ಬೆಂಗಳೂರು: ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತಿದ್ದು ವೆಬ್‌ಸೈಟ್‌ನಲ್ಲಿ ಲಬ್ಯವಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಪ್ರಕಟಿಸುತ್ತಿದ್ದು ವೆಬ್‌ಸೈಟ್‌ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲ ವಿಭಾಗಗಳ ಫಲಿತಾಂಶ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಲಭ್ಯವಿದೆ
PUC ಫಲಿತಾಂಶ ಪಡೆಯಲು ಈ ಲಿಂಕ್ ಒತ್ತಿ. https://karresults.nic.in/slpusuppsecond.asp