Monday, August 24, 2026
Contact Us
UdayaNews
  • ಪ್ರಮುಖ ಸುದ್ದಿ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

  • ರಾಜ್ಯ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

  • ದೇಶ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

  • ವಿದೇಶ
    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

‘ಕನ್ನಡ, ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ’: ಹೆಚ್ಡಿಕೆ

by Udaya News
June 7, 2021
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಕೊರೋನಾ ಸಂಕಟ: 2ಡಿಜಿ ಔ‍ಷಧ ಖರೀದಿಸಿ ಉಚಿತವಾಗಿ ಹಂಚಲು ಜೆಡಿಎಸ್‌ನಿಂದ ಕಸರತ್ತು
Share on FacebookShare via: WhatsApp

ಬೆಂಗಳೂರು: ಗೂಗಲ್, ಅಮೆಜಾನ್ ಸಂಸ್ಥೆಗಳು ಕನ್ನಡಕ್ಕೆ ಮಾಡಿರುವ ಅಪಮಾನಗಳಂತಹ ಬೆಳವಣಿಗೆ ಬಗ್ಗೆ ಮತ್ತೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಕನ್ನಡ, ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ ಎಂದು ಪ್ರತಿಪಾದಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿರುವ ಹೆಚ್ಡಿಕೆ, ಕನ್ನಡಿಗರ ಭಾಷಾಭಿಮಾನವನ್ನು ಗೂಗಲ್, ‌ಅಮೆಜಾನ್  ಕೆಣಕಿದ್ದವೋ, ಇಲ್ಲವೇ ಪಟ್ಟಭದ್ರರು ಕೆಣಕಿದ್ದರೋ.. ಆದರೆ, ಕನ್ನಡಿಗರು ಖಚಿತವಾಗಿ ಸಿಡಿಯುತ್ತಾರೆ ಎಂಬ ಉತ್ತರ ಕೆಣಕಿದವರಿಗೆ ಸಿಕ್ಕಿದೆ. ಆದರೆ, ಈ ಸಣ್ಣ ವಿಚಾರಗಳೇ ವೈಭವೀಕರಣಗೊಂಡು, ಚರ್ಚೆಯಾಗಬೇಕಾದ ಗಂಭೀರ ವಿಚಾರಗಳು ಮರೆಯಾಗದಿರಲಿ. ಕನ್ನಡ, ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ ಎಂದಿದ್ದಾರೆ.

RelatedPosts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

ಕನ್ನಡಿಗರ ಭಾಷಾಭಿಮಾನವನ್ನು @Google,@amazon ಕೆಣಕಿದ್ದವೋ, ಇಲ್ಲವೇ ಪಟ್ಟಭದ್ರರು ಕೆಣಕಿದ್ದರೋ.. ಆದರೆ, ಕನ್ನಡಿಗರು ಖಚಿತವಾಗಿ ಸಿಡಿಯುತ್ತಾರೆ ಎಂಬ ಉತ್ತರ ಕೆಣಕಿದವರಿಗೆ ಸಿಕ್ಕಿದೆ. ಆದರೆ, ಈ ಸಣ್ಣ ವಿಚಾರಗಳೇ ವೈಭವೀಕರಣಗೊಂಡು, ಚರ್ಚೆಯಾಗಬೇಕಾದ ಗಂಭೀರ ವಿಚಾರಗಳು ಮರೆಯಾಗದಿರಲಿ. ಕನ್ನಡ,ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ.
1/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021

ಕನ್ನಡದ ವಿಚಾರದಲ್ಲಿನ ಅಜಾಗರೂಕತೆ, ಅಸೂಕ್ಷ್ಮತೆ, ಭಂಡತನವನ್ನು ನಾವು ಪ್ರಶ್ನೆ ಮಾಡಬೇಕಿತ್ತು, ಮಾಡಿದ್ದೇವೆ. ಆದರೆ, ಯಕಶ್ಚಿತ್‌ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ನಮ್ಮ ಹೋರಾಟಗಳನ್ನು ಕೇಂದ್ರೀಕರಿಸಿ ಏನು ಉಪಯೋಗ? ನಮ್ಮ ಹೋರಾಟ ಇರಬೇಕಾದ್ದು ಒಕ್ಕೂಟ ವ್ಯವಸ್ಥೆಯಲ್ಲಿನ ನಮ್ಮ ಹಕ್ಕುಗಳಿಗಾಗಿ. ನಮಗೆ ಸಿಗಬೇಕಾದ ನ್ಯಾಯದ ವಿಚಾರಕ್ಕಾಗಿ ಎಂದವರು ಹೇಳಿದ್ದಾರೆ.

ಕನ್ನಡದ ವಿಚಾರದಲ್ಲಿನ ಅಜಾಗರೂಕತೆ, ಅಸೂಕ್ಷ್ಮತೆ, ಭಂಡತನವನ್ನು ನಾವು ಪ್ರಶ್ನೆ ಮಾಡಬೇಕಿತ್ತು, ಮಾಡಿದ್ದೇವೆ. ಆದರೆ, ಯಕಶ್ಚಿತ್‌ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ನಮ್ಮ ಹೋರಾಟಗಳನ್ನು ಕೇಂದ್ರೀಕರಿಸಿ ಏನು ಉಪಯೋಗ? ನಮ್ಮ ಹೋರಾಟ ಇರಬೇಕಾದ್ದು ಒಕ್ಕೂಟ ವ್ಯವಸ್ಥೆಯಲ್ಲಿನ ನಮ್ಮ ಹಕ್ಕುಗಳಿಗಾಗಿ. ನಮಗೆ ಸಿಗಬೇಕಾದ ನ್ಯಾಯದ ವಿಚಾರಕ್ಕಾಗಿ.
2/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021

.ಗೂಗಲ್ ಆಲ್ಗಾರಿದಮ್‌ನ ಸಮಸ್ಯೆಯಿಂದಾಗಿ ಕನ್ನಡಕ್ಕೆ ಅಪಮಾನವಾಗಿರಬಹುದು. ಆದರೆ, ಗೂಗಲ್‌ ತನ್ನ ತಪ್ಪು ಒಪ್ಪಿಕೊಂಡಿದೆ. ಜಾಗತಿಕವಾಗಿ ಕ್ಷಮೆ ಕೋರಿದೆ. ಆದರೆ, ಸ್ವಾತಂತ್ರ್ಯ ನಂತರದಲ್ಲಿ ರಚನೆಯಾದ ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? ಕನ್ನಡಕ್ಕೆ ಆದ ಅನ್ಯಾಯ ಸರಿಪಡಿಸಲು ಎಷ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿವೆ? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.

.@Google ಆಲ್ಗಾರಿದಮ್‌ನ ಸಮಸ್ಯೆಯಿಂದಾಗಿ ಕನ್ನಡಕ್ಕೆ ಅಪಮಾನವಾಗಿರಬಹುದು. ಆದರೆ, ಗೂಗಲ್‌ ತನ್ನ ತಪ್ಪು ಒಪ್ಪಿಕೊಂಡಿದೆ. ಜಾಗತಿಕವಾಗಿ ಕ್ಷಮೆ ಕೋರಿದೆ. ಆದರೆ, ಸ್ವಾತಂತ್ರ್ಯ ನಂತರದಲ್ಲಿ ರಚನೆಯಾದ ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? ಕನ್ನಡಕ್ಕೆ ಆದ ಅನ್ಯಾಯ ಸರಿಪಡಿಸಲು ಎಷ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿವೆ?
3/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021

ಕೇಂದ್ರ ಸರ್ಕಾರಗಳೆಲ್ಲವೂ ಅಪಮಾರ್ಗದಲ್ಲಿ ಹಿಂದಿಯನ್ನು ಹೇರಿಕೊಂಡೇ ಬಂದಿವೆ. ಕನ್ನಡವನ್ನು 3ನೇ ದರ್ಜೆ ಭಾಷೆಯಾಗಿ ಕಾಣುತ್ತಾ ಬಂದಿವೆ. ಇತ್ತೀಚಿನ ವರ್ಷಗಳಲ್ಲಂತೂ ಹಿಂದಿ ಹೇರಿಕೆಯ ಪ್ರಯತ್ನ ಅತ್ಯಂತ ಪ್ರಬಲವಾಗಿ ನಡೆಯುತ್ತಿದೆ. ‘ಒಂದು ದೇಶ ಒಂದು ಭಾಷೆ‘ ಪರಿಕಲ್ಪನೆ ಅಡಿಯಲ್ಲಿ ಹಿಂದಿಯನ್ನು ರಾಷ್ಟ್ರಭಾಷೆ ಮಾಡುವ ಪ್ರಯತ್ನಗಳಾಗುತ್ತಿವೆ ಎಂದವರು ಹೇಳಿದ್ದಾರೆ.

ಕೇಂದ್ರ ಸರ್ಕಾರಗಳೆಲ್ಲವೂ ಅಪಮಾರ್ಗದಲ್ಲಿ ಹಿಂದಿಯನ್ನು ಹೇರಿಕೊಂಡೇ ಬಂದಿವೆ. ಕನ್ನಡವನ್ನು 3ನೇ ದರ್ಜೆ ಭಾಷೆಯಾಗಿ ಕಾಣುತ್ತಾ ಬಂದಿವೆ. ಇತ್ತೀಚಿನ ವರ್ಷಗಳಲ್ಲಂತೂ ಹಿಂದಿ ಹೇರಿಕೆಯ ಪ್ರಯತ್ನ ಅತ್ಯಂತ ಪ್ರಬಲವಾಗಿ ನಡೆಯುತ್ತಿದೆ. ‘ಒಂದು ದೇಶ ಒಂದು ಭಾಷೆ‘ ಪರಿಕಲ್ಪನೆ ಅಡಿಯಲ್ಲಿ ಹಿಂದಿಯನ್ನು ರಾಷ್ಟ್ರಭಾಷೆ ಮಾಡುವ ಪ್ರಯತ್ನಗಳಾಗುತ್ತಿವೆ.
4/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021

ಕೇಂದ್ರ ಸರ್ಕಾರದ ನೌಕರಿ ಸಿಗಬೇಕಿದ್ದರೆ ಹಿಂದಿ ಭಾಷೆ ಬರಬೇಕೆಂಬ ಷರತ್ತುಗಳು, ಹಿಂದಿಯಲ್ಲೇ ಪರೀಕ್ಷೆ ಬರೆಯಬೇಕೆಂಬ ನಿಬಂಧನೆಗಳು, ತ್ರಿಭಾಷಾ ಸೂತ್ರವೆಂಬ ಕುಣಿಕೆಗಳು ಹಿಂದಿ ಹೇರಿಕೆಯ ಸ್ಪಷ್ಟ ಪ್ರಯತ್ನಗಳು. ಸ್ಥಳೀಯ ಭಾಷೆಗಳನ್ನು ಕೊಲ್ಲುವ ಅಜೆಂಡಾಗಳು. ನಮ್ಮಹೋರಾಟಗಳು ಇಂಥ ಮಾರಕ ಅಜೆಂಡಾಗಳ ವಿರುದ್ಧ ಇರಬೇಕು ಎಂಬುದು ಅಚರ ಅಭಿಪ್ರಾಯವಂತೆ.

ಕೇಂದ್ರ ಸರ್ಕಾರದ ನೌಕರಿ ಸಿಗಬೇಕಿದ್ದರೆ ಹಿಂದಿ ಭಾಷೆ ಬರಬೇಕೆಂಬ ಷರತ್ತುಗಳು, ಹಿಂದಿಯಲ್ಲೇ ಪರೀಕ್ಷೆ ಬರೆಯಬೇಕೆಂಬ ನಿಬಂಧನೆಗಳು, ತ್ರಿಭಾಷಾ ಸೂತ್ರವೆಂಬ ಕುಣಿಕೆಗಳು ಹಿಂದಿ ಹೇರಿಕೆಯ ಸ್ಪಷ್ಟ ಪ್ರಯತ್ನಗಳು. ಸ್ಥಳೀಯ ಭಾಷೆಗಳನ್ನು ಕೊಲ್ಲುವ ಅಜೆಂಡಾಗಳು. ನಮ್ಮಹೋರಾಟಗಳು ಇಂಥ ಮಾರಕ ಅಜೆಂಡಾಗಳ ವಿರುದ್ಧ ಇರಬೇಕು ಎಂಬುದು ನನ್ನ ಅಭಿಪ್ರಾಯ.
5/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021

ಲೋಕಸಭೆಯಲ್ಲಿ ಕನ್ನಡದಲ್ಲಿ ಮಾತನಾಡಿದರೆ ಮಾನ್ಯತೆ ಸಿಗುವುದಿಲ್ಲ, ಗಂಭೀರವಾಗಿಯೂ ಆಲಿಸುವುದಿಲ್ಲ. ಕೇಂದ್ರದ ಪ್ರಕಟಣೆಗಳು ಸ್ಥಳೀಯ ಭಾಷೆಯಲ್ಲಿ ಸಿಗುವುದಿಲ್ಲ. ಕೇಂದ್ರದ ಸೇವೆಗಳು ಕನ್ನಡದಲ್ಲಿಲ್ಲ. ಅಧಿಕಾರಿಗಳು, ಸಿಬ್ಬಂದಿ ಕನ್ನಡದಲ್ಲಿ ಮಾತನಾಡುವುದಿಲ್ಲ. ವೆಬ್‌ಸೈಟ್‌ಗಳಲ್ಲಿ ಕನ್ನಡವಿಲ್ಲ. ಗ್ರಾಹಕ ಸೇವೆ ಕನ್ನಡದಲ್ಲಿ ಸಿಗುವುದಿಲ್ಲ ಎಂದು ಕುಮಾರಸ್ವಾಮಿ ಬೇಸರ ಹೊರಹಾಕಿದ್ದಾರೆ.

ಲೋಕಸಭೆಯಲ್ಲಿ ಕನ್ನಡದಲ್ಲಿ ಮಾತನಾಡಿದರೆ ಮಾನ್ಯತೆ ಸಿಗುವುದಿಲ್ಲ, ಗಂಭೀರವಾಗಿಯೂ ಆಲಿಸುವುದಿಲ್ಲ. ಕೇಂದ್ರದ ಪ್ರಕಟಣೆಗಳು ಸ್ಥಳೀಯ ಭಾಷೆಯಲ್ಲಿ ಸಿಗುವುದಿಲ್ಲ. ಕೇಂದ್ರದ ಸೇವೆಗಳು ಕನ್ನಡದಲ್ಲಿಲ್ಲ. ಅಧಿಕಾರಿಗಳು, ಸಿಬ್ಬಂದಿ ಕನ್ನಡದಲ್ಲಿ ಮಾತನಾಡುವುದಿಲ್ಲ. ವೆಬ್‌ಸೈಟ್‌ಗಳಲ್ಲಿ ಕನ್ನಡವಿಲ್ಲ. ಗ್ರಾಹಕ ಸೇವೆ ಕನ್ನಡದಲ್ಲಿ ಸಿಗುವುದಿಲ್ಲ.
6/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021

ನಮ್ಮ ಜಿಎಸ್‌ಟಿ ಪಾಲು ನಮಗೆ ಸಿಗುವುದಿಲ್ಲ, ನೆರೆ–ಬರ ಪರಿಹಾರವಿಲ್ಲ, ಕನ್ನಡಿಗರು ಉಸಿರುಗಟ್ಟಿ ಸಾಯುತ್ತಿದ್ದರೂ ಆಮ್ಲಜನಕ ನೀಡುವುದಿಲ್ಲ, ಕಾಯಿಲೆಗೆ ಔಷಧ ನೀಡುವುದಿಲ್ಲ. ಕರ್ನಾಟಕದಿಂದ ಬರಬೇಕಾದ್ದನ್ನು ವಸೂಲಿ ಮಾಡದೇ ಬಿಡುವುದಿಲ್ಲ. ಇದೆಲ್ಲವೂ ಕನ್ನಡ, ಕನ್ನಡಿಗರ ಮೇಲಿನ ದರ್ಪವಲ್ಲದೇ ಮತ್ತೇನಲ್ಲ. ನಮ್ಮ ಹೋರಾಟ ಇದರ ವಿರುದ್ಧವೂ ಇರಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ ‌

ನಮ್ಮ ಜಿಎಸ್‌ಟಿ ಪಾಲು ನಮಗೆ ಸಿಗುವುದಿಲ್ಲ, ನೆರೆ–ಬರ ಪರಿಹಾರವಿಲ್ಲ, ಕನ್ನಡಿಗರು ಉಸಿರುಗಟ್ಟಿ ಸಾಯುತ್ತಿದ್ದರೂ ಆಮ್ಲಜನಕ ನೀಡುವುದಿಲ್ಲ,ಕಾಯಿಲೆಗೆ ಔಷಧ ನೀಡುವುದಿಲ್ಲ. ಕರ್ನಾಟಕದಿಂದ ಬರಬೇಕಾದ್ದನ್ನು ವಸೂಲಿ ಮಾಡದೇ ಬಿಡುವುದಿಲ್ಲ. ಇದೆಲ್ಲವೂ ಕನ್ನಡ, ಕನ್ನಡಿಗರ ಮೇಲಿನ ದರ್ಪವಲ್ಲದೇ ಮತ್ತೇನಲ್ಲ. ನಮ್ಮ ಹೋರಾಟ ಇದರ ವಿರುದ್ಧವೂ ಇರಬೇಕು.
7/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021

ರಾಜಕೀಯದಲ್ಲಿನ ಹಿಂದಿ ಪಾರಮ್ಯವನ್ನು ಕಣ್ಣಾರೆ ಕಂಡವನು ನಾನು. ಕನ್ನಡಿಗ ಹೆಚ್.ಡಿ.ದೇವೇಗೌಡರು 11 ತಿಂಗಳು ಪ್ರಧಾನ ಮಂತ್ರಿಯಾಗಿದ್ದರು. ಭಾಷೆಯ ವಿಚಾರದಲ್ಲಿ ಅವರೆಷ್ಟು ನೋವು ಅನುಭವಿಸಬೇಕಾಯಿತು ಎಂಬುದು ಈಗ ಗುಟ್ಟಾಗಿ ಏನೂ ಉಳಿದಿಲ್ಲ. ಹಿಂದಿಯೇತರರು ದೇಶದ ಅತ್ಯುನ್ನತ ಸ್ಥಾನ ವಹಿಸಿಕೊಳ್ಳುವುದನ್ನು ಹಿಂದಿ ಲಾಭಿ ಎಂದೂ ಸಹಿಸುವುದಿಲ್ಲ ಎಂದು ಹೆಚ್ಡಿಕೆ ಹೇಳಿದ್ದಾರೆ.

ರಾಜಕೀಯದಲ್ಲಿನ ಹಿಂದಿ ಪಾರಮ್ಯವನ್ನು ಕಣ್ಣಾರೆ ಕಂಡವನು ನಾನು. ಕನ್ನಡಿಗ @H_D_Devegowdaರು 11 ತಿಂಗಳು ಪ್ರಧಾನ ಮಂತ್ರಿಯಾಗಿದ್ದರು. ಭಾಷೆಯ ವಿಚಾರದಲ್ಲಿ ಅವರೆಷ್ಟು ನೋವು ಅನುಭವಿಸಬೇಕಾಯಿತು ಎಂಬುದು ಈಗ ಗುಟ್ಟಾಗಿ ಏನೂ ಉಳಿದಿಲ್ಲ. ಹಿಂದಿಯೇತರರು ದೇಶದ ಅತ್ಯುನ್ನತ ಸ್ಥಾನ ವಹಿಸಿಕೊಳ್ಳುವುದನ್ನು ಹಿಂದಿ ಲಾಭಿ ಎಂದೂ ಸಹಿಸುವುದಿಲ್ಲ.
8/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021

ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಾಧ್ಯಮಗಳು ಇನ್ನಷ್ಟು ಕ್ರಿಯಾಶೀಲವಾಗಿ ವರ್ತಿಸಬೇಕಾಗಿದೆ. ಹಲವು ಮಾಧ್ಯಮಗಳು ಆ ಕೆಲಸ ಮಾಡುತ್ತಿವೆ. ಜನರಲ್ಲಿನ ಭಾಷಾಭಿಮಾನವನ್ನು ಕಾಲಕಾಲಕ್ಕೆ ಬಡಿದೆಬ್ಬಿಸಬೇಕಾದ ಜವಾಬ್ದಾರಿ ಮಾಧ್ಯಮಗಳದ್ದು. ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಮಾಧ್ಯಮದ ಪಾಲ್ಗೊಳ್ಳುವಿಗೆ ಪ್ರಧಾನ ಎಂದು ಅವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಾಧ್ಯಮಗಳು ಇನ್ನಷ್ಟು ಕ್ರಿಯಾಶೀಲವಾಗಿ ವರ್ತಿಸಬೇಕಾಗಿದೆ. ಹಲವು ಮಾಧ್ಯಮಗಳು ಆ ಕೆಲಸ ಮಾಡುತ್ತಿವೆ. ಜನರಲ್ಲಿನ ಭಾಷಾಭಿಮಾನವನ್ನು ಕಾಲಕಾಲಕ್ಕೆ ಬಡಿದೆಬ್ಬಿಸಬೇಕಾದ ಜವಾಬ್ದಾರಿ ಮಾಧ್ಯಮಗಳದ್ದು. ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಮಾಧ್ಯಮದ ಪಾಲ್ಗೊಳ್ಳುವಿಗೆ ಪ್ರಧಾನ.
9/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021

ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೂ ತಬ್ಬಲಿ ಮಕ್ಕಳಂತೆ ಬಾಳುವುದಿದೆಯಲ್ಲ ಅದು ಅಪಾಯಕಾರಿ. ಕನ್ನಡಿಗರು ತಬ್ಬಲಿಗಳಲ್ಲ. ರಾಜ್ಯ ಕಟ್ಟಿದವರು, ರಾಜ್ಯ ಆಳಿದವರು, ರಾಜ್ಯ ವಿಸ್ತರಿಸಿದವರು. ಅದು ನಮ್ಮ ಐತಿಹಾಸಿಕ ಗುಣ. ಕನ್ನಡಿಗರಾದ ನಮಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ನಮ್ಮ ಐತಿಹಾಸಿಕ, ಚಾರಿತ್ರಿಕ ಗುಣ ಜಾಗೃತವಾಗಬೇಕಾದ ಪರಿಸ್ಥಿತಿ ಬಂದಿದೆ ಎಂದವರು ಬೊಟ್ಟು ಮಾಡಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೂ ತಬ್ಬಲಿ ಮಕ್ಕಳಂತೆ ಬಾಳುವುದಿದೆಯಲ್ಲ ಅದು ಅಪಾಯಕಾರಿ. ಕನ್ನಡಿಗರು ತಬ್ಬಲಿಗಳಲ್ಲ. ರಾಜ್ಯ ಕಟ್ಟಿದವರು, ರಾಜ್ಯ ಆಳಿದವರು, ರಾಜ್ಯ ವಿಸ್ತರಿಸಿದವರು. ಅದು ನಮ್ಮ ಐತಿಹಾಸಿಕ ಗುಣ. ಕನ್ನಡಿಗರಾದ ನಮಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ನಮ್ಮ ಐತಿಹಾಸಿಕ,ಚಾರಿತ್ರಿಕ ಗುಣ ಜಾಗೃತವಾಗಬೇಕಾದ ಪರಿಸ್ಥಿತಿ ಬಂದಿದೆ.
10/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 7, 2021

Tags: amazongoogleH.d.kumaraswmyhdkjdskannadakumaraswamyಕನ್ನಡಕನ್ನಡ ಭಾಷೆಜೆ.ಡಿ.ಎಸ್ಮಾಜಿ ಮುಖ್ಯಮಂತ್ರಿಮಾಜಿ ಸಿಎಂಹೆಚ್.ಡಿ.ಕುಮಾರಸ್ವಾಮಿಹೆಚ್.ಡಿ.ಕೆಹೆಚ್ಡಿಕೆ
ShareSendTweetShare
Previous Post

ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಭಾರೀ ಇಳಿಕೆ

Next Post

‘ಪ್ರಧಾನಿ ಮೋದಿ ನಡೆಯೇ ಅದ್ಭುತ’: ಇದು ಹೊಗಳಿಕೆ ಅಲ್ಲ..

Related Posts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್
ಪ್ರಮುಖ ಸುದ್ದಿ

August 23, 2026 07:08 PM
ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು
ಪ್ರಮುಖ ಸುದ್ದಿ

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

August 23, 2026 02:08 PM
ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

August 23, 2026 02:08 PM
ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ
ದೇಶ

ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

August 23, 2026 02:08 PM
‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ
ಪ್ರಮುಖ ಸುದ್ದಿ

‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

August 23, 2026 12:08 PM
ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

August 22, 2026 06:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0
  • ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In