News - Powered by RajasDigital.