ಭಾರತೀಯ ಪುರಾತತ್ವ ಸರ್ವೇಕ್ಷಣೆ ಇಲಾಖೆ ವತಿಯಾ ದ ವಿಶ್ವ ಪರಂಪರೆ ಸಪ್ತಾಹ ಅಂಗವಾಗಿ ಬೆಂಗಳೂರು ವಲಯದ ಸಂರಕ್ಷಿತ ಸ್ಮಾರಕಗಳ ವಿವರಣಾ ಪುಸ್ತಕ “ಕಲಾ ವೈಭವ” ವನ್ನು ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಇಂದು ಸಂಜೆ ಗೃಹ ಕಚೇರಿ ಕೃಷ್ಣಾ ದಲ್ಲಿ ಬಿಡುಗಡೆ ಮಾಡಿದರು.

ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಮ್. ಪಿ.ರೇಣುಕಾಚಾರ್ಯ,ಶಂಕರ್ ಪಾಟೀಲ್, ಶಾಸಕರಾದ ಕುಮಾರ್ ಬಂಗಾರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.






















































