Tuesday, February 10, 2026
Contact Us
UdayaNews
  • ಪ್ರಮುಖ ಸುದ್ದಿ
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL: ಕ್ರಿಕೆಟಿಗರಿಂದ ಪರಮೇಶ್ವರ್ ಭೇಟಿ

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ಬುಲೆಟ್ ಟ್ರೈನ್ ಕಾರಿಡಾರ್‌ಗಳಿಂದ ಕರ್ನಾಟಕಕ್ಕೆ ಲಾಭ ಎಂದು ಸುಳ್ಳು ಹೇಳಿದ್ರಾ ಅಶ್ವಿನಿ ವೈಷ್ಣವ್? ಕಾಂಗ್ರೆಸ್ ಶಾಸಕ ರಮೇಶ್ ಬಾಬು ಆಕ್ಷೇಪ

    ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    50 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್‌ಗಳಿಗೆ ಬರೋಬ್ಬರಿ ರೂ. 998 ವೆಚ್ಚ?

    ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲೇಟು; ಸವಾಲಾದ ಪುಂಡರ ಕಾಟ

    ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು; ಕೇಂದ್ರದ ಸಮ್ಮತಿ

    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ಮೆಟ್ರೋ ದರ ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ; ಕೇಂದ್ರದತ್ತ ಬೊಟ್ಟು ಮಾಡಿದ ಸಿಎಂ

  • ರಾಜ್ಯ

  • ದೇಶ-ವಿದೇಶ

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 39 ಸಾವು, ಪ್ರಧಾನಿ ಸಂತಾಪ

    ಕರೂರ್ ಕಾಲ್ತುಳಿತ ಪ್ರಕರಣ: ಈ ತಿಂಗಳ ಅಂತ್ಯದೊಳಗೆ ಸಿಬಿಐ ಆರೋಪಪಟ್ಟಿ ಸಲ್ಲಿಕೆ ಸಾಧ್ಯತೆ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರಿಗೆ ಅಪಾಯ: ಶಿವಸೇನೆ ಮುಖವಾಣಿ ‘ಸಾಮ್ನಾ’ ಆತಂಕ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

  • ಬೆಂಗಳೂರು

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

No Result
View All Result

Home Focus

ಕನಕಪುರಕ್ಕೆ ನೀಡಿದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಖಂಡಿತ ಕೇಳಿಲ್ಲ: ಸುಧಾಕರ್ ಸ್ಪಷ್ಟನೆ

by Udaya News
February 12, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಕನಕಪುರಕ್ಕೆ ನೀಡಿದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಖಂಡಿತ ಕೇಳಿಲ್ಲ: ಸುಧಾಕರ್ ಸ್ಪಷ್ಟನೆ
Share on FacebookShare via: WhatsApp

ಕನಕಪುರ: ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ನೀಡಿ ಎಂದು ನಾನು ಎಂದೂ ಕೇಳಿರಲಿಲ್ಲ. ಅಂತಹ ಮನಸ್ಥಿತಿಯೂ ನನ್ನದಲ್ಲ. ಕನಕಪುರಕ್ಕೆ ಮುಂದಿನ ದಿನಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್‌ ಕಾಲೇಜು ಯೋಜನೆ ಮಂಜೂರಾತಿ ಮಾಡಲು ಎಲ್ಲಾ ಪ್ರಯತ್ನ ಮಾಡುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ.

ಇನ್ಫೋಸಿಸ್ ಫೌಂಡೇಶನ್‌ ಸಹಯೋಗದಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ಕನಕಪುರದಲ್ಲಿ ನಿರ್ಮಾಣವಾದ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಕನಕಪುರಕ್ಕೆ ಅಧಿಕೃತವಾಗಿ ಮೊದಲ ಬಾರಿಗೆ ಬಂದಿದ್ದೇನೆ. ಮೆಡಿಕಲ್‌ ಕಾಲೇಜು ಯೋಜನೆಯನ್ನು ಕನಕಪುರದಿಂದ ಕಿತ್ತುಕೊಂಡು ಹೋಗಿದ್ದೇನೆ ಎಂದು ಇಲ್ಲಿನ ಸಂಸದರು ಪದೇ ಪದೆ ಹೇಳುತ್ತಾರೆ. ಆದ್ದರಿಂದ ಇಲ್ಲಿಗೆ ನಮ್ಮ ಕ್ಲಿನಿಕ್‌ ನೀಡಲಾಗುವುದು. ಹಾಗೆಯೇ ಮಹಿಳೆಯರಿಗಾಗಿ ಮೀಸಲಾದ ಆಯುಷ್ಮತಿ ಕ್ಲಿನಿಕ್‌ ಕೂಡ ನೀಡಲಾಗುವುದು ಎಂದರು.

RelatedPosts

ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL: ಕ್ರಿಕೆಟಿಗರಿಂದ ಪರಮೇಶ್ವರ್ ಭೇಟಿ

ಬುಲೆಟ್ ಟ್ರೈನ್ ಕಾರಿಡಾರ್‌ಗಳಿಂದ ಕರ್ನಾಟಕಕ್ಕೆ ಲಾಭ ಎಂದು ಸುಳ್ಳು ಹೇಳಿದ್ರಾ ಅಶ್ವಿನಿ ವೈಷ್ಣವ್? ಕಾಂಗ್ರೆಸ್ ಶಾಸಕ ರಮೇಶ್ ಬಾಬು ಆಕ್ಷೇಪ

ರಾಮನಗರ ಜಿಲ್ಲೆಗೆ ಈಗಾಗಲೇ ಅಂದಾಜು 600 ಕೋಟಿ ರೂ. ವೆಚ್ಚದ ಮೆಡಿಕಲ್‌ ಕಾಲೇಜು ನೀಡಲು ಸಚಿವ ಸಂಪುಟದಲ್ಲಿ ನಿರ್ಧಾರವಾಗಿದೆ. ಕನಕಪುರದಲ್ಲಿ ಹೌಸಿಂಗ್‌ ಬೋರ್ಡ್‌ನಲ್ಲಿ ಜಾಗ ಗುರುತಿಸಲಾಗಿದೆ. ಅನೇಕ ಜಿಲ್ಲೆಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್‌ ಕಾಲೇಜು ಆರಂಭಿಸಲಾಗಿದೆ. ಕೆಲವೆಡೆ ಇನ್ನೂ ಆಗಿಲ್ಲ. ಆದ್ದರಿಂದ ಕನಕಪುರದಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್‌ ಕಾಲೇಜು ಆರಂಭಿಸಲು ಚಿಂತಿಸಲಾಗಿದೆ. ಇದು ಮಾಡಿದರೆ ಬಹಳ ಸುಲಭವಾಗುತ್ತದೆ ಎಂದರು.

ಕನಕಪುರಕ್ಕೆ ಮಂಜೂರಾಗಿದ್ದ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ನೀಡಲು ನಾನು ಎಂದೂ ಕೇಳಿರಲಿಲ್ಲ. ಅಂತಹ ಮನಸ್ಥಿತಿ ನನಗಿಲ್ಲ. ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಇದನ್ನು ಘೋಷಿಸಲಾಗಿತ್ತು. ನಂತರ ಬಿ.ಎಸ್‌. ಯಡಿಯೂರಪ್ಪನವರು ಅನುದಾನ ನೀಡಿದರು. ಮುಂದಿನ ದಿನಗಳಲ್ಲಿ ಕನಕಪುರಕ್ಕೆ ಮೆಡಿಕಲ್‌ ಕಾಲೇಜು ನೀಡಲು ಎಲ್ಲಾ ಬಗೆಯ ಪ್ರಯತ್ನ ಮಾಡಲಾಗುವುದು ಎಂದರು.

ಕೇವಲ ಕಟ್ಟಡಗಳಿಂದ ಆರೋಗ್ಯ ಸುಧಾರಣೆ ಸಾಧ್ಯವಿಲ್ಲ. ಅದಕ್ಕೆ ಬೇಕಾದ ವೈದ್ಯರು, ತಜ್ಞರನ್ನು ಕೂಡ ನೇಮಕಾತಿ ಮಾಡಬೇಕಾಗುತ್ತದೆ. ಕನಕಪುರದ ಈ ಹೊಸ ಆಸ್ಪತ್ರೆಗೆ ಬೇಕಾದ ವೈದ್ಯೋಪಕರಣಗಳಲ್ಲಿ ಅರ್ಧದಷ್ಟನ್ನು ಕಳುಹಿಸಲಾಗಿದೆ. ಹಾಗೆಯೇ *ಒಂದೇ ತಿಂಗಳಲ್ಲಿ ವೈದ್ಯರು ಸೇರಿದಂತೆ ಎಲ್ಲಾ ಸಿಬ್ಬಂದಿಯನ್ನು ನೇಮಕಾತಿ* ಮಾಡಲಾಗುವುದು ಎಂದರು.

ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯದ ಅಭಿವೃದ್ಧಿಯನ್ನು ಸರ್ಕಾರವೇ ಮಾಡಬೇಕೆಂದು ಬಯಸುವುದು ತಪ್ಪು. ವಿವಿಧ ಸಂಘ, ಸಂಸ್ಥೆಗಳ ಸಹಕಾರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದು ಅಗತ್ಯ. ದೇಶದಲ್ಲಿ *2014 ರಿಂದ 2021 ರವರೆಗೆ, 1 ಲಕ್ಷ ಕೋಟಿ ರೂ.ಗೂ ಅಧಿಕ ಸಿಎಸ್‌ಆರ್‌ ನಿಧಿಯನ್ನು* ವಿವಿಧ ಕಾರ್ಯಗಳಿಗೆ ಬಳಸಲಾಗಿದೆ. ಅದರಲ್ಲೂ ಕರ್ನಾಟಕ, ಆಂಧ್ರಪ್ರದೇಶ ಮೊದಲಾದ ದಕ್ಷಿಣದ ರಾಜ್ಯಗಳಲ್ಲಿ ಶೇ.33 ರಷ್ಟನ್ನು ಬಳಸಲಾಗಿದೆ. ಆರೋಗ್ಯ, ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಕ್ಕೆ ಹೆಚ್ಚು ಒತ್ತು ದೊರೆತಿದೆ ಎಂದರು.

ಮಹಿಳೆಯರ ಅಭಿವೃದ್ಧಿಯನ್ನು ಅಳತೆ ಮಾಡದೆ ದೇಶದ ಅಭಿವೃದ್ಧಿ ಅಳತೆ ಮಾಡಲು ಸಾಧ್ಯವೇ ಇಲ್ಲ ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಹೇಳಿದ್ದಾರೆ. ರಾಜ್ಯದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಶೇ.81 ರಿಂದ 61 ಕ್ಕೆ ಇಳಿಕೆಯಾಗಿದೆ. ನವಜಾತ ಶಿಶುವಿನ ಮರಣ ಪ್ರಮಾಣ ಇನ್ನೂ ತಗ್ಗಿಸಬೇಕಿದೆ. ದೇಶದ ಸರಾಸರಿಗಿಂತ ಕರ್ನಾಟಕದ ಪ್ರಮಾಣ ಉತ್ತಮ ಎಂದೆನಿಸಿದರೂ, ದಕ್ಷಿಣದ ಕೆಲ ರಾಜ್ಯಗಳಿಗಿಂತ ಹಿಂದುಳಿದಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ಸಮಸ್ಯೆ ಹೆಚ್ಚಿದೆ ಎಂದರು.

ಇದಕ್ಕಾಗಿ ಜಿಲ್ಲೆ, ತಾಲೂಕು ಮಟ್ಟದಲ್ಲೂ ಸಮಸ್ಯೆಗಳನ್ನು ಗುರುತಿಸಿ ಕ್ರಮ ವಹಿಸಲಾಗಿದೆ. ಹಿಂದಿನ ಸಿಎಂ ಬಿ.ಎಸ್‌.ಯಡಿಯೂರಪ್ಪನವರು, 125 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದು, ಅದರಂತೆ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ನಗರದ ಬಡವರಿಗೆ ನಮ್ಮ ಕ್ಲಿನಿಕ್‌ ನೀಡಿರುವುದು ಹೊಸ ಪರಿಕಲ್ಪನೆಯಾಗಿದೆ. ನಗರದ ಬಡವರಿಗೆ ಪ್ರಾಥಮಿಕ ಆರೋಗ್ಯ ಸೇವೆ ನೀಡುವ ಕೇಂದ್ರಗಳು ಈವರೆಗೆ ಇರಲಿಲ್ಲ. 438 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲುದ್ದೇಶಿಸಿದ್ದು, 118 ಕ್ಲಿನಿಕ್‌ಗಳು ಕಾರ್ಯಾರಂಭವಾಗಿದೆ ಎಂದರು.

ಇದೇ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, 600 ಕ್ಕೂ ಹೆಚ್ಚು ಹಾಸಿಗೆಗಳ ಆಸ್ಪತ್ರೆಯನ್ನು ರಾಮನಗರದಲ್ಲಿ ನಿರ್ಮಿಸಲಾಗಿದೆ. ಜೊತೆಗೆ ಹೊಸ ಮೆಡಿಕಲ್‌ ಕಾಲೇಜು ನೀಡಲು ನಿರ್ಧಾರವಾಗಿದೆ. ಸಿಂಡಿಕೇಟ್‌ನಲ್ಲೂ ಅದು ಒಪ್ಪಿಗೆ ಪಡೆದು, ಮುಂದಿನ ತಿಂಗಳಲ್ಲಿ ಶಿಲಾನ್ಯಾಸ ನೆರವೇರುವ ಸಾಧ್ಯತೆ ಇದೆ ಎಂದರು.

ಬಿಜೆಪಿ ಪ್ರಣಾಳಿಕೆಗೆ ಸಂಬಂಧಿಸಿದಂತೆ ತಂಡದವರೊಂದಿಗೆ ಚರ್ಚೆ ನಡೆಸಲಾಗಿದೆ. ನಾಳೆ ಮತ್ತೊಂದು ಸಭೆ ನಡೆಯಲಿದೆ. ಇದರಲ್ಲಿ ಯಾರನ್ನು ಭೇಟಿ ಮಾಡಿ ಚರ್ಚಿಸಬೇಕೆಂದು ತೀರ್ಮಾನವಾಗಲಿದೆ. ಅತ್ಯಂತ ನೈಜ ಹಾಗೂ ನೂರಕ್ಕೆ ನೂರು ಅನುಷ್ಠಾನವಾಗುವಂತಹ ಅಂಶಗಳು ಪ್ರಣಾಳಿಕೆಯಲ್ಲಿ ಇರಲಿದೆ ಎಂದರು.

ಅಧಿಕಾರದ ಬಗ್ಗೆ ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಹೇಳಿರುವುದು ಅವರ ಅಭಿಪ್ರಾಯವಾಗಿದೆ. ಅದು ರಾಜ್ಯದ ಜನರ ಅಭಿಪ್ರಾಯವಲ್ಲ. ಮುಂದಿನ ಚುನಾವಣೆಯಲ್ಲಿ ಜನರು ಅಭಿಪ್ರಾಯ ಹೇಳುತ್ತಾರೆ. ಸಿದ್ದರಾಮಯ್ಯನವರ ಸರ್ಕಾರದ ತಂಡವನ್ನು 2018ರಲ್ಲೇ ಜನರು ಮನೆಗೆ ಕಳುಹಿಸಿದ್ದಾರೆ ಎಂದರು.

ShareSendTweetShare
Previous Post

‘ರಿಯಾಯಿತಿ ಮೊತ್ತದಲ್ಲಿ ದಂಡ ಕಟ್ಟಲು ಮತ್ತಷ್ಟು ದಿನ ಅವಕಾಶ ನೀಡಿ’: ಸಾರ್ವಜನಿಕರ ಆಗ್ರಹ

Next Post

VIDEO: ಮೊಬೈಲ್ ಪೋನ್‌ ಕಳ್ಳತನವಾದಲ್ಲಿ ಈ ರೀತಿ ಅನುಸರಿಸಿ; ಎಸ್ಪಿ ಸಂದೇಶ ಹೀಗಿದೆ

Related Posts

‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ
Focus

ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

February 09, 2026 09:02 PM
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ
Focus

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL: ಕ್ರಿಕೆಟಿಗರಿಂದ ಪರಮೇಶ್ವರ್ ಭೇಟಿ

February 09, 2026 05:02 PM
ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ
Focus

ಬುಲೆಟ್ ಟ್ರೈನ್ ಕಾರಿಡಾರ್‌ಗಳಿಂದ ಕರ್ನಾಟಕಕ್ಕೆ ಲಾಭ ಎಂದು ಸುಳ್ಳು ಹೇಳಿದ್ರಾ ಅಶ್ವಿನಿ ವೈಷ್ಣವ್? ಕಾಂಗ್ರೆಸ್ ಶಾಸಕ ರಮೇಶ್ ಬಾಬು ಆಕ್ಷೇಪ

February 08, 2026 02:02 PM
ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ
Focus

ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ

February 08, 2026 01:02 PM
ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..
Focus

ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

February 08, 2026 01:02 PM
50 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್‌ಗಳಿಗೆ ಬರೋಬ್ಬರಿ ರೂ. 998 ವೆಚ್ಚ?
Focus

50 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್‌ಗಳಿಗೆ ಬರೋಬ್ಬರಿ ರೂ. 998 ವೆಚ್ಚ?

February 08, 2026 12:02 AM

Popular Stories

  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • “ಮಂಗಳೂರಿಗೆ ಹೈಕೋರ್ಟ್ ಪೀಠ ಬರಲಿ, ಜೊತೆಗೆ ಜಿಲ್ಲಾ ಕೋರ್ಟುಗಳಿಗೂ ರಿಟ್ ಅಧಿಕಾರ ಸಿಗಲಿ..”

    0 shares
    Share 0 Tweet 0
  • ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

    0 shares
    Share 0 Tweet 0
  • ಜಿಎಸ್‌ಟಿ ವಂಚನೆಯು ಸಂಭ್ರಮವೇ? ಹೆಚ್ಡಿಕೆ ಪ್ರಶ್ನೆ

    0 shares
    Share 0 Tweet 0
  • ‘ದಾರ್ಶನಿಕರ ಚಿಂತನೆಗಳನ್ನು ಜನರು ಅನುಸರಿಸಿದರೆ ನ್ಯಾಯಾಂಗ ವ್ಯವಸ್ಥೆಯ ಅನಿವಾರ್ಯತೆಯೇ ಇಲ್ಲ’; ಮಾಜಿ AAG ಅರುಣ್ ಶ್ಯಾಮ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In