Sunday, August 23, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

  • ರಾಜ್ಯ

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

  • ದೇಶ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ಕೋಲ್ಕತ್ತಾ ಹೋಟೆಲ್‌ ಅಗ್ನಿ ಅವಘಡದಲ್ಲಿ 9 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

  • ವಿದೇಶ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಇತಿಹಾಸದಲ್ಲೇ ಮೊದಲ ಬಾರಿಗೆ ಕಲಬುರಗಿ ಪಾಲಿಕೆ ಬಿಜೆಪಿ ತೆಕ್ಕೆಗೆ: ಸಚಿವ ನಿರಾಣಿ

by Udaya News
September 6, 2021
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘HAPPY BIRTHDAY 56’.. ನಿರಾಣಿ ಅಭಿಮಾನಿಗಳಿಂದ 56 ಜನಪರ ಸೇವೆಗಳ ಕೈಂಕರ್ಯ..
Share on FacebookShare via: WhatsApp

ಬೆಂಗಳೂರು- ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಸಂಖ್ಯಾ ಬಲದೊಂದಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಗದ್ದುಗೆ ಹಿಡಿಯಲಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ನಿಯೋಜಿತ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ.

ಸೋಮವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮತದಾರರು ನಮಗೆ ಸಂಪೂರ್ಣವಾಗಿ ಬಹಮತ ನೀಡಿಲ್ಲ. ಶಾಸಕರು , ವಿಧಾನಪರಿಷತ್ ಸದಸ್ಯರು ಜೊತೆಗೆ ಪಕ್ಷೇತರರು ಕೂಡ ನಮಗೆ ಬೆಂಬಲ ‌ನೀಡಲು ಮುಂದೆ ಬಂದಿದ್ದಾರೆ. ಹೀಗಾಗಿ ಈ ಬಾರಿ ಪಾಲಿಕೆಯಲ್ಲಿ ನಾವೇ ಅಧಿಕಾರ ಹಿಡಿಯುತ್ತವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

RelatedPosts

‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

ಈಗಾಗಲೇ ನಾಲ್ವರು ಪಕ್ಷೇತರ ಸದಸ್ಯರು ನಮಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಸಂಸದರು , ವಿಧಾನಪರಿಷತ್ ಸದಸ್ಯರು, ಶಾಸಕರ ಬೆಂಬಲದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ. ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡಿದ ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸಿದರು.

ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ಜನತೆಗೆ ಹಗಲು-ರಾತ್ರಿ ಎನ್ನದೆ ನಾವು ಕೆಲಸ ಮಾಡಿದ್ದೆವು. ಸ್ಯಾನಿಟೈಸರ್ ಬಳಕೆ, ಮಾಸ್ಕ್ ವಿತರಣೆ, ಆಸ್ಪತ್ರೆಗಳಿಗೆ ಬೆಡ್ ಸೇರಿದಂತೆ ಹತ್ತು ಹಲವು ಸೌಕರ್ಯಗಳನ್ನು ಕಲ್ಪಿಸಿದ್ದೆವು. ಇದಕ್ಕಾಗಿ ಜಿಲ್ಲೆಯ ಜನತೆಗೆ ಆಭಾರಿಯಾಗಿದ್ದೇನೆ ಎಂದರು.

ಈ ಚುನಾವಣೆಯನ್ನು ನಾನು ಸವಾಲಾಗಿ ತೆಗೆದುಕೊಂಡಿದ್ದೆನು. ಪಕ್ಷದ ವರಿಷ್ಟರು ನನ್ನ ಮೇಲೆ ವಿಶ್ವಾಸವಿಟ್ಟಿದ್ದರು. ಅದೇ ರೀತಿ ನಾನು ನಮ್ಮ ಪಕ್ಷದ ಪ್ರಧಾನಕಾರ್ಯದರ್ಶಿ ರವಿಕುಮಾರ್, ಶಾಸಕರು, ವಿಧಾನಪರಿಷತ್ ಸದಸ್ಯರು, ಲೋಕಸಭೆ ಸದಸ್ಯರು, ಮುಖಂಡರು ಸೇರಿದಂತೆ ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪ್ರಚಾರ ನಡೆಸಿದೆವು. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗಬಹುದಾದ ಲಾಭಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೆವು. ಮತದಾರರು ಇದನ್ನು ಒಪ್ಪಿ ನಮಗೆ ಹೆಚ್ಚಿನ ಸ್ಥಾನಗಳನ್ನು ನೀಡಿದ್ದಾರೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಚುನಾವಣಾ ಉಸ್ತುವಾರಿಯು ಆಗಿರುವ ನಿರಾಣಿ ಸಂತಸ ವ್ಯಕ್ತಪಡಿಸಿದರು.

ದಿಕ್ಸೂಚಿ: ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿದೆ. ಇದು ಮುಂಬರುವ ಎಲ್ಲಾ ಚುನಾವಣೆಗೂ ದಿಕ್ಸೂಚಿ ಎಂದು ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.

ಹನಗಲ್, ಸಿಂಧಗಿ ಸೇರಿದಂತೆ ಮುಂಬರುವ ಎಲ್ಲಾ ಚುನಾವಣೆಗೂ ಇದು ದಿಕ್ಸೂಚಿಯಾಗಲಿದೆ. ಫಲಿತಾಂಶವು ಕಾರ್ಯಕರ್ತರಿಗೆ ಹುಮ್ಮಸ್ಸು ತಂದಿರುವುದರಿಂದ ನಾವು ಹೆಚ್ಚಿನ ಸ್ಥಾನ ಗೆಲ್ಲಲಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ವಹಿಸಿದ ಒಂದೇ ತಿಂಗಳಿನಲ್ಲಿ ಸಿಕ್ಸರ್ ಹೊಡೆದಿದ್ದಾರೆ. ರಾಜ್ಯದ ಜನತೆ ಅವರ ನಾಯಕತ್ವಕ್ಕೆ ಜೈ ಎಂದಿರುವುದು ಫಲಿತಾಂಶದಿಂದ ಗೋಚರವಾಗುತ್ತದೆ. ಸರ್ಕಾರದ ಕಾರ್ಯಕ್ರಮಗಳನ್ನು ಮತದಾರ ಒಪ್ಪಿದ್ದಾನೆ ಎಂದು ತಿಳಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ನಮ್ಮ ಪಕ್ಷದ ನಾಯಕರು. ಅವರು ಪ್ರಚಾರ ಮಾಡದಿದ್ದರೂ ಪಕ್ಷಕ್ಕೆ ಯಾವಾಗಲೂ ಅವರ ಮಾರ್ಗದರ್ಶನ ಇದ್ದೇ ಇರುತ್ತದೆ. ಅದೇ ರೀತಿ ನಮ್ಮ ಪಕ್ಷದ ಹಿರಿಯರಾದ ದಿ.ಅಟಲ್‍ಬಿಹಾರಿ ವಾಜಪೇಯಿ, ಲಾಲ್‍ಕೃಷ್ಣ ಅಡ್ವಾಣಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಉಸ್ತುವಾರಿ ಅರುಣ್‍ಸಿಂಗ್ ಸೇರಿದಂತೆ ಎಲ್ಲರಿಗೂ ಕೃತಜ್ಞತೆಗಳನ್ನು ಮುರುಗೇಶ್ ನಿರಾಣಿಯವರು ಸಲ್ಲಿಸಿದರು.

ಕಾಂಗ್ರೆಸ್ ಎಲ್ಲಾ ಹಂತದ ನಾಯಕರು ಪ್ರಚಾರ ನಡೆಸಿದ್ದರೂ ಮತದಾರರು ಅವರನ್ನು ತಿರಸ್ಕರಿಸಿದ್ದಾರೆ. ಬೊಮ್ಮಾಯಿ ಮತ್ತು ಯಡಿಯೂರಪ್ಪನವರು ಪ್ರಚಾರ ಮಾಡದಿದ್ದರೂ ಎರಡನೆ ಹಂತ ನಾಯಕರು ಪ್ರಚಾರ ನಡೆಸಿದ್ದರು. ಮತದಾರರು ನಮ್ಮನ್ನೇ ಕೈ ಹಿಡಿದಿರುವುದರಿಂದ ನಮ್ಮ ಶಕ್ತಿ ಎಷ್ಟು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ತೀರ್ಮಾನಕ್ಕೆ ಬದ್ಧ: ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ನಿರಾಣಿ ಅವರು, ಪಕ್ಷದ ವರಿಷ್ಠರು ಏನೇ ತೀರ್ಮನ ತೆಗೆದುಕೊಂಡರೂ ಅದಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ನಾನ ಪಕ್ಷದ ಶಿಸ್ತಿನ ಶಿಫಾಯಿ ಆಗಿದ್ದು, ವರಿಷ್ಠರ ತೀರ್ಮಾನವೇ ಅಂತಿಮ ಎಂದರು.

ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಅಮಿತ್ ಶಾ ಅವರು ದಾವಣಗೆರೆ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರ ನಾಯಕತ್ವನ್ನು ಗುಣಗಾನ ಮಾಡಿದ್ದಾರೆ. ಅವರ ಜನಪರ ಕಾರ್ಯಕ್ರಮಗಳು, ಸಂಘಟನೆ, ಪಕ್ಷವನ್ನು ಬೆಳೆಸಿದ ರೀತಿಗೆ ಮುಕ್ತಕಂಟದಿಂದ ಪ್ರಶಂಸಿಸಿದ್ದಾರೆ.

ಎಂತಹ ಸಂದರ್ಭದಲ್ಲೂ ಬಿಜೆಪಿ ಯಡಿಯೂರಪ್ಪನಂತಹ ಮೇರು ವ್ಯಕ್ತಿತ್ವದ ನಾಯಕರನ್ನು ಕಡೆಗಣನೆ ಮಾಡುವುದಿಲ್ಲ. ಇದೆಲ್ಲವೂ ಊಹಾಪೋಹ ಎಂದು ಹೇಳಿದರು.
ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ಏನೇ ತೀರ್ಮಾನ ಕೈಗೊಂಡರೂ ಅದು ಪಕ್ಷದ ಹಿತದೃಷ್ಟಿಯಿಂದಲೇ ತೆಗೆದುಕೊಂಡಿರುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಯಾರೂ ಅಪಸ್ವರ ತೆಗೆಯುವುದಿಲ್ಲ ಎಂದರು.

ShareSendTweetShare
Previous Post

EXCLUSIVE VIDEO : ಬೆಳಗಾವಿ ಪಾಲಿಕೆ ಫೈಟ್: ಬಿಜೆಪಿ ವಿಜಯೋತ್ಸವ ವೇಳೆ ಖಾಕಿ ಲಾಠಿ ಚಾರ್ಜ್..

Next Post

‘ಗುರು ವಂದನಾ’: ಕಟೀಲು ಕ್ಷೇತ್ರದಲ್ಲಿ ಅನನ್ಯ ಕಾರ್ಯಕ್ರಮ

Related Posts

‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ
ಪ್ರಮುಖ ಸುದ್ದಿ

August 23, 2026 12:08 PM
ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

August 22, 2026 06:08 PM
ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ
ಪ್ರಮುಖ ಸುದ್ದಿ

ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

August 22, 2026 04:08 PM
ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ
ಪ್ರಮುಖ ಸುದ್ದಿ

ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

August 22, 2026 04:08 PM
ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ
ದೇಶ

ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

August 22, 2026 04:08 PM
KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ
ಪ್ರಮುಖ ಸುದ್ದಿ

KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

August 22, 2026 01:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In