ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ನಾಯಕರ ಲೆಕ್ಕಾಚಾರಗಳು ಉಲ್ಟಾ ಆಗಿದೆ.
ಚಾಮರಾಜನಗರ ಹಾಗೂ ವರುಣಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಲೆಕ್ಕಾಚಾರದಲ್ಲಿದ್ದ ಬಿಜೆಪಿ ನಾಯಕ ಸಚಿವ ವಿ. ಸೋಮಣ್ಣ ಮತಎಣಿಕೆ ಆರಂಭವಾದ ಕ್ಷಣದಿಂದಲೇ ಹಿನ್ನಡೆ ಅನುಭವಿಸುತ್ತಲೇ ಬಂದರು.
ಚಾಮರಾಜನಗರ ಕ್ಷೇತ್ರದಲ್ಲಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಅವರು ಭಾರೀ ಮುನ್ನಡೆ ಸಾಧಿಸಿದರೆ ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ದವೂ ಹಿನ್ನಡೆ ಅನುಭವಿಸಿದರು.
© 2020 Udaya News – Powered by RajasDigital.