ದೆಹಲಿ; ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರಲೇಬೇಕೆಂಬ ಹಠದಲ್ಲಿರುವ ಬಿಜೆಪಿ ಇದೀಗ ಮೂರನೇ ಪಟ್ಟಿಯಲ್ಲೂ ಅಚ್ಚರಿಯ ಹೆಸರುಗಳನ್ನು ಪ್ರಕಟಿಸಿದೆ. ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಕ್ಷೇತ್ರಕ್ಕೆ ಮಹೇಶ್ ತೆಂಗಿನಕಾಯಿ ಅವರಿಗೆ ಟಿಕೆಟ್ ಘೋಷಿಸಿರುವ ಬಿಜೆಪಿ, ಹೆಬ್ಬಾಳ ಕ್ಷೇತ್ರಕ್ಕೆ ಕಟ್ಟಾ ಜಗದೀಶ್ ಅವರನ್ನು ಕಣಕ್ಕಿಳಿಸಲಿದೆ. ಅರವಿಂದ್ ಲಿಂಬಾವಳಿ ಕ್ಷೇತ್ರದಲ್ಲೂ ಅಚ್ಚರಿಯ ಹೆಸರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿ.
ಹಳೆ ಬೇರು ಹೊಸ ಚಿಗುರಿನ ಈ ಶಕ್ತಿ ಭವಿಷ್ಯದ ದಿಕ್ಸೂಚಿ. #BJPYeBharavase #DoubleEngineSarkara pic.twitter.com/oAv5p6e7ah
— BJP Karnataka (@BJP4Karnataka) April 17, 2023



























































